alex Certify ಪ್ರವಾಸ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ದೆಹಲಿ ಪ್ರವಾಸ ನಿಗದಿ; ಸಚಿವಾಕಾಂಕ್ಷಿಗಳಿಂದ ಮುಖ್ಯಮಂತ್ರಿ ಭೇಟಿ; ಮಂತ್ರಿ ಸ್ಥಾನಕ್ಕಾಗಿ ಭಾರಿ ಲಾಭಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ದೆಹಲಿ ಪ್ರವಾಸ ನಿಗದಿಯಾಗುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಕನಸು ಮತ್ತೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ ಮತ್ತೆ ಲಾಭಿ ಆರಂಭವಾಗಿದೆ. ಸಚಿವ ಸ್ಥಾನಕ್ಕಾಗಿ Read more…

ಚಳಿಗಾಲದಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ನೈನಿತಾಲ್…! ಇಲ್ಲಿದೆ ಖರ್ಚು ವೆಚ್ಚಗಳ ಸಂಪೂರ್ಣ ವಿವರ

ನೈನಿತಾಲ್ ಭಾರತದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ಸುತ್ತಲೂ ಕಣಿವೆಗಳಿಂದ ಆವೃತವಾಗಿರುವ ನೈನಿತಾಲ್‌ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನುಂಟುಮಾಡುತ್ತದೆ. ನೈನಿತಾಲ್‌ನ ನೈಸರ್ಗಿಕ ಚೆಲುವು ಎಂಥವರನ್ನೂ ಕಣ್ಸೆಳೆಯುವಂತಿದೆ. ಚಳಿಗಾಲದಲ್ಲಂತೂ ನೈನಿತಾಲ್‌ ಹಿಮವನ್ನೇ Read more…

ಪ್ರವಾಸಕ್ಕೆ ಬಂದಾಗಲೇ ದುರಂತ: ವಿದ್ಯಾರ್ಥಿ ನೀರು ಪಾಲು

ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾಂಬೆ ದೇವಸ್ಥಾನದ ಸಮೀಪ ನದಿಯಲ್ಲಿ ಮುಳುಗಿ ಬೆಂಗಳೂರಿನ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಜಿಗಣಿಯಲ್ಲಿರುವ ಕೃಷ್ಣ Read more…

ಸಂಗಾತಿಯೊಂದಿಗೆ ಚಳಿಗಾಲದಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ಕಾಶ್ಮೀರ ಕಣಿವೆ

ಡಿಸೆಂಬರ್‌ ತಿಂಗಳಿನಲ್ಲಿ ಪ್ರವಾಸ ಹೋಗುವುದು ಅತ್ಯಂತ ಆಹ್ಲಾದಕರವೆನಿಸುತ್ತದೆ. ಅದರಲ್ಲೂ ಸಂಗಾತಿಯ ಜೊತೆಗೆ ರಮಣೀಯ ತಾಣಗಳಲ್ಲಿನ ಸುತ್ತಾಟ ಮನಕ್ಕೆ ಮುದ ನೀಡುತ್ತದೆ. ಈ ಚಳಿಗಾಲದಲ್ಲಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಭೂಲೋಕದ Read more…

BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಫಿಕ್ಸ್, ನಾಮಪತ್ರ ಸಲ್ಲಿಕೆ ಘೋಷಣೆ

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಇಂದು ಜನರ ನಾಡಿಮಿಡಿತ Read more…

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ…? ಜನರ ನಾಡಿಮಿಡಿತ ಅರಿಯಲು ಇಂದು ಕ್ಷೇತ್ರ ಪ್ರವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಜನರ ನಾಡಿಮಿಡಿತ Read more…

ಹಿಮಪಾತದ ʼಸೌಂದರ್ಯʼ ಸವಿಯಬೇಕೆ ? ಹಾಗಿದ್ದರೆ ಕಾಶ್ಮೀರದ ಈ ಜಾಗಕ್ಕೆ ಬನ್ನಿ ಎನ್ನುತ್ತಿದ್ದಾರೆ ಪ್ರವಾಸಿಗರು

