alex Certify ಪ್ರಹ್ಲಾದ್ ಜೋಶಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅವರಿಗೆ ತಮ್ಮ ಸಹೋದರನನ್ನೇ ನೆಟ್ಟಗೆ ಇಟ್ಟುಕೊಳ್ಳಲಾಗಿಲ್ಲ; ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ

ಚಿಕ್ಕಮಗಳೂರು: ಮನೆಯನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿರ್ವಹಿಸುತ್ತಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೊದಲು ಜೋಶಿಯವರು ತಮ್ಮ ಕುಟುಂಬದ Read more…

BIG NEWS: ಮನೆ ನಿರ್ವಹಣೆ ಮಾಡದವರು ರಾಜ್ಯ ಹೇಗೆ ನಿರ್ವಹಿಸ್ತಾರೆ…..? ದಳಪತಿಗಳ ಕಾಲೆಳೆದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹಾಸನ ಜೆಡಿಎಸ್ ಟಿಕೆಟ್ ಬಡಿದಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಳಪತಿಗಳ ಕಾಲೆಳೆದಿದ್ದಾರೆ. ಅವರಿಗೆ ಮನೆಯನ್ನೇ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಟಿಕೆಟ್ ಗಾಗಿ ಬಡಿದಾಡುತ್ತಿದ್ದಾರೆ. ಇನ್ನು ರಾಜ್ಯವನ್ನು Read more…

ಮಾ.11 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ: ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧಾರವಾಡ ಐಐಟಿ ನೂತನ ಕಟ್ಟಡ, ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ Read more…

BIG NEWS: ಕಾಂಗ್ರೆಸ್ ಪಕ್ಷದ ಮೇಲೆಯೇ ಜನರು ಹೂವಿಟ್ಟಿದ್ದಾರೆ; ಅವರಿಗೆ ಎದ್ದು ಬರಲಾಗದ ಸ್ಥಿತಿಯಿದೆ; ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಬಜೆಟ್ ಅಧಿವೇಶನಕ್ಕೆ ವಿಪಕ್ಷ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು ಪ್ರತಿಭಟಿಸಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚುನಾವಣೆಯ Read more…

BIG NEWS: ಪೇಶ್ವೆ ವಂಶಸ್ಥರು ಯಡಿಯೂರಪ್ಪ ಸರ್ಕಾರವನ್ನು ತೆಗೆದರು; ಪರೋಕ್ಷವಾಗಿ ಜೋಶಿ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ

ಕಾರವಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರವನ್ನು ತೆಗೆಯಲು ಪೇಶ್ವೆ ವಂಶದವರೇ ಕಾರಣ ಎಂದು Read more…

BIG NEWS: ಜೆಡಿಎಸ್ ನ ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ. ಭೋಜೇಗೌಡರು ಪ್ರದರ್ಶಿಸುತ್ತಿರುವ ಪತ್ರ ವೈದ್ಯರೊಬ್ಬರಿಗೆ Read more…

ಏಮ್ಸ್, ಎನ್ಎಂಸಿಯಲ್ಲಿ ಹುದ್ದೆಗೆ ಲಂಚ ಪಡೆದ ಆರೋಪ: ಪ್ರಹ್ಲಾದ್ ಜೋಶಿ ಕೆಂಡಾಮಂಡಲ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಏಮ್ಸ್ ಮತ್ತು ಎನ್.ಎಂ.ಸಿ. ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಲಂಚ ಪಡೆದುಕೊಂಡಿದೆ ಎಂದು ಜೆಡಿಎಸ್ ಮುಖಂಡ ಭೋಜೇಗೌಡ Read more…

BIG NEWS: ನಾನು ಯಾರಿಗೂ ಅಗೌರವ ತೋರಿಲ್ಲ, ಕ್ಷಮೆ ಕೇಳುವ ತಪ್ಪೂ ಮಾಡಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನನ್ನಿಂದ ಬ್ರಾಹ್ಮಣರಿಗೆ ಅವಮಾನವಾಗಿಲ್ಲ, ಕ್ಷಮೆ ಕೇಳುವ ತಪ್ಪನ್ನು ನಾನು ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಯಾವುದೇ ಸಮುದಾಯಕ್ಕೆ ಅಗೌರವ Read more…

BIG NEWS: BJPಯಲ್ಲಿ 8 ಜನ ಡಿಸಿಎಂ ಆಗುವ ಬಗ್ಗೆಯೂ ಚರ್ಚೆಯಾಗಿದೆ; ಅವರು ಯಾರೆಂದೂ ಗೊತ್ತಿದೆ; ಮತ್ತೊಂದು ಬಾಂಬ್ ಸಿಡಿಸಿದ HDK

