alex Certify ಪ್ರಯೋಜನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಈ ಮುದ್ರೆ ಮಾಡುವುದರಿಂದ ದೂರವಾಗುತ್ತೆ ಕೋಪ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

ಅಕ್ಕಿಯಿಂದ ಎಷ್ಟೆಲ್ಲಾ ʼಪ್ರಯೋಜನʼಗಳಿವೆ ನೋಡಿ….

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆ ಹಿಂಪಡೆಯಲ್ಲ, APMC ನಿಧಿಯಿಂದ ರೈತರಿಗೆ ನೆರವು: ನರೇಂದ್ರ ಸಿಂಗ್ ತೋಮರ್

ನವದೆಹಲಿ: ಯಾವುದೇ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ದಾಸವಾಳ ಹೂವಿನಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ದಾಸವಾಳವು ದೇವರ ಅಲಂಕಾರಕ್ಕೆ ಸೀಮಿತವಲ್ಲದೆ ಆರೋಗ್ಯಕ್ಕೂ ಬಹಳಷ್ಟು ಉಪಕಾರಿ. ಹೇಗೆ ಅಂತ ತಿಳಿಯಬೇಕಾ. ಇಲ್ಲಿದೆ ಅದರ ವಿವರ. * ಬಿಳಿದಾಸವಾಳದ ಹೂವಿನ ರಸಕ್ಕೆ ಕಲ್ಲುಸಕ್ಕರೆ ಮತ್ತು ಹಾಲು ಬೆರಸಿ Read more…

ʼಯೋಗʼ ಮಾಡುವ ಮೊದಲು ಇದನ್ನು ತಿಳಿದುಕೊಳ್ಳಿ

ಇಂದು ಅಂತರಾಷ್ಟ್ರೀಯ ಯೋಗ ದಿವಸವನ್ನು ಆಚರಿಸಲಾಗ್ತಿದೆ. ವಿಶ್ವದಾದ್ಯಂತ 7 ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದೆ. ಯೋಗವು ಭಾರತೀಯ ಸಂಸ್ಕೃತಿಯ ಮೂಲವಾಗಿದೆ. ಇದರ ಪ್ರಾಮುಖ್ಯತೆಯನ್ನು ಇಂದು ಇಡೀ ಜಗತ್ತು Read more…

ಹಲವು ಖಾಯಿಲೆಗಳಿಗೆ ರಾಮಬಾಣ ‘ಬೆಳ್ಳುಳ್ಳಿ’

ದಿನನಿತ್ಯ ಅಡುಗೆ ಮನೆಯಲ್ಲಿ ಬಳಕೆಯಾಗುವ ಬೆಳ್ಳುಳ್ಳಿ ಹಲವು ಖಾಯಿಲೆಗಳ ಶಮನಕ್ಕೆ ಬಳಕೆಯಾಗುತ್ತದೆ. ಅದರ ಕೆಲವು ಔಷಧೀಯ ಗುಣಧರ್ಮಗಳು ಇಂತಿವೆ. ಒಂದು ಟೀ ಚಮಚ ಬೆಳ್ಳುಳ್ಳಿಯ ರಸವನ್ನು ಅಷ್ಟೇ ಪ್ರಮಾಣದ Read more…

ಹಲಸಿನ ಬೀಜಗಳನ್ನು ಬಿಸಾಡಬೇಡಿ

ಸಾಮಾನ್ಯವಾಗಿ ಬಹಳಷ್ಟು ಮಂದಿ ಹಲಸಿನ ತೊಳೆಗಳನ್ನು ತಿಂದ ನಂತರ ಬೀಜಗಳನ್ನು ಬಿಸಾಡುತ್ತಾರೆ. ಆದರೆ ಹಲಸಿನ ಬೀಜಗಳಲ್ಲಿ ವಿಪುಲವಾಗಿ ಪೋಷಕಾಂಶಗಳಿರುತ್ತವೆ. 100 ಗ್ರಾಂಗಳ ಹಲಸಿನ ಬೀಜಗಳಲ್ಲಿ 184 ಕ್ಯಾಲೋರಿಗಳ ಶಕ್ತಿ, Read more…