ನೀವು ಪರ್ವತವನ್ನು ಪ್ರೀತಿಸುತ್ತಿದ್ದು, ಮರಗಳ ಮೂಲಕ ಹಿಮಪಾತದ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬೇಕು ಎನಿಸಿಕೊಂಡಿದ್ದರೆ ಈ ಜಾಗಕ್ಕೊಮ್ಮೆ ಬನ್ನಿ. ಹಿಮಪಾತದಿಂದ ಹಲವು ಬಾರಿ ಸ್ಥಳೀಯರ ಬದುಕು ದುಸ್ಥರವಾಗುತ್ತಿದ್ದರೂ ಪ್ರವಾಸಿಗರಿಗೆ ಕಾಶ್ಮೀರ ಎಂದರೆ Read more…

ಚುನಾವಣೆಗೆ ಬಿಜೆಪಿ ರಣಕಹಳೆ: ಇಂದಿನಿಂದ ಮತ್ತೆ ಜನ ಸಂಕಲ್ಪ ಯಾತ್ರೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೈಗೊಂಡಿರುವ ಜನಸಂಕಲ್ಪ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಲಿದೆ. ಮೂರನೇ ಹಂತದ ಜನಸಂಕಲ್ಪ ಯಾತ್ರೆ ಮೂರು ದಿನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ Read more…

ಡಿಸೆಂಬರ್‌ನಲ್ಲಿ ಪ್ರವಾಸ ಹೋಗಲು ಯೋಗ್ಯವಾಗಿವೆ ಭಾರತದ ಈ 10 ಸುಂದರ ತಾಣಗಳು

ಡಿಸೆಂಬರ್‌ ತಿಂಗಳು ಪ್ರವಾಸಕ್ಕೆ ಹೇಳಿ ಮಾಡಿಸಿದಂತಹ ಸಮಯ. ಈ ಸಮಯದಲ್ಲಿ ನೀವು ಭೇಟಿ ನೀಡಲೇಬೇಕಾದ ಸುಂದರ ತಾಣಗಳು ಭಾರತದಲ್ಲಿ ಸಾಕಷ್ಟಿವೆ. ದೆಹಲಿ, ಜೈಪುರದಂತಹ ನಗರಗಳು ಕೂಡ ಮಂಜಿನಲ್ಲಿ ಮಿಂದೆದ್ದು Read more…

‘ಕಾಶಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ, ಕರ್ನಾಟಕ – ಭಾರತ್ ಗೌರವ ಕಾಶಿ ದರ್ಶನ ಯೋಜನೆ ಆರಂಭಿಸಿದ್ದು, ನವೆಂಬರ್ 11 ರಿಂದ ಇದು ಪ್ರಾರಂಭವಾಗಲಿದೆ. ಈ ಯೋಜನೆ ಅಡಿ ಪ್ರತಿ ಯಾತ್ರಾರ್ಥಿಗೆ 5000 Read more…

ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ: ಈಗಲೇ ಪ್ಲಾನ್ ಮಾಡಿಕೊಳ್ಳಿ

ಈ ವರ್ಷ ದೀಪಾವಳಿ ವಾರಾಂತ್ಯ ರಜೆಗೆ ಹೊಂದಿಕೊಂಡಿದ್ದು, ಸಾಲು ಸಾಲು ರಜೆಗಳು ಬಂದಿರುವುದರಿಂದ ನಿಮ್ಮ ಪ್ರವಾಸ, ವ್ಯಾಪಾರ ವಹಿವಾಟುಗಳ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. ನಾಲ್ಕನೇ ಶನಿವಾರ Read more…

ಮಹಾರಾಷ್ಟ್ರಕ್ಕೆ ಹೋದ್ರೆ ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ

ಭಾರತದ ದಕ್ಷಿಣ ಮಧ್ಯ ಭಾಗದಲ್ಲಿರುವ ಮಹಾರಾಷ್ಟ್ರ ಭಾರತದ ಮೂರನೇ ಅತಿದೊಡ್ಡ ರಾಜ್ಯ. ಇದು ಮುಂಬೈ, ಪುಣೆ, ಕೊಲ್ಲಾಪುರ ಮುಂತಾದ ಪ್ರಮುಖ ಪ್ರವಾಸಿ ತಾಣಗಳನ್ನು ಹೊಂದಿದ್ದು ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತದೆ. Read more…

