alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರರ ಶ್ರೇಯೋಭಿವೃದ್ದಿಯೇ ನಮ್ಮ ಗುರಿ: ಪ್ರಧಾನಿ ಮೋದಿ

ಕಾರವಾರ : ಮೀನುಗಾರರ ಶ್ರೇಯೋಭಿವೃದ್ದಿ ನಮ್ಮ ಗುರಿಯಾಗಿದೆ. ಮೀನುಗಾರರ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ Read more…

BIG NEWS: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಪ್ರಧಾನಿ; ಜೆಡಿಎಸ್ ಬಗ್ಗೆಯೂ ವ್ಯಂಗ್ಯ

ಮಂಗಳೂರು: ಕರಾವಳಿ ಕರ್ನಾಟಕಕದಲ್ಲಿ ಅಬ್ಬರದ ಚುನಾವಣ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ Read more…

ಪ್ರಚಾರದ ನಡುವೆ ಬಿಡುವು ಮಾಡಿಕೊಂಡು ಮಕ್ಕಳೊಂದಿಗೆ ಮೋದಿ ಮಾತು; ವಿಡಿಯೋ ವೈರಲ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿರುವ ಪ್ರಧಾನಿ ಮೋದಿ ಮಂಗಳವಾರ ರೋಡ್ ಶೋಗೂ ಮುನ್ನ ಮಕ್ಕಳೊಂದಿಗೆ ನಡೆಸಿದ ಸಂಭಾಷಣೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ Read more…

ರಾಜ್ಯದಲ್ಲಿ ಇಂದೂ ಪ್ರಧಾನಿ ಮೋದಿ ಭರ್ಜರಿ ಪ್ರಚಾರ: ಬಿಜೆಪಿ ಭದ್ರಕೋಟೆ ಕರಾವಳಿ ಸೇರಿ 3 ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಕ್ಯಾಂಪೇನ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಪ್ರಧಾನಿ ಮೋದಿ ಬೆಳಗ್ಗೆ 10 Read more…

ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು Read more…

ಮೇ 6 ರಂದು ಒಂದೇ ದಿನ ಪ್ರಧಾನಿ ಮೋದಿ 28 ಕಿ.ಮೀ. ಮೆಗಾ ರೋಡ್ ಶೋ: 23 ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಮೇ 6 ರಂದು ಮೆಗಾ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಎರಡು ದಿನ ಬದಲಾಗಿ Read more…

ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಎರಡನೇ ಹಂತದ ಪ್ರಚಾರ ಕೈಗೊಂಡಿದ್ದಾರೆ. ಇಂದು ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ Read more…

ಬಡವರು ಅರ್ಜಿ ಸಲ್ಲಿಸಿದ ಕೂಡಲೇ ಮನೆ ಮಂಜೂರು: ಸಿದ್ಧರಾಮಯ್ಯ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ Read more…

ಜೆಡಿಎಸ್ 15 ಸೀಟು ಗೆದ್ದು ಕಿಂಗ್ ಮೇಕರ್ ಆಗುವ ಕನಸು ಕಾಣ್ತಿದೆ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ: ಮೋದಿ ವಾಗ್ದಾಳಿ

ರಾಮನಗರ: ಈ ಬಾರಿಯ ಕರ್ನಾಟಕ ಚುನಾವಣೆ ಮಹತ್ವದ್ದಾಗಿದೆ. ಕರ್ನಾಟಕವನ್ನು ದೇಶದ ನಂಬರ್ ಒನ್ ರಾಜ್ಯ ಮಾಡುವ ಚುನಾವಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ Read more…

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೆಟ್ಟು ನಿಂತ ಕಸದ ಲಾರಿ, ಖಾಸಗಿ ಬಸ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ ನಡೆಸುತಿದ್ದು, ಮೋದಿಯವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ Read more…

‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿದೆ: ರೇಡಿಯೋ ಭಾಷಣ 100 ನೇ ಸಂಚಿಕೆಯಲ್ಲಿ ಮೋದಿ

ನವದೆಹಲಿ: ‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್’ 100ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಕೋಟ್ಯಂತರ Read more…

