alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಜಲ ಫಿರಂಗಿ ಬಂದ್​ ಮಾಡಿದ ಯುವ ಹೋರಾಟಗಾರ ಸಿನಿಮೀಯ ಮಾದರಿಯಲ್ಲಿ ಎಸ್ಕೇಪ್

ಸಂಸತ್ತು ಅಂಗಿಕರಿಸಿರುವ ಕೃಷಿ ಮಾರುಕಟ್ಟೆ ಮಸೂದೆಗಳ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ರೈತ ವಿರೋಧಿ ಮಸೂದೆಗಳನ್ನ ಧಿಕ್ಕರಿಸಿ ಕರೆ ನೀಡಲಾಗಿದ್ದ ಭಾರತ್​ ಬಂದ್​ ಪರವಾಗಿ ದೇಶದ ಹಲವು ಭಾಗಗಳಲ್ಲಿನ ರೈತರು Read more…

ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ದೇಶದ ಪ್ರತಿ ಪ್ರಜೆಗೂ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ಲಭ್ಯತೆ ಸನ್ನಿಹಿತವಾಗಿದೆ. Read more…

BREAKING NEWS: ಶೀಘ್ರದಲ್ಲಿಯೇ ಕೋವಿಡ್ ಲಸಿಕೆ – ರಾಜ್ಯಗಳು ಸರ್ವಸನ್ನದ್ಧರಾಗಿರಲು ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕೋವಿಡ್ ಲಸಿಕೆ ಬರುವವರೆಗೂ ನಿರ್ಲಕ್ಷ್ಯ ಬೇಡ. ಯಾವುದೇ ಸಂದರ್ಭದಲ್ಲಾದರೂ ಲಸಿಕೆ ಬರಬಹುದು. ಲಸಿಕೆ ವಿತರಣೆ ಬಗ್ಗೆ ಸರ್ವಸನ್ನದ್ಧರಾಗುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. Read more…

ಪ್ರಧಾನಿ ಮೋದಿಯಿಂದ ಐತಿಹಾಸಿಕ ನಿರ್ಧಾರ ನಿರೀಕ್ಷೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್ ಕುರಿತಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG NEWS: ಕೊರೊನಾ ಹೆಚ್ಚಳ ಹಿನ್ನೆಲೆ – 8 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಚರ್ಚೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಚಳಿಗಾಲದ ಬೆನ್ನಲ್ಲೇ ಮಹಾಮಾರಿಯ ಎರಡನೇ ಅಲೆ ಭೀತಿ ಎದುರಾಗಿದೆ. ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 8 ರಾಜ್ಯಗಳ ಮುಖ್ಯಮಂತ್ರಿಗಳ Read more…

ಕೊರೋನಾ ಲಸಿಕೆ ವಿತರಣೆಗೆ ಮೋದಿ ಮೆಗಾ ಪ್ಲಾನ್: ಮುಖ್ಯಮಂತ್ರಿಗಳೊಂದಿಗೆ ಚರ್ಚೆ

ನವದೆಹಲಿ: ಸದ್ಯವೇ ಬಳಕೆಗೆ ಸಿಗಲಿರುವ ಕೊರೋನಾ ಲಸಿಕೆ ಸಮರ್ಪಕ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಮಾಹಿತಿ ಸಂಗ್ರಹಿಸಲಾಗಿದೆ. ಲಸಿಕೆ ದಾಸ್ತಾನು, ಸರಬರಾಜು Read more…

ಅಮೆರಿಕ ಚುನಾಯಿತ ಅಧ್ಯಕ್ಷ ಬೈಡೆನ್, ಉಪಾಧ್ಯಕ್ಷೆ ಕಮಲಾಗೆ ಕರೆ ಮಾಡಿದ ಮೋದಿ ಮಹತ್ವದ ಚರ್ಚೆ

ನವದೆಹಲಿ: ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಜೋ ಬೈಡೆನ್ ಜೊತೆಗೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ Read more…