ಸಾಲು ಸಾಲು ‘ರಜೆ’ ಹಿನ್ನೆಲೆಯಲ್ಲಿ ತುಂಬಿ ತುಳುಕುತ್ತಿವೆ ಪ್ರವಾಸಿ ತಾಣಗಳು

ಈ ಬಾರಿ ಆಯುಧ ಪೂಜೆ ಹಾಗೂ ವಿಜಯದಶಮಿ ಮಂಗಳವಾರ ಮತ್ತು ಬುಧವಾರ ಬಂದಿರುವ ಹಿನ್ನೆಲೆಯಲ್ಲಿ, ಬಹಳಷ್ಟು ಕಂಪನಿಗಳಿಗೆ ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಶುಕ್ರವಾರ ಸಂಜೆಯಿಂದಲೇ Read more…

ರಜೆಯ ಮಜಾ ಅನುಭವಿಸಲು ಮಾಡಿ ಅಂಡಮಾನ್ – ನಿಕೋಬಾರ್ ಪ್ರವಾಸ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಭಾರತದ ಕೇಂದ್ರಾಡಳಿತ ಪ್ರದೇಶಗಳು. ಇವು ಬಂಗಾಳ ಕೊಲ್ಲಿಯಲ್ಲಿವೆ. ಪೋರ್ಟ್ ಬ್ಲೇರ್ ಇದರ ರಾಜಧಾನಿ. ಇತಿಹಾಸದ ಪ್ರಕಾರ ಇದು ಬಹುಕಾಲ ದುಷ್ಕರ್ಮಿಗಳ, ಕೊಲೆಪಾತಕಿಗಳ ಮತ್ತು Read more…

ದೆಹಲಿಯ ‘ಸ್ಲಮ್​ ವಾಕಿಂಗ್​ ಟೂರ್​’ಗೆ ನೆಟ್ಟಿಗರ ಆಕ್ರೋಶ

ಟೆಂಪಲ್​ ಟೂರಿಸಂ, ಹೆಲ್ತ್​ ಟೂರಿಸಂ, ವೈಲ್ಡ್‌ ಲೈಫ್​ ಟೂರಿಸಂ ಹೀಗೆ ಬಗೆಬಗೆಯ ಕ್ಷೇತ್ರಕ್ಕೆ ಸಂಬಂಧಿಸಿದ ಟೂರಿಸಂ ಬಗ್ಗೆ ಕೇಳಿರುತ್ತೀರಿ, ಸ್ಲಮ್​ ಟೂರಿಸಂ ಗೊತ್ತೇ? ದೆಹಲಿಯಲ್ಲಿ ಇಂತಹ ವಿಲಕ್ಷಣ ಸ್ಲಂ Read more…

ವೈದ್ಯರಿಗೆ ಐಷಾರಾಮಿ ಗಿಫ್ಟ್; ಔಷಧ ತಯಾರಿಕಾ ಕಂಪನಿಗಳಿಗೆ ಕಡಿವಾಣ ಹಾಕಲು ಮುಂದಾದ ಕೇಂದ್ರ ಸರ್ಕಾರ

ವೈದ್ಯರುಗಳಿಗೆ ತಮ್ಮ ಕಂಪನಿಯ ಉತ್ಪನ್ನಗಳನ್ನೇ ಶಿಫಾರಸ್ಸು ಮಾಡುವ ಸಲುವಾಗಿ ಔಷಧ ತಯಾರಿಕಾ ಕಂಪನಿಗಳು ದುಬಾರಿ ಗಿಫ್ಟ್, ವಿದೇಶ ಪ್ರವಾಸ, ವೈದ್ಯಕೀಯ ಸಮ್ಮೇಳನದಲ್ಲಿ ಭಾಗವಹಿಸುವ ಖರ್ಚು ವೆಚ್ಚ ನೋಡಿಕೊಳ್ಳುವುದು ಸೇರಿದಂತೆ Read more…

ಪ್ರವಾಸಕ್ಕೆ ಹೊರಟವರಿಗೆ ಸಿಹಿ ಸುದ್ದಿ: ದಸರಾ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವತಿಯಿಂದ ಮೈಸೂರು ಸಾರಿಗೆ ವಿಭಾಗದ ಸಹಯೋಗದಲ್ಲಿ ದಸರಾ ಮಹೋತ್ಸವ ಅಂಗವಾಗಿ ಪ್ರವಾಸಿ ತಾಣಗಳಿಗೆ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಿದೆ. ನಿಗಮದ ಯಶವಂತಪುರದ Read more…

ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುವ ‘ಪವಿತ್ರ ಕ್ಷೇತ್ರ’ ಮಥುರಾ

ಶ್ರೀಕೃಷ್ಣ ಬಾಲ್ಯವನ್ನು ಕಳೆದ ಮಥುರಾ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ನೆಲೆಯಾಗಿರುವ ಮಥುರಾಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಉತ್ತರ ಪ್ರದೇಶದ ಯಮುನಾ ನದಿ ದಡದಲ್ಲಿರುವ Read more…

ವಿಶ್ವ ವಿಖ್ಯಾತ ‘ಜೋಗ ಜಲಪಾತ’ ವೀಕ್ಷಣೆಗೆ ಹರಿದು ಬಂದ ಜನಸಾಗರ

ಆಗಸ್ಟ್ 13 ಶನಿವಾರ, ಆಗಸ್ಟ್ 14 ಭಾನುವಾರ ವಾರಾಂತ್ಯದ ರಜಾ ದಿನಗಳಾಗಿದ್ದು, ಇದರ ಜೊತೆಗೆ ಆಗಸ್ಟ್ 15ರ ಸೋಮವಾರ ಸ್ವಾತಂತ್ರ್ಯೋತ್ಸವದ ಕಾರಣಕ್ಕೆ ಶಾಲಾ – ಕಾಲೇಜು, ಕಾರ್ಖಾನೆ, ಕಚೇರಿಗಳಿಗೆ Read more…

ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡಿದ್ದಕ್ಕೆ ಚೂರಿ ಇರಿತ

ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪ್ರಿಯಕರ ಆಕೆಗೆ ಚಾಕುವಿನಿಂದ ಇರಿದಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರದಲ್ಲಿ ನಡೆದಿದೆ. ಘಟನೆಯ ವಿವರ: ಕುಶಾಲನಗರದ ಹೋಟೆಲ್ Read more…

‘ಕುಕ್ಕೆ ಸುಬ್ರಮಣ್ಯ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೆಲ ದಿನಗಳಿಂದ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮಳೆ ಈಗ ಮತ್ತೆ ಅಬ್ಬರಿಸುತ್ತಿದೆ. ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನತೆ ಈ ಮಳೆಯಿಂದ Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ಘೋರ ದುರಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಗುಪ್ಪ Read more…

ಶೂ ಪ್ಯಾಕಿಂಗ್ ಗೆ ಇಲ್ಲಿದೆ ಸುಲಭ ಟಿಪ್ಸ್

ಪ್ಯಾಕಿಂಗ್ ಮಾಡೋದು ಒಂದು ಕಲೆ. ಅದರಲ್ಲೂ ಪ್ರವಾಸಕ್ಕೆ ಹೊರಡಬೇಕಾದರೆ ಸರಿಯಾಗಿ ಪ್ಯಾಕಿಂಗ್ ಮಾಡಿಲ್ಲವಾದರೆ ಲಗ್ಗೇಜ್ ಜಾಸ್ತಿಯಾಗೋದ್ರಲ್ಲಿ ಡೌಟಿಲ್ಲ. ಅದ್ರಲ್ಲೂ ಮುಖ್ಯವಾಗಿ ಚಪ್ಪಲಿಗಳನ್ನು ಅಥವಾ ಶೂಗಳನ್ನು ಪ್ಯಾಕಿಂಗ್ ಮಾಡೋದ್ರಲ್ಲಿ ನೈಪುಣ್ಯತೆಯೇ Read more…

ಪ್ರವಾಸ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಜೋಗ ಜಲಪಾತಕ್ಕೆ ಪ್ಯಾಕೇಜ್ ಟೂರ್

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಈ ಸಂದರ್ಭದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಸಾರ್ವಜನಿಕರು ಮುಂದಾಗುತ್ತಾರೆ. ಇಂತಹ ಪ್ರವಾಸ ಪ್ರಿಯರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

