alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಪುರುಷನ 2 ನೇ ಪುಣ್ಯಸ್ಮರಣೆ: ಅಜಾತಶತ್ರು ಅಟಲ್ ಜೀಗೆ ನಮನ

‘ರಾಜಕೀಯ ಎಂದಿಗೂ ನಿಲ್ಲುವುದಿಲ್ಲ, ಸರ್ಕಾರಗಳು ಬರುತ್ತವೆ. ಹೋಗುತ್ತವೆ. ಪಕ್ಷಗಳನ್ನು ಸ್ಥಾಪನೆ ಮಾಡಲಾಗುತ್ತದೆ. ನಾಶವಾಗುತ್ತವೆ. ಆದರೂ ದೇಶದ ಸಾರವನ್ನು ಕಳೆದುಕೊಳ್ಳಬಾರದು’ ಎಂದು ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ಮೂರು ಸಲ Read more…

ಬಿಗ್ ನ್ಯೂಸ್: ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮೂರು ಸಲ ಪ್ರಧಾನಿಯಾಗಿ ಆರು Read more…

ತೆರಿಗೆ: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪಾರದರ್ಶಕ ತೆರಿಗೆ ಪ್ರಾಮಾಣಿಕರಿಗೆ ಗೌರವ ಎನ್ನುವ ತತ್ವದಡಿ ಇಂದು ಪ್ರಧಾನಿಯಿಂದ ತೆರಿಗೆ ಸುಧಾರಣೆ ಪ್ರಕಟಿಸಲಾಗುವುದು. ಪ್ರಾಮಾಣಿಕ ತೆರಿಗೆದಾರರನ್ನು ಗೌರವಿಸಲು, ನೂತನ ತೆರಿಗೆ ಸುಧಾರಣೆ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ, ಹಣ ಬಾರದ ರೈತರಿಗೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8.55 ಕೋಟಿ ರೈತರ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಆರನೇ ಕಂತು ಪಾವತಿಗೆ 17,100 ಕೋಟಿ ರೂಪಾಯಿಗಳನ್ನು Read more…

ರೈತರ ಖಾತೆಗೆ 2 ಸಾವಿರ ಜಮಾ, ಹಣ ಪಾವತಿಯಾಗದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 8.55 ಕೋಟಿ ರೈತರ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಆರನೇ ಕಂತು ಪಾವತಿಗೆ 17,100 ಕೋಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಕೃಷಿ ಮೂಲಸೌಕರ್ಯ ನಿಧಿಯಡಿ ವಿವಿಧ ಸೌಲಭ್ಯ ಒದಗಿಸುವ 1 ಲಕ್ಷ ಕೋಟಿ ರೂಪಾಯಿ ಯೋಜನೆಗೆ ಪ್ರಧಾನಿ ಇಂದು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೀಘ್ರದಲ್ಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಮಾದರಿಯಲ್ಲಿ ʼಒನ್ ನೇಷನ್ ಒನ್ ಹೆಲ್ತ್ ಕಾರ್ಡ್ʼ ತರಲು ಸಿದ್ಧತೆ Read more…

ಕಳಚಿಬಿತ್ತು ಪ್ರಧಾನಿ ಮೋದಿ ‘ಆತ್ಮ ನಿರ್ಭರ’ ಮುಖವಾಡ: ಸಿದ್ದರಾಮಯ್ಯ ಆಕ್ರೋಶ

‘ಆತ್ಮ ನಿರ್ಭರ ಭಾರತ’ ಮೂಲಕ ಸ್ಥಳೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆದರೆ ಇದೇ ವೇಳೆ ಅಖಿಲ ಭಾರತ ಕೈಮಗ್ಗ ಮಂಡಳಿಯನ್ನು Read more…

ಗಮನಿಸಿ…! ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾಗಿ ಅವರು ಭಾಷಣ ಮಾಡಲಿದ್ದು ಮಹತ್ವದ Read more…

ದೇಶದ ಜನತೆಗೆ ಮತ್ತೊಂದು ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಯಲ್ಲಿ ಮಾತನಾಡಿದ ಅವರು, ಯುವಕರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದು, Read more…

BIG NEWS: ಅಕ್ರಮ ‘ಚಿನ್ನ’ ಹೊಂದಿರುವವರಿಗೆ ಸಿಗಲಿದೆಯಾ ರಿಲೀಫ್…?

