alex Certify ಪ್ರಯೋಜನ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಲ್ಲುಸಕ್ಕರೆ’ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು…?

ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಬಾಣವಾಗಿದೆ. * ಕಲ್ಲುಸಕ್ಕರೆಯ ಸೇವನೆಯಿಂದ ಜೀರ್ಣಕ್ರಿಯೆ Read more…

ಕಣ್ಣಿನ ಊತ ಕಡಿಮೆ ಮಾಡುತ್ತೆ ಈ ಸಿಂಪಲ್ ಟಿಪ್ಸ್

ಕೆಲವೊಮ್ಮೆ ಕಣ್ಣಿನಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದ್ರಿಂದಾಗಿ ಮನೆಯಿಂದ ಹೊರ ಹೋಗುವುದೂ ಕಷ್ಟವಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಸುಸ್ತು, ಬಹಳ ಹೊತ್ತು ಕಂಪ್ಯೂಟರ್ ಅಥವಾ ಟಿವಿ, ಮೊಬೈಲ್ ನೋಡುತ್ತಿದ್ದರೆ, ಅನಿದ್ರೆ Read more…

ಬ್ರೌನ್ ರೈಸ್‌ ಸೇವನೆಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಆಹಾರ ಪದಾರ್ಥಗಳನ್ನು ತಯಾರಿಸುವಾಗ ಅತಿಯಾಗಿ ಬಳಸುವುದು ಅಕ್ಕಿಯೇ. ಅದರಲ್ಲಿಯೂ ಕಂದು ಅಕ್ಕಿಯು ದೇಹಕ್ಕೆ ಬೇಕಾದ ಜೀವಕಾಂಶಗಳನ್ನು, ಫೈಬರ್, ಖನಿಜಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು. * Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ‘ಸೌತೆಕಾಯಿ’ ನೆನಸಿಟ್ಟ ನೀರು ಕುಡಿದರೆ ಏನು ಪ್ರಯೋಜನವಿದೆ ಗೊತ್ತಾ…..?

ದಿನದ ಮುಂಜಾನೆಯನ್ನು ಆರೋಗ್ಯಕರವಾಗಿ ಶುರು ಮಾಡಿದರೆ ದೇಹಕ್ಕೆ ಅನೇಕ ಲಾಭಗಳು ಸಿಗುತ್ತದೆ. ಹಾಗೆಯೇ ಬೆಳಗ್ಗೆ ಎದ್ದ ತಕ್ಷಣ ಬಿಸಿ ನೀರು ಕುಡಿಯುವ ಅಭ್ಯಾಸ ಕೆಲವರಿಗೆ ಇದ್ದರೆ, ಇನ್ನು ಕೆಲವರಿಗೆ Read more…

ಪೋಷಕಾಂಶಗಳ ಆಗರ ‘ಮೊಳಕೆ ಕಾಳು’

ಮೊಳಕೆ ಹೊಂದಿರುವ ಕಾಳುಗಳು ಅಪಾರ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಸುಲಭವಾಗಿ ಜೀರ್ಣವಾಗುವ ಶಕ್ತಿ ಹೊಂದಿರುವ ಇವು ದೇಹಕ್ಕೆ ಅಗತ್ಯ ಪೋಷಣೆಯನ್ನು ನೀಡುತ್ತವೆ. ಮೊಳಕೆ ಕಾಳುಗಳಿಂದ ಉತ್ತಮ ವಿಟಮಿನ್‌ ಗಳು ದೊರೆಯುತ್ತವೆ. Read more…

ರಾತ್ರಿ ನೀರು ಕುಡಿಯಬೇಕೋ ? ಬೇಡವೋ ? ಇಲ್ಲಿದೆ ತಜ್ಞ ವೈದ್ಯರ ಸಲಹೆ

ನೀರು ದೇಹಕ್ಕೆ ಬಹಳ ಮುಖ್ಯ. ನೀರನ್ನು ಕಡಿಮೆ ಕುಡಿದರೆ ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದರೆ ರಾತ್ರಿಯಲ್ಲಿ ನೀರು ಕುಡಿಯಬೇಕೋ ಬೇಡವೋ ಎಂಬುದು ಎಲ್ಲರನ್ನೂ ಕಾಡುವ Read more…

ನಿಮ್ಮ ಮುಪ್ಪನ್ನು ಮುಚ್ಚಿಡಲು ಸಹಾಯ ಮಾಡತ್ತೆ ಟೀ ಸೊಪ್ಪು…!

