alex Certify ಪ್ರಯಾಣಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ – ಬಸ್ ಡಿಕ್ಕಿಯಾಗಿ 17 ಮಂದಿಗೆ ಗಾಯ; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ದಿಬೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಹಾದೇವ ಚೌರಾಹೆಯ ಬಳಿ ಟ್ರಕ್ ಮತ್ತು ಸ್ಲೀಪರ್ ಕೋಚ್ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 17 Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ಪ್ರಯಾಣಿಕ ಸಜೀವದಹನ

ಕೊಲ್ಹಾಪುರ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಪ್ರಯಾಣಿಕ ಸಚಿವ ದಹನವಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕೊಲ್ಹಾಪುರದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಬೆಳಗಾವಿಯಿಂದ ಪುಣೆಗೆ Read more…

Viral video : ಮುಂಬೈ ಲೋಕಲ್ ಟ್ರೈನ್ ನಿಂದ ಹೊರಬರಲು ಹರಸಾಹಸ : ಕೊನೆಗೂ ಬಿದ್ದೇಬಿಟ್ಟ ಪ್ರಯಾಣಿಕ…!

ನಗರದ ಜೀವನಾಡಿ  ಎಂದೇ ಕರೆಯಲ್ಪಡುವ ಮುಂಬೈನ ಸ್ಥಳೀಯ ರೈಲುಗಳು ಜನದಟ್ಟಣೆಗೆ ಪ್ರಸಿದ್ಧವಾಗಿವೆ. ಇದೀಗ, ರೈಲಿನಿಂದ ಹತ್ತಲು ಪ್ರಯತ್ನಿಸುತ್ತಿರುವ ಪ್ರಯಾಣಿಕರ ಮಧ್ಯೆ ವ್ಯಕ್ತಿಯೊಬ್ಬ ರೈಲಿನಿಂದ ಇಳಿಯಲು ಹರಸಾಹಸ ಪಡುತ್ತಿರುವ ವಿಡಿಯೋ Read more…

ಬಸ್ ಪ್ರಯಾಣದ ವೇಳೆ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವು

ಹಿರಿಯೂರು: ಬಸ್ ಪ್ರಯಾಣದ ವೇಳೆ ಅಪ್ಪರ್ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಿಂದ ವಿಜಯಪುರ ಜಿಲ್ಲೆ ತಾಳಿಕೋಟೆಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಮೈ ಕೈ ಮುಟ್ಟಿದ ಪ್ರಯಾಣಿಕ; ಗಾಬರಿಗೊಂಡು ರೈಲಿನಿಂದ ಹಾರಿದ ಶಿಕ್ಷಕಿ

ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರಿಗೆ ಸಹ ಪ್ರಯಾಣಿಕ ಮೈ ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ ಗಾಬರಿಗೊಂಡು ಚಲಿಸುತ್ತಿರುವ ರೈಲಿನಿಂದ ಹಾರಿ ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ Read more…

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ Read more…

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ ಅರೆಸ್ಟ್

ಮುಂಬೈ: ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಡಿಗೋ ವಿಮಾನದ ವಿಶ್ರಾಂತಿ ಕೊಠಡಿಯಲ್ಲಿ ಬೀಡಿ ಸೇದಿದ 42 ವರ್ಷದ ಮೊಹಮ್ಮದ್ ಫಕ್ರುದ್ದೀನ್ Read more…

BIG NEWS: ಏರ್ ಇಂಡಿಯಾ ಸಿಬ್ಬಂದಿಗೆ ಉಗ್ರ ಎಂದು ಬೆದರಿಕೆ ಹಾಕಿದ ಪ್ರಯಾಣಿಕ; ಆರೋಪಿ ಅರೆಸ್ಟ್

ಬೆಂಗಳೂರು: ಏರ್ ಇಂಡಿಯಾ ವಿಮಾನದ ಸಿಬ್ಬಂದಿಗಳಿಗೆ ಪ್ರಯಾಣಿಕನೊಬ್ಬ ತಾನೊಬ್ಬ ಉಗ್ರ ಎಂದು ಹೇಳಿ ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆದರ್ಶ್ ಕುಮಾರ್ ಸಿಂಗ್ Read more…