ನವದೆಹಲಿ: ತೆರಿಗೆ ವಂಚನೆ ತಡೆಗೆ ಈಗಾಗಲೇ ಅನೇಕ ಕ್ರಮಕೈಗೊಂಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ʼಚಿನ್ನ ಕ್ಷಮಾದಾನʼ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ತೆರಿಗೆ ವಂಚನೆ Read more…

ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು: ಯುವಕರಿಗೆ ಪ್ರೋತ್ಸಾಹ

ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಪ್ರೋತ್ಸಾಹ ತುಂಬಿದ್ದಾರೆ. ವಿದ್ಯಾರ್ಥಿಗಳ ಜೊತೆ ಆನ್ಲೈನ್ ಶಿಕ್ಷಣದ ಕುರಿತಾಗಿ ಪ್ರಸ್ತಾಪಿಸಿದ ಅವರು ಉತ್ತಮ ಅಂಕ ಗಳಿಸಿದ Read more…

ಪಿಎಂ ‘ಸ್ವನಿಧಿ’ ಯೋಜನೆಯಡಿ 10 ಸಾವಿರ ರೂ. ಸಾಲ ಸೌಲಭ್ಯ: ಮೋದಿ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಸಾಲ ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಯೋಜನೆಯ ಅನುಷ್ಠಾನ ಪ್ರಗತಿ ಪರಿಶೀಲನೆ ನಡೆಸಿದ್ದು, ಬೀದಿ Read more…

ಕೊರೋನಾ ಸೇವೆಯೇ ಸಂಘಟನೆ ಅಭಿಯಾನ: ಕಾರ್ಯಕರ್ತರೊಂದಿಗೆ ಮೋದಿ ಮಹತ್ವದ ಸಭೆ: BSY, ನಳಿನ್ ಕುಮಾರ್ ಕಟೀಲ್ ಭಾಗಿ

ಸೇವೆಯೇ ಸಂಘಟನೆ ಅಭಿಯಾನ ಕುರಿತ ಅವಲೋಕನ ಸಭೆ ನಡೆದಿದ್ದು ವಿಡಿಯೋ ಸಂವಾದದ ಮೂಲಕ ಪ್ರಧಾನಿ ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ. ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. Read more…

ಆಷಾಢ ಪೂರ್ಣಿಮೆ ಅಂಗವಾಗಿ ಮೋದಿ ಮಾತು: ಮಹತ್ವದ ಮಾಹಿತಿ

ನವದೆಹಲಿ: ಆಷಾಢ ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದು, ಗುರುಗಳನ್ನು ಸ್ಮರಿಸುವ ದಿನವೇ ಗುರುಪೂರ್ಣಿಮೆಯಾಗಿದೆ ಎಂದು ಹೇಳಿದ್ದಾರೆ. ಭಗವಾನ್ ಬುದ್ಧ ದೇಶಕ್ಕೆ ಶಾಂತಿ ಸಂದೇಶ ಸಾರಿದರು. ಬೌದ್ಧ ಧರ್ಮ Read more…

BIG NEWS: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ದೇಶದ ಜನರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನವಂಬರ್ ತಿಂಗಳವರೆಗೆ ಉಚಿತವಾಗಿ ಪಡಿತರ ವಿತರಿಸಲಾಗುವುದು. ಲಾಕ್ಡೌನ್ ನಂತರ 6ನೇ ಬಾರಿಗೆ ದೇಶವನ್ನುದ್ದೇಶಿಸಿ ಭಾಷಣ Read more…

ಶೀಘ್ರವೇ ಸಂಪುಟ ಪುನಾರಚನೆ, ಬಿಜೆಪಿಯಲ್ಲೂ ಬದಲಾವಣೆ…?

ನವದೆಹಲಿ: ಜುಲೈನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಬೇಕಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗಡಿಯಲ್ಲಿ ಚೀನಾ ಪದೇ Read more…

ರೋಗ ನಿರೋಧಕ ಶಕ್ತಿ ಹೆಚ್ಚಳ: ಯೋಗ ದಿನದ ಅಂಗವಾಗಿ ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: 6ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಸಂದೇಶ ನೀಡಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಯೋಗ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. ಯೋಗ Read more…

‘ಒಂದಿಂಚೂ ಭೂಮಿ ಬಿಡಲ್ಲ, ಒಂದೇ ಸಲಕ್ಕೆ ಹಲವೆಡೆ ದಾಳಿ ನಡೆಸುವ ಸಾಮರ್ಥ್ಯ ಸೇನೆಗೆ ಇದೆ’

ನವದೆಹಲಿ: ಚೀನಾದೊಂದಿಗೆ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ನಾಯಕರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರೊಂದಿಗೆ ಮಾತನಾಡಿದ ಮೋದಿ, ನಮ್ಮ ಭೂಮಿಯ ಒಂದು Read more…

ಸುಶಾಂತ್ ಸಿಂಗ್ ಆತ್ಮಹತ್ಯೆ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ಸಾವಿನ ಸುದ್ದಿ ಆಘಾತ ತಂದಿದೆ. ಉದಯೋನ್ಮುಖ ಯುವ ನಟ ಬೇಗನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...