alex Certify ಪ್ರಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಾಶ್ ರೂಂ’ಗೆ ಹೋಗಿದ್ದರಿಂದ ಪ್ರಾಣ ಉಳಿಯಿತು : ಭಯಾನಕ ಅನುಭವ ಬಿಚ್ಚಿಟ್ಟ ‘ಯುವತಿ’

ಒಡಿಶಾ ಭೀಕರ ರೈಲು (train accident) ಅಪಘಾತದಲ್ಲಿ ಬದುಕುಳಿದವರು ಅಪಘಾತದ ಭೀಕರತೆ ಬಗ್ಗೆ ಬಿಚ್ಚಿಟ್ಟಿದ್ದಾರೆ. ವಂದನಾ ಎಂಬ ಯುವತಿಯೊಬ್ಬರು ತಾನು ಹೇಗೆ ಬದುಕಿ ಬಂದೆ ಎಂಬ ಘಟನೆ ಬಗ್ಗೆ Read more…

ಪ್ರಾಣ ಲೆಕ್ಕಿಸದೇ ದರೋಡೆಕೋರರನ್ನು ಓಡಿಸಿದ ಚಿನ್ನದ ಅಂಗಡಿ ಮಾಲೀಕ: ಸಿಸಿ ಟಿವಿಯಲ್ಲಿ ಸೆರೆ

ಮುಂಬೈ: ಮುಂಬೈನ ಮೀರಾ ರೋಡ್ ಆಭರಣ ವ್ಯಾಪಾರಿಯೊಬ್ಬರು ಕಬ್ಬಿಣದ ರಾಡ್‌ನಿಂದ ಇಬ್ಬರು ಕಳ್ಳರನ್ನು ಧೈರ್ಯದಿಂದ ಹೊಡೆದು ದರೋಡೆಯ ಪ್ರಯತ್ನವನ್ನು ವಿಫಲಗೊಳಿಸಿರುವ ಘಟನೆ ನಡೆದಿದ್ದು, ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ Read more…

ಸಮಯಪ್ರಜ್ಞೆ ಮೆರೆದು ರೋಗಿಯ ಪ್ರಾಣ ಉಳಿಸಿದ ಲೇಡಿ ಸಬ್ ಇನ್ಸ್‌ಪೆಕ್ಟರ್

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆಂಬ್ಯುಲೆನ್ಸ್‌ಗಾಗಿ ಕಾಯುವ ಬದಲು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸರು ಆತನ ಜೀವ ಉಳಿಸಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಫಿಕ್ Read more…

ಸ್ಕೇಟಿಂಗ್​ನಲ್ಲಿ ಸಾಹಸ ಮಾಡಲು ಹೋಗಿ ಬೈಕ್ ಸವಾರನ ಪ್ರಾಣಕ್ಕೇ ಕುತ್ತು ತಂದ ಆಟಗಾರ

ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಬಗ್ಗೆ ಸಾಕಷ್ಟು ಹೇಳಲಾಗಿದೆ ಮತ್ತು ತಿಳಿಸಲಾಗುತ್ತದೆ. ಇದರ ಹೊರತಾಗಿಯೂ ಕೆಲವರು ಹೆಚ್ಚು ಹೆಚ್ಚು ಲೈಕ್ಸ್​ ಪಡೆಯಲು ಹುಚ್ಚು ಸಾಹಸಕ್ಕೆ ಮುಂದಾಗಿ Read more…

Watch Video | ಭೂಮಿ ಅಲ್ಲಾಡುತ್ತಿದ್ದರೂ ಲೆಕ್ಕಿಸದೆ ಹೆರಿಗೆ ಮಾಡಿಸಿದ ವೈದ್ಯರ ತಂಡ

ಕಾಶ್ಮೀರ: ಅಫ್ಘಾನಿಸ್ತಾನದಲ್ಲಿ ಮಂಗಳವಾರ ಸಂಭವಿಸಿದ ಭೂಕಂಪನದ ಕಂಪನಗಳಿಂದ ಉತ್ತರ ಭಾರತದ ಹಲವು ಭಾಗಗಳು ನಡುಗಿವೆ. ಏನಾಗುತ್ತಿದೆ ಎಂದು ತಿಳಿದ ಕೂಡಲೇ ಜನರು ತಮ್ಮ ಮನೆಗಳಿಂದ ಸುರಕ್ಷಿತ ಸ್ಥಳಕ್ಕೆ ಧಾವಿಸಿದ್ದಾರೆ. Read more…