ಅಕ್ಕಿಯಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಹೆಚ್ಚಾಗಿ ಎಲ್ಲರ ಮನೆಯಲ್ಲೂ ಅಕ್ಕಿಯನ್ನು ಅನ್ನ ಮಾಡಲು ಮಾತ್ರ ಬಳಸುತ್ತಾರೆ. ಆದರೆ ಈ ಅಕ್ಕಿಯಿಂದಲೂ ಕೂಡ ಕೆಲವು ರೋಗಗಳನ್ನು ದೂರಮಾಡಬಹುದು. ಹೇಗೆ ಅಂತೀರಾ. * ಫುಡ್ ಪಾಯಿಸನ್ ಸಮಸ್ಯೆ Read more…

‘ಜೇನುತುಪ್ಪ’ ಬಳಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗ ಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ ಸಾಕಷ್ಟು Read more…

ʼಅಡಕೆʼ ಜಗಿಯುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ…?

ಅಡಕೆಯನ್ನು ತಾಂಬೂಲದ ಜೊತೆ ಕೊಡುವುದನ್ನು ನೋಡಿದ್ದೇವೆ. ಅದು ಬಿಟ್ಟರೆ ಪೂಜೆಗೆ ಹಾಗೇ ಹಿರಿಯರು ಎಲೆ ಜೊತೆ ಸೇರಿಸಿ ತಿನ್ನುವುದನ್ನು ನೋಡಿದ್ದೇವೆ. ಆದರೆ ಅಡಿಕೆ ಜಗಿದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ Read more…

ಮಲಗುವ ಮುನ್ನ ಪುರುಷರು ಈ ಅಂಗಕ್ಕೆ ಮಾಡಿ ಸಾಸಿವೆ ಎಣ್ಣೆ ‘ಮಸಾಜ್’

ಸಾಸಿವೆ ಎಣ್ಣೆ ಪ್ರಯೋಜನಗಳ ಬಗ್ಗೆ ನೀವು ತಿಳಿದಿರುತ್ತೀರಾ. ಸಾಸಿವೆ ಎಣ್ಣೆಯನ್ನು ತಲೆಯಿಂದ ಪಾದದವರೆಗೆ ಬಳಸಬಹುದು. ನಿದ್ರೆ ಮಾಡುವ ವೇಳೆ ಪುರುಷರು ಅಗತ್ಯವಾಗಿ ಈ ಎರಡು ಅಂಗಕ್ಕೆ ಸಾಸಿವೆ ಎಣ್ಣೆಯನ್ನು Read more…

‘ಅಂಜೂರ’ ತಿನ್ನುವುದರಿಂದಾಗುವ ಉಪಯೋಗಗಳೇನು ಗೊತ್ತಾ….?

ಅಂಜೂರ ಹಣ್ಣು ತುಂಬಾ ತಂಪು. ಇದು ಕಫನಾಶಕ ಮತ್ತು ರಕ್ತಪಿತ್ತನಾಶಕ. ಶ್ವಾಸಕೋಶದಲ್ಲಿ ಸೇರಿಕೊಂಡಿರುವ ಕಫವನ್ನು ಕರಗಿಸಿ ಹೊರ ಬರುವಂತೆ ಮಾಡುತ್ತದೆ. ಮೂಲ ವ್ಯಾಧಿ, ಮೂತ್ರಕೋಶದಲ್ಲಿ ಕಲ್ಲು ಮುಂತಾದ ವ್ಯಾಧಿಗಳಿಗೆ Read more…

ʼಗುಲ್ಕನ್ʼ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ…?