ಬೆಂಗಳೂರು: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ವಿಚಾರವಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಪ್ರಹ್ಲಾದ್ ಜೋಶಿ Read more…

ಬ್ರಾಹ್ಮಣರೇಕೆ ಮುಖ್ಯಮಂತ್ರಿಯಾಗಬಾರದು ? ಪೇಜಾವರ ಶ್ರೀ ಪ್ರಶ್ನೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕುರಿತಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಡಿರುವ ಮಾತು ಈಗ ವಾದ – ವಿವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿಯವರು ಬ್ರಾಹ್ಮಣ Read more…

BIG NEWS: ಪ್ರಹ್ಲಾದ್ ಜೋಶಿ ಮಹಾರಾಷ್ಟ್ರದ ಪೇಶ್ವೆಗಳ ವಂಶಸ್ಥರಿಗೆ ಸೇರಿದವರು; RSS ಅವರನ್ನು ಸಿಎಂ ಮಾಡುವ ಹುನ್ನಾರ ನಡೆಸಿದೆ; ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರಚಾಟ ಜೋರಾಗಿದೆ. ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಜನಸ್ಪಂದನೆ ಕಂಡು ಬಿಜೆಪಿ ನಾಯಕರಿಗೆ ಭಯ ಶುವಾಗಿದೆ. ಹಾಗಾಗಿ ನಮ್ಮ ಪಕ್ಷದ ಬಗ್ಗೆ, Read more…

ಬಜೆಟ್ ಟೀಕಿಸಿದ ಸಿದ್ಧರಾಮಯ್ಯರಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ನವದೆಹಲಿ: ಕೇಂದ್ರ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ನವದೆಹಲಿಯಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನವರು ಹೆದ್ದಾರಿ, ರೈಲ್ವೆ ಇಲಾಖೆಗೆ Read more…

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತದಾರರ ಓಲೈಕೆಗೆ ಭರ್ಜರಿ ಕಸರತ್ತು ನಡೆಸಿದ್ದು, ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಏನೇ ಮಾಡಿದರೂ Read more…

ಜ. 31 ರಿಂದ ಸಂಸತ್ ಅಧಿವೇಶನ, ಫೆ. 1 ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಿ ಏಪ್ರಿಲ್ 6 ರವರೆಗೂ ನಡೆಯಲಿದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

ರಾಹುಲ್ ಗಾಂಧಿ ಕುಂಕುಮ ಹಚ್ಚಿಕೊಂಡು ನಾಟಕ ಮಾಡುತ್ತಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿವಿಧ ಪಕ್ಷಗಳ ನಾಯಕರಿಂದ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ Read more…

ಸಿದ್ಧರಾಮಯ್ಯ, ಹೆಚ್.ಕೆ. ಪಾಟೀಲ್ ಔಟ್ ಡೇಟೆಡ್: ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ: ಕಳಸ ಬಂಡೂರಿ ಡಿಪಿಆರ್ ನಲ್ಲಿ ದಿನಾಂಕ ನಮೂದು ಆಗಿಲ್ಲ ಎಂಬ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. Read more…

BIG NEWS: ಕರ್ನಾಟಕದ ಮೊದಲ ‘ಗ್ರೀನ್ ಏರ್ಪೋರ್ಟ್’ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ ವಿಮಾನ ನಿಲ್ದಾಣ, ಕರ್ನಾಟಕದ ಮೊದಲ ಗ್ರೀನ್ ಏರ್ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ ಇಲ್ಲಿ ಸೋಲಾರ್ ಮೂಲಕ ಎಂಟು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ರಾಜ್ಯದ Read more…

BIG NEWS: ಸಿದ್ದರಾಮಯ್ಯ ಅಬ್ಬೇಪಾರಿಯಂತೆ ಓಡಾಡ್ತಿದ್ದಾರೆ; ವ್ಯಂಗ್ಯವಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಕೋಲಾರದತ್ತ ಮುಖ ಮಾಡಿದ್ದಾರೆ. ಒಂದು ವೇಳೆ ಅವರು ಕೋಲಾರದಲ್ಲಿ ಸ್ಪರ್ಧಿಸಿದ್ರೆ ಅವರನ್ನು ಸೋಲಿಸಿ ಎಂದು ಕೋಲಾರ ಜನತೆಗೆ ಕರೆ ನೀಡುತ್ತೇನೆ Read more…

BIG NEWS: ಕಾಂಗ್ರೆಸ್ ನವರಿಗೆ ಇಟಲಿ ಧ್ಯಾನ ಬಿಟ್ಟರೆ ಬೇರೇನೂ ಗೊತ್ತಿಲ್ಲ; ಧ್ಯಾನದ ವಿಚಾರದಲ್ಲೂ ರಾಜಕೀಯ ಸರಿಯಲ್ಲ ಎಂದ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ಶಾಲಾ-ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯಕ್ಕೆ ಕಾಂಗ್ರೆಸ್ ನಾಯಕರ ವಿರೋಧ ವಿಚಾರವಾಗಿ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರದ್ದೇ Read more…

