alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಕನಿಷ್ಠ ವೇತನ, ಉದ್ಯೋಗ ಭದ್ರತೆ ಬಗ್ಗೆ ಕಾರ್ಮಿಕರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಗುಲಾಮಗಿರಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುವ ಗುಲಾಮಗಿರಿಯ ಅವಧಿಯ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಇ-ಶ್ರಮ್ ಪೋರ್ಟಲ್‌ ನೊಂದಿಗೆ ರಾಜ್ಯದ ಪೋರ್ಟಲ್‌ ಗಳನ್ನು ಸಂಯೋಜಿಸಬೇಕು ಎಂದು ಪ್ರಧಾನಿ ನರೇಂದ್ರ Read more…

BIG NEWS: ತುಮಕೂರು ಅಪಘಾತದಲ್ಲಿ 9 ಜನರ ದುರ್ಮರಣ ಪ್ರಕರಣ; ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ತುಮಕೂರಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಡಿದ್ದಾರೆ. ಅಪಘಾತ ದುರಂತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ Read more…

ಛತ್ರಪತಿ ಶಿವಾಜಿ ಸೇನೆಯಲ್ಲಿದ್ದ ‘ಮುಧೋಳ ನಾಯಿ’ಗಳು ಪ್ರಧಾನಿ ಮೋದಿ ರಕ್ಷಣೆಗೆ

ಛತ್ರಪತಿ ಶಿವಾಜಿ ಸೇನೆಯಲ್ಲಿ ಬಳಸಲಾಗಿದ್ದ ಮುಧೋಳ ನಾಯಿಗಳನ್ನು ಈಗ ಪ್ರಧಾನಿ ಮೋದಿ ರಕ್ಷಣೆಗೆ ನಿಯೋಜಿಸಲಾಗುವುದು. ದೇಶದ ಪ್ರಧಾನಿ ಹುದ್ದೆಯಲ್ಲಿರುವವರ ಜೀವಕ್ಕೆ ಯಾವಾಗಲೂ ಅಪಾಯವಿದೆ. ಆದ್ದರಿಂದ ಈ ಸ್ಥಾನದಲ್ಲಿರುವ ವ್ಯಕ್ತಿಯ Read more…

BIG NEWS: ಸಾವರ್ಕರ್ ರಥಯಾತ್ರೆ, ಮಾಂಸಾಹಾರ ಸೇವನೆ ವಿಚಾರದಿಂದ ಏನಾದ್ರೂ ಪ್ರಯೋಜನ ಇದ್ಯಾ? ಬಿಜೆಪಿ – ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ಕಿತ್ತಾಟದ ಬಗ್ಗೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಾವರ್ಕರ್ ರಥಯಾತ್ರೆ, ಮಾಂಸಾಹಾರ ಸೇವನೆ ಇಂತಹ ವಿಚಾರಗಳಿಂದ Read more…

ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸೆ. 2 ರಂದು ಮಂಗಳೂರಿಗೆ ಭೇಟಿ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು Read more…

ಪ್ರತಿ ಮನೆಗೂ ಸ್ವಾತಂತ್ರ್ಯದ ಸಂಭ್ರಮ, ಭಾರತ ದೊಡ್ಡ ಶಕ್ತಿ ಪ್ರಜಾಪ್ರಭುತ್ವ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ

ನವದೆಹಲಿ: ಭಾರತದ ಬಳಿ ಪ್ರಜಾಪ್ರಭುತ್ವ ಎಂಬ ದೊಡ್ಡ ಶಕ್ತಿ ಇದೆ. ಕೆಂಪುಕೋಟೆಯಿಂದ ಪ್ರತಿ ಮನೆಗೂ ಸ್ವಾತಂತ್ರ್ಯದ ಸಂಭ್ರಮ ತೆಗೆದುಕೊಂಡು ಹೋಗಿದ್ದೇವೆ. ಭಾರತದ ಬಳಿ ಒಂದು ಆಂತರಿಕ ಶಕ್ತಿ ಇದೆ Read more…

ಆಕರ್ಷಕ ತ್ರಿವರ್ಣ ಪೇಟದಲ್ಲಿ ಮಿಂಚಿದ ಮೋದಿ: ರಾಷ್ಟ್ರಪಿತ ಗಾಂಧೀಜಿಗೆ ನಮಿಸಿ ಧ್ವಜಾರೋಹಣ: ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣಕ್ಕೆ ಮುನ್ನ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ Read more…

ಸತತ 9ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ: ದೇಶದ ಜನತೆಗೆ ಬಂಪರ್ ಕೊಡುಗೆ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸತತ 9ನೇ ಬಾರಿಗೆ ಪ್ರಧಾನಿ ಮೋದಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. Read more…

‘ದೇಶವಿಭಜನೆಯ ಭೀಕರ ನೆನಪಿನ ದಿನ’ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತವು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನು ಆಚರಿಸುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರು ದೇಶ ವಿಭಜನೆಯ ಸಂದರ್ಭದಲ್ಲಿ ಕೋಮುಗಲಭೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೇಶ ವಿಭಜನೆಯಿಂದ Read more…

