alex Certify ಪ್ರಬಲ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದಕ್ಷಿಣ ತೈವಾನ್‌ನಲ್ಲಿ 6 ತೀವ್ರತೆಯ ಪ್ರಬಲ ಭೂಕಂಪ: 15ಕ್ಕೂ ಅಧಿಕ ಮಂದಿ ಗಾಯ

ತೈಪೇ: ದಕ್ಷಿಣ ತೈವಾನ್‌ನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರದೇಶದಾದ್ಯಂತ ತುರ್ತು ಕ್ರಮ ಕೈಗೊಳ್ಳಲಾಗಿದೆ. ಯುಎಸ್ ಭೂವೈಜ್ಞಾನಿಕ Read more…

BREAKING NEWS: ಜಮ್ಮು, ಕಾಶ್ಮೀರದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಸಂಜೆ 4:19ಕ್ಕೆ ಕಂಪನಗಳು ದಾಖಲಾಗಿವೆ. ಅಧಿಕಾರಿಗಳ ಪ್ರಕಾರ ಭೂಕಂಪವು ಈ ಪ್ರದೇಶದಲ್ಲಿ Read more…

ಹಿಮಾಚಲ ಪ್ರದೇಶದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ | ವಿಡಿಯೋ

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ರಾತ್ರಿ 9.34ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ Read more…

BREAKING NEWS: ಚಿಲಿ ದೇಶದ ಹಲವೆಡೆ ಪ್ರಬಲ ಭೂಕಂಪ

ಚಿಲಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ(ಯುಎಸ್‌ಜಿಎಸ್) ಮಾಹಿತಿ ನೀಡಿದೆ. ಚಿಲಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಅಟಕಾಮಾ ಕರಾವಳಿಯ ಸಮೀಪ 41 ಕಿಲೋಮೀಟರ್ Read more…

BREAKING : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : ಸಾವಿನ ಸಂಖ್ಯೆ 320ಕ್ಕೆ ಏರಿಕೆ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 320ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 4.3 ರಷ್ಟಿತ್ತು. Read more…

BREAKING NEWS: ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 93 ಮಂದಿ ಸಾವು

ಮಧ್ಯ ಮೊರಾಕೊದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 93 ಜನ ಸಾವನ್ನಪ್ಪಿದ್ದಾರೆ. ಡಜನ್ ಗಟ್ಟಲೆ ಜನ ಗಾಯಗೊಂಡಿದ್ದಾರೆ. ಸಮೀಪದ ಮರಕೇಶ್‌ನಲ್ಲಿ ಕಟ್ಟಡಗಳು ಅಲುಗಾಡಿವೆ. Read more…

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಎರಡು ಬಾರಿ ಪ್ರಬಲ ಭೂಕಂಪ

ಅಂಡಮಾನ್ ಮತ್ತು ನಿಕೋಬಾರ್: ನಿಕೋಬಾರ್ ದ್ವೀಪದ 10 ಕಿಮೀ ಆಳದಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) Read more…

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿ: ಉತ್ತರ ಭಾರತದಲ್ಲೂ ನಡುಗಿದ ಭೂಮಿ; ಆತಂಕದಿಂದ ಓಡಿದ ಜನ

ನವದೆಹಲಿ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಭೂಕಂಪದಿಂದ ಆರು ಜನ ಗಾಯಗೊಂಡಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್, ಪೇಶಾವರ, ರಾವಲ್ಪಿಂಡಿ ಸೇರಿದಂತೆ ಹಲವು Read more…

BREAKING: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ:, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ

ಜಕಾರ್ತ: ಇಂಡೋನೇಷ್ಯಾದ ಟೊಬೆಲೊದಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.3 ಇತ್ತು. ಭೂಕಂಪದ ಕೇಂದ್ರಬಿಂದು ಇಂಡೋನೇಷ್ಯಾದಿಂದ 177 ಕಿಮೀ ಉತ್ತರದಲ್ಲಿದೆ ಎಂದು USGS ವರದಿ Read more…

ಇರಾನ್ ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 7 ಜನ ಸಾವು, 400 ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆಯ ಭೂಕಂಪವು ವಾಯುವ್ಯ ಇರಾನ್‌ ಗೆ ಅಪ್ಪಳಿಸಿದೆ. Read more…

ಇಂಡೋನೇಷ್ಯಾ ಸಮುದ್ರದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳಿಗೆ ಹಾನಿ; ಸುನಾಮಿ ಎಚ್ಚರಿಕೆ

ಜಕಾರ್ತ: ಇಂಡೋನೇಷ್ಯಾದ ತನಿಂಬಾರ್ ಪ್ರದೇಶದಲ್ಲಿ ಮಂಗಳವಾರ 7.7 ತೀವ್ರತೆಯ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್(EMSC) ಪ್ರಕಾರ, ಭೂಕಂಪವು ಭೂಮಿಯ ಮೇಲ್ಮೈಯಿಂದ 97 ಕಿಲೋಮೀಟರ್ ಆಳದಲ್ಲಿತ್ತು. ಹಾನಿಗೊಳಗಾದ Read more…

BIG BREAKING: ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಾದ್ಯಂತ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿಗೆ 8 ಗಂಟೆ ಸುಮಾರಿಗೆ ದೆಹಲಿ, NCR ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ನಿವಾಸಿಗಳಿಗೆ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ Read more…

BIG BREAKING: ತಡರಾತ್ರಿ ದೆಹಲಿಯಲ್ಲಿ ಪ್ರಬಲ ಭೂಕಂಪ, ನೇಪಾಳದಲ್ಲಿ ಮೂವರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ಎರಡು ಕಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ಮತ್ತು 4.9 ರಷ್ಟು Read more…

