alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ಶಂಕುಸ್ಥಾಪನೆ, ಉದ್ಘಾಟನೆಗೆ ಪ್ರಧಾನಿ ಮೋದಿಗೆ ಹೆಚ್ಚಿನ ಸಮಯ ನೀಡಲು ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ: ಕಾಂಗ್ರೆಸ್

ನವದೆಹಲಿ: ಶಂಕುಸ್ಥಾಪನೆ, ಉದ್ಘಾಟನೆಗೆ ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಸಮಯ ನೀಡಲು ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ Read more…

ಎಲ್ಲೆಡೆ ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ: ಪ್ರಧಾನಿ ಮೋದಿ

ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮೆಚ್ಚಿದ ಮೋದಿ ಟ್ವೀಟ್: ಯೋಗ ದಿನದಂದು ಮೈಸೂರು ಭೇಟಿ ನೆನಪು

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ. ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು Read more…

ಮುಂದುವರೆದ ಉಕ್ರೇನ್ – ರಷ್ಯಾ ವಾರ್: ಝೆಲೆನ್ ಸ್ಕಿ ಜತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಕ್ರೇನ್‌ ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಉಭಯ ನಾಯಕರು Read more…

ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ: ಪ್ರಧಾನಿ ಮೋದಿ ನಮನ

ನವದೆಹಲಿ: ಭಾನುವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದರು. ದೆಹಲಿಯ ಪ್ರಧಾನಮಂತ್ರಿ Read more…

BREAKING: 5G ಸೇವೆಗೆ ಪ್ರಧಾನಿ ಮೋದಿ ಚಾಲನೆ; ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿ ಆರಂಭ

ನವದೆಹಲಿ: ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಇಂದಿನಿಂದ ಹೈಸ್ಪೀಡ್ ಇಂಟರ್ ನೆಟ್ ಸೇವೆ 5ಜಿ ಸೇವೆಗೆ ಚಾಲನೆ ದೊರೆತಿದೆ. ನವದೆಹಲಿಯ Read more…

ದೇಶದ ಜನತೆಗೆ ಗುಡ್ ನ್ಯೂಸ್: ಹೈಸ್ಪೀಡ್ ತಡೆರಹಿತ ಕವರೇಜ್ ಒದಗಿಸುವ 5G ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 10 ಗಂಟೆಗೆ ನವದೆಹಲಿಯಲ್ಲಿ 5ಜಿ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. 5G ತಂತ್ರಜ್ಞಾನ ತಡೆರಹಿತ ಕವರೇಜ್, ಹೆಚ್ಚಿನ ಡೇಟಾ ದರ, Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಪ್ರಯೋಜನ: ಮೋದಿ

ನವದೆಹಲಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ, ಹಬ್ಬದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರವನ್ನು Read more…

BIG NEWS: ಇಡೀ ವ್ಯವಸ್ಥೆಯೇ RSS ಕೈಗೊಂಬೆಯಾಗಿದೆ; ಬಂಧಿತ PFI ಮುಖಂಡರ ಆಕ್ರೋಶ

ಕೊಪ್ಪಳ; ಪಿಎಫ್ ಐ ಸಂಘಟನೆ ಮುಖಂಡರನ್ನು ಪೊಲೀಸರು ಬಂಧಿಸುತ್ತಿದ್ದಂತೆ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಬಂಧಿತರು ಆಕ್ರೋಶ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿಯೂ ದಾಳಿ ನಡೆಸಿರುವ ಪೊಲೀಸರು Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಶುಭಾಶಯ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 90 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ Read more…

ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು: ‘ಮನ್ ಕಿ ಬಾತ್’ನಲ್ಲಿ ಮೋದಿ ಘೋಷಣೆ

ನವದೆಹಲಿ: ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಗೌರವಾರ್ಥವಾಗಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ Read more…

ದೇಶದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಜನಸಂಘ ಆಡಳಿತ, ಭಾಷಣದಲ್ಲಿ ಮೋದಿ ಪ್ರಸ್ತಾಪ

ಗುಜರಾತ್ ನಲ್ಲಿ ಬಿಜೆಪಿ ಮೇಯರ್ ಮತ್ತು ಉಪಮೇಯರ್ ಸಮ್ಮೇಳನ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಉಡುಪಿ ನಗರಸಭೆಯಲ್ಲಿ ಜನಸಂಘದ ಆಡಳಿತ ಬಗ್ಗೆ ಪ್ರಸ್ತಾಪಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1960 Read more…

ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ ಅನಾವರಣಗೊಳಿಸಿದ ಪ್ರಧಾನಿ ಮೋದಿ: ಸಾರಿಗೆ ವೆಚ್ಚ ಕಡಿತಗೊಳಿಸುವ ಗುರಿ