BIG NEWS: 15 ನೇ ಹಣಕಾಸು ಆಯೋಗದಿಂದ ಪ್ರಧಾನಿ ಮೋದಿಗೆ ವರದಿ ಸಲ್ಲಿಕೆ

ನವದೆಹಲಿ: 15ನೇ ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು 2021 -22 ರಿಂದ 2025 – 26 ರ ಅವಧಿಯ ವರದಿಯ ಪ್ರತಿಯನ್ನು ಇಂದು ಪ್ರಧಾನಿ ಮೋದಿ ಅವರಿಗೆ Read more…

BIG NEWS: ಮೋದಿ ಸರ್ಕಾರದ ಸಂಪುಟ ವಿಸ್ತರಣೆ, ರಾಜ್ಯಕ್ಕೆ ಸಿಹಿ ಸುದ್ದಿ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದಿಂದ ಒಬ್ಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎನ್.ಡಿ.ಎ.ನಲ್ಲಿದ್ದ ಶಿವಸೇನೆ Read more…

ಹೀಗೂ ಸಂಭ್ರಮಿಸಬಹುದು ದೀಪಾವಳಿ ಹಬ್ಬ…!

ಪ್ರಧಾನಿ ಮೋದಿ ಕರೆ ನೀಡಿರುವ ವೋಕಲ್​ ಟು ಲೋಕಲ್​ಗೆ ಉತ್ತೇಜನ ನೀಡುವ ಸಲುವಾಗಿ ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಯುವಕರು ಸಾರ್ವಜನಿಕರಿಗೆ ಮಾಸ್ಕ್​, ಸ್ಯಾನಿಟೈಸರ್​ ಹಾಗೂ ಹಣತೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ. Read more…

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ: ಸೈನಿಕರ ಮುಖದಲ್ಲಿ ಸಂತಸ ಅರಳಿದರೆ ನಮ್ಮ ಸಂತಸ ದ್ವಿಗುಣವಾಗುತ್ತೆ

ಜೈಸಲ್ಮೇರ್: ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ಬಾರಿಯೂ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದು, ಜೈಸಲ್ಮೇರ್ ಗಡಿಯಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬ ಆಚರಿಸಿ, ದೇಶದ ಜನರ ಪರವಾಗಿ ಯೋಧರಿಗೆ Read more…

BIG NEWS: ಈ ಬಾರಿಯೂ ಯೋಧರ ಜೊತೆ ಪ್ರಧಾನಿ ಬೆಳಕಿನ ಹಬ್ಬ..?

ಪ್ರಧಾನಿ ನರೇಂದ್ರ ಮೋದಿ ತಮ್ಮ ಈ ಬಾರಿಯ ದೀಪಾವಳಿಯನ್ನೂ ಸೈನಿಕರೊಂದಿಗೆ ಆಚರಿಸುವ ಸಾಧ್ಯತೆ ಇದೆ. 2014ರಿಂದ ಭಾರತದ ಪ್ರಧಾನಿ ಸ್ಥಾನಕ್ಕೆ ಏರಿದಾಗಿನಿಂದಲೂ ನರೇಂದ್ರ ಮೋದಿ ತಮ್ಮ ದೀಪಾವಳಿ ಹಬ್ಬವನ್ನ Read more…

ಅನ್ನದಾತರ ರಕ್ಷಣೆಗೆ ಅನೇಕ ಯೋಜನೆ: ಪ್ರಧಾನಿ ಮೋದಿ

ನವದೆಹಲಿ: ಜೆ.ಎನ್.ಯು.ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನಾವರಣ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಪ್ರತಿಮೆ ಏಕತೆಗೆ Read more…

