alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ನೂತನ ಸಂಸತ್ ಭವನ ನಿರ್ಮಿಸಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನ್ಮಾನ

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಹಕರಿಸಿದ ಶ್ರಮಜೀವಿಗಳನ್ನು(ಕಾರ್ಮಿಕರನ್ನು) ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು. ಪ್ರಧಾನಿ ಮೋದಿ ಸಂವಾದ ನಡೆಸಿ ಸಂಸತ್ ಭವನ ನಿರ್ಮಾಣ ಕಾರ್ಯದ ಸಮಯದಲ್ಲಿ ವಿವಿಧ Read more…

ನೂತನ ಸಂಸತ್ ಭವನ ಉದ್ಘಾಟನೆ, ಸೆಂಗೊಲ್ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನದ ಉದ್ಘಾಟನೆ ಪೂಜೆ ನೆರವೇರಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಪೂಜೆ ಕಾರ್ಯಕ್ರಮ Read more…

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಅರೆಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ Read more…

Video | ಆಸ್ಟ್ರೇಲಿಯಾ ಪ್ರಧಾನಿ ಭೇಟಿಯಾದ ಬಳಿಕ ವಿವರ ಹಂಚಿಕೊಂಡ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.  ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಮೋದಿ ಭೇಟಿ ಮಾಡಿದ್ರು. ಈ ವೇಳೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ, Read more…

ಮೋದಿಯವರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಅಸಂಸದೀಯ ಪದಗಳನ್ನು ಬಳಸಿ ಟೀಕೆಗೆ ಗುರಿಯಾಗಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೌಧರಿ ಪ್ರಧಾನಿ Read more…

ಭಾರತ-ಆಸ್ಟ್ರೇಲಿಯಾ ಸಂಬಂಧ ಬೆಸೆದ ಕ್ರಿಕೆಟ್, ಯೋಗ, ಪರಸ್ಪರ ನಂಬಿಕೆ, ಗೌರವ: ಪ್ರಧಾನಿ ಮೋದಿ

ಭಾರತ-ಆಸ್ಟ್ರೇಲಿಯಾ ಸಂಬಂಧವು ಪರಸ್ಪರ ನಂಬಿಕೆ ಮತ್ತು ಗೌರವವನ್ನು ಆಧರಿಸಿದೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾದಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭೌಗೋಳಿಕ Read more…

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಮುಖ್ಯಮಂತ್ರಿಯಾಗಿ ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ Read more…

ಕೇಂದ್ರ ಕ್ಯಾಬಿನೆಟ್ ನಲ್ಲಿ ಮತ್ತೊಂದು ಬದಲಾವಣೆ

ನವದೆಹಲಿ: ಇಂದು ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಭೂ ವಿಜ್ಞಾನ ಸಚಿವರನ್ನಾಗಿ ನಿಯೋಜಿಸಲಾಗಿದ್ದು, ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕಾನೂನು ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. Read more…

ಮೇ 28 ರಂದು ಪ್ರಧಾನಿ ಮೋದಿಯಿಂದ ನೂತನ ಸಂಸತ್ ಕಟ್ಟಡ ಉದ್ಘಾಟನೆ ಸಾಧ್ಯತೆ

ನವದೆಹಲಿ: ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಹೊಸ ರಚನೆಯ ಉದ್ಘಾಟನೆಯು ತಾತ್ಕಾಲಿಕವಾಗಿ ಮೇ 28 ರಂದು ನಡೆಯಲಿದೆ. 970 Read more…

ಈ ತಿಂಗಳ ಅಂತ್ಯದ ವೇಳೆಗೆ ಹೊಸ ಸಂಸತ್ ಭವನ ಉದ್ಘಾಟನೆ; ಇಲ್ಲಿದೆ ಹೊಸ ಕಟ್ಟಡದ ವಿಶೇಷತೆ

ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. 2014ರಲ್ಲಿ ಒಂಬತ್ತು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ Read more…

ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ನಾಳೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ Read more…

ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಗೆ ಮೋದಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ Read more…