ಇಂದು ಬೆಳಗ್ಗೆ 11 ಗಂಟೆಗೆ ಮೋದಿ ‘ಮನ್ ಕಿ ಬಾತ್’ 100ನೇ ಕಂತು ಪ್ರಸಾರ: 4 ಲಕ್ಷ ಸ್ಥಳಗಳಲ್ಲಿ ಭಾಷಣ ಕೇಳಿಸಲು ವ್ಯವಸ್ಥೆ

ನವದೆಹಲಿ: ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ 100ನೇ ಕಂತಿನ ವಿಶೇಷ ಭಾಷಣ ಭಾನುವಾರ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. 2014ರಲ್ಲಿ ಮೋದಿ ಪ್ರಧಾನಿಯಾದ ನಂತರ Read more…

ಇಂದೂ ಪ್ರಧಾನಿ ಮೋದಿ ಹವಾ: ಕೋಲಾರ, ಚನ್ನಪಟ್ಟಣ, ಮೈಸೂರು ಸೇರಿ ವಿವಿಧೆಡೆ ಭರ್ಜರಿ ಪ್ರಚಾರ

ಬೆಂಗಳೂರು: ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದೂ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10:35ಕ್ಕೆ ರಾಜಭವನದಿಂದ ರಸ್ತೆಯ ಮೂಲಕ ಹೆಲಿಪ್ಯಾಡ್ ಗೆ ತೆರಳುವ Read more…

ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ಅಬ್ಬರದ ರೋಡ್ ಶೋ ನಡೆದಿದೆ. ನೈಸ್ Read more…

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಕಲ್ಯಾಣ ಮಂಟಪಕ್ಕೆ ಹೋಗಲಾಗದೇ ರಸ್ತೆ ಮಧ್ಯೆಯೇ ಮದುಮಗ-ಮದುಮಗಳ ಪರದಾಟ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇದರಿಂದ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ: ಭದ್ರತೆಗಾಗಿ 2,600 ಪೊಲೀಸರ ನಿಯೋಜನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಸಂಜೆಯಿಂದಲೇ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಿಟ್ಟಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪ್ರಧಾನಿ Read more…

‘ಮೋದಿ ವಿಷದ ಹಾವು’ ಹೇಳಿಕೆ ವಿವಾದ: ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಮೋದಿ ವಿಷದ ಹಾವು ಇದ್ದಂತೆ, ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಯಿಂದಾಗಿ ಯಾರಿಗಾದರೂ Read more…

ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ವಿಷಪೂರಿತ ಹಾವು’ ಎಂದು ಟೀಕಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಪ್ರಧಾನಿ ಮೋದಿ Read more…

BIG NEWS: ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಗದಗ; ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದಾರೆ. ಮೋದಿ ಅಂದ್ರೆ ವಿಷದ Read more…

ʼಡೆತ್‌ ನೋಟ್‌ʼ ವಿಷಯವಿಟ್ಟುಕೊಂಡು ಹಾಸ್ಯ ಮಾಡಿದ ಪ್ರಧಾನಿ; ಆತ್ಮಹತ್ಯೆ ತಮಾಷೆಯಲ್ಲ ಎಂದ ಪ್ರಿಯಾಂಕಾ ಗಾಂಧಿ

ಆತ್ಮಹತ್ಯೆಯ ವಿಷಯ ಹಾಸ್ಯ ಮಾಡುವಂಥದಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆತ್ಮಹತ್ಯಾ ಟಿಪ್ಪಣಿ ಕುರಿತು ತಮಾಷೆ ಮಾಡಿದ Read more…

BREAKING: ಪ್ರಧಾನಿ ಮೋದಿ ವಿಷದ ಹಾವು ಇದ್ದಂತೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಗದಗ: ವಿಧಾನಸಭಾ ಚುನಾವಣಾ ಅಖಾಡ ಕಾವೇರಿದ್ದು, ರಾಜಕಿಯ ನಾಯಕರು ಏಟಿಗೆ ಎದುರೇಟು ಎಂಬಂತೆ ವಾಕ್ಪ್ರಹಾರ ನಡೆಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, Read more…

