alex Certify ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿನಿಂದಲೇ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸ್ಪರ್ಧೆ: ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ SDPI ಅಭ್ಯರ್ಥಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ಮೇಲೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 240 Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; NIA ತನಿಖೆಯಲ್ಲಿ PFI ಸಂಚು ಬಹಿರಂಗ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪಿಎಫ್ ಐ ಸಂಘಟನೆಯ ಸಂಚು ಬಯಲಾಗಿದೆ. Read more…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; SDPI ಮುಖಂಡ ರಿಯಾಜ್ ನಿವಾಸದ ಮೇಲೆ NIA ದಾಳಿ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; FIR ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದ NIA

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ ಐಎ ಅಧಿಕೃತವಾಗಿ ತನಿಖೆ ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೀಡು Read more…

BIG NEWS: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಿನ್ನೆಲೆ; ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. Read more…

BIG NEWS: ಸಂದರ್ಭ ಬಂದ್ರೆ ಕಾರ್ಯಕರ್ತರ ಜತೆ ಬೀದಿಗಿಳಿಯುತ್ತೇವೆ; ಮೋದಿ, ಯೋಗಿಗಿಂತ ಮುಂದೆ ಹೋಗಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೇವೆ; ಸಿ.ಟಿ. ರವಿ ಆಕ್ರೋಶ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸರ್ಕಾರ ನೊಂದವರ ಜತೆ ಸದಾ Read more…

BIG BREAKING: ಪ್ರವೀಣ್ ಕುಟುಂಬಕ್ಕೆ ಸಾಂತ್ವನ; ನೆಟ್ಟಾರು ಗ್ರಾಮಕ್ಕೆ ಇಂದೇ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಇಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...