ʼಜೀವ ವೈವಿಧ್ಯದ ಸ್ವರ್ಗʼ ಬಂಡೀಪುರ ರಾಷ್ಟ್ರೀಯ ಉದ್ಯಾನ

ಮೈಸೂರಿನಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನ ಜೀವವೈವಿಧ್ಯದ ಸ್ವರ್ಗವೆಂದೇ ಖ್ಯಾತವಾಗಿದೆ. ದೇಶದಲ್ಲಿರುವ ಪ್ರಮಖ ರಾಷ್ಟ್ರೀಯ ಉದ್ಯಾನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನ ಒಂದಾಗಿದೆ. ಚಾಮರಾಜನಗರ Read more…

ಕೈ ಬೀಸಿ ಕರೆಯುವ ಕಾರವಾರ ʼಕಡಲತೀರʼ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿರುವ ಕಾರವಾರ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಸೀ ಬರ್ಡ್ ನೌಕಾನೆಲೆ, ರವೀಂದ್ರನಾಥ ಠಾಗೂರ್ ಕಡಲತೀರ ಸೇರಿದಂತೆ ಹತ್ತು ಹಲವು ನೋಡಬಹುದಾದ ಸ್ಥಳಗಳು ಇಲ್ಲಿವೆ. Read more…

ಮನ ಸೆಳೆಯುವ ಪ್ರಮುಖ ಪ್ರವಾಸಿ ತಾಣ ʼಭದ್ರಾ ಜಲಾಶಯʼ

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಗಡಿಭಾಗದಲ್ಲಿರುವ ಭದ್ರಾ ಜಲಾಶಯ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಇದನ್ನು ಲಕ್ಕವಳ್ಳಿ ಡ್ಯಾಂ ಎಂದೂ ಕರೆಯಲಾಗುತ್ತದೆ. ಜಲಾಶಯದ ನೋಟ, ಸುತ್ತಲಿನ ಹಸಿರು ಪರಿಸರ, ಬೆಟ್ಟ, Read more…

ಮಳೆಗಾಲದಲ್ಲಿ ಪ್ರವಾಸ ಹೋಗಲು ಪ್ಲಾನ್ ಮಾಡಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಆರ್ಭಟ ಜೋರಾಗಿದ್ದು, ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡ ಘಟನೆಗಳು ನಡೆದಿವೆ. ಈ Read more…

ಅಂದದ ನಗರಿ ವೆನಿಸ್ ಗೆ ಹೋಗುವವರಿಗೆ ಇನ್ಮುಂದೆ ಪ್ರವೇಶ ಶುಲ್ಕ ಕಡ್ಡಾಯ..!

ವೆನಿಸ್‌ ಅತ್ಯಂತ ಸುಂದರವಾದ ನಗರವಾಗಿದೆ. ಇಲ್ಲಿಗೆ ನಿತ್ಯ ಅನೇಕ ಪ್ರವಾಸಿಗರು ಭೇಟಿ ನೀಡುತ್ತಾರೆ. ವೆನಿಸ್ ಗೆ ಭೇಟಿ ನೀಡುವ ಪ್ರವಾಸಿಗರು ಮುಂದಿನ ವರ್ಷ ಜನವರಿ 16 ರಿಂದ ಪ್ರವೇಶ Read more…

6 ಖಂಡ, 38 ದೇಶ……! ಶ್ವಾನದ ಜೊತೆಯಲ್ಲಿ ಬರೋಬ್ಬರಿ 48 ಸಾವಿರ ಕಿ.ಮೀ. ಪಾದಯಾತ್ರೆ ಕೈಗೊಂಡ ವ್ಯಕ್ತಿ

ಶ್ವಾನ ಹಾಗೂ ಮನುಷ್ಯನ ನಡುವಿನ ಬಂಧ ಎಷ್ಟು ಸ್ಟ್ರಾಂಗ್​ ಆಗಿದೆ ಎಂಬುದನ್ನು ಹೆಚ್ಚು ವಿವರಿಸಬೇಕಾಗಿಲ್ಲ. ಇತ್ತೀಚಿಗೆ ತೆರೆ ಕಂಡಿರುವ ಚಾರ್ಲಿ 777 ಸಿನಿಮಾ ಕೂಡ ಇದೇ ಕತೆಯನ್ನು ಹೇಳಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...