ಮನೆ ಇಲ್ಲದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ ಪ್ರದೇಶ)ಯನ್ನು ಡಿಸೆಂಬರ್ 2024 ರವರೆಗೆ ವಿಸ್ತರಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ Read more…

ಪ್ರಧಾನಿ ಮೋದಿಯವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ಮಕ್ಕಳು

ನವದೆಹಲಿ: ಸಹೋದರ, ಸಹೋದರಿಯರ ನಡುವಿನ ಬಾಂಧವ್ಯವನ್ನು ಸಾರುವ ಪವಿತ್ರ ಹಬ್ಬ ರಕ್ಷಾಬಂಧನ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳು, ಸಹೋದರಿಯರು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಗಮನಸೆಳೆದರು. ನವದೆಹಲಿಯಲ್ಲಿ Read more…

ಮೋದಿ ಕಾರ್ಯವೈಖರಿ ಕೊಂಡಾಡಿದ ಪಾಕ್ ಪತ್ರಕರ್ತನಿಂದ ತನ್ನ ದೇಶದ ನಾಯಕರಿಗೆ ಛೀಮಾರಿ

ನವದೆಹಲಿ: ಕಾಮನ್‌ ವೆಲ್ತ್‌ ಗೇಮ್ಸ್‌ ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತೀಯ ಅಥ್ಲೀಟ್‌ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಧಾನಪಡಿಸಿದ್ದನ್ನು ಪಾಕಿಸ್ತಾನಿ ಪತ್ರಕರ್ತರೊಬ್ಬರು ಕೊಂಡಾಡಿದ್ದು, ತಮ್ಮದೇ ಸರ್ಕಾರ Read more…

ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ; ‘ಹರ್ ಘರ್ ತಿರಂಗಾಕ್ಕೆ ಸಜ್ಜಾದ ರಾಷ್ಟ್ರ’

ನವದೆಹಲಿ: ಪ್ರಧಾನಿ ಮೋದಿ ಅವರು ಮಂಗಳವಾರ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ತಮ್ಮ ಪ್ರೊಫೈಲ್ ಚಿತ್ರವನ್ನು ‘ತಿರಂಗಾ’ಕ್ಕೆ ಎಂದು ಬದಲಾಯಿಸಿದ್ದಾರೆ. ಟ್ವಿಟರ್ ಪ್ರೊಫೈಲ್ ಚಿತ್ರವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ Read more…

BIG NEWS: ಮೋದಿ ನಿವೃತ್ತಿ ವದಂತಿ ನಡುವೆ ಮುಂದಿನ ಚುನಾವಣೆ ರಹಸ್ಯ ಬಿಚ್ಚಿಟ್ಟು ಬಿಜೆಪಿ ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ನವದೆಹಲಿ: 2024ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಭಾನುವಾರ ಪಾಟ್ನಾದಲ್ಲಿ ಬಿಜೆಪಿಯ Read more…

BREAKING NEWS: ಆ. 2 ರಿಂದ 15 ರವರೆಗೆ ಪ್ರೊಫೈಲ್ ಚಿತ್ರವಾಗಲಿ ತ್ರಿವರ್ಣ: ‘ಮನ್ ಕಿ ಬಾತ್’ನಲ್ಲಿ ಮೋದಿ ಕರೆ

ನವದೆಹಲಿ: ಆಗಸ್ಟ್ 2 ರಿಂದ 15 ರವರೆಗೆ ತ್ರಿವರ್ಣ ಧ್ವಜವನ್ನು ಪ್ರೊಫೈಲ್ ಚಿತ್ರವಾಗಿರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಮುಂಚಿತವಾಗಿ ‘ಮನ್ ಕಿ Read more…

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’ ಪ್ರಸಾರ

ನವದೆಹಲಿ: ಇಂದು ಆಲ್ ಇಂಡಿಯಾ ರೇಡಿಯೊದಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದ Read more…

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಅಭಿನಂದನೆ

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ 61 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೆ ಪ್ರಧಾನಿ ಮೋದಿ Read more…

BIG NEWS: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ; ಮುಕ್ತ ಮನಸ್ಸಿನಿಂದ ಸಂವಾದ ನಡೆಯಲಿ; ಎಲ್ಲರೂ ಸೇರಿ ದೇಶದ ಪ್ರಗತಿಗೆ ಸಂಕಲ್ಪ ಮಾಡೋಣ; ಪ್ರಧಾನಿ ಮೋದಿ ಕರೆ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕಲಾಪದಲ್ಲಿ ಮುಕ್ತ ಮನಸ್ಸಿನಿಂದ ಸಂವಾದ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಂಸತ್ ಬಳಿ ಮಾತನಾಡಿದ ಪ್ರಧಾನಿ ಮೋದಿ, Read more…

ಪ್ರಧಾನಿ ಮೋದಿಯವರೊಂದಿಗೆ ನಿಮ್ಮ ಸಲಹೆ ಹಂಚಿಕೊಳ್ಳಿ: ‘ಮನ್ ಕಿ ಬಾತ್’ಗೆ ಅನಿಸಿಕೆ ಆಹ್ವಾನ

ನವದೆಹಲಿ: ಜುಲೈ 31 ರಂದು ‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರಸಾರವಾಗಲಿದ್ದು, ಪ್ರಧಾನಿ ಮೋದಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ಈ ತಿಂಗಳ 31 ರಂದು ಪ್ರಸಾರವಾಗಲಿರುವ ಆಲ್ ಇಂಡಿಯಾ Read more…

ಅಧಿಕಾರಿಗಳ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ಧ ಪ್ರಧಾನಿ ಮೋದಿಗೆ ಪತ್ರ…?

