alex Certify ಪ್ರಮೋದ್ ಸಾವಂತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೈತ್ರಿ’ ಚರ್ಚೆಯ ನಡುವೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ಮಾಡಿದ H.D.ಕುಮಾರಸ್ವಾಮಿ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಒಂದು ತಿಂಗಳ ನಂತರ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಪಣಜಿಯಲ್ಲಿ ಭೇಟಿಯಾದರು. Read more…

ಜನರ ಸುರಕ್ಷತೆ ದೃಷ್ಟಿಯಿಂದ ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ

ಪಣಜಿ: ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ ನಡೆಸಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ವಿಶ್ವ ರೇಬಿಸ್ ದಿನದಂದು ಮಾತನಾಡಿದ ಅವರು, ಜನರ ಸುರಕ್ಷತೆ Read more…

ವರ್ಷಕ್ಕೆ 3 LPG ಸಿಲಿಂಡರ್ ಉಚಿತ, ಬಿಜೆಪಿ ಸರ್ಕಾರದ ಕೊಡುಗೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಪಣಜಿ: ಗೋವಾ ಜನತೆಗೆ ವರ್ಷಕ್ಕೆ ಮೂರು ಎಲ್.ಪಿ.ಜಿ. ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಬಿಜೆಪಿ ಸರ್ಕಾರ ನಿರ್ಧರಿಸಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮೂರು ಸಿಲಿಂಡರ್ ಗಳನ್ನು ಉಚಿತವಾಗಿ Read more…

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ, ಪ್ರಧಾನಿ ಮೋದಿ ಭಾಗಿ

ಪಣಜಿ: ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ Read more…

ಭಾರಿ ಕುತೂಹಲಕ್ಕೆ ತೆರೆ ಎಳೆದ ಬಿಜೆಪಿ: ಸಾವಂತ್ ಗೆ ಮತ್ತೆ ಒಲಿದ ಸಿಎಂ ಸ್ಥಾನ

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗೋವಾ ಸಿಎಂ ಆಯ್ಕೆ ವಿಚಾರಕ್ಕೆ ಇಂದು ಕೊನೆಗೂ ತೆರೆ ಬಿದ್ದಿದೆ. ಗೋವಾದಲ್ಲಿ ಸಿಎಂ ಆಯ್ಕೆಯನ್ನು ಬಹಳ ಗುಟ್ಟಾಗಿ ಇಟ್ಟಿದ್ದ ಬಿಜೆಪಿ ಹೈಕಮಾಂಡ್​ ಇಂದು ತನ್ನ Read more…

ಗೋವಾದಲ್ಲಿ ಸಿಎಂ ಆಯ್ಕೆ ಗೊಂದಲ: ಇಂದು ನಡೆಯಬೇಕಿದ್ದ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಗೋವಾದಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಕೇಂದ್ರದ ನಾಯಕರು ಇಂದು ದೆಹಲಿಯಿಂದ ಪಣಜಿಗೆ ಆಗಮಿಸುವ ನಿರೀಕ್ಷೆ ಇದೆ. ಆದರೆ ಪ್ರಧಾನಿ ಮೋದಿ Read more…

ಮಾರ್ಚ್​ 16ರಂದು ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರ: ಗೋವಾ ಸಿಎಂ ಆಗಿ ಸಾವಂತ್​ ಮುಂದುವರಿಕೆ ಸಾಧ್ಯತೆ

ಆಮ್​ ಆದ್ಮಿ ಪಕ್ಷದ ಭಗವಂತ್​ ಮಾನ್​​ ಮಾರ್ಚ್​ 16ರಂದು ಖಟ್ಕರ್​ ಕಲಾನ್​ನಲ್ಲಿ ಪಂಜಾಬ್​ನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಪಂಜಾಬ್​ನ ಸಿಎಂ ಅಭ್ಯರ್ಥಿ ಭಗವಂತ್​ ಮಾನ್​, Read more…

ʼಗೋವಾ‌ʼ ಹೋಗುವ ಪ್ಲಾನ್‌ ಮಾಡಿದ್ರೆ ಈ ಸುದ್ದಿ ಓದಿ

ಸೋಮವಾರದಿಂದ ಕ್ಯಾಸಿನೋಗಳನ್ನು ತೆರೆಯಲು ಗೋವಾ ಸರ್ಕಾರವು ಶನಿವಾರದಂದು ಅನುಮತಿ ಕೊಟ್ಟಿದೆ. ಕೋವಿಡ್-19 ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಷರತ್ತಿನ ಮೇಲೆ ಕ್ಯಾಸಿನೋಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಗೋವಾ ಮುಖ್ಯಮಂತ್ರಿ Read more…

ಸಿಎಂ ಹೆಸರಲ್ಲೇ ಫೇಸ್ಬುಕ್ ನಕಲಿ ಖಾತೆ ಸೃಷ್ಟಿ

ಫೇಸ್ಬುಕ್‌ನಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ರ ನಕಲಿ ಪ್ರೊಫೈಲ್ ಸೃಷ್ಟಿಸಿ, ಜನರಿಂದ ದುಡ್ಡು ಕೀಳಲು ಯತ್ನಿಸಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಕೀರ್‌ ಹೆಸರಿನ Read more…

ʼಕೊರೊನಾ ಲಸಿಕೆʼ ಕುರಿತು ಗೋವಾದಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ಮನವಿ

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ವಯಸ್ಸಿನ ಮಿತಿ ವಿಧಿಸದೆ ಕೊರೊನಾ ಲಸಿಕೆಯನ್ನ ಹಾಕಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ತಮ್ಮ ಸರ್ಕಾರ ಮನವಿ ಮಾಡಿದೆ Read more…

ಗೋ ಮಾಂಸ ಕೊರತೆ ಹಿನ್ನೆಲೆಯಲ್ಲಿ ಗೋವುಗಳನ್ನೇ ಖರೀದಿಸಲು ಮುಂದಾದ ಗೋವಾ ಸರ್ಕಾರ…!

ಗೋವಾದಲ್ಲಿ ಉಂಟಾಗಿರುವ ಗೋ ಮಾಂಸ ಕೊರತೆಯನ್ನ ನೀಗಿಸಲು ಇತರೆ ರಾಜ್ಯಗಳಿಂದ ಜೀವಂತ ಗೋವುಗಳನ್ನ ಖರೀದಿ ಮಾಡುತ್ತೇವೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್​ ಹೇಳಿದ್ದಾರೆ. ಕಳೆದ ಕೆಲ ವಾರಗಳಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...