alex Certify ಪ್ರಶ್ನೆ ಪತ್ರಿಕೆ ಸೋರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ, ಸಿಟಿಐ ಪರೀಕ್ಷೆಗೆ 2 ದಿನಗಳ ಮೊದಲು ಅಭ್ಯರ್ಥಿಗಳಿಗೆ ಬಿಗ್ ಶಾಕ್: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಎಸ್ಐ ಲಿಂಗಯ್ಯ ವಶಕ್ಕೆ…?

ಬೆಂಗಳೂರು: ಪಿಎಸ್ಐ, ಸಿಟಿಐ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದಿದೆ. ಇಂಟಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿರುವ ಲಿಂಗಯ್ಯ ಅವರು ಪ್ರಶ್ನೆ ಪತ್ರಿಕೆ ಸೋರಿಕೆ Read more…

ಪ್ರಶ್ನೆ ಪತ್ರಿಕೆ ಸೋರಿಕೆ: ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ತಲೆದಂಡ

ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ತಲೆದಂಡ ಆಗಿದೆ. ಫೆಬ್ರವರಿ Read more…

ಪರೀಕ್ಷೆಗೆ ರೆಡಿಯಾದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪ್ರಥಮ ಪಿಯುಸಿ ಆಂಗ್ಲ ಭಾಷೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆಯನ್ನು ಮಾರ್ಚ್ 6 Read more…

BIG NEWS: ಬೆಂಗಳೂರು ಉತ್ತರ ವಿವಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ

ಬೆಂಗಳೂರು: ಪರೀಕ್ಷೆಗೂ ಮುನ್ನವೇ ಬೆಂಗಳೂರು ಉತ್ತರ ವಿವಿ ಪ್ರಶ್ನೆ ಪತ್ರಿಕೆ ಸೋರಿಯಾಗಿದೆ. ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಉತ್ತರ ವಿವಿ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ Read more…

BIG NEWS: PSI ಹಗರಣ ಮಾಸುವ ಮೊದಲೇ ಮತ್ತೊಂದು ಅಕ್ರಮ ಬೆಳಕಿಗೆ: KPTCL SDA ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ…?

ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಲಾಗಿದೆ. Read more…

SSLC ಪ್ರಶ್ನೆ ಪತ್ರಿಕೆ ಲೀಕ್: ಶೇ. 100 ಫಲಿತಾಂಶ ಬಂದಿದ್ದ ಶಾಲೆಯ ಪ್ರಾಂಶುಪಾಲ ಸೇರಿ 10 ಮಂದಿ ಅರೆಸ್ಟ್

ರಾಮನಗರ: ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ Read more…

BIG BREAKING: PSI ಆಯ್ತು, SSLC ಪ್ರಶ್ನೆ ಪತ್ರಿಕೆಯೂ ಸೋರಿಕೆ

ಪಿಎಸ್ಐ ಪತ್ರಿಕೆ ಆಯ್ತು, ಈಗ ಎಸ್ಎಸ್ಎಲ್ಸಿ ವಿಜ್ಞಾನ ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವುದು ಬೆಳಕಿಗೆ ಬಂದಿದೆ. ಫಲಿತಾಂಶ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಏಪ್ರಿಲ್ 14 ರಂದು ಎಸ್ಎಸ್ಎಲ್ಸಿ Read more…

KPSC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆ.ಪಿ.ಎಸ್.ಸಿ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಲಿಂಗ ಪಾಟೀಲ್ ಎಂದು Read more…

ಬಿಗ್‌ ನ್ಯೂಸ್: ಮುಂದೂಡಲ್ಪಟ್ಟಿದ್ದ FDA ಪರೀಕ್ಷೆಗೆ ಮರು ದಿನಾಂಕ ನಿಗದಿ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ಎಫ್​ಡಿಎ ಪರೀಕ್ಷೆಗೆ ಕರ್ನಾಟಕ ಲೋಕಸವಾ ಆಯೋಗ ಮರು ದಿನಾಂಕವನ್ನ ಪ್ರಕಟಿಸಿದೆ. ಫೆಬ್ರವರಿ 28ರಂದು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪರೀಕ್ಷೆ ನಡೆಯಲಿದೆ ಎಂದು Read more…

ಎಫ್.ಡಿ.ಎ. ಪ್ರಶ್ನೆ ಪತ್ರಿಕೆ ಸೋರಿಕೆ: ಮುಂದುವರೆದ ಸಿಸಿಬಿ ಬೇಟೆ, ಬಂಧಿತರ ಸಂಖ್ಯೆ 14 ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಭಾನುವಾರ ನಡೆಯಬೇಕಿದ್ದ ಎಫ್ಡಿಎ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇನ್ನು ಸಿಸಿಬಿ ಪೊಲೀಸರು ಪ್ರಶ್ನೆಪತ್ರಿಕೆ ಸೋರಿಕೆ Read more…

FDA ಪ್ರಶ್ನೆ ಪತ್ರಿಕೆ ಸೋರಿಕೆ, KPSC ಸಿಬ್ಬಂದಿ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ಜನವರಿ 24 ರ ಇಂದು ನಡೆಯಬೇಕಿದ್ದ ಎಫ್.ಡಿ.ಎ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಸಿಬ್ಬಂದಿಯೇ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ Read more…

BIG NEWS: FDA ಪ್ರಶ್ನೆ ಪತ್ರಿಕೆ ಸೋರಿಕೆ, ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. Read more…

BIG NEWS: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ; KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. Read more…

BREAKING NEWS: ನಾಳಿನ FDA ಪರೀಕ್ಷೆ ಮುಂದೂಡಿಕೆ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ಅರೆಸ್ಟ್..?

ಬೆಂಗಳೂರು: 1114 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಎಫ್.ಡಿ.ಎ. ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದ್ಯದಲ್ಲೇ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುವುದು. ನಾಳೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಎಫ್ಡಿಎ ಪರೀಕ್ಷೆ ನಿಗದಿಯಾಗಿತ್ತು. ಪ್ರಶ್ನೆಪತ್ರಿಕೆ Read more…

BIG BREAKING NEWS: FDA ಪ್ರಶ್ನೆ ಪತ್ರಿಕೆ ಸೋರಿಕೆ, ನಾಳಿನ ಪರೀಕ್ಷೆ ಮುಂದೂಡಿಕೆ..?

ಬೆಂಗಳೂರು: ಕೆಪಿಎಸ್ಸಿ ಪ್ರಥಮ ದರ್ಜೆ ಸಹಾಯಕರ(FDA) ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಎಫ್.ಡಿ.ಎ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ. 1114 ಹುದ್ದೆಗಳಿಗೆ ನಾಳೆ ಪರೀಕ್ಷೆ Read more…

ಬಿಗ್ ನ್ಯೂಸ್: SSLC ನಕಲಿ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ಇಲಾಖೆಯಿಂದ ದೂರು

ಬೆಂಗಳೂರು: ಎಸ್ಎಸ್ಎಲ್ಸಿ ನಕಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ಕಾರ್ಯದರ್ಶಿಯಿಂದ ದೂರು ನೀಡಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಸಿಇಎನ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...