alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಾಕ್, ಚೀನಾ ವಿರುದ್ಧ ಗುಡುಗಿದ ಮೋದಿ; ವಿಶ್ವಸಂಸ್ಥೆ ಕಾರ್ಯವೈಖರಿಗೆ ಆಕ್ಷೇಪ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸಲಾಗುತ್ತಿದೆ ಎಂದು ಪಾಕಿಸ್ತಾನ ಮತ್ತು Read more…

BREAKING NEWS: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಹತ್ವದ ವಿಷಯ ಪ್ರಸ್ತಾಪಿಸಿದ ಮೋದಿ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೊರೋನಾ ವಿಚಾರ ಪ್ರಸ್ತಾಪಿಸಿದ ಅವರು, ಅತಿದೊಡ್ಡ ಸಾಂಕ್ರಾಮಿಕ ರೋಗ Read more…

ಇಲ್ಲಿದೆ ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿ ವಿವರ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿ ಮೌಲ್ಯದಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಪ್ರಧಾನಿಗಳ ವೆಬ್​ಸೈಟ್​​ನಲ್ಲಿ ಪ್ರಧಾನಿ ಮೋದಿಯವರ ನಿವ್ವಳ ಆಸ್ತಿ ಮೌಲ್ಯವು Read more…

ಮೋದಿ ಭೇಟಿ ವೇಳೆ ಹಾಸ್ಯ ಚಟಾಕಿ ಹಾರಿಸಿದ ಬಿಡೆನ್: ನಗೆಗಡಲಿಗೆ ಸಾಕ್ಷಿಯಾದ ಸನ್ನಿವೇಶ

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ನಡೆದ ಮೊಟ್ಟಮೊದಲ Read more…

ಚೀನಾ ಕಂಡರೆ ಮೋದಿಗೆ ಭಯ ಎಂದು ವ್ಯಂಗ್ಯವಾಡಿದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿರುವ ನಡುವೆಯೇ ಕಾಂಗ್ರೆಸ್​ ನಾಯಕ ಹಾಗೂ ರಾಹುಲ್ ಗಾಂಧಿ, ಪ್ರಧಾನಿ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಮಿಸ್ಟರ್​​ 56ಗೆ ಚೀನಾ ಕಂಡರೆ ಭಯ ಎಂದು Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ದೇಶದ ಎಲ್ಲಾ ಜನತೆಗೆ ಅವರ ಆರೋಗ್ಯದ ಸಂಪೂರ್ಣ ಮಾಹಿತಿ ಇರುವ ಡಿಜಿಟಲ್ ಕಾರ್ಡ್ ವಿತರಿಸಲಾಗುವುದು. ಪ್ರಧಾನಮಂತ್ರಿ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಗೆ ಸೆ. 27ರಂದು ಪ್ರಧಾನಿ Read more…

ಸುಳ್ಳಿಗೊಂದು ʼಆಸ್ಕರ್ʼ​ ಪ್ರಶಸ್ತಿ ಇದ್ದರೆ ಅದನ್ನು ಪ್ರಧಾನಿ ಮೋದಿಗೇ ನೀಡಿ..! ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹಮದ್​ ವ್ಯಂಗ್ಯ

ಸುಳ್ಳು ಹೇಳುವುದಕ್ಕೆ ಏನಾದರೂ ಆಸ್ಕರ್​​ ಪ್ರಶಸ್ತಿ ಇದ್ದರೆ ಅದು ಪ್ರಧಾನಿ ಮೋದಿಯವರಿಗೇ ಸಲ್ಲುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್​ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ Read more…

ಒಂದೂವರೆ ವರ್ಷದ ನಂತ್ರ ವಿದೇಶಕ್ಕೆ ಹೊರಟ ಮೋದಿ: 5 ದಿನ ಅಮೆರಿಕದಲ್ಲಿ ವಾಸ್ತವ್ಯ, ಬೈಡನ್ ಜೊತೆ ಮಹತ್ವದ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 5 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಸುಮಾರು ಒಂದೂವರೆ ವರ್ಷದ ನಂತರ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 26 Read more…

