ನೈಸರ್ಗಿಕವಾಗಿ ರಕ್ತ ಶುದ್ಧಿಗೊಳಿಸಿ ಆರೋಗ್ಯವಾಗಿರಲು ಸಹಕರಿಸುತ್ತೆ ʼಪ್ರಾಣಾಯಾಮʼ
ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ.…
ಕೂದಲಿಗೆ ಪೋಷಣೆ ನೀಡಿ ಸೊಂಪಾಗಿ ಬೆಳೆಯುಲು ಸಹಾಯ ಮಾಡುತ್ತೆ ಈ ಎಣ್ಣೆ
ಸಾಸಿವೆ ಎಣ್ಣೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದ್ದರಿಂದ ಇದನ್ನು ಅಡುಗೆಗೆ ಬಳಸುತ್ತಾರೆ. ಹಾಗೇ ಇದು ಚರ್ಮದ…
ಉತ್ತಮ ʼಪ್ರೊಟೀನ್ʼ ಆಗರ ‘ಮೊಳಕೆ ಕಾಳು’
ಮೊಳಕೆ ಹೊಂದಿರುವ ಕಾಳುಗಳು ಅಪಾರ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಸುಲಭವಾಗಿ ಜೀರ್ಣವಾಗುವ ಶಕ್ತಿ ಹೊಂದಿರುವ ಇವು ದೇಹಕ್ಕೆ…
ಮಹಾಶಿವರಾತ್ರಿ : 6 ದಶಕಗಳ ನಂತರ ಅಪರೂಪದ ಕಾಸ್ಮಿಕ್ ಯೋಗ !
ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು "ಶಿವನ ಮಹಾ ರಾತ್ರಿ" ಎಂದೂ ಕರೆಯುತ್ತಾರೆ. ಈ…
ದೀರ್ಘಾಯುಷ್ಯಕ್ಕಾಗಿ ಸೇವಿಸಿ ಖರ್ಜೂರ
ಖರ್ಜೂರ ನೈಸರ್ಗಿಕ ಸಿಹಿಕಾರಕಗಳಲ್ಲೊಂದು. ಭಾರತದಲ್ಲಿ ಇದನ್ನು ಹೆಚ್ಚಾಗಿ ಡ್ರೈಫ್ರೂಟ್ ರೂಪದಲ್ಲಿ ಸೇವಿಸಲಾಗುತ್ತದೆ. ವಿವಿಧ ಬಗೆಯ ಶೇಕ್‌ಗಳು,…
ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಇದೆ ಈ ಆರೋಗ್ಯ ಪ್ರಯೋಜನ
ಹಾಲು ಮತ್ತು ತುಪ್ಪ ಇವೆರಡನ್ನೂ ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ.…
ಚಮಚ ಬಿಟ್ಟು ಕೈನಲ್ಲಿ ಊಟ ಮಾಡುವುದರಿಂದ ಇದೆ ಈ ಪ್ರಯೋಜನ
ಭಾರತೀಯರು ಪಾಶ್ಚಿಮಾತ್ಯ ಸಂಸ್ಕೃತಿಯ ಮೊರೆ ಹೋಗ್ತಿದ್ದಾರೆ. ನಮ್ಮ ಹಳೆಯ ಆಚಾರ ವಿಚಾರ ಪಾಲಿಸಿದ್ರೆ ಎಲ್ಲಿ ಮುಜುಗರವಾಗತ್ತೋ…
ʼಏಲಕ್ಕಿ ಪುಡಿʼಯಿಂದ ಸಿಗುತ್ತೆ ಈ ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಪರಿಹಾರ
ಸುವಾಸನೆಭರಿತ ಏಲಕ್ಕಿ ಕೇವಲ ಅಡುಗೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಸಮಯ ಸಿಕ್ಕಾಗ ಏಲಕ್ಕಿ ಪುಡಿಯನ್ನು ಮಾಡಿಟ್ಟುಕೊಂಡರೆ…
ʼಸುಂದರ ತ್ವಚೆʼ ಪಡೆಯಲು ಪುರುಷರೂ ಬಳಸಿ ಫೇಸ್ ಸ್ಕ್ರಬ್
ಮಹಿಳೆಯರಂತೆ ಪುರುಷರಿಗೂ ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ಸಮಸ್ಯೆ ಕಾಡುತ್ತದೆ. ಇವು ತ್ವಚೆಯನ್ನು ಮತ್ತಷ್ಟು ಗಡುಸಾಗಿಸುತ್ತದೆ.…
ನಿಮಗೆ ತಿಳಿದಿರಲಿ ಬೀಟ್ರೂಟ್ ಸೇವನೆಯ ಪ್ರಯೋಜನ ಮತ್ತು ಅನಾನುಕೂಲ
ಬೀಟ್ರೂಟ್ ಒಂದು ಪೌಷ್ಟಿಕ ಮತ್ತು ರುಚಿಕರವಾದ ತರಕಾರಿ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ, ಕೆಲವರಿಗೆ…