ಬರೋಬ್ಬರಿ 1.70 ಕೋಟಿ ರೂ. ಮೌಲ್ಯದ ಐಷಾರಾಮಿ ವಾಚ್ ವಶ, ಪ್ರಯಾಣಿಕ ಅರೆಸ್ಟ್

ಚೆನ್ನೈ: ವಿಮಾನ ಪ್ರಯಾಣಿಕರೊಬ್ಬರಿಂದ 1.70 ಕೋಟಿ ರೂ.ಗಳ ಎರಡು ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. ಫೆಬ್ರವರಿ 5 ರಂದು ಹಾಂಗ್ ಕಾಂಗ್‌ನಿಂದ ಆಗಮಿಸಿದ ಪ್ರಯಾಣಿಕನನ್ನು Read more…

ಫ್ಲೈಟ್ ನಲ್ಲಿ ಶೌಚಾಲಯಕ್ಕೆ ಹೋದಾಗ ಎಡವಟ್ಟು; ಮುಂಬೈನಿಂದ ಬೆಂಗಳೂರುವರೆಗೆ ವಿಮಾನದ ಟಾಯ್ಲೆಟ್ ನಲೇ ಪ್ರಯಾಣಿಸಿದ ವ್ಯಕ್ತಿ

ಬೆಂಗಳೂರು: ವಿಮಾನದಲ್ಲಿ ಶೌಚಾಲಯಕ್ಕೆ ಹೋಗಿದ್ದ ಪ್ರಯಾಣಿಕರೊಬ್ಬರು ಫ್ಲೈಟ್ ಟಾಯ್ಲೆಟ್ ಡೋರ್ ಸ್ಟ್ರಕ್ ಆಗಿ ತಮ್ಮ ಇಡೀ ಪ್ರಯಾಣವನ್ನು ಶೌಚಾಲಯದಲ್ಲಿಯೇ ಕಳೆದ ಘಟನೆ ಸ್ಪೈಸ್ ಜೆಟ್ ನಲ್ಲಿ ನಡೆದಿದೆ. ಮುಂಬೈನಿಂದ Read more…

ದಟ್ಟದ ಮಂಜಿನಿಂದ ವಿಮಾನ ವಿಳಂಬ ಘೋಷಿಸಿದ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ Read more…

ವಿಮಾನದಲ್ಲಿ ನೀಡಿದ ಸ್ಯಾಂಡ್ ವಿಚ್ ನಲ್ಲಿ ಹುಳ ಕಂಡು ಬೆಚ್ಚಿ ಬಿದ್ದ ಪ್ಯಾಸೆಂಜರ್

ನವದೆಹಲಿ: ರಾಷ್ಟ್ರ ರಾಜಧಾನಿಯಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾಗಿದ್ದ ಸ್ಯಾಂಡ್‌ ವಿಚ್‌ ನಲ್ಲಿ ಹುಳು ಕಂಡುಬಂದಿದ್ದು, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಷಮೆಯಾಚಿಸಿರುವ Read more…

BIG NEWS: ಪ್ರಯಾಣಿಕನಿಗೆ ಲಾಠಿಯಿಂದ ಥಳಿಸಿ ಎದೆಗೆ ಒದ್ದ KSRTC ಸಿಬ್ಬಂದಿ; FIR ದಾಖಲು

ಬೆಂಗಳೂರು: ಟಿಕೆಟ್ ಸಮಸ್ಯೆ ಬಗ್ಗೆ ಪ್ರಯಾಣಿಕರೊಬ್ಬರು ಹೇಳಲು ಮುಂದಾಗಿದ್ದ ವೇಳೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಅಮಾನುಷವಾಗಿ ನಡೆದುಕೊಂಡಿದ್ದು, ಲಾಠಿಯಿಂದ ಹೊಡೆದು, ಎದೆಗೆ ಒದ್ದಿರುವ ಘಟನೆ ಬೆಂಗಳೂರಿನಲ್ಲಿ Read more…