ಜನರ ಹೃದಯದಲ್ಲಿ ನಾವಿದ್ದೇವೆ ಎಂದ ತೇಜಸ್ವಿ ಯಾದವ್​

ಬಿಹಾರ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್​ ಕುಮಾರ್​ರನ್ನ ಕೆಳಗಿಳಿಸುವಲ್ಲಿ ವಿಫಲವಾದರೂ ಸಹ ಬಿಹಾರದಲ್ಲಿ ಆರ್​ಜೆಡಿಯನ್ನ ಅತಿದೊಡ್ಡ ಪಕ್ಷವನ್ನಾಗಿ ಕೊಂಡೊಯ್ಯುವಲ್ಲಿ ಯಶಸ್ವಿಯಾದ ತೇಜಸ್ವಿ ಯಾದವ್​, ಜನಾದೇಶ ನನ್ನ ಪರವಾಗಿದೆ ಅಂತಾ ಹೇಳಿದ್ದಾರೆ. Read more…

ಬಿಜೆಪಿ ಗೆಲುವಿನ ಗುಟ್ಟು ಬಿಚ್ಚಿಟ್ಟ ಪ್ರಧಾನಿ

ಬಿಹಾರ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟದ ಜಯಭೇರಿ ಬಳಿಕ ಪ್ರಧಾನಿ ಮೋದಿ ಫುಲ್​ ಖುಶ್​ ಆಗಿದ್ದಾರೆ. ಬುಧವಾರ ಈ ವಿಚಾರವಾಗಿ ಮಾತನಾಡಿದ ಪ್ರಧಾನಿ ಮೋದಿ 21ನೇ ಶತಮಾನದಲ್ಲಿ ಚುನಾವಣೆಯಲ್ಲಿ ಜಯ Read more…

ಕೊರೋನಾದಿಂದ ಕೆಲಸ ಕಳೆದುಕೊಂಡವರಿಗೆ ಗುಡ್ ನ್ಯೂಸ್: ನಿರುದ್ಯೋಗ ನಿವಾರಣೆಗೆ ಮೋದಿ ಟಾನಿಕ್

ನವದೆಹಲಿ: ಜಾಗತಿಕ ಹೂಡಿಕೆದಾರರೊಂದಿಗೆ ಪ್ರಧಾನಿ ಮೋದಿ ದುಂಡು ಮೇಜಿನ ಸಭೆ ನಡೆಸಲಿದ್ದಾರೆ. ಭಾರತಕ್ಕೆ ಬಂಡವಾಳ ಹರಿದು ಬಂದರೆ ಉದ್ಯೋಗಗಳ ಮಹಾಪೂರವೇ ಸೃಷ್ಠಿಯಾಗಲಿದೆ ಎನ್ನಲಾಗಿದೆ. ಕೊರೋನಾ ವೈರಸ್ ನಿಂದಾಗಿ ಕೋಟ್ಯಂತರ Read more…

ಪ್ರಧಾನಿ ಮೋದಿಗೆ ನಾನು ಹೆದರಲ್ಲ: ರಾಹುಲ್​ ಗಾಂಧಿ

ಮೋದಿಯ ಮತ ಯಂತ್ರ (ಇವಿಎಂ) ಹಾಗೂ ಮೋದಿ ಪರವಾಗಿ ಇರುವ ಕೆಲ ಮಾಧ್ಯಮಗಳಿಗೆ ನಾನು ಹೆದರುವುದಿಲ್ಲ ಅಂತಾ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್​ ಗಾಂಧಿ ಕಿಡಿಕಾರಿದ್ದಾರೆ. Read more…

BREAKING: ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ

ಕನ್ನಡ ರಾಜ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭ ಕೋರಿದ್ದಾರೆ. ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ. ಕನ್ನಡಿಗರ ಜನಶಕ್ತಿ ಮತ್ತು Read more…