ಟೀ ಜೀವನದ ಒಂದು ಭಾಗವಾಗಿದೆ. ಅನೇಕರ ದಿನ ಆರಂಭವಾಗುವುದು ಟೀ ಮೂಲಕ. ಕೆಲವರು ಗ್ರೀನ್ ಟೀ ಸೇವನೆ ಇಷ್ಟ ಪಡುತ್ತಾರೆ. ಟೀ ಕುಡಿದು, ಬೆಂದ ಸೊಪ್ಪನ್ನು ಕಸಕ್ಕೆ ಹಾಕುತ್ತೇವೆ. Read more…

‘ಈರುಳ್ಳಿ’ ಸೇವನೆಯಿಂದ ಏನೆಲ್ಲಾ ಲಾಭವಿದೆ ಗೊತ್ತಾ…?

ಈರುಳ್ಳಿಯಲ್ಲಿ ಅಧಿಕ ಮಟ್ಟದ ವಿಟಮಿನ್ ಹಾಗೂ ಮಿನರಲ್ಸ್ ಗಳಿವೆ. ಹಸಿ ಈರುಳ್ಳಿಯನ್ನು ಹಸುವಿನ ತುಪ್ಪದಲ್ಲಿ ಹುರಿದು ಸೇವಿಸಿದರೆ ಕೆಮ್ಮು ದಮ್ಮು ಇದ್ದರೆ ಕಡಿಮೆಯಾಗುತ್ತದೆ. ಹಾಗೇ ಈರುಳ್ಳಿಯಿಂದ ಇನ್ನೇನೆಲ್ಲಾ ಪ್ರಯೋಜನಗಳಿವೆ Read more…

ʼಸುಂದರ ತ್ವಚೆʼ ಪಡೆಯಲು ಪುರುಷರೂ ಬಳಸಿ ಫೇಸ್ ಸ್ಕ್ರಬ್

ಮಹಿಳೆಯರಂತೆ ಪುರುಷರಿಗೂ ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ಸಮಸ್ಯೆ ಕಾಡುತ್ತದೆ. ಇವು ತ್ವಚೆಯನ್ನು ಮತ್ತಷ್ಟು ಗಡುಸಾಗಿಸುತ್ತದೆ. ಇದರ ನಿವಾರಣೆಗೆ ಫೇಸ್ ಸ್ಕ್ರಬ್ ಸಹಕಾರಿ. ಪುರುಷರು ಸಾಮಾನ್ಯವಾಗಿ ಬಳಸುವ ಫೇಸ್ Read more…

ನಿಮಗೆ ಗೊತ್ತಾ ʼತುಂಬೆʼ ಗಿಡದ ಪ್ರಯೋಜನಗಳು…..?

ತುಂಬೆ ಹೂವು  ಶಿವನಿಗೆ ಪ್ರಿಯವಾದ ಹೂವು. ಶಿವರಾತ್ರಿ ದಿನದಂದು ಭಕ್ತರು ಈ ಹೂವನ್ನು ಹುಡುಕಿ ಶಿವನಿಗೆ ಅರ್ಪಿಸುತ್ತಾರೆ. ಈ ಸಣ್ಣ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರ ಬಿಳಿ Read more…

ಕೂದಲಿಗೆ ಪೋಷಣೆ ನೀಡಿ ಸೊಂಪಾಗಿ ಬೆಳೆಯುಲು ಸಹಾಯ ಮಾಡುತ್ತೆ ಸಾಸಿವೆ ಎಣ್ಣೆ

ಸಾಸಿವೆ ಎಣ್ಣೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದ್ದರಿಂದ ಇದನ್ನು ಅಡುಗೆಗೆ ಬಳಸುತ್ತಾರೆ. ಹಾಗೇ ಇದು ಚರ್ಮದ ಆರೋಗ್ಯಕ್ಕೂ ಕೂಡ ಉತ್ತಮ. ಆದರೆ ಇದನ್ನು ಕೂದಲಿಗೆ ಹಚ್ಚಬಹುದೇ ಎಂಬ ಗೊಂದಲ Read more…

ಸೌಂದರ್ಯ ವೃದ್ಧಿಗೆ ಪ್ರತಿ ದಿನ ಸಂಗಾತಿ ಜೊತೆ ಮಾಡಿ ಈ ಕೆಲಸ

ಲೈಂಗಿಕತೆ ಮನುಷ್ಯನ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಮನುಷ್ಯನ ಜೀವನದ ಒಂದು ಭಾಗ. ಸೌಂದರ್ಯ ವರ್ಧನೆಗೆ ನೀವು ಜಿಮ್, ವ್ಯಾಯಾಮ, ಪಾರ್ಲರ್ ಏನೇ ಕಸರತ್ತು ಮಾಡಿ ಸೆಕ್ಸ್ Read more…

ಬೇಸಿಗೆಯಲ್ಲಿ ಎಷ್ಟು ‘ನೀರು’ ಕುಡಿಯಬೇಕು……?