ಸಾರಿಗೆ ವಲಯ ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳ ಲಾಜಿಸ್ಟಿಕ್ಸ್ ವೆಚ್ಚವನ್ನು ಶೇಕಡ 13-14 ರಿಂದ ಒಂದೇ ಅಂಕೆಗೆ ಇಳಿಸಲು ಪ್ರಯತ್ನಿಸುವ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಪ್ರಧಾನಿ ನರೇಂದ್ರ Read more…

BIG NEWS: ಇಂದು ಭಾರತಕ್ಕೆ ಮತ್ತೊಂದು ಹೆಮ್ಮೆಯ ದಿನ; 70 ವರ್ಷಗಳ ಬಳಿಕ ದೇಶಕ್ಕೆ ಮತ್ತೆ ಚೀತಾಗಳ ಆಗಮನ; ಸಂಭ್ರಮ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ನಶಿಸಿಹೋಗಿದ್ದ ಚೀತಾಗಳನ್ನು ಮತ್ತೆ ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ದಶಕಗಳ ಬಳಿಕ ದೇಶಕ್ಕೆ ಚೀತಾಗಳನ್ನು ತರಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ Read more…

BIG BREAKING: 8 ಚೀತಾಗಳನ್ನು ಕುನೋ ನ್ಯಾಷನಲ್ ಪಾರ್ಕ್ ಗೆ ಬಿಟ್ಟ ಪ್ರಧಾನಿ ಮೋದಿ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿಯೂ ಪ್ರಮುಖವಾಗಿ ಪ್ರಧಾನಿ ಮೋದಿ ಇಂದು ವನ್ಯಜೀವಿಗಳ ಸಂರಕ್ಷಣೆಯ ಪ್ರಯತ್ನವಾಗಿ ಚೀತಾಗಳನ್ನು ಕಾಡಿಗೆ Read more…

ವನ್ಯಜೀವಿ ಸಂರಕ್ಷಣೆಗೆ ಹೊಸ ಶಕ್ತಿ: ನಮೀಬಿಯಾ ಚೀತಾಗಳನ್ನು ಕುನೋ ಪಾರ್ಕ್ ಗೆ ಬಿಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72 ನೇ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಎಂಟು ಚೀತಾಗಳನ್ನು ಬಿಡಲಿದ್ದಾರೆ. ಚಿರತೆಗಳನ್ನು(5 ಹೆಣ್ಣು ಮತ್ತು 3 Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ: ಸೇವಾ ಪಾಕ್ಷಿಕ ಅಭಿಯಾನ

ಬೆಂಗಳೂರು: ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ. ರಾಜ್ಯದ ಜನರ ಪರವಾಗಿ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಇಂದು ಬಹಳ ಸಂತೋಷದ Read more…

ಪ್ರಧಾನಿ ಮೋದಿ ಸ್ವೀಕರಿಸಿದ್ದ 1200 ಉಡುಗೊರೆಗಳ ಹರಾಜು…! ಇಲ್ಲಿದೆ ಅದರ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೆಕ್ಕವಿಲ್ಲದಷ್ಟು ಉಡುಗೊರೆಗಳು ಬರುತ್ತಲೇ ಇರುತ್ತವೆ. ಕ್ರೀಡಾಪಟುಗಳು, ರಾಜಕಾರಣಿಗಳು, ಸಮಾಜದ ವಿವಿಧ ಕ್ಷೇತ್ರಗಳ ಪ್ರಭಾವಿಗಳು ಪ್ರಧಾನಿಗೆ ಉಡುಗೊರೆಯಾಗಿ ನೀಡಿದ 1,200 ಕ್ಕೂ ಹೆಚ್ಚು ವಸ್ತುಗಳನ್ನು Read more…

ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ: ಪ್ರಧಾನಿ ಮೋದಿ

ನವದೆಹಲಿ: ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನೆ ಹಾಗೂ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ ಮಾಡಿದ Read more…

BIG BREAKING: ‘ಕರ್ತವ್ಯ ಪಥ’ ಉದ್ಘಾಟಿಸಿದ ಪ್ರಧಾನಿ ಮೋದಿ: ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಕರ್ತವ್ಯ ಪಥ’ ಉದ್ಘಾಟಿಸಿದ್ದಾರೆ. ರಾಜಪಥ ಎಂದು ಕರೆಯಲ್ಪಡುತ್ತಿದ್ದ ಕರ್ತವ್ಯ ಪಥವನ್ನು ಸಮಗ್ರ ಅಭಿವೃದ್ಧಿಪಡಿಸಲಾಗಿದೆ. ವಿಜಯ ಚೌಕ್ Read more…

BIG BREAKING: ಶಿಕ್ಷಕರ ದಿನಾಚರಣೆ ದಿನವೇ ಹೊಸ ಯೋಜನೆ ಘೋಷಿಸಿದ ಮೋದಿ; 14500 ಶಾಲೆಗಳ ಉನ್ನತೀಕರಣ

