alex Certify ಪ್ರಯಾಣ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕತಾರ್​ಗೆ ಪ್ರಯಾಣಿಸಲು ಕಾತರರಾಗಿರುವ ಕೋಲ್ಕತಾದ ಫುಟ್​ಬಾಲ್​ ಅಭಿಮಾನಿಗಳು….!

ಕೋಲ್ಕತಾ: ಕತಾರ್​ನಲ್ಲಿ ನಡೆಯುತ್ತಿರುವ ಈ ವರ್ಷದ ಫಿಫಾ ವಿಶ್ವಕಪ್ ಫುಟ್ಬಾಲ್ ಹುಚ್ಚು ಕೋಲ್ಕತಾದಲ್ಲಿ ಅಭೂತಪೂರ್ವವಾಗಿ ಕಂಡುಬಂದಿದೆ. ಸುಮಾರು 9,000 ಅಭಿಮಾನಿಗಳು ಈಗಾಗಲೇ ಪ್ರದರ್ಶನವನ್ನು ವೀಕ್ಷಿಸಲು ಕತಾರ್‌ಗೆ ಪ್ರಯಾಣಿಸಿದ್ದಾರೆ ಮತ್ತು Read more…

ಪ್ರಯಾಣ ಮಾಡುವಾಗ ಎದುರಾಗುವ ವಾಂತಿ ಸಮಸ್ಯೆಗೆ ಮನೆಮದ್ದು

ಕೆಲವರಿಗೆ ಜರ್ನಿ ಅಂದರೆ ಕಸಿವಿಸಿ. ಎಲ್ಲಿ ವಾಂತಿಯಾಗಿ ಸುಸ್ತಾಗಿ ಹೋಗುತ್ತೇವೆ ಅನ್ನೋ ಟೆನ್ಶನ್. ವಾಂತಿ, ತಲೆ ಸುತ್ತು, ಸುಸ್ತು ನಿಲ್ಲುವ ಮಾತ್ರೆಗಳಿದ್ದರೂ ಸೇವಿಸಲು ಕೆಲವರು ಇಷ್ಟ ಪಡುವುದಿಲ್ಲ. ಅಂತಹವರು Read more…

WATCH: ಮೆಚ್ಚಿನ ಹಾಡನ್ನು ಗುನುಗಿದ ವೃದ್ದ; ಹಿರಿಯ ಜೀವದ ಜೀವನ ಪ್ರೀತಿಗೆ ನೆಟ್ಟಿಗರು ಫಿದಾ

ಸಾಮಾನ್ಯವಾಗಿ ಜನ ಫ್ರೀ ಟೈಂನಲ್ಲಿ ತಮ್ಮಿಷ್ಟದ ಹಾಡನ್ನ ಗುನುಗುತಿರ್ತಾರೆ. ಸಂಗೀತ ಕಲಿಯದೇ ಇದ್ರೂ ತಮ್ಮದೇ ಆದ ಶೈಲಿಯಲ್ಲಿ ಹಾಡನ್ನ ಗುನುಗುತಿರ್ತಾರೆ. ಇದು ಕೆಲವರಿಗೆ ಇಷ್ಟ ಆಗಬಹುದು. ಕೆಲವರಿಗೆ ಕಿರಿಕಿರಿ Read more…

ಇನ್ಮುಂದೆ ಟ್ರೈನ್ ಟಿಕೆಟ್ ವೈಟಿಂಗ್ ಲಿಸ್ಟ್ ನಲ್ಲಿದ್ದರೆ ಆತಂಕ ಪಡುವ ಅವಶ್ಯಕತೆ ಇಲ್ಲ..!

ಟ್ರೈನ್ ಟಿಕೆಟ್ ಬುಕ್ ಮಾಡಿದ ನಂತರ ಅದು ವೈಟಿಂಗ್ ಲಿಸ್ಟ್ ನಲ್ಲಿ ಇದ್ರಂತೂ ಆಗುವ ಟೆನ್ಷನ್ ಅಷ್ಟಿಟ್ಟಲ್ಲ. ಯಾಕಂದ್ರೆ ಎಲ್ಲಿ ಸೀಟ್ ಸಿಗುತ್ತೋ ಇಲ್ವೋ ಅನ್ನೋ ಭಯ ಅಂತೂ Read more…