ಒಲಿಂಪಿಕ್ಸ್‌ ವಿಜೇತ ನೀರಜ್‌ ಎಸೆದ ಜಾವೆಲಿನ್‌ ಹರಾಜಿಗೆ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಬಂಗಾರದ ಹುಡುಗ ನೀರಜ್‌ ಚೋಪ್ರಾ ಎಸೆದಿದ್ದ ಜಾವೆಲಿನ್‌, ಅಯೋಧ್ಯೆ ಶ್ರೀರಾಮ ಮಂದಿರದ ತದ್ರೂಪು ವಿನ್ಯಾಸದ ಪುಟ್ಟ ಮಂದಿರ, ಪಿ.ವಿ. ಸಿಂಧು Read more…

ದೇಶದಲ್ಲಿ ಕೋವಿಡ್​ ಲಸಿಕೆ ಅಭಾವ ತಪ್ಪಿಸಲು ಕೇಂದ್ರ ಸರ್ಕಾರದಿಂದ ಹೊಸ ಮಾಸ್ಟರ್​ ಪ್ಲಾನ್..​..!

24 ಗಂಟೆ ಅವಧಿಯಲ್ಲಿ ಅತೀ ಹೆಚ್ಚು ಕೊರೊನಾ ಲಸಿಕೆಯನ್ನು ನೀಡಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ತಿಂಗಳಿಗೆ 25 ಡೋಸ್​ Read more…

ಮೋದಿ ಜನ್ಮದಿನಕ್ಕೆ ಹೊಸ ದಾಖಲೆಯ ಉಡುಗೊರೆ: 2.22 ಕೋಟಿ ಡೋಸ್ ಲಸಿಕೆ ನೀಡಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಕೈಗೊಂಡಿದ್ದ ಬೃಹತ್ ಲಸಿಕೆ ಅಭಿಯಾನದಲ್ಲಿ ಬರೋಬ್ಬರಿ 2.22 ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ಭಾರತ Read more…

ಪ್ರಧಾನಿ ಜನ್ಮದಿನದ ಪ್ರಯುಕ್ತ ಲಸಿಕೆ ಅಭಿಯಾನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಕ್ಷಣಗಣನೆ

ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನವಾದ ಇಂದು ಬಿಜೆಪಿ ಕೋವಿಡ್​ ಲಸಿಕೆ ಅಭಿಯಾನದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಮುಂದಾಗಿದೆ. ಹಾಗೂ ಈ ದಾಖಲೆಯನ್ನು ನಿರ್ಮಿಸುವಲ್ಲಿ ಈಗಾಗಲೇ ಭಾಗಶಃ ಯಶಸ್ವಿ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ

ನವದೆಹಲಿ: ಪ್ರಧಾನಿ ಮೋದಿ 71 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಹೇಳಿದ್ದಾರೆ. ಸಂಪುಟ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ Read more…

ಸೆಪ್ಟೆಂಬರ್ 23ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ; ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಸೆಪ್ಟೆಂಬರ್ 23ರಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಕ್ವಾಡ್ ಭದ್ರತಾ ಸಂವಾದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಯುಎಸ್ ಪ್ರವಾಸದ ಬಗ್ಗೆ Read more…

ಗುಜರಿ ವಸ್ತುಗಳಿಂದಲೇ ನಿರ್ಮಾಣವಾಯ್ತು ಬರೋಬ್ಬರಿ 14 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆ..!

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ತಂದೆ ಹಾಗೂ ಪುತ್ರ ಜೊತೆ ಸೇರಿ ಪ್ರಧಾನಿ ನರೇಂದ್ರ ಮೋದಿಯವರ 14 ಅಡಿ ಪ್ರತಿಮೆಯನ್ನು ನಿರ್ಮಿಸಿದ್ದಾರೆ.  ಈ ಪ್ರತಿಮೆಯ ವಿಶೇಷ ಅಂದರೆ ಸಂಪೂರ್ಣ ಗುಜರಿ Read more…

ಅಯೋಧ್ಯೆ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ಸಾಧ್ಯತೆ

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಅಯೋಧ್ಯೆಯಲ್ಲಿ 10 ದಿನಗಳ ದೀಪಾವಳಿ ಆಚರಣೆಯನ್ನು ಉದ್ಘಾಟನೆ ಮಾಡುವ ಸಾಧ್ಯತೆ Read more…

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿಗೆ ಮೋದಿ ಅಭಿನಂದನೆ

ಟೊಕಿಯೋ ಪ್ಯಾರಾಲಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಕನ್ನಡಿಗ ಶಿವಮೊಗ್ಗದ ಸುಹಾಸ್ ಯತಿರಾಜ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ Read more…