BIG NEWS: ನಮ್ಮ ಗ್ಯಾರಂಟಿ ಬಗ್ಗೆ ಅವರು ಆತಂಕ ಪಡಬೇಕಿಲ್ಲ; ಪ್ರಧಾನಿ ಮೋದಿಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಾರಂಟಿಯೆ ಎಕ್ಸ್ ಪೈರ್ ಆಗಿದೆ. ಈಗ ಗ್ಯಾರಂಟಿ ಯೋಜನೆ ಬಗ್ಗೆ ಭರವಸೆ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದ ಪ್ರಧಾನಿ ಮೋದಿ ಮಾತಿಗೆ ಟಾಂಗ್ ನೀಡಿರುವ ಕೆಪಿಸಿಸಿ Read more…

BIG NEWS: ಕಾಂಗ್ರೆಸ್ ನ ವ್ಯಾರಂಟಿಯೇ ಎಕ್ಸ್ ಪೈರ್ ಆಗಿದೆ; ಈಗ ಗ್ಯಾರಂಟಿ ಕೊಡುವ ಬಗ್ಗೆ ಯೋಜನೆ ಘೋಷಿಸಿದೆ; ವ್ಯಂಗ್ಯವಾಡಿದ ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ ನವರು ಸುಳ್ಳು ಗ್ಯಾರಂಟಿಗಳನ್ನು ಕೊಡುತ್ತಿದ್ದಾರೆ. ಯಾರೂ ಕೂಡ ಅದಕ್ಕೆ ಬಲಿಯಾಗಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ತಿಳಿಸಿದ್ದಾರೆ. ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ Read more…

BIG NEWS: ಪ್ರತಿಯೊಬ್ಬರೂ ಬೂತ್ ಮಟ್ಟದಲ್ಲಿ ಕೆಲಸ ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಹಾಸಂವಾದ ನಡೆಸಿದ್ದಾರೆ. ಕರ್ನಾಟಕದ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದು, ಚುನಾವಣೆಯಲ್ಲಿ ಗೆಲ್ಲಲು ಯಾವೆಲ್ಲ Read more…

ಮೋದಿ ಚಾಲನೆ ನೀಡಿದ ಬೆನ್ನಲ್ಲೇ ವಂದೇ ಭಾರತ್ ರೈಲಿನ ಮೇಲೆ ರಾರಾಜಿಸಿದ ಕಾಂಗ್ರೆಸ್ ಸಂಸದನ ಪೋಸ್ಟರ್: ಬಿಜೆಪಿ ಆಕ್ರೋಶ

ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ ಪ್ರೆಸ್‌ ಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದದ್ದಾರೆ. ಸೆಮಿ ಹೈಸ್ಪೀಡ್ ರೈಲು ಶೋರನೂರು ಜಂಕ್ಷನ್‌ಗೆ ಬಂದಾಗ ಕಾಂಗ್ರೆಸ್ Read more…

ಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ Read more…

ಆತ್ಮಾಹುತಿ ದಾಳಿ ನಡೆಸಿ ಪ್ರಧಾನಿ ಮೋದಿ ಹತ್ಯೆ ಬಗ್ಗೆ ಬೆದರಿಕೆ ಪತ್ರ ಬರೆದ ಕಿಡಿಗೇಡಿ ಅರೆಸ್ಟ್

ಕೊಚ್ಚಿ: ಏಪ್ರಿಲ್ 24 ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಪೊಲೀಸರು Read more…

ಬಸವೇಶ್ವರರ ಚಿಂತನೆ ಸೇವೆಗೆ ಪ್ರೇರಣೆ: ಪ್ರಧಾನಿ ಮೋದಿ

ಇಂದು ಬಸವ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ. ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ Read more…

ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್

ತಿರುವನಂತಪುರಂ: ಆತ್ಮಾಹುತಿ ದಾಳಿಯ ಮೂಲಕ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ. Read more…

ಮೋದಿ ‘ಮನ್ ಕಿ ಬಾತ್’ ನೂರನೇ ಸಂಚಿಕೆ ನೆನಪಿಗೆ 100 ರೂ. ಹೊಸ ನಾಣ್ಯ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ ನೂರನೇ ಸಂಚಿಕೆ ಏಪ್ರಿಲ್ 30 ರಂದು ಪೂರ್ಣಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ 100 ರೂಪಾಯಿ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...