ಪ್ರಯಾಣ ಮಾಡುವಾಗ ವಾಂತಿಯಾಗುತ್ತಿದೆಯೇ ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಪ್ರಯಾಣದ ಸಮಯದಲ್ಲಿ ಎಷ್ಟೋ ಜನರಿಗೆ ವಾಂತಿಯಾಗುವುದು, ತಲೆತಿರುಗುವುದು, ಹೊಟ್ಟೆ ತೊಳಸುವಿಕೆ, ವಾಕರಿಕೆ ಹೀಗೆ ಹಲವು ರೀತಿಯ ಸಮಸ್ಯೆಗಳಾಗುತ್ತವೆ. ಇದನ್ನು ಮೋಶನ್‌ ಸಿಕ್‌ನೆಸ್‌ ಎಂದು ಕರೆಯಲಾಗುತ್ತದೆ. ಬಹಳ ಸಮಯದ ನಂತರ Read more…

ವಿಶ್ವದ ಅತಿ ಎತ್ತರದ ಮಹಿಳೆಯ ಮೊದಲ ವಿಮಾನ ಪ್ರಯಾಣ: ಆರು ಸೀಟು ತೆಗೆದುಹಾಕಿದ ಏರ್​ಲೈನ್ಸ್​

ವಿಶ್ವದ ಅತಿ ಎತ್ತರದ ಮಹಿಳೆ ಎನಿಸಿರುವ ರುಮೇಸಾ ಗೆಲ್ಗಿ ಇದೇ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದು, ಈಕೆಗಾಗಿ ಎಕಾನಮಿ ಕ್ಲಾಸ್‌ ವಿಮಾನದಲ್ಲಿ 6 ಸೀಟ್‌ಗಳನ್ನು ತೆಗೆದುಹಾಕಬೇಕಾಯಿತು ! Read more…

ಹೆಲ್ಮೆಟ್​ ಧರಿಸಿ ನಟನ ಜೊತೆ ಸುತ್ತಾಡುತ್ತಿದೆ ಈ ಶ್ವಾನ..!

ಸಾಕು ಪ್ರಾಣಿಗಳೊಂದಿಗಿನ ಸ್ನೇಹದ ಅನೇಕ ಕಥೆಗಳನ್ನು ನೀವು ಕೇಳಿರಬಹುದು. ಆದರೆ ಈ ವಿಶಿಷ್ಟ ಕಥೆಯು ಹೆಚ್ಚು ಆಸಕ್ತಿದಾಯಕವಾಗಿದೆ. ಕಪ್ಪು ಕನ್ನಡಕ ಮತ್ತು ಹೆಲ್ಮೆಟ್ ಧರಿಸಿ ಬುಲೆಟ್ ಮೋಟಾರ್‌ಸೈಕಲ್ ಸವಾರಿ Read more…

ʼದೀಪಾವಳಿʼ ವೇಳೆ ರೈಲಿನಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತೆಗೆದುಕೊಂಡು ಹೋಗಬೇಡಿ…!

ಇನ್ನೇನು ದೀಪಾವಳಿ ಸಮೀಪಿಸುತ್ತಿದೆ, ಉತ್ಸಾಹವು ಪ್ರಾರಂಭವಾಗುತ್ತಿದ್ದಂತೆ ಕೆಲಸ ಅಥವಾ ಓದಿನ ಉದ್ದೇಶಕ್ಕೆ ಮನೆಯಿಂದ ದೂರವಿರುವವರು ತಮ್ಮ ಕುಟುಂಬಗಳೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ ಪ್ರಯಾಣಿಸುವ ಸಾಧ್ಯತೆ ಹೆಚ್ಚಿರುತ್ತದೆ. ಎರಡು ವರ್ಷಗಳ Read more…