ಮತ್ತೊಮ್ಮೆ ನಂ.1 ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಷ್ಟಪಡುವವರ ಸಂಖ್ಯೆ ಭಾರತದಲ್ಲಿ ಬಹಳವೇ ಇದೆ. ಆದರೆ ವಿಶ್ವಾದ್ಯಂತ ಯುವಕರು ಕೂಡ ಮೋದಿ ಅವರ ವ್ಯಕ್ತಿತ್ವಕ್ಕೆ ಮಾರುಹೋಗಿ, ಅವರ ನಾಯಕತ್ವದ ಮೇಲೆ ವಿಶ್ವಾಸ Read more…

BIG NEWS: ತಿಂಗಳಾಂತ್ಯಕ್ಕೆ ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ

ನವದೆಹಲಿ: ಪ್ರಧಾನಿ ಮೋದಿ ಈ ತಿಂಗಳಾಂತ್ಯಕ್ಕೆ ಯುಎಸ್ ಗೆ ಭೇಟಿ ನೀಡಲಿದ್ದು, ಈ ಹಿನ್ನಲೆಯಲ್ಲಿ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಪ್ರಧಾನಿ ಮೋದಿ ಕಾರ್ಯಾಲಯ ಅಮೆರಿಕಾ ಭೇಟಿ Read more…

ಯುವಕರ ಮನಗೆದ್ದ ‘ಮನ್ ಕಿ ಬಾತ್’, ಕ್ರೀಡೆ, ಕೌಶಲ್ಯದತ್ತ ಹೆಚ್ಚಿದ ಆಸಕ್ತಿ: ಮೋದಿ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಯುವಕರು ಕ್ರೀಡೆ, ಕೌಶಲ್ಯ ವೃದ್ಧಿಯತ್ತ ಆಸಕ್ತಿ ತೊರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ‘ಮನ್ Read more…

ಬೆಂಗಳೂರು ಮೂಲದ ಯುವ ಚಿತ್ರ ಕಲಾವಿದನ ಪ್ರತಿಭೆಗೆ ಪ್ರಧಾನಿ ಮೋದಿ ಪ್ರಶಂಸೆ

ನವದೆಹಲಿ: ಸುಂದರವಾದ ವರ್ಣಚಿತ್ರಗಳನ್ನು ರಚನೆ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಬೆಂಗಳೂರು ಮೂಲದ 20 ವರ್ಷದ ವಿದ್ಯಾರ್ಥಿಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿದ್ದಾರೆ. ಸೃಜನಶೀಲ ಕ್ಷೇತ್ರಗಳಲ್ಲಿ ಚಿತ್ರಕಲಾವಿದ ಸ್ಟೀವನ್ Read more…

ಅಫ್ಘಾನಿಸ್ತಾನ ಬಿಕ್ಕಟ್ಟು: ಪ್ರಧಾನಿ ಮೋದಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಮಹತ್ವದ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರೊಂದಿಗೆ ಅಫ್ಘಾನಿಸ್ತಾನ ಬಿಕ್ಕಟ್ಟು, ನೆರೆ ರಾಷ್ಟ್ರ ಹಾಗೂ ವಿಶ್ವಕ್ಕೆ ಬೀರಬಹುದಾದ ಪರಿಣಾಮದ ಕುರಿತು ಮಾತುಕತೆ ನಡೆಸಿದರು. Read more…

ಈತ 815 ಕಿ.ಮೀ. ಕಾಲ್ನಡುಗೆಯಲ್ಲೇ ಮೋದಿ ಭೇಟಿ ಮಾಡುವುದರ ಹಿಂದಿದೆಯಂತೆ ಈ ಕಾರಣ

ಶ್ರೀನಗರ: ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಅವರು ಭಾಷಣ ಮಾಡುತ್ತಿದ್ದರು. ಅವರ ನಿರರ್ಗಳ ಭಾಷಣಕ್ಕೆ ಜನರು ಮನಸೋತು ಕೂತಿದ್ದರು. ಅದೇ ವೇಳೆ ಮಸೀದಿಯ ಮಧ್ಯಾಹ್ನದ ಪ್ರಾರ್ಥನೆ ‘ಆಜಾನ್’ ಶುರುವಾಗಿ, ಧ್ವನಿವರ್ಧಕದಲ್ಲಿ Read more…