ಯಥೇಚ್ಛವಾಗಿ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲೇಬೇಕು. ಕೆಲವರು ಈ ಸಮಯದಲ್ಲೂ ನೀರು ಕುಡಿಯುವುದಿಲ್ಲ. ಇದರಿಂದ ಅಪಾಯಗಳ ಸಾಧ್ಯತೆ ಹೆಚ್ಚು. ಬೇಸಿಗೆಯಲ್ಲಿ Read more…

ಮುಖದ ‘ಸೌಂದರ್ಯ’ ದುಪ್ಪಟ್ಟು ಮಾಡುತ್ತೆ ತಣ್ಣೀರು

ನಿದ್ರೆಯಿಂದ ಎದ್ದ ತಕ್ಷಣ ಮುಖದ ಚರ್ಮ ಸೌಂದರ್ಯ ಕಳೆದುಕೊಂಡಿರುತ್ತದೆ. ಮುಖದ ಮೇಲೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಒತ್ತಡ, ಸರಿಯಾಗಿ ನಿದ್ರೆ ಬರದಿರುವುದು, ಆಹಾರದ ಅಲರ್ಜಿ ಎಲ್ಲವೂ ಈ ಗುಳ್ಳೆಗೆ Read more…

NPS ಉದ್ಯೋಗಿಗಳಿಗೆ ಗುಡ್ ನ್ಯೂಸ್, 4800 ರೂ. ಉಳಿತಾಯ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ್ದು, ಅವರು ವೇತನದಾರರಿಗೆ ಅನುಕೂಲಕರ ಘೋಷಣೆ ಮಾಡಿದ್ದಾರೆ. ಆದಾಯ ತೆರಿಗೆ ರಿಟರ್ನ್‌ ನಲ್ಲಿ, ಈಗ Read more…

ಒಡೆದ ಹಾಲಿನಲ್ಲಿವೆ ಇಷ್ಟೆಲ್ಲಾ ʼಪೋಷಕಾಂಶʼ

ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ Read more…

ಮಕ್ಕಳಿಗೆ ಈ ಹವ್ಯಾಸ ಕಲಿಸಿದ್ರೆ ಎಂದೂ ಕಾಡಲ್ಲ ಅನಾರೋಗ್ಯ

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬ ಗಾದೆಯಿದೆ. ಚಿಕ್ಕವರಿರುವಾಗ ಮಕ್ಕಳ ತಪ್ಪನ್ನು ಸುಲಭವಾಗಿ ತಿದ್ದಬಹುದು. ಮಕ್ಕಳು ದೊಡ್ಡವರಾಗ್ತಿದ್ದಂತೆ ಅವ್ರ ತಪ್ಪನ್ನು ಎತ್ತಿ ಹೇಳಿ ಸರಿಪಡಿಸೋದು ಕಷ್ಟ. ಹಾಗೆ ಕೆಲವೊಂದು Read more…

ರಕ್ತ ಶುದ್ಧಿಗೊಳಿಸುತ್ತೆ ʼಪ್ರಾಣಾಯಾಮʼ

ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ Read more…

ಆರೋಗ್ಯಕ್ಕೆ ಹಿತಕರ ʼನೆಲನೆಲ್ಲಿʼ ತಂಬುಳಿ

ಬೇಕಾಗುವ ಸಾಮಗ್ರಿ: ನೆಲದನೆಲ್ಲಿ ಸೊಪ್ಪು, ಜೀರಿಗೆ, ಎಳ್ಳು, ಕಾಳುಮೆಣಸು ಮಾಡುವ ವಿಧಾನ: ಪಾತ್ರೆಗೆ ಎಣ್ಣೆ ಹಾಕಿ ಅದಕ್ಕೆ 3-4 ಕಾಳುಮೆಣಸು, ಕಾಲು ಚಮಚ ಎಳ್ಳು, ಅರ್ಧ ಚಮಚ ಜೀರಿಗೆ Read more…