‘ಮನ್ ಕೀ ಬಾತ್’ ಕೇಳದ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಶಿಕ್ಷೆ; ಹಾಸ್ಟೆಲ್ ನಿಂದ 1 ವಾರ ಹೊರ ಹೋಗದಂತೆ ತಾಕೀತು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನ 100ನೇ ಸಂಚಿಕೆಯನ್ನು ಆಲಿಸಲಿಲ್ಲವೆಂದು ಚಂಡೀಗಢದ ಪಿಜಿಐಎಂಇಆರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್ ನ 36 ನರ್ಸಿಂಗ್ ವಿದ್ಯಾರ್ಥಿನಿಯರ Read more…

14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ Read more…

ಬೆಲೆ ಏರಿಕೆ, ನಿರುದ್ಯೋಗ, ಜನರ ಸಮಸ್ಯೆ ಬಗ್ಗೆ ಮಾತಾಡದ ಮೋದಿ: ಪ್ರಿಯಾಂಕಾ ಗಾಂಧಿ ಟೀಕೆ

ಮಂಗಳೂರು: ಜನರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುವುದಿಲ್ಲ. 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನರ ಲೂಟಿಯಾಗಿರುವ ಕುರಿತೂ ಮೌನ ವಹಿಸಿದ್ದಾರೆ. ರೈತರ ಆತ್ಮಹತ್ಯೆ ಬಗ್ಗೆಯೂ ಪ್ರಧಾನಿಯವರು ಮಾತನಾಡಿಲ್ಲ Read more…

ರಾಜ್ಯ, ಕೇಂದ್ರ ನಾಯಕರ ಅಬ್ಬರದ ಪ್ರಚಾರದ ನಡುವೆ ಬಿಜೆಪಿಗೆ ಮೋದಿ ಬೂಸ್ಟರ್ ಡೋಸ್: 7 ದಿನದಲ್ಲಿ 18 ಸಮಾವೇಶ, 6 ರೋಡ್ ಶೋ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಒಂದು ದಿನ ಮೊದಲೇ ಪ್ರಧಾನಿ ಮೋದಿ ಅವರ ಪ್ರಚಾರ ಮುಕ್ತಾಯವಾಗಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿ ಕೇಂದ್ರ Read more…

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. Read more…

ಪ್ರಧಾನಿ ಮೋದಿ ಹೇಳಿಕೆಗೆ ಸಿದ್ಧರಾಮಯ್ಯ ತಿರುಗೇಟು

ಚಿಕ್ಕಮಗಳೂರು: ಬಾದಾಮಿಯಿಂದ ನಾನು ಓಡಿ ಹೋಗಿಲ್ಲ. ನಾನೇ ಬೇಡವೆಂದು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದಿರಿ. Read more…

ವಿಕಲಚೇತನ ಬಿಜೆಪಿ ಕಾರ್ಯಕರ್ತನ ಯೋಗಕ್ಷೇಮ ವಿಚಾರಿಸಿದ ಮೋದಿ

ಹಾವೇರಿ: ಹಾವೇರಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತನ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಹೆಲಿಪ್ಯಾಡ್ ಗೆ ವೀಲ್ ಚೇರ್ ನಲ್ಲಿ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ Read more…

BIG NEWS: ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಮುಕ್ತಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ರೋಡ್ ಶೋ ಮುಕ್ತಾಯವಾಗಿದೆ. ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಆರಂಭವಾಗಿದ್ದ ರೋಡ್ ಶೋ, ಸುಮಾರು 26 ಕಿ.ಮೀವರೆಗೆ ಸಾಗಿದ್ದು, Read more…

ಪ್ರಧಾನಿ ಮೋದಿ ರೋಡ್ ಶೋ; ಭದ್ರತೆ ತಿಳಿಯಲು ವಿದೇಶದಿಂದ ಆಗಮಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭರ್ಜರಿ ರೋಡ್ ಶೋ ನಡೆಯುತ್ತಿದ್ದು, ನಾಳೆ ಕೂಡ ಐತಿಹಾಸಿಕ ರೋಡ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದಾರೆ. Read more…