BREAKING NEWS: ದಕ್ಷಿಣ ಇರಾನ್ ನಲ್ಲಿ ಪ್ರಬಲ ಭೂಕಂಪ; ಯುಎಇ, ಕತಾರ್ ನಲ್ಲೂ ಕಂಪನ

ಟೆಹರಾನ್: ದಕ್ಷಿಣ ಇರಾನ್‌ನಲ್ಲಿ ಶನಿವಾರ ಮುಂಜಾನೆ 6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಬಂದರು ನಗರವಾದ ಬಂದರ್ ಅಬ್ಬಾಸ್‌ ನ ನೈಋತ್ಯಕ್ಕೆ 100 Read more…

ಚೀನಾದಲ್ಲಿ ಪ್ರಬಲ ಭೂಕಂಪ: 4500 ಜನ ಸ್ಥಳಾಂತರ

ಬೀಜಿಂಗ್: ಚೀನಾದ ನೈಋತ್ಯ ಪ್ರಾಂತ್ಯದ ಸಿಚುವಾನ್‌ನಲ್ಲಿ ಬುಧವಾರ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಚೀನಾ ಭೂಕಂಪ ನೆಟ್‌ ವರ್ಕ್ ಕೇಂದ್ರ(ಸಿಇಎನ್‌ಸಿ) ತಿಳಿಸಿದೆ. ಸ್ಥಳೀಯ ಕಾಲಮಾನ ಸಂಜೆ Read more…

BIG BREAKING: 6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ

ಪೂರ್ವ ಟಿಮೋರ್ ಕರಾವಳಿಯಲ್ಲಿ ಇಂದು 6.1 ತೀವ್ರತೆಯ ಭೂಕಂಪನ ಉಂಟಾಗಿದೆ. ಈ ಬಗ್ಗೆ ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದಾಗಿ ಹಿಂದೂ Read more…

ಮೆಕ್ಸಿಕೋದಲ್ಲಿ ಪ್ರಬಲ ಭೂಕಂಪ: ಆಕಾಶದಲ್ಲಿ ಕಂಡ ವಿಚಿತ್ರ ದೃಶ್ಯ ಕಂಡು ನೆಟ್ಟಿಗರು ಶಾಕ್​

ಮೆಕ್ಸಿಕೋದಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು ಭೂಕಂಪದ ತೀವ್ರತೆಗೆ ಕಟ್ಟಡಗಳು ಹಾಗೂ ದೊಡ್ಡ ದೊಡ್ಡ ಬಂಗಲೆಗಳು ನೆಲಸಮವಾಗಿದೆ. ಅವಶೇಷಗಳಡಿ ಸಿಲುಕಿ ಕನಿಷ್ಟ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭೂಕಂಪದ Read more…

BIG BREAKING: ನ್ಯೂಜಿಲೆಂಡ್ ನಲ್ಲಿ ಭಾರೀ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಅಕ್ಲೆಂಡ್: ನ್ಯೂಜಿಲೆಂಡ್ ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಕಂಪನ ಉಂಟಾಗಿದೆ. ನ್ಯೂಜಿಲೆಂಡ್ ನ ಪೂರ್ವ ಕರಾವಳಿ ನಾರ್ತ್ ಐಲ್ಯಾಂಡ್ ನಲ್ಲಿ ಭಾರಿ ಭೂಕಂಪನ Read more…

BIG BREAKING: 6.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ, ಕನಿಷ್ಠ ಮೂವರ ಸಾವು

ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ಹಾನಿಯಾಗಿದೆ. ಆಸ್ಪತ್ರೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಕುಸಿದುಬಿದ್ದ ಕಟ್ಟಡದ ಅವಶೇಷಗಳಡಿ 12 ಕ್ಕೂ ಹೆಚ್ಚು Read more…

BIG BREAKING: ಟರ್ಕಿಯಲ್ಲಿ ಭಾರೀ ಪ್ರಬಲ ಭೂಕಂಪ, ನೂರಾರು ಕಟ್ಟಡ ನೆಲಸಮ, ಸುನಾಮಿ ಅಲೆ

ಟರ್ಕಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಟರ್ಕಿಯ ಡೊಡ್ ಕನೀಸ್ ದ್ವೀಪದಲ್ಲಿ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಭೂಕಂಪದ ತೀವ್ರತೆಗೆ ನೂರಾರು ಕಟ್ಟಡ ಕುಸಿತವಾಗಿದ್ದು ಭೂಕಂಪದಿಂದ Read more…

ಪ್ರಬಲ ಭೂಕಂಪಕ್ಕೆ ನಲುಗಿದ ಮೆಕ್ಸಿಕೋ: ಐವರ ಸಾವು – ನೂರಾರು ಕಟ್ಟಡ, ಸೇತುವೆಗಳಿಗೆ ಹಾನಿ – ಅಲಾರಾಂನಿಂದ ಜೀವ ಉಳಿಸಿಕೊಂಡ ಜನ

ದಕ್ಷಿಣ ಮೆಕ್ಸಿಕೋದ ವ್ಯಾಪ್ತಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ರೆಸಾರ್ಟ್ ಹೂವಾಟೊಲ್ಕೋ ನಗರ ಕೇಂದ್ರೀಕೃತವಾಗಿ ಪ್ರಬಲ ಭೂಕಂಪ ಉಂಟಾಗಿದೆ. ಮೆಕ್ಸಿಕೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...