ಪ್ರಧಾನಿ ಮೋದಿ ನನ್ನ ಯೋಜನೆಗಳನ್ನು ಹೈಜಾಕ್ ಮಾಡಿ ತಾವು ಘೋಷಣೆ ಮಾಡಿದ್ದಾರೆ: ಮಾಜಿ ಸಿಎಂ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನನ್ನ ಯೋಜನೆಗಳನ್ನು ಹೈಜಾಕ್ ಮಾಡಿದ್ದಾರೆ. ಕಾಂಪೀಟ್ ವಿತ್ ಚೀನಾ ಯೋಜನೆ ಜಾರಿಗೆ ತಂದಿದ್ದು ನಾನು. ಆದರೆ ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ Read more…

‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ವಿಜಯದಶಮಿ ಹಬ್ಬದ ಶುಭಾಶಯ ಹೇಳಿದ ಮೋದಿ, ಎಲ್ಲರೂ ಕೊರೋನಾ ಮುನ್ನೆಚ್ಚರಿಕೆ ವಹಿಸಬೇಕೆಂದು Read more…

ಪ್ರಧಾನಿ ಮೋದಿ ತಪ್ಪಿನಿಂದಾಗಿ ಕೊರೊನಾ ಸೋಂಕು ಬಂದಿದೆ ಎಂದ ಮಾಜಿ ಸಚಿವ

ಚಿತ್ರದುರ್ಗ: ತಯಾರಾಗದ ಕೊವಿಡ್ ವ್ಯಾಕ್ಸಿನ್ ನಲ್ಲೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ತಪ್ಪಿನಿಂದಾಗಿ ದೇಶಕ್ಕೆ ಕೊರೊನಾ ಬಂದಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. Read more…

ರೈತರಿಗೆ ‘ಕಿಸಾನ್ ಸೂರ್ಯೋದಯ’ ಯೋಜನೆಯಡಿ ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆವರೆಗೆ ವಿದ್ಯುತ್: ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ನಲ್ಲಿ ಜಾರಿಗೆ ತರಲಿರುವ ಮೂರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಗುಜರಾತ್ ರೈತರಿಗಾಗಿ ಕಿಸಾನ್ ಸೂರ್ಯೋದಯ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಗಿರ್ನಾರ್ Read more…

BIG NEWS: ಮೀಸಲಾತಿ ಕುರಿತಂತೆ ಬಿಹಾರ ಚುನಾವಣೆ ಪ್ರಚಾರ ಸಭೆಯಲ್ಲಿ ಮೋದಿ ಮಹತ್ವದ ಹೇಳಿಕೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧೆಡೆ ಪ್ರಚಾರ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಮಯದಲ್ಲಿ ಎನ್ಡಿಎ ಸರ್ಕಾರ Read more…

BIG BREAKING: ಕೊರೊನಾ ಲಸಿಕೆ ಕುರಿತಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್, ಎಲ್ಲರಿಗೂ ವ್ಯಾಕ್ಸಿನ್ ನೀಡಿಕೆ

ನವದೆಹಲಿ: ಅಭಿವೃದ್ಧಿ ದೇಶಗಳಿಗೆ ಹೋಲಿಸಿದರೆ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ. ಪೂರ್ಣ ಪ್ರಮಾಣದ ಯಶಸ್ಸು ಸಿಗುವವರೆಗೂ ಅತಿಯಾದ ಆತ್ಮವಿಶ್ವಾಸ ಬೇಡ ಕೊರೋನಾ ವ್ಯಾಕ್ಸಿನ್ ಬರುವವರೆಗೂ ಉದಾಸಿನ ಬೇಡ ಎಂದು ಪ್ರಧಾನಿ Read more…

BIG BREAKING: ಮತ್ತೊಮ್ಮೆ ಪ್ರಧಾನಿ ಮೋದಿ ಭಾಷಣ – ದೇಶದ ಜನತೆಗೆ ಮಹತ್ವದ ಸಂದೇಶ

ನವದೆಹಲಿ: ಕೊರೊನಾ ಇನ್ನೂ ಕೂಡ ದೇಶದಿಂದ ತೊಲಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ಕೊರೋನಾ ವಿರುದ್ಧದ ಯುದ್ಧ Read more…