ರೈಲು ಪ್ರಯಾಣಿಕರೇ ಗಮನಿಸಿ: ಇಂದಿನಿಂದ ಜಾರಿಗೆ ಬರಲಿದೆ ಪರಿಷ್ಕೃತ ವೇಳಾಪಟ್ಟಿ

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರಿಷ್ಕೃತಗೊಂಡಿರುವ ರೈಲು ವೇಳಾಪಟ್ಟಿಯು ಇಂದಿನಿಂದ ಜಾರಿಗೆ ಬರಲಿದ್ದು, ಇದನ್ನು ರೈಲ್ವೆ ಇಲಾಖೆಯ ವೆಬ್ ಸೈಟ್ ನಲ್ಲಿ ‘ಟ್ರೈನ್ಸ್ ಎಟ್ ಎ ಗ್ಲಾನ್ಸ್’ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ವಾರದ ಹಿಂದಷ್ಟೇ ರೈಲು ಪ್ರಯಾಣಿಕರಿಗೆ ಗುಣಮಟ್ಟದ ಆಹಾರ ನೀಡಲು ಹಾಗೂ ರೈಲು 2 ಗಂಟೆ ವಿಳಂಬವಾದರೆ ಪ್ರಯಾಣಿಕರಿಗೆ ಅಲ್ಲಿಯೇ ಉಚಿತ ಆಹಾರ ನೀಡಲು ಕ್ರಮ ಕೈಗೊಂಡಿದ್ದ ರೈಲ್ವೆ ಇಲಾಖೆ Read more…

ಜಪಾನ್​ನಲ್ಲಿ ‘ಮ್ಯಾಪಲ್​ ಟನಲ್​’ ರೈಲು ಪಯಣದ ಅದ್ಭುತ ಅನುಭವ; ವಿಡಿಯೋ ವೈರಲ್

ಜಪಾನ್​ನ ಮ್ಯಾಪನ್​ ಟನಲ್​ ಒಳಗೆ ರೈಲು ಪ್ರಯಾಣದ ಅದ್ಭುತ ಕ್ಷಣ ಸೆರೆ ಹಿಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನವೆಂಬರ್​ 2021 ರಲ್ಲಿ ಪೋಸ್ಟ್​ ಮಾಡಿದ ಕ್ಲಿಪ್​ Read more…

BIG NEWS: ಎಕ್ಸ್ ಪ್ರೆಸ್ ರೈಲಿನಲ್ಲಿ ಹಾವು ಪತ್ತೆ; ಬೆಚ್ಚಿಬಿದ್ದ ಪ್ರಯಾಣಿಕರು; 2 ಗಂಟೆಗಳ ಕಾಲ ಪ್ರಯಾಣ ಸ್ಥಗಿತ

ತಿರುವನಂತಪುರಂ – ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿಕೊಂಡ ಪರಿಣಾಮ ಇತರೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ಹಾವನ್ನು ಹುಡುಕುವ ಸಲುವಾಗಿ ಎರಡು ಗಂಟೆಗಳ ಕಾಲ ಪ್ರಯಾಣವನ್ನು Read more…

SPECIAL: ರೈಲಿನಲ್ಲಿ ಪ್ರಯಾಣ ಮಾಡ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲೇಬೇಕು ಈ ಮಾಹಿತಿ

ರೈಲಿನಲ್ಲಿ ನೀವು ಮೊದಲ ಬಾರಿ ಪ್ರಯಾಣಿಸುತ್ತಿದ್ದೀರಾ, ನಿಮಗೆ ಮಾತ್ರವಲ್ಲ ಹಲವು ಬಾರಿ ರೈಲಿನಲ್ಲಿ ಪ್ರಯಾಣಿಸಿದ್ದರೂ ನಿಮಗೆ ತಿಳಿದಿರದ ಕೆಲವು ಸಂಗತಿಗಳನ್ನು ಹೇಳುತ್ತೇವೆ ಕೇಳಿ. ಮಿಡಲ್ ಹಾಗೂ ಅಪ್ಪರ್ ಬರ್ತ್ Read more…

ನಂಬಿದ್ರೆ ನಂಬಿ ಬಿಟ್ರೆ ಬಿಡಿ…! 20 ರೂ. ʼಟೀʼ ಗೆ 50 ರೂಪಾಯಿ ತೆರಿಗೆ

ರೈಲಿನಲ್ಲಿ ಪ್ರಯಾಣ ಮಾಡುವಾಗ ಟೀ, ಕಾಫಿ ಕುಡಿಯಬೇಕೆಂದಿದ್ದರೆ ನಿಮ್ಮ ಕಿಸೆಯಲ್ಲಿ ಹೆಚ್ಚು ಹಣ ಇಟ್ಟುಕೊಂಡು ಬನ್ನಿ. ಒಂದು ಕಪ್ ಟೀ ಕುಡಿದರೆ ಅದರ ಮೂಲಬೆಲೆಗಿಂತ ಎರಡೂವರೆ ಪಟ್ಟು ಸರ್ವೀಸ್ Read more…

