alex Certify ಪ್ರಯಾಣಿಕರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ವಾಟ್ಸಾಪ್ ನಲ್ಲೇ ಮಾಹಿತಿ

ನವದೆಹಲಿ: ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕಾಯ್ದಿರಿಸಿದ ರೈಲಿನ ಮಾಹಿತಿಗಳನ್ನು ವಾಟ್ಸಾಪ್ ಮೂಲಕ ತಿಳಿಯಬಹುದಾಗಿದೆ. 98811 93322 ಸಂಖ್ಯೆಗೆ 10 ಅಂಕಿಗಳ ಪಿಎನ್ಆರ್ ನಂಬರ್ ವಾಟ್ಸಾಪ್ Read more…

ತಳ್ಳೋ ಮಾಡೆಲ್‌ ಗಾಡಿಯಾದ ಪಾಕಿಸ್ತಾನದ‌ ಐಷಾರಾಮಿ ಬಸ್…!

ಪಾಕಿಸ್ತಾನದ ಐಶಾರಾಮಿ ಪೇಶಾವರ್​ ಬಸ್​ ರ್ಯಾಪಿಡ್​ ಟ್ರಾನ್ಸಿಟ್​ ಮಾರ್ಗ ಮಧ್ಯೆಯೇ ಹಾಳಾಗಿದ್ದು ಬಸ್​ ಒಳಗಿದ್ದ ಪ್ರಯಾಣಿಕರೆಲ್ಲ ಸೇರಿ ಬಸ್​ನ್ನ ದೂಡುವಂತಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ಗೊಳಗಾಗಿದೆ. ಅದ್ಬಾರಾ Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಊರಿಗೆ ಹೊರಟ ಜನರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು Read more…

ಬಿಗ್ ನ್ಯೂಸ್: ರೈಲು ಪ್ರಯಾಣಿಕರು ನಿಯಮ ಪಾಲಿಸದಿದ್ರೆ ದಂಡದ ಜೊತೆ ಜೈಲು ಶಿಕ್ಷೆ ಗ್ಯಾರಂಟಿ

ನವದೆಹಲಿ: ರೈಲು ಪ್ರಯಾಣಕ್ಕೆ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಮಾರ್ಗಸೂಚಿ ಪಾಲಿಸದಿದ್ದರೆ ದಂಡದ ಜೊತೆಗೆ ಜೈಲುಶಿಕ್ಷೆ ವಿದಿಸಲಾಗುವುದು. ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಸೋಂಕಿತರು ರೈಲು ನಿಲ್ದಾಣಕ್ಕೆ ಪ್ರವೇಶಿಸುವಂತಿಲ್ಲ. ರೈಲು Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರೈಲು ಹೊರಡುವ 5 ನಿಮಿಷ ಮೊದಲು ಕೂಡ ಟಿಕೆಟ್ ಬುಕ್ಕಿಂಗ್ ಮಾಡುವ ಹೊಸ ವ್ಯವಸ್ಥೆ ಇಂದಿನಿಂದ ಜಾರಿಗೆ ಬರಲಿದೆ. ಟಿಕೆಟ್ ರದ್ದು ಮಾಡಲು ಕೂಡ ಅವಕಾಶ ನೀಡಲಾಗಿದೆ. Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ನಿಲ್ದಾಣದಲ್ಲೇ ಸಿಗುತ್ತೆ ಸಿದ್ಧಪಡಿಸಿದ ತಾಜಾ ಆಹಾರ

 ನವದೆಹಲಿ: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿರುವ ರೈಲ್ವೆ ಇಲಾಖೆ ನಿಲ್ದಾಣಗಳಲ್ಲಿ ತಾಜಾ ಆಹಾರ ಮಾರಾಟಕ್ಕೆ ಅವಕಾಶ ನೀಡಿದೆ. Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ. ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು Read more…

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸೆಪ್ಟಂಬರ್ 11 ರ ಶುಕ್ರವಾರದಿಂದ ಮೆಟ್ರೋ ರೈಲು ಸಂಚಾರ ಪೂರ್ಣಾವಧಿ ಇರಲಿದೆ. ಕೊರೊನಾ ಲಾಕ್ ಡೌನ್ ಕಾರಣದಿಂದ 5 ತಿಂಗಳಿಂದ ಸ್ಥಗಿತಗೊಂಡಿದ್ದರಿಂದ ಮೆಟ್ರೋ ಸಂಚಾರ ಕಳೆದ ಸೋಮವಾರದಿಂದ Read more…