ಗುಲ್ಕನ್ ಅಥವಾ ರೋಸ್ ಪೆಟಲ್ ಜಾಮ್ ಎನ್ನುವುದು ಒಂದು ಸಿಹಿ ಪದಾರ್ಥ. ಇದರಲ್ಲಿನ ಪೋಷಕಾಂಶಗಳ ಮಹತ್ವವನ್ನು ಗುರುತಿಸಿ ಔಷಧೀಯ ವಸ್ತುವನ್ನಾಗಿ ಬಳಸಲಾಗುತ್ತಿದೆ. ದೇಹವನ್ನು ತಂಪು ಮಾಡುವ ಗುಣ ಹೊಂದಿರುವ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಸೋಮಶೇಖರ್ ಗುಡ್ ನ್ಯೂಸ್

ಬೆಂಗಳೂರು: ಎಲ್ಲಾ ಅರ್ಹ ರೈತರಿಗೆ ಸಾಲ ಮನ್ನಾ ಸೌಲಭ್ಯ ಸಿಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು Read more…

ಹಬ್ಬದ ಹೊತ್ತಲ್ಲೇ ಸಾಲಗಾರರಿಗೆ ಗುಡ್ ನ್ಯೂಸ್: ಇಎಂಐ ಪಾವತಿಸಿದವರಿಗೆ ಭರ್ಜರಿ ಗಿಫ್ಟ್

ನವದೆಹಲಿ: ನಿಗದಿತ ಅವಧಿಯಲ್ಲಿ ಸಾಲದ ಕಂತು ಪಾವತಿಸಿದವರಿಗೆ ಹಬ್ಬದ ಹೊತ್ತಲ್ಲೇ ಬಹುಮಾನ ನೀಡುವ ಸಾಧ್ಯತೆ ಇದೆ. ಮಾರ್ಚ್ 1 ರಿಂದ ಆಗಸ್ಟ್ 31ರ ನಡುವೆ ಸಾಲದ ಕಂತು ಪಾವತಿಗೆ Read more…

ರೈತರು, ಯುವಕರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಮೋದಿ ʼಸರ್ಕಾರʼದ ಹೊಸ ಯೋಜನೆಯಿಂದ ಅನೇಕ ಅನುಕೂಲ

ನವದೆಹಲಿ: ಗ್ರಾಮೀಣ ಭಾಗದಲ್ಲಿ ಆಸ್ತಿ ಹಕ್ಕಿನ ಕಾರ್ಡ್ ನೀಡುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಈ ಯೋಜನೆಯಿಂದಾಗಿ ರೈತರಿಗೆ, ಹಳ್ಳಿಗಾಡಿನ ಜನರಿಗೆ Read more…

‘ಥೈರಾಯ್ಡ್’ ಗ್ರಂಥಿ ಆರೋಗ್ಯಕ್ಕೆ ಬೇಕು ಈ ಆಹಾರ

ಥೈರಾಯ್ಡ್ ಇತ್ತೀಚಿಗೆ ಬಹುತೇಕರನ್ನು ಕಾಡುತ್ತಿರುವ ಸಮಸ್ಯೆ. ಥೈರಾಯ್ಡ್ ಸಮಸ್ಯೆಗೆ ಜೀವನಶೈಲಿ ಮತ್ತು ಆಹಾರಶೈಲಿ ಪ್ರಮುಖ ಕಾರಣವಾಗಿದೆ. ಥೈರಾಯ್ಡ್ ಗ್ರಂಥಿ ಆರೋಗ್ಯಕರವಾಗಿರಲು ದೇಹಕ್ಕೆ ವ್ಯಾಯಾಮ ಅಗತ್ಯ ಹಾಗೂ ಆರೋಗ್ಯಕರ ಆಹಾರ Read more…

ಕೇಂದ್ರ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ, 10 ಸಾವಿರ ರೂ. ಸಾಲ ಸೌಲಭ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...