BIG NEWS: ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನೆರೆದ ಜನ; ಜನರತ್ತ ಕೈ ಬೀಸುತ್ತ ಸಾಗಿದ ಪ್ರಧಾನಿ ಮೋದಿ; ಮಾರ್ಗದುದ್ದಕ್ಕೂ ಹೂವಿನ ಮಳೆಗರೆದು ಸ್ವಾಗತಿಸಿದ ಕಾರ್ಯಕರ್ತರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 4 ದಿನಗಳು ಮಾತ್ರ ಬಾಕಿಯಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಬ್ಬರದ ರೋಡ್ ಶೋ ಆರಂಭವಾಗಿದೆ. ಜೆ.ಪಿ.ವನಗರದ ಸೋಮೇಶ್ವರ ಭವನದಿಂದ ಆರಂಭವಾಗಿರುವ Read more…

BIG NEWS: ಬೆಂಗಳೂರಿನಲ್ಲಿ ಹಬ್ಬದ ವಾತಾವರಣ; ಸಿಲಿಕಾನ್ ಸಿಟಿ ಕೇಸರಿಮಯ; ಪ್ರಧಾನಿ ಮೋದಿಗಾಗಿ ಪುರೋಹಿತರಿಂದ ಮಂತ್ರ ಪಠಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲಿ ನೋಡಿದರಲ್ಲಿ ಮೋದಿ ಮೋದಿ ಜಯ ಘೋಷ ಕೇಳಿ ಬರುತ್ತಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

BREAKING: ಪ್ರಧಾನಿ ಮೋದಿ ಐತಿಹಾಸಿಕ ರೋಡ್ ಶೋ ಆರಂಭ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ರೋಡ್ ಶೋ ಆರಂಭವಾಗಿದೆ. ರಾಜಭವನದಿಂದ ಮೇಖ್ರಿ ಸರ್ಕಲ್ ನ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ಗೆ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ; ನೃತ್ಯದ ಮೂಲಕ ಸ್ವಾಗತಿಸಲು ಸಿದ್ಧತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ ಆರ‍ಂಭವಾಗಿದ್ದು, ಕೆಲ ಹೊತ್ತಲ್ಲೇ ರಾಜಭವನದಿಂದ ಹೊರಡಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ರೋಡ್ ಶೋ ಮೂಲಕ Read more…

ರಾಜ್ಯದಲ್ಲಿ ಇಂದೂ ಮೋದಿ ಹವಾ: ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ

ಬೆಂಗಳೂರು: ಭಾನುವಾರ ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ 26.5 ಕಿಲೋಮೀಟರ್ ರೋಡ್ ಶೋವನ್ನು ವಿದ್ಯಾರ್ಥಿಗಳಿಗೆ Read more…

ಒಂದೇ ಒಂದು ಪೈಸೆ ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಕಂಡು ಬಂದರೆ ನನ್ನನ್ನು ಗಲ್ಲಿಗೇರಿಸಿ: ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸವಾಲ್

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಗಳು ನನ್ನನ್ನು ಕಳ್ಳ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ನನ್ನ ವಿರುದ್ಧ ಒಂದು ಪೈಸೆಯಷ್ಟು ಭ್ರಷ್ಟಾಚಾರ ಕಂಡುಬಂದರೆ Read more…

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ (ಮೇ 6) ಹಾಗೂ ಮೇ 7ರಂದು ಬೆಳಿಗ್ಗೆ ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ ನಲ್ಲಿ ಬದಲಾವಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ನಲ್ಲಿ ಬದಲಾವಣೆ ಮಾಡಲಾಗಿದೆ. ಮೇ 6 ಶನಿವಾರದಂದು ನಿಗದಿಯಾಗಿದ್ದ ಎರಡು ರೋಡ್ ಶೋ ಬದಲಾಗಿ ಶನಿವಾರ ಹಾಗೂ Read more…

ಮೋದಿ ವಿರುದ್ಧ ‘ನಾಲಾಯಕ್’ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ಮೋದಿಯನ್ನು ‘ನಾಲಾಯಕ್’ ಎಂದು ಪ್ರಿಯಾಂಕ್ ಕರೆದಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...