BIG NEWS: ಸಿದ್ದರಾಮಯ್ಯ, ಡಿಕೆಶಿಯಾಯ್ತು ಈಗ ಖರ್ಗೆ ಬೆಂಬಲಿಗರ ಗುಂಪೂ ಹುಟ್ಟಿಕೊಂಡಿದೆ; ಕಾಂಗ್ರೆಸ್ ಸ್ಥಿತಿ ಮನೆಯೊಂದು 3 ಬಾಗಿಲು ಎಂದು ಪ್ರಹ್ಲಾದ್ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಹೆಚ್ಚುತ್ತಿದೆ. ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಅಡ್ರೆಸ್ಸಿಗೆ ಇಲ್ಲವಾಗಿದೆ. ಈಗ ಕರ್ನಾಟಕದಲ್ಲಿಯೂ ನಾಪತ್ತೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ Read more…

BIG NEWS: ಕಾಂಗ್ರೆಸ್ ಗೆ ವಿರೋಧ ಪಕ್ಷದಲ್ಲಿರಲೂ ಅರ್ಹತೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ನನ್ನ ವಿರುದ್ಧ ಅಪ್ರಪ್ರಚಾರ ಮಾಡಲು ಬಿಜೆಪಿಯವರು ಕೋಟಿ ಕೋಟಿ ಖರ್ಚು ಮಾಡುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವ್ಯಾಕೆ Read more…

ಎಲ್ಲೆಡೆ ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ: ಪ್ರಧಾನಿ ಮೋದಿ

ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ Read more…

BIG NEWS: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ರಕ್ತ ಬೀಜಾಸುರ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳಿಲ್ಲದೇ ಕಾಂಗ್ರೆಸ್ ಸರ್ಕಾರ ಎಂದೂ ನಡೆದಿಲ್ಲ. ಕಾಂಗ್ರೆಸ್ ನ ಪ್ರತಿ ಅವಧಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪರಿಶಿಷ್ಟ ಪಂಗಡಕ್ಕೆ ಬೆಟ್ಟ ಕುರುಬ ಜನಾಂಗ ಸೇರ್ಪಡೆ

ನವದೆಹಲಿ: ರಾಜ್ಯದ ಬೆಟ್ಟ ಕುರುಬ ಜನಾಂಗ ಸೇರಿದಂತೆ 12 ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕಳೆದ 30 ವರ್ಷಗಳಿಂದ Read more…

BIG NEWS: ಗಾಂಧೀಜಿಯವರ ಕಾಂಗ್ರೆಸ್ಸೆ ಬೇರೆ ಈಗಿನ ಕಾಂಗ್ರೆಸ್ಸೇ ಬೇರೆ; ಈಗಿನವರು ನಕಲಿ ಗಾಂಧಿವಾದಿಗಳು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹಾವೇರಿ: ಬಿಜೆಪಿ ನಾಯಕರು ಸ್ವಾತಂತ್ರ್ಯ ಹೋರಾಟ ನಡೆಸಿಲ್ಲ ಎನ್ನಲು, ಸ್ವಾತಂತ್ರ್ಯ ಹೋರಾಟ ನಮ್ಮದು ಎಂದು ಹೇಳಲು ಯಾವ ಅಧಿಕಾರ, ನೈತಿಕತೆಯೂ ಕಾಂಗ್ರೆಸ್ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ Read more…

BIG NEWS: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಸಮಾಜಕ್ಕೆ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು Read more…

ರಾಷ್ಟ್ರಪತಿ ಚುನಾವಣೆ ನಡೆಯಲಿರುವ ಮಹತ್ವದ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಬೆಳಗ್ಗೆ ಸರ್ವಪಕ್ಷ ಸಭೆಗೆ ಕರೆ ನೀಡಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಭೆ ಕರೆದಿದ್ದು, Read more…

BIG NEWS: ಉಗ್ರರು ಸತ್ತಾಗ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು; ಕಾಂಗ್ರೆಸ್ ನೀತಿಯೇ ಭಯೋತ್ಪಾದನೆಗೆ ಕಾರಣ; ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಬೆಂಗಳೂರು: ಬಾಟ್ಲಾಹೌಸ್ ಎನ್ ಕೌಂಟರ್ ನಲ್ಲಿ ಭಯೋತ್ಪಾದಕರು ಸತ್ತಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು. ಉಗ್ರರನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಸೋನಿಯಾ ಗಾಂಧಿ ಅತ್ತಿದ್ದಾರೆ. ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...