BIG NEWS: ಎಲ್ಲರಿಗೂ ಕೊರೊನಾ ಲಸಿಕೆ – ದೇಶದ ಜನತೆಗೆ ಮೋದಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಲಸಿಕೆ ವಿತರಣೆಯ ಬಗ್ಗೆ ಪ್ರಧಾನಿ ಮೋದಿ ಯೋಜನೆ ರೂಪಿಸಿದ್ದು ವಿಪತ್ತು ನಿರ್ವಹಣೆ ಮಾದರಿಯಲ್ಲಿ ಲಸಿಕೆ ವಿತರಣೆ, ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಪ್ರತಿ ಪ್ರಜೆಗೂ ಲಸಿಕೆ ಸಿಗಬೇಕು. Read more…

BIG NEWS: 75 ರೂ. ಕಾಯಿನ್ ಬಿಡುಗಡೆ ಮಾಡಿದ ಮೋದಿ, ವಿಶೇಷ ನಾಣ್ಯ ಪಡೆಯಲು ಬುಕ್ಕಿಂಗ್ ಮಾಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) 75 ನೇ ವರ್ಷಾಚರಣೆಯ ನೆನಪಿಗಾಗಿ ಸ್ಮರಣಾರ್ಥ ವಿಶೇಷ ನಾಣ್ಯ ಬಿಡುಗಡೆ ಮಾಡಿದ್ದಾರೆ. 75 ರೂಪಾಯಿ Read more…

ಹೆಣ್ಣು ಮಕ್ಕಳು ಯಾವಾಗ ಮದುವೆಯಾಗಬೇಕು…? ಇನ್ಮುಂದೆ ಸರ್ಕಾರನೆ ಮಾಡುತ್ತೆ ನಿರ್ಧಾರ

ನವದೆಹಲಿ: ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿ ನಿರ್ಧಾರ ಕಗೊಳ್ಳಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಮೂಲಕ ದೇಶದಲ್ಲಿ ಹೆಣ್ಣು ಮಕ್ಕಳು ಯಾವಾಗ Read more…

ಬಿಗ್ ನ್ಯೂಸ್: ಕೃಷಿ ಸಂಸ್ಥೆ ಸ್ಮರಣಾರ್ಥ 75 ರೂ. ಮೌಲ್ಯದ ನಾಣ್ಯ ಬಿಡುಗಡೆ

ನವದೆಹಲಿ: ಆಹಾರ ಹಾಗೂ ಕೃಷಿ ಸಂಸ್ಥೆಯ 75ನೇ ವರ್ಷದ ವಾರ್ಷಿಕೋತ್ಸವದ ಸ್ಮರಣಾರ್ಥ ಪ್ರಧಾನಿ ಮೋದಿ ಅಕ್ಟೋಬರ್​ 16 ರಂದು 75 ರೂಪಾಯಿ ಮೌಲ್ಯದ ನಾಣ್ಯವನ್ನ ಬಿಡುಗಡೆ ಮಾಡಲಿದ್ದಾರೆ. ಈ Read more…

ರೈತರು, ಯುವಕರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಮೋದಿ ʼಸರ್ಕಾರʼದ ಹೊಸ ಯೋಜನೆಯಿಂದ ಅನೇಕ ಅನುಕೂಲ

ನವದೆಹಲಿ: ಗ್ರಾಮೀಣ ಭಾಗದಲ್ಲಿ ಆಸ್ತಿ ಹಕ್ಕಿನ ಕಾರ್ಡ್ ನೀಡುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಈ ಯೋಜನೆಯಿಂದಾಗಿ ರೈತರಿಗೆ, ಹಳ್ಳಿಗಾಡಿನ ಜನರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...