BIG NEWS: ಭಯೋತ್ಪಾದನೆ ಬಲದಿಂದ ಸಾಮ್ರಾಜ್ಯ ಕಟ್ಟಲು ಸಾಧ್ಯವಿಲ್ಲ; ಉಗ್ರರಿಗೆ ಪರೋಕ್ಷ ಎಚ್ಚರಿಕೆ ರವಾನಿಸಿದ ಪ್ರಧಾನಿ ಮೋದಿ

ನವದೆಹಲಿ : ಉಗ್ರವಾದ ಅಥವಾ ಭಯೋತ್ಪಾದನೆ ಬಲದಿಂದ ಸಾಮ್ರಾಜ್ಯವನ್ನು ಕಟ್ಟಲು ಸಾಧ್ಯವಿಲ್ಲ, ಒಂದು ವೇಳೆ ಕಟ್ಟಿದರೂ ಅದು ಹೆಚ್ಚು ಕಾಲ ಇರಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಉಗ್ರರಿಗೆ Read more…

ಆಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ, ಭಾರತದ ಭದ್ರತೆಗೆ ಪ್ರಧಾನಿ ಮೋದಿ ಮಹತ್ವದ ಕ್ರಮ

ನವದೆಹಲಿ: ಆಫ್ಘಾನಿಸ್ಥಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ಇವತ್ತು ಕೂಡ ಮಹತ್ವದ ಸಭೆ ನಡೆಯಲಿದೆ. ದೆಹಲಿಯ 7 ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ರಾಷ್ಟ್ರೀಯ Read more…

BREAKING NEWS: ಆಫ್ಘನ್ ನಲ್ಲಿ ತಾಲಿಬಾನ್ ಅಟ್ಟಹಾಸ, ಮೋದಿ ಮಹತ್ವದ ಹೆಜ್ಜೆ

ನವದೆಹಲಿ: ಆಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಇಲಾಖೆ ಸಚಿವ ಎಸ್. Read more…

ಪಡಿತರದಾರರು ಸೇರಿ ದೇಶದ ಜನತೆಗೆ ಮೋದಿ 75 ನೇ ಸ್ವಾತಂತ್ರ್ಯೋತ್ಸವ ಗಿಫ್ಟ್: 6 ಪ್ರಮುಖ ಘೋಷಣೆ

ನವದೆಹಲಿ: 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು. ಸುದೀರ್ಘ ಭಾಷಣದಲ್ಲಿ, ಪ್ರಧಾನಿ Read more…

ಹಳೆ ವಾಹನ ಗುಜರಿಗೆ ಹಾಕುವ ಮಾಲೀಕರಿಗೆ ಗುಡ್ ನ್ಯೂಸ್: ಹೊಸ ವಾಹನಕ್ಕೆ ಡಿಸ್ಕೌಂಟ್, ನೋಂದಣಿ ಶುಲ್ಕ ಮನ್ನಾ, ತೆರಿಗೆ ವಿನಾಯಿತಿ

ನವದೆಹಲಿ: ವಾಹನ ಗುಜರಿ ನೀತಿಗೆ ಚಾಲನೆ ನೀಡಲಾಗಿದೆ. ಸರ್ಕಾರಿ ವಾಹನಗಳಿಗೆ ಇದು ಕಡ್ಡಾಯವಾಗಿದೆ. ಹಳೆಯ ವಾಹನಗಳನ್ನು ಜನ ಸ್ವಯಂಪ್ರೇರಿತರಾಗಿ ಗುಜರಿಗೆ ಹಾಕಿದಲ್ಲಿ ಹೊಸ ವಾಹನ ಖರೀದಿಸುವ ಸಂದರ್ಭದಲ್ಲಿ ನೋಂದಣಿ Read more…

ಈ ಒಂದು ವಿಚಾರಕ್ಕೆ ಮೋದಿಯವರನ್ನು ಮೆಚ್ಚಲೇಬೇಕು: ಪ್ರಧಾನಿ ಮೋದಿ ಶ್ಲಾಘಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಬಿಸಿ ಬಿಲ್ ಸ್ವಾಗತಾರ್ಹ, ಈ ಒಂದು ಕಾರಣಕ್ಕೆ ಪ್ರಧಾನಿ ಮೋದಿಯವರನ್ನು ಮೆಚ್ಚಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಪ್ರತ್ಯೇಕ ಹಿಂದುಳಿದ Read more…

ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಟೋಕಿಯೋ ಒಲಿಂಪಿಕ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಟೆಲಿಫೋನ್​ ಕರೆ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಬ್ರಿಟನ್​ ವಿರುದ್ಧ ಕಠಿಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...