ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ…
ಮೇ 6 ರಂದು ಒಂದೇ ದಿನ ಪ್ರಧಾನಿ ಮೋದಿ 28 ಕಿ.ಮೀ. ಮೆಗಾ ರೋಡ್ ಶೋ: 23 ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಮೇ…
ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಎರಡನೇ ಹಂತದ ಪ್ರಚಾರ ಕೈಗೊಂಡಿದ್ದಾರೆ.…
ಬಡವರು ಅರ್ಜಿ ಸಲ್ಲಿಸಿದ ಕೂಡಲೇ ಮನೆ ಮಂಜೂರು: ಸಿದ್ಧರಾಮಯ್ಯ
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…
ಜೆಡಿಎಸ್ 15 ಸೀಟು ಗೆದ್ದು ಕಿಂಗ್ ಮೇಕರ್ ಆಗುವ ಕನಸು ಕಾಣ್ತಿದೆ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ: ಮೋದಿ ವಾಗ್ದಾಳಿ
ರಾಮನಗರ: ಈ ಬಾರಿಯ ಕರ್ನಾಟಕ ಚುನಾವಣೆ ಮಹತ್ವದ್ದಾಗಿದೆ. ಕರ್ನಾಟಕವನ್ನು ದೇಶದ ನಂಬರ್ ಒನ್ ರಾಜ್ಯ ಮಾಡುವ…
ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೆಟ್ಟು ನಿಂತ ಕಸದ ಲಾರಿ, ಖಾಸಗಿ ಬಸ್
ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ…
‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿದೆ: ರೇಡಿಯೋ ಭಾಷಣ 100 ನೇ ಸಂಚಿಕೆಯಲ್ಲಿ ಮೋದಿ
ನವದೆಹಲಿ: ‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಇಂದು ಬೆಳಗ್ಗೆ 11 ಗಂಟೆಗೆ ಮೋದಿ ‘ಮನ್ ಕಿ ಬಾತ್’ 100ನೇ ಕಂತು ಪ್ರಸಾರ: 4 ಲಕ್ಷ ಸ್ಥಳಗಳಲ್ಲಿ ಭಾಷಣ ಕೇಳಿಸಲು ವ್ಯವಸ್ಥೆ
ನವದೆಹಲಿ: ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ 100ನೇ ಕಂತಿನ ವಿಶೇಷ ಭಾಷಣ ಭಾನುವಾರ…
ಇಂದೂ ಪ್ರಧಾನಿ ಮೋದಿ ಹವಾ: ಕೋಲಾರ, ಚನ್ನಪಟ್ಟಣ, ಮೈಸೂರು ಸೇರಿ ವಿವಿಧೆಡೆ ಭರ್ಜರಿ ಪ್ರಚಾರ
ಬೆಂಗಳೂರು: ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದೂ ಭರ್ಜರಿ ಪ್ರಚಾರ ನಡೆಸಲಿದ್ದಾರೆ.…
ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್…