ನವದೆಹಲಿ: ಶಿಕ್ಷಕರ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದಿಂದ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ‘ಪಿಎಂಶ್ರೀ ಯೋಜನೆ’ಯಡಿ 14,500 ಶಾಲೆಗಳ Read more…

BIG NEWS: ಕಡಲನಗರಿ ಮಂಗಳೂರಿಗೆ ಬಂದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರ ಮಾಡಿಕೊಂಡ ಸಿಎಂ ಬೊಮ್ಮಾಯಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗಿತಿಸಿದರು. ಕೇರಳದ ಕೊಚ್ಚಿನ್ ನಲ್ಲಿ ದೇಶಿ Read more…

BIG NEWS: ಕಂಚಿ ಕಾಮಕೋಟಿಗೆ ಪ್ರಧಾನಿ ಭೇಟಿ; ಆದಿ ಶಂಕರಾಚಾರ್ಯರ ಜನ್ಮಸ್ಥಳದಲ್ಲಿ ಪೂಜೆ ನೆರವೇರಿಸಿದ ಮೋದಿ

ಪೂಜ್ಯ ಸಂತರಾದ ತತ್ವಜ್ಞಾನಿ ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಶ್ರೀ ಕಂಚಿ ಕಾಮಕೋಟಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಅವರು ದೇವಾಲಯದಲ್ಲಿ ಸಮಯ ಕಳೆದಿದ್ದಾರೆ. Read more…

BIG NEWS: ಇಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ; ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಲಿದ್ದು, 3,800 ಕೋಟಿ ರೂಪಾಯಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿಯವರ ಮಂಗಳೂರು ಭೇಟಿಗೆ ಸ್ವಾಗತ ಎಂದಿರುವ Read more…

ಮಂಗಳೂರಿನಲ್ಲಿ ಇಂದು ಮೋದಿ ಬೃಹತ್ ಸಮಾವೇಶ: 3800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ

ಮಂಗಳೂರು: ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 3800 ಕೋಟಿ ರೂ. ಮೊತ್ತದ ಯೋಜನೆಗಳನ್ನು ದೇಶಕ್ಕೆ ಅರ್ಪಣೆ ಮಾಡಲಿದ್ದು, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೇಂದ್ರ Read more…

ಶುಗರ್, ಬಿಪಿ, ಹೃದಯ ಸಂಬಂಧಿ ಕಾಯಿಲೆ ಕಡಿಮೆ ಮಾಡುವ ರಾಗಿ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡ ಮೋದಿ

ಅಪೌಷ್ಟಿಕತೆಯನ್ನು ನಿವಾರಿಸುವಲ್ಲಿ ಸಾಮಾಜಿಕ ಜಾಗೃತಿಯ ಪ್ರಯತ್ನಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಅಪೌಷ್ಟಿಕತೆ ತೊಡೆದುಹಾಕುವ ಪ್ರಯತ್ನಗಳಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ. ಇಂದು ಆಲ್ ಇಂಡಿಯಾ Read more…

ನಾಳೆ ಬೆಳಗ್ಗೆ 11 ಗಂಟೆಗೆ ಮಹತ್ವದ ಮಾಹಿತಿ ಹಂಚಿಕೊಳ್ಳಲಿದ್ದಾರೆ ಪ್ರಧಾನಿ ಮೋದಿ: ‘ಮನ್ ಕಿ ಬಾತ್’ 92 ನೇ ಸಂಚಿಕೆ ಪ್ರಸಾರ

ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಆಲ್ ಇಂಡಿಯಾ ರೇಡಿಯೊದಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ Read more…

BIG NEWS: ಪ್ರಧಾನಿ ಮೋದಿ ಭೇಟಿಯಾದ ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. Read more…

ಮಹಿಳೆಯರಿಗೆ ಮೋದಿಯವರಿಂದ ಭರ್ಜರಿ ಗುಡ್‌ ನ್ಯೂಸ್: ʼವರ್ಕ್‌ ಫ್ರಮ್‌ ಹೋಮ್‌ʼ ಗೆ ಅವಕಾಶ ನೀಡಲು ಪ್ರಧಾನಿ ಒಲವು

ಮಹಿಳೆಯರಿಗೆ ವರ್ಕ್‌ ಫ್ರಮ್‌ ಹೋಮ್‌ಗೆ ಅವಕಾಶ ಮಾಡಿಕೊಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಲವು ತೋರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಕೆಲಸ ಮಾಡಲು ಉತ್ತೇಜಿಸುವ ನಿಟ್ಟಿನಲ್ಲಿ ಅವರಿಗೆ ಹೊಂದಿಕೆಯಾಗುವ Read more…

ದೆಹಲಿಗೆ ಯಡಿಯೂರಪ್ಪ: ಕುತೂಹಲ ಮೂಡಿಸಿದ ವರಿಷ್ಠರ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಗೆ ತೆರಳಲಿದ್ದಾರೆ. ಯಡಿಯೂರಪ್ಪನವರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ. ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...