ಎಸಿಡಿಟಿ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ

ಬಹುತೇಕ ಜನರು ಆಹಾರ ಸೇವಿಸಿದ ತಕ್ಷಣ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇದ್ರಿಂದಾಗಿ ಆಹಾರ ಸರಿಯಾಗಿ ಜೀರ್ಣವಾಗದೆ ವಿವಿಧ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸರಿಯಾಗಿ ಆಹಾರ ಜೀರ್ಣವಾಗದೆ ಹೋದಲ್ಲಿ ಹೊಟ್ಟೆಯಿಂದ ಹೆಚ್ಚಿನ Read more…

ಪೈನಾಪಲ್ ತಿನ್ನಿ ಈ ಸಮಸ್ಯೆಗಳಿಗೆಲ್ಲಾ ಹೇಳಿ ‘ಗುಡ್ ಬೈ’

ಸಿಹಿ ಹುಳಿ ಮಿಶ್ರಣವಿರುವ ಪೈನಾಪಲ್ ಹಣ್ಣನ್ನು ಇಷ್ಟಪಡದವರು ಯಾರೂ ಇರಲಿಕ್ಕಿಲ್ಲ. ಹೊರಗಿನಿಂದ ಮುಳ್ಳುಮುಳ್ಳಾಗಿ ಕಂಡರೂ ಒಳಗಿನ ರುಚಿ ಎಲ್ಲರನ್ನೂ ಮರಳು ಮಾಡುತ್ತದೆ. ಇದನ್ನು ಪದಾರ್ಥಗಳ ಮೂಲಕ, ಹಸಿಯಾಗಿ ಇಲ್ಲವೆ Read more…

BIG NEWS: SC/ST ಉದ್ಯೋಗ, ಶಿಕ್ಷಣ, ಭೂಮಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಬೇರೆ ರಾಜ್ಯದಲ್ಲಿ ಪ್ರಯೋಜನ ಪಡೆಯಲು ಸಾಧ್ಯವಿಲ್ಲ

ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ Read more…

ಮುತ್ತಿಕ್ಕುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…! ಆಸಕ್ತಿಕಾರಿಯಾಗಿದೆ ಈ ವಿಷಯ

ಪ್ರೀತಿಯನ್ನು ವ್ಯಕ್ತಪಡಿಸುವ ಒಂದು ಮುತ್ತಿನಲ್ಲಿ ಸಾಕಷ್ಟು ಶಕ್ತಿ ಅಡಗಿದೆ. ಮುತ್ತು ಸಂಗಾತಿಯನ್ನು ಹೊಸ ಪ್ರಪಂಚಕ್ಕೆ ಕೊಂಡೊಯ್ಯುವ ಶಕ್ತಿಯನ್ನು ಹೊಂದಿದೆ. ಮುತ್ತು, ಜೋಡಿಯ ಯೌವನದ ಹೊಳಪನ್ನು ಹೆಚ್ಚಿಸುತ್ತದೆ. ಒತ್ತಡದಿಂದಾಗಿ ಚರ್ಮ Read more…

ಇಲ್ಲಿದೆ ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ʼಪರಿಹಾರʼ

ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ. ಸೋಂಪು ನಮ್ಮ ಜೀರ್ಣಕ್ರಿಯೆ Read more…

ಬೇರೆಯವರ ನಿದ್ರೆಗೆಡಿಸುವ ಗೊರಕೆಗೆ ಹೀಗೆ ಹೇಳಿ ‘ಗುಡ್ ಬೈ’

ನಿಮ್ಮ ಗೊರಕೆ ಬೇರೆಯವರ ನಿದ್ರೆ ಹಾಳು ಮಾಡ್ತಿದೆಯಾ? ಉತ್ತರ ಹೌದು ಎಂದಾಗಿದ್ರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ.  ಆಯಾಸದಿಂದಾಗಿ ಗೊರಕೆ ಬರುತ್ತೆ ಎನ್ನಲಾಗುತ್ತದೆ. ಆದರೆ ಅದು ಹಾಗಲ್ಲ. ಗೊರಕೆಗೆ Read more…

ಭರ್ಜರಿ ಗುಡ್ ನ್ಯೂಸ್: ಕೃಷಿ, ನರೇಗಾ, ಕಟ್ಟಡ ಸೇರಿ ಕಡಿಮೆ ಸಂಬಳದ ಅಸಂಘಟಿತ ಕಾರ್ಮಿಕರಿಗೆ ‘ಆಯುಷ್ಮಾನ್’, ವಿಮೆ ಸೇರಿ ಅನೇಕ ಲಾಭ