ಗರ್ಭಪಾತಕ್ಕೆ ತೆರಳುವ ಉದ್ಯೋಗಿಗಳ ಪ್ರಯಾಣ ವೆಚ್ಚ ಭರಿಸಲಿದೆ ಈ ಕಂಪನಿ

ಅಮೆರಿಕಾದಲ್ಲಿ ಗರ್ಭಪಾತ ವಿಚಾರ ಸದ್ಯ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಅಲ್ಲಿನ ಸುಪ್ರೀಂ ಕೋರ್ಟ್​ ನಾಗರಿಕರಿಗೆ ಗರ್ಭಪಾತದ ಹಕ್ಕನ್ನು ಖಾತರಿಪಡಿಸುವ ತೀರ್ಪನ್ನು ರದ್ದುಗೊಳಿಸಿದೆ. ಇದೇ ವೇಳೆ ಗರ್ಭಪಾತಕ್ಕಾಗಿ ಮತ್ತೊಂದು ರಾಜ್ಯಕ್ಕೆ Read more…

SSLC ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ Read more…

ರೈಲಿನ ಇಂಜಿನ್ ಅಡಿಯಲ್ಲಿ ಕೂತು 190 ಕಿ.ಮೀ. ಪ್ರಯಾಣ ಮಾಡಿದ ಭೂಪ…!

ರೈಲಿನಲ್ಲಿ ಪ್ರಯಾಣಿಸುವವರನ್ನ ಗಮನಿಸಿದ್ದಿರಾ ? ಒಂದೇ ಒಂದು ಸೀಟ್​​ಗಾಗಿ ಜನ ಎಷ್ಟು ಸರ್ಕಸ್ ಮಾಡ್ತಾರೆ ಅನ್ನೋದನ್ನ ನೋಡಿದ್ದಿರಾ..? ಸೀಟ್ ಸಿಕ್ಕಿಲ್ಲ ಅಂದ್ರೆ ನಿಂತ ಜಾಗದಲ್ಲೇ ಸ್ವಲ್ಪ ಜಾಗ ಮಾಡಿಕೊಂಡು Read more…

ರೈಲಿನಲ್ಲಿ ಮಲಗಿದ್ದಾಗ ತನ್ನ ಆಸನದಿಂದ ಕೆಳಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್

ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ದಣಿವಾಗೋದು ಸಾಮಾನ್ಯ. ಬಹುತೇಕ ಮಂದಿ ಬಸ್, ಮೆಟ್ರೋದಲ್ಲಿ ಪ್ರಯಾಣಿಸುವಾಗ ನಿದ್ರಿಸುತ್ತಾರೆ. ದಣಿದ ವ್ಯಕ್ತಿಯೊಬ್ಬರು ಸಂಜೆ ಕೆಲಸದಿಂದ ಮನೆಗೆ ಹೋಗುತ್ತಿರುವ ವಿಡಿಯೋ ಸಾಮಾಜಿಕ Read more…

ಗುಡ್‌ ನ್ಯೂಸ್: UAE ನಲ್ಲೂ ಮಾಡಬಹುದು ಯುಪಿಐ ಪಾವತಿ

ನೀವು ಅರಬ್​ ರಾಷ್ಟ್ರಕ್ಕೆ ಪ್ರವಾಸಕ್ಕೆ ಹೋಗಬೇಕೆಂದುಕೊಂಡಿದ್ದೀರಾ..?‌ ಹೌದು ಎಂದಾದರೆ ಎನ್​ಪಿಸಿಐ ನಿಮಗೊಂದು ಸಿಹಿ ಸುದ್ದಿಯನ್ನು ನೀಡಿದೆ. NPCI ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (NIPL), NPCI ಯ ಅಂತರಾಷ್ಟ್ರೀಯ ಅಂಗಸಂಸ್ಥೆ, Read more…

ಪ್ರವಾಸಕ್ಕೆ ಹೊರಡುವ ಮುನ್ನ ತಪ್ಪದೇ ಮಾಡಿ ಈ ಕೆಲಸ

ಪ್ರವಾಸ ಹೋಗೋದು ಅಂದ್ರೆ ಬಹುತೇಕ ಎಲ್ಲರಿಗೂ ಪ್ರಿಯವಾದ ಕೆಲಸ. ಕೆಲವೊಮ್ಮೆ ರಜಾದಿನಗಳನ್ನು ಎಂಜಾಯ್‌ ಮಾಡಲು ಪ್ರವಾಸ ಹೋಗ್ತೇವೆ. ಇನ್ನು ಕೆಲವು ಬಾರಿ ಕಚೇರಿ ಕೆಲಸದ ನಿಮಿತ್ತ, ಕೌಟುಂಬಿಕ ಕಾರಣಗಳಿಗೆ Read more…