ಪ್ಲಾಟ್ ಫಾರ್ಮ್ ಗೆ ಪ್ರವೇಶ: ಸಾರ್ವಜನಿಕರಿಗೆ ರೈಲ್ವೆಯಿಂದ ಬಿಗ್ ಶಾಕ್

ಬೆಂಗಳೂರು: ಸಾರ್ವಜನಿಕರು ರೈಲು ನಿಲ್ದಾಣಕ್ಕೆ ಪ್ರವೇಶಿಸಲು ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗುತ್ತಿದೆ. ಸೆಪ್ಟಂಬರ್ 12 ರಿಂದ ನಿರ್ಬಂಧ ತೆರವುಗೊಳಿಸಲಿದ್ದು, 10 ರೂಪಾಯಿ ಇದ್ದ ಪ್ಲಾಟ್ ಫಾರ್ಮ್ ಟಿಕೆಟ್ ದರವನ್ನು ಬರೋಬ್ಬರಿ Read more…

ಎಸಿ ಕೋಚ್ ಪ್ರಯಾಣಿಕರಿಗೆ ರೈಲ್ವೇ ಮಂಡಳಿಯಿಂದ ಶಾಕ್

ನವದೆಹಲಿ: ಎಸಿ ಕೋಚ್ ಗಳಲ್ಲಿ ಇನ್ನುಮುಂದೆ ಬ್ಲಾಂಕೆಟ್ ಕೊಡುವುದಿಲ್ಲವೆಂದು ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ. ಕೊರೋನಾ ಬಿಕ್ಕಟ್ಟು ತಿಳಿಯಾದ ನಂತರವೂ ರೈಲಿನ ಎಸಿ Read more…

ಇನ್ನೇನು ಮೆಟ್ರೋ ಸಂಚಾರ ಶುರು: ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅನ್ಲಾಕ್ ಮಾರ್ಗಸೂಚಿ ಅನ್ವಯ ಮೆಟ್ರೋ ರೈಲು ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರಿಗಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಟೋಕನ್ ಮಾರಾಟ ನಿಷೇಧಿಸಲಾಗಿದ್ದು ಸ್ಮಾರ್ಟ್ Read more…

ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ. ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಬಸ್, ಆಟೋ-ಟ್ಯಾಕ್ಸಿ ಸೇರಿದಂತೆ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇಂದಿನಿಂದ ಲಾಕ್ಡೌನ್ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಲಾಕ್ ಡೌನ್ ಹಿನ್ನಲೆ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಇರುವುದರಿಂದ ಊರಿಗೆ ಹೋಗುವವರಿಗೆ ಅನುಕೂಲವಾಗುವಂತೆ 1100 Read more…

ಬಸ್ ಚಾಲಕ ಮಾಸ್ಕ್ ಧರಿಸಲು ಹೇಳಿದ್ದೆ ತಪ್ಪಾಯ್ತು….!

ಕೊರೋನಾ ಸಾಂಕ್ರಾಮಿಕ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಮಾಸ್ಕ್ ಬಳಕೆ ಅನಿವಾರ್ಯ ಎಂಬಂತಾಗಿದೆ. ಈ ವೇಳೆ ಸಾಕಷ್ಟು ಅವಿವೇಕಿಗಳು ಮಾಸ್ಕ್ ಧರಿಸದೇ ಓಡಾಟ ಮಾಡುತ್ತಿದ್ದಾರೆ. ಒಂದು ಪ್ರಕರಣದಲ್ಲಿ ಬಸ್ ಚಾಲಕ, Read more…

ಆರೋಗ್ಯ ಸೇತು ಆಪ್: ರೈಲು, ವಿಮಾನ ಪ್ರಯಾಣಿಕರಿಗೆ ಮತ್ತೊಂದು ʼಮುಖ್ಯ ಮಾಹಿತಿʼ

ಬೆಂಗಳೂರು: ಆರೋಗ್ಯ ಸೇತು ಆಪ್, ವಿಮಾನ, ರೈಲು ಪ್ರಯಾಣಿಕರಿಗೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಂಪರ್ಕ ಪತ್ತೆ ಹಚ್ಚಲು ಆರೋಗ್ಯ ಸೇತು ಆಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...