ಬೆಂಗಳೂರು: ಅಕ್ರಮ ನಡೆದ ಸಂದರ್ಭದಲ್ಲಿ ಕೇವಲ ಅಧಿಕಾರಿಗಳ ಪಾತ್ರ ಇರದೆ ರಾಜಕಾರಣಿಗಳ ಒತ್ತಡ ಮತ್ತು ಕೈವಾಡ ಕೂಡ ಇರುತ್ತದೆ. ಆದರೆ, ಒಳ್ಳೆಯವರೆಂದು ಬಿಂಬಿಸಿಕೊಳ್ಳಲು ರಾಜಕಾರಣಿಗಳು ಅಧಿಕಾರಿಗಳನ್ನೇ ಬಲಿಪಶು ಮಾಡುತ್ತಿದ್ದಾರೆ. Read more…

ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ

ನವದೆಹಲಿ: ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ್ದಾರೆ ರಾಜ್ಯಸಭಾ ಸದಸ್ಯತ್ವ ಜುಲೈ 7 ರಂದು ಕೊನೆಗೊಳ್ಳಲಿದ್ದು, ಕೇಂದ್ರ Read more…

ಮೋದಿ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟ ಕಾಂಗ್ರೆಸ್ ನಾಯಕರು ಅರೆಸ್ಟ್

ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗೆ ಭದ್ರತಾ ಲೋಪ ಉಂಟಾಗಿದೆ ಎನ್ನಲಾಗಿದ್ದು, ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟಿದ್ದ ಮೂವರು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ. Read more…

ಪ್ರಬಲ ಭೂಕಂಪ, ಅಪಾರ ಸಾವು -ನೋವಿನಿಂದ ತತ್ತರಿಸಿದ ಆಫ್ಘಾನಿಸ್ತಾನಕ್ಕೆ ಭಾರತದ ನೆರವು: ಮೋದಿ

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪದಿಂದ ಅಪಾರ ಸಾವು-ನೋವು ಸಂಭವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಆಫ್ಘಾನಿಸ್ತಾನಕ್ಕೆ ಅಗತ್ಯ ನೆರವು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ಆಫ್ಘಾನಿಸ್ತಾನದ ಜನರ ಜೊತೆ Read more…

BREAKING: ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಮೋದಿ ಯೋಗಾಭ್ಯಾಸ

ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ Read more…

ಎಲ್ಲೆಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮ

ಬೆಂಗಳೂರು: ಇಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಎರಡು ವರ್ಷದ ನಂತರ ಜಾಗತಿಕವಾಗಿ ಬಹಿರಂಗ ಯೋಗ ದಿನಾಚರಣೆ ನಡೆಸಲಾಗುತ್ತಿದೆ. ಮೈಸೂರು ಅರಮನೆ ಮುಂದೆ ದೇಶದ ಪ್ರಧಾನ Read more…

ಶಾಸಕ ರಾಮದಾಸ್ ಬೆನ್ನಿಗೆ ಗುದ್ದಿದ ಪ್ರಧಾನಿ ಮೋದಿ, ಇದರ ಹಿಂದಿದೆ ಆತ್ಮೀಯತೆ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ವೇದಿಕೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಪ್ರಧಾನಿ ಮೋದಿ Read more…

ಕರ್ನಾಟಕದ ಜನ ಬೇರೆ ರಾಜ್ಯಕ್ಕೆ ಹೋದ್ರೂ ಪಡಿತರ ಸಿಗುತ್ತೆ: ಮೋದಿ

ಮೈಸೂರು: ಮೈಸೂರು ಹಾಗೂ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ, ಫಲಾನುಭವಿಗಳೊಂದಿಗೆ Read more…

BIG NEWS: ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ನೆರವೇರಿಸಿದ್ದು, ಈ ವೇಳೆ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ Read more…

ಗಮನಿಸಿ: ಇಂದಿನಿಂದ ನಾಳೆ ಬೆಳಿಗ್ಗೆವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಮೈಸೂರು: ಇಂದಿನಿಂದ ನಾಳೆ ಬೆಳಿಗ್ಗೆ 7:30ರವರೆಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, Read more…

BIG BREAKING: ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಪ್ರವಾಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ದೆಹಲಿಯಿಂದ ಭಾರತೀಯ ವಾಯುಸೇನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...