ಬೆಂಗಳೂರು – ಹುಬ್ಬಳ್ಳಿ ರೈಲು ಪ್ರಯಾಣಿಕರಿಗೆ ‘ಗುಡ್ ‌ನ್ಯೂಸ್’

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟದ ಪ್ರಧಾನ ವಾಣಿಜ್ಯ ಕೇಂದ್ರ ಹುಬ್ಬಳ್ಳಿ ನಡುವಿನ ರೈಲ್ವೆ ಪ್ರಯಾಣ ಶೀಘ್ರವೇ ಒಂದು ತಾಸು ಕಡಿಮೆಯಾಗಲಿದೆ. ಸೌತ್ ವೆಸ್ಟ್ರನ್ ರೈಲ್ವೆಯು ಹುಬ್ಬಳ್ಳಿ – Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿವೆ. ಈ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕಲ್ಯಾಣ Read more…

ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ಎದುರಾಗುತ್ತೆ ಈ ಸಮಸ್ಯೆ

ವಿದೇಶ ಪ್ರಯಾಣಕ್ಕೆ ಹೋಗುವ ಹಲವರಿಗೆ ಸಾಮಾನ್ಯವಾಗಿ ಕಾಡುವ ಪ್ರಮುಖ ಸಮಸ್ಯೆ ಎಂದರೆ ಜೆಟ್ ಲ್ಯಾಗ್. ಎರಡು ಪ್ರದೇಶಗಳ ನಡುವಿನ ಸಮಯದ ವ್ಯತ್ಯಾಸದಿಂದ ಮನುಷ್ಯನ ದೇಹದ ಜೈವಿಕ ಗಡಿಯಾರದಲ್ಲಿ ಏರುಪೇರಾಗಿ Read more…

ಹೆಂಡತಿಯನ್ನು ಒಂಟಿಯಾಗಿ ಬಿಟ್ಟು ವಿಮಾನದ ಬಿಸಿನೆಸ್ ಕ್ಲಾಸ್‌ಗೆ ಅಪ್‌ಗ್ರೇಡ್ ಆದ ವ್ಯಕ್ತಿಗೆ ನೆಟ್ಟಿಗರಿಂದ ತರಾಟೆ..!

ನೀವು ಎಲ್ಲಾದ್ರೂ ಪ್ರವಾಸ ಕೈಗೊಂಡಾಗ ಜೊತೆಗೆ ಸಂಗಾತಿ ಅಥವಾ ಸ್ನೇಹಿತರಿದ್ದರೆ ಪ್ರಯಾಣ ಸುಖಕರವಾಗಿರುತ್ತದೆ. ಇಲ್ಲದಿದ್ದಲ್ಲಿ ಬೋರ್ ಎಂದೆನಿಸುತ್ತದೆ. ಆದರೆ, ಇಲ್ಲೊಬ್ಬ 12 ಗಂಟೆಗಳ ವಿಮಾನ ಪ್ರಯಾಣದಲ್ಲಿ ಹೆಂಡತಿಯನ್ನು ಎಕಾನಮಿ Read more…

BIG NEWS: ದೆಹಲಿಯಿಂದ ಲಂಡನ್ ಗೆ ಶುರುವಾಗ್ತಿದೆ ಬಸ್ ಪ್ರಯಾಣ

ಜಗತ್ತು ನೋಡುವ ಆಸೆ ಅನೇಕರಿಗಿರುತ್ತದೆ. ಕೊರೊನಾಗಿಂತ ಮೊದಲು ಅನೇಕರು ವಿದೇಶಿ ಪ್ರವಾಸಕ್ಕೆ ಹೋಗ್ತಿದ್ದರು. ಕೊರೊನಾ ನಂತ್ರ ಇವರ ಸಂಖ್ಯೆ ಕಡಿಮೆಯಾಗಿದೆ. ಜನರು ಹತ್ತಿರದ ಪ್ರಯಾಣಕ್ಕೆ ಕಾರ್, ಬಸ್, ರೈಲನ್ನು Read more…

BIG NEWS: ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸಿದ ರೈಲ್ವೇ ಇಲಾಖೆ..!

