alex Certify ಪ್ರಾಂಶುಪಾಲರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video | ಕುಡಿದು ಬಂದ ಶಿಕ್ಷಕರ ಅವಾಂತರ; ವಿಚಾರಣೆಗೆ ಬಂದ ಪೊಲೀಸನಿಂದಲೂ ಮದ್ಯ ಸೇವನೆ

ಶಾಲಾ ಅವಧಿಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಾಂಶುಪಾಲ ಹಾಗೂ ಶಿಕ್ಷಕನನ್ನು ಬಂಧಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ನಳಂದಾ ಪ್ರದೇಶದಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 7 ರಂದು ಎನ್ಎಂಎಂಎಸ್ ಪರೀಕ್ಷೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆ ಜನವರಿ 7ರಂದು ನಡೆಯಲಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ Read more…

BIG NEWS: ಕಾಲೇಜು ಪ್ರಿನ್ಸಿಪಾಲ್ ಆತ್ಮಹತ್ಯೆಗೆ ಶರಣು; ಜಾನಪದ ಜಾತ್ರೆಗೆ ಆಮಂತ್ರಿಸಿದ್ದ ಪ್ರಾಂಶುಪಾಲರಿಂದ ದುಡುಕಿನ ನಿರ್ಧಾರ…!

ಬಾಗಲಕೋಟೆ: ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. 56 ವರ್ಷದ ನಾಗರಾಜ್ ಮುದಗಲ್ ಆತ್ಮಹತ್ಯೆಗೆ ಶರಣಾದ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಪಿಯು’ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಮಹತ್ವದ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪಿಯು ಕಾಲೇಜುಗಳ ಪ್ರಾಂಶುಪಾಲರ/ಉಪನ್ಯಾಸಕರ ವೃಂದದ Read more…

ಕಲ್ಯಾಣ ಕರ್ನಾಟಕ ವೃಂದದ 46 ಸೇರಿ 310 ಪ್ರಾಂಶುಪಾಲರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಗ್ರೇಡ್ -1 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ಸಿಎಂ ಭೇಟಿ ನಂತರ ಊಟಕ್ಕೆ ಕಿತ್ತಾಡಿದ ಶಿಕ್ಷಕರು….! ವಿಡಿಯೋ ವೈರಲ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಜೊತೆ ಸಭೆಯಲ್ಲಿ ಪಾಲ್ಗೊಂಡ ನಂತರ ನಂತರ ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಉಚಿತ ಊಟಕ್ಕಾಗಿ ಮುಗಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. Read more…

ಈ ಮೋಜಿನ ವಿಡಿಯೋ ನೋಡಿದ್ರೆ ಖಂಡಿತಾ ನೀವು ಖುಷಿಪಡ್ತೀರಾ..!

ಶಿಕ್ಷಕರೆಂದ್ರೆ ಪಾಠ ಮಾಡುವುದು ಮಾತ್ರವಲ್ಲ, ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ಅವರು ಹಾಕಿಕೊಡುವ ಹೆಜ್ಜೆ ಬುನಾದಿಯಾಗುತ್ತದೆ. ಹಾಗೆಯೇ ಶಾಲೆಯಲ್ಲಿ ಕೇವಲ ಆಟ-ಪಾಠ ಮಾತ್ರವಿರದೆ, ಸ್ವಲ್ಪ ತಮಾಷೆಯಿದ್ದರೂ ಸಿಹಿಯಾಗಿರುತ್ತದೆ. ಇದೀಗ Read more…

BIG NEWS: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಪ್ರಭಾರಿ ಪ್ರಾಂಶುಪಾಲರಾಗಿ ನೇಮಕ ಮಾಡಿಕೊಳ್ಳಲಾಗುವುದು. ಉನ್ನತ Read more…

BIG NEWS: 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ Read more…

ಶುಭ ಸುದ್ದಿ: 1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ

ಬೆಂಗಳೂರು: ಪದವಿ ಕಾಲೇಜಿನ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿಗೆ ಸರ್ಕಾರ ಆದೇಶ ನೀಡಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಕಾಲೇಜು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...