ನವದೆಹಲಿ: 15 ಸಾವಿರ ರೂ.ಗಿಂತ ಕಡಿಮೆ ಸಂಬಳ ಹೊಂದಿರುವ ಕಾರ್ಮಿಕರು ಆಯುಷ್ಮಾನ್ ಭಾರತ್ ಯೋಜನೆ ಮತ್ತು ವಿಮೆಯ ಲಾಭವನ್ನು ಪಡೆಯಬಹುದಾಗಿದೆ. ಇದಕ್ಕಾಗಿ, ಅವರು ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಿದೆ. ನೀವು Read more…

ಪೌಷ್ಟಿಕಾಂಶಗಳ ಆಗರ ದಾಳಿಂಬೆ ಸೇವಿಸಿ ಈ ಲಾಭ ಪಡೆಯಿರಿ

ದಾಳಿಂಬೆ ಹಣ್ಣು ತಿನ್ನಲು ರುಚಿ ಮಾತ್ರವಲ್ಲ. ಕಫನಾಶಕ ಹಾಗೂ ಪಿತ್ತ ಶಮನಕಾರಿಯಾಗಿದೆ. ಪೌಷ್ಟಿಕಾಂಶಗಳ ಆಗರವಾಗಿರುವ ದಾಳಿಂಬೆ ಹಣ್ಣಿನ ಕೆಲವೊಂದು ಪ್ರಯೋಜನಗಳು ಇಲ್ಲಿವೆ. ನೆನಪಿನ ಶಕ್ತಿ ಹಾಗೂ ಮೂತ್ರಪಿಂಡ ಆರೋಗ್ಯ Read more…

ಮೊಡವೆ ನಿವಾರಿಸುತ್ತೆ ಬಹುಪಯೋಗಿ ಪುದೀನಾ

ಪುದೀನಾ ಎಲೆ ನೆನೆಸಿದ ನೀರು ಕುಡಿಯುವುದರಿಂದ ಬೇಸಿಗೆಯಲ್ಲಿ ದೇಹಾರೋಗ್ಯವನ್ನು ಕಾಪಾಡಬಹುದು. ಇದರಿಂದ ಇನ್ನೂ ಹೆಚ್ಚಿನ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ…? ಪುದೀನಾ ಸೊಪ್ಪಿನಲ್ಲಿ ಸೌಂದರ್ಯದ ಗುಟ್ಟು ಅಡಗಿದೆ. ಮೊಡವೆ, Read more…

ಬಿಯರ್ ಬಳಸಿ ಚರ್ಮ ಸಮಸ್ಯೆಗೆ‌ ಹೇಳಿ ʼಗುಡ್ ಬೈʼ…!

ಪಾರ್ಟಿಗಳಲ್ಲಿ ಕುಡಿಯಲು ಮಾತ್ರ ಬಿಯರ್ ಬಳಸಲಾಗುವುದಿಲ್ಲ. ಬಿಯರ್ ಸೌಂದರ್ಯ ವರ್ಧಕ ಕೂಡ ಹೌದು. ಇದ್ರಲ್ಲಿರುವ ಆಲ್ಕೋಹಾಲ್ ರಂಧ್ರವನ್ನು ಸ್ವಚ್ಛಗೊಳಿಸಿ ಚರ್ಮ ಹೊಳಪು ಪಡೆಯಲು ನೆರವಾಗುತ್ತದೆ.ಅವಶ್ಯಕತೆಗೆ ಅನುಗುಣವಾಗಿ ಬಿಯರ್ ಬಳಸುವುದು Read more…

100 ರೂ. ಹೂಡಿಕೆಯೊಂದಿಗೆ ಭರ್ಜರಿ ಲಾಭ: ಅಂಚೆ ಇಲಾಖೆ ಮತ್ತೊಂದು ಸುರಕ್ಷಿತ ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪೋಸ್ಟ್ ಆಫೀಸ್ ಯೋಜನೆಗಳು ಯಾವಾಗಲೂ ಅತ್ಯುತ್ತಮ ಮತ್ತು ಸುರಕ್ಷಿತ ಹೂಡಿಕೆ ವಿಧಾನಗಳಲ್ಲಿ ಒಂದಾಗಿದೆ. ಅವುಗಳಲ್ಲಿ ಒಂದು ಮರುಕಳಿಸುವ ಠೇವಣಿ ಯೋಜನೆ. ಆರ್‌.ಡಿ. ಯೋಜನೆಯಲ್ಲಿ, ನೀವು ತಿಂಗಳಿಗೆ ಕೇವಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...