ಪ್ರಯಾಣಿಕರಿಗೆ ರೈಲ್ವೇ ಪ್ರಯಾಣವನ್ನು ಸುಲಭವಾಗಿಸಲು ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ಟಿಕೆಟ್‌ಗಳನ್ನು ಪಡೆಯುವ ಪ್ರಕ್ರಿಯೆಯನ್ನು ಭಾರತೀಯ ರೈಲ್ವೇ ಸರಳವಾಗಿಸಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳನ್ನು ಶುಕ್ರವಾರ ಪ್ರಕಟಿಸಿದೆ. ಶುಕ್ರವಾರ ರಾಜ್ಯಸಭೆಯಲ್ಲಿ Read more…

ವಿಮಾನ ಪ್ರಯಾಣಿಕರು ಓದಲೇಬೇಕು ಈ ಸುದ್ದಿ; ಒಂದು ಬ್ಯಾಗ್ ನಿಯಮವನ್ನು ಜಾರಿಗೆ ತಂದ CISF….!

ವಿಮಾನ ಪ್ರಯಾಣಿಕರು, ಫ್ಲೈಟ್ ಕ್ಯಾಬಿನ್ ಒಳಗೆ ಒಂದೇ ಒಂದು ಬ್ಯಾಗ್ ಕೊಂಡಯ್ಯಲು ಮಾತ್ರ ಅವಕಾಶವಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ತಿಳಿಸಿದೆ. ಈ ಬಗ್ಗೆ ನಾಗರಿಕ ವಿಮಾನಯಾನ Read more…

ಹಿಮದಿಂದ ಆವೃತವಾದ ರೈಲು, ಚಳಿಗಾಲದಲ್ಲಿ ದುಪ್ಪಟ್ಟಾದ ಕಾಶ್ಮೀರದ ದೃಶ್ಯ ವೈಭವ

ಸಂಪೂರ್ಣ ಹಿಮದಿಂದ ಆವೃತವಾಗಿ ಕಾಶ್ಮೀರದ ಬಾರಾಮುಲ್ಲಾ ನಿಲ್ದಾಣವನ್ನು ಪ್ರವೇಶಿಸುವ ರೈಲನ್ನ ನೋಡುವುದೆ ಕಣ್ಣಿಗೆ ಹಬ್ಬ. ಅದ್ರಲ್ಲು ಚಳಿಗಾಲದ ಉತ್ತುಂಗದಲ್ಲಿ, ನೆಲವು ದಟ್ಟವಾದ ಬಿಳಿ ಹಿಮದಿಂದ ಆವೃತವಾಗಿರುವಾಗ, ಉತ್ತರ ಕಾಶ್ಮೀರದ Read more…

ʼಇ-ಪಾಸ್ಪೋರ್ಟ್‌ʼ ವಿತರಣೆಗೆ ಭಾರತ ಸಜ್ಜು…! ಇಲ್ಲಿದೆ ಇದರ ವಿಶೇಷತೆ ಕುರಿತ ಮಾಹಿತಿ

ತನ್ನೆಲ್ಲಾ ನಾಗರಿಕರಿಗೆ ಇ-ಪಾಸ್ಪೋರ್ಟ್‌ಗಳನ್ನು ವಿತರಿಸುವ ನಿಟ್ಟಿನಲ್ಲಿ ಭಾರತ ದಾಪುಗಾಲಿಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಮುಂದಿನ ತಲೆಮಾರಿನ ಇ-ಪಾಸ್ಪೋರ್ಟ್‌ಗಳನ್ನು ಪ್ರಜೆಗಳಿಗೆ ವಿತರಿಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ Read more…

ಭಾರೀ ಮಳೆಯಿಂದ ಭೂಕುಸಿತ, ಜಮ್ಮು-ಶ್ರೀನಗರ ಹೆದ್ದಾರಿ ಬಂದ್

ಶುಕ್ರವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ಹೆದ್ದಾರಿ ಬಂದ್ ಆಗಿದೆ. ಹೆದ್ದಾರಿ ಮುಚ್ಚಿರುವುದರಿಂದ ಸರಿಸುಮಾರು 3,000 ವಾಹನಗಳು ಜುಮ್ಮು-ಶ್ರೀನಗರದಲ್ಲಿ ಸಿಲುಕಿಕೊಂಡಿವೆ ಎಂದು ಸಂಚಾರ ಇಲಾಖೆ ಅಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...