ವಿಮಾನದಲ್ಲೇ ಸಿಗರೇಟ್ ಸೇದಿದ ಭೂಪ: ಪೊಲೀಸರಿಗೊಪ್ಪಿಸಿದ ಸಿಬ್ಬಂದಿ

ಚೆನ್ನೈ: ಮಸ್ಕತ್-ಚೆನ್ನೈ ವಿಮಾನದಲ್ಲಿ ಪ್ರಯಾಣಿಕನೊಬ್ಬ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಶನಿವಾರ ಮಸ್ಕತ್-ಚೆನ್ನೈ ವಿಮಾನದೊಳಗೆ ಧೂಮಪಾನಿ ಎಂದು ವರದಿಯಾದ ನಂತರ ಪ್ರಯಾಣಿಕರೊಬ್ಬರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು Read more…

ಪ್ರಯಾಣದ ವೇಳೆ ಗಗನಸಖಿಯ ಕೈಹಿಡಿದು ಅಸಭ್ಯ ವರ್ತನೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಪ್ರಯಾಣದ ವೇಳೆ ಗಗನಸಖಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಣಧೀರ್ ಸಿಂಗ್(33) ಬಂಧಿತ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ಪ್ರಯಾಣಿಕ: ಪೊಲೀಸ್ ಠಾಣೆಗೆ ಬಂದ ಬಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಪ್ರಯಾಣಿಕನೊಬ್ಬ ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ಕಾರಣಕ್ಕೆ ನಿರ್ವಾಹಕ ಬಸ್ ಇಳಿಯುವಂತೆ ಒತ್ತಾಯಿಸಿದ್ದಾರೆ. ಬಸ್ ಚಾಲಕ ಪ್ರಯಾಣಿಕರಿದ್ದ ಬಸ್ ಅನ್ನು ಪೊಲೀಸ್ Read more…

ವಿಮಾನ ಪ್ರಯಾಣಿಕರಿಗೆ IRCTC ಯಿಂದ ‘ಬಂಪರ್’ ಆಫರ್ !

ಗೌರಿ – ಗಣೇಶ ಹಬ್ಬ ಈಗಾಗಲೇ ಪೂರ್ಣಗೊಂಡಿದ್ದು, ದಸರಾ ಸಮೀಪಿಸುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ದೀಪಾವಳಿ ಸೇರಿದಂತೆ ಮತ್ತಷ್ಟು ಹಬ್ಬಗಳು ಬರಲಿದ್ದು, ಈ ಸಂದರ್ಭದಲ್ಲಿ ಭಾರತೀಯ ಆನ್ಲೈನ್ ರೈಲ್ವೆ Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ. ಬಿಎಂಟಿಸಿ ವ್ಯವಸ್ಥಾಪಕ Read more…

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿಸಿದ್ದಾರೆ. ಜಿ. ಕರುಣಾಕರನ್ ಬಂಧಿತ ಪ್ರಯಾಣಿಕ. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದ ಇಂಡಿಗೋ Read more…

BREAKING: ಬಾಂಬ್ ಬೆದರಿಕೆ ಕರೆ; ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ತಪಾಸಣೆ

ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ಕಾರ್ಯ ನಡೆಸಲಾಗಿದೆ. Read more…

ಸ್ಪೈಸ್ ಜೆಟ್ ವಿಮಾನದಲ್ಲಿ ಗಗನಸಖಿಗೆ ಕಿರುಕುಳ

ದೆಹಲಿ-ಮುಂಬೈ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಮಹಿಳಾ ಫ್ಲೈಟ್ ಅಟೆಂಡೆಂಟ್ ಮತ್ತು ಮಹಿಳಾ ಸಹ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮೊದಲ ಸಾಲಿನಲ್ಲಿ ಕುಳಿತಿದ್ದ ಆರೋಪಿ Read more…

Watch Video: ಚಲಿಸುತ್ತಿರುವ ರೈಲು ಏರಲು ಹೋಗಿ ಕೆಳಕ್ಕೆ ಬಿದ್ದ ಪ್ರಯಾಣಿಕ; ಹೋಂ ಗಾರ್ಡ್ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರು

ಚಲಿಸುತ್ತಿರುವ ರೈಲು ಏರಲು ಹೋಗಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆಗಳು ಈಗಾಗಲೇ ಸಾಕಷ್ಟು ನಡೆದಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ನಿದರ್ಶನಗಳೂ ಇವೆ. ಚಲಿಸುತ್ತಿರುವ ರೈಲು ಏರಲು ಯಾವುದೇ ಕಾರಣಕ್ಕೂ Read more…

ಮರದ ಕೊಂಬೆ ಬಡಿದು ಬಸ್ ಪ್ರಯಾಣಿಕ ದಾರುಣ ಸಾವು

ಹಾಸನ: ಮರದ ಕೊಂಬೆ ಬಡಿದು ಬಸ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ಬೇಲೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಿಂಬದಿಗೆ ಮರದ ಕೊಂಬೆ ಬಡಿದಿದೆ. ಬಸ್ ಹಿಂಬದಿಗೆ Read more…

ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಪ್ರಯಾಣಿಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಸಾರಿಗೆ ಸಿಬ್ಬಂದಿ ಮಾನವೀಯ ಕಾರ್ಯ

ತಿಪಟೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮೂರ್ಛೆ ಹೋಗಿ ರಕ್ತಸ್ರಾವದ ಪ್ರಯಾಣಿಕನನ್ನು ಬಸ್ ನಲ್ಲೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಚಾಲಕ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ Read more…

ಪ್ರಯಾಣಿಕನ ಮೊಬೈಲ್ ಸ್ಪೋಟ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸೆಲ್ ಫೋನ್ ಸ್ಫೋಟಗೊಂಡ ನಂತರ ತುರ್ತು ಉದಯಪುರದಲ್ಲಿ ಭೂಸ್ಪರ್ಶ ಮಾಡಿದೆ. ಏರ್ ಇಂಡಿಯಾ ವಿಮಾನ ಟೇಕಾಫ್ ವೇಳೆ ಪ್ರಯಾಣಿಕರೊಬ್ಬರ ಸೆಲ್ Read more…

ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಾಂತರ: ಸಹಪ್ರಯಾಣಿಕನಿಂದ ಅಧಿಕಾರಿಗೆ ಕಪಾಳಮೋಕ್ಷ

ನವದೆಹಲಿ: ಸಿಡ್ನಿ-ನವದೆಹಲಿ ವಿಮಾನದಲ್ಲಿ ಸಹ ಪ್ರಯಾಣಿಕ ಏರ್ ಇಂಡಿಯಾ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ನಿಂದಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜುಲೈ 9 ರಂದು ಸಿಡ್ನಿಯಿಂದ ನವದೆಹಲಿಗೆ Read more…

ಶಕ್ತಿ ಯೋಜನೆ: 14 ದಿನಗಳಲ್ಲಿ 7.15 ಕೋಟಿ ಮಹಿಳೆಯರ ಪ್ರಯಾಣ; ಇಲ್ಲಿದೆ ವಿವರ

ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ‘ಶಕ್ತಿ’ ಯೋಜನೆಯನ್ನು ಕಾಂಗ್ರೆಸ್, ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ Read more…

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನಿಂದ ಒಡಿಶಾಗೆ ರೈಲು ಸೇವೆ ಮತ್ತೆ ಆರಂಭ

ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಬಳಿಕ ಬೋಗಿಗಳ ಕಾರ್ಯಾಚರಣೆ ಮುಗಿದಿದ್ದು, ಬೆಂಗಳೂರಿಂದ ಒಡಿಶಾಗೆ ರೈಲು ಸೇವೆ (train service) ಮತ್ತೆ ಆರಂಭವಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ Read more…

ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಗೋವಾದಿಂದ ಬಂದಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಪುರುಷ ಪ್ರಯಾಣಿಕನೊಬ್ಬ ಸಿಬ್ಬಂದಿಯೊಬ್ಬರ ಮೇಲೆ ದೈಹಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ನಡೆದಿದೆ. ಏರ್‌ಲೈನ್ಸ್ ಪ್ರಕಾರ ದೆಹಲಿ ವಿಮಾನ ನಿಲ್ದಾಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...