ತಮ್ಮನ ಪ್ರಾಣ ಕಾಪಾಡಿದ ಮೂರು ವರ್ಷದ ಬಾಲಕ: ವಿಡಿಯೋ ವೈರಲ್​

ಚಿಕ್ಕ ಬಾಲಕನೊಬ್ಬ ತನ್ನ ತಮ್ಮನ ರಕ್ಷಣೆಗೆ ಬರುತ್ತಿರುವ ವಿಡಿಯೋ ಒಂದು ವೈರಲ್​ ಆಗಿದೆ. ಪುಟಾಣಿ ಕಂದನ ಪ್ರಾಣ ಉಳಿಸಿದ್ದಾನೆ ಈ ಪುಟಾಣಿ ಅಣ್ಣ. ಅಣ್ಣ ತನ್ನ ತಮ್ಮನ ಬಾಯಿಯಲ್ಲಿ Read more…

ಗೆಳತಿಯ ಅಮ್ಮ ನೋಡಿದರೆಂದು ಟೆರೇಸ್‌ನಿಂದ ಹಾರಿ ಪ್ರಾಣ ಕಳೆದುಕೊಂಡ ಯುವಕ

ಚೆನ್ನೈ: 18ರ ಹರೆಯದ ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾನೆ. ಯುವತಿಯ ತಾಯಿ ಇವರಿಬ್ಬರು ತಡರಾತ್ರಿಯವರೆಗೆ ಮಾತನಾಡಿರುವುದನ್ನು ನೋಡಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ. Read more…

ಉಕ್ರೇನ್​ ಸೈನಿಕನ ಹೊಟ್ಟೆಯಲ್ಲಿತ್ತು ಜೀವಂತ ಗ್ರೆನೇಡ್​: ಪ್ರಾಣ ಪಣಕ್ಕಿಟ್ಟು ವೈದ್ಯರಿಂದ ಶಸ್ತ್ರ ಚಿಕಿತ್ಸೆ

ಉಕ್ರೇನಿಯನ್ ಸೈನಿಕನ ದೇಹದಲ್ಲಿದ್ದ ಜೀವಂತ ಗ್ರೆನೇಡ್ ಅನ್ನು ವೈದ್ಯ ತಂಡ ಜೀವ ಪಣಕ್ಕಿಟ್ಟು ಶಸ್ತ್ರಚಿಕಿತ್ಸೆ ಮೂಲಕ ತೆಗೆದಿದೆ. ಯಾವುದೇ ಕ್ಷಣದಲ್ಲಿ ಗ್ರೆನೇಡ್ ಸ್ಫೋಟಗೊಳ್ಳಬಹುದೆಂಬ ಕಾರಣಕ್ಕೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು Read more…

ವೆಬ್​ಸಿರೀಸ್​ನಿಂದ ಪ್ರೇರಣೆ: 12 ಲಕ್ಷ ರೂ.ಗೆ ಬೇಡಿಕೆಯಿಟ್ಟು ಪ್ರಾಣ ಬೆದರಿಕೆ ಒಡ್ಡಿದ ಯುವಕ….!

ಕ್ರೈಂ ವೆಬ್​ಸಿರೀಸ್​ನಿಂದ ಪ್ರೇರಣೆ ಪಡೆದ 18 ವರ್ಷದ ಯುವಕನೊಬ್ಬ ಗುರುಗ್ರಾಮ ಮೂಲದ ಕಂಪೆನಿಯೊಂದರ ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಬೆದರಿಕೆ ಹಾಕಿ 12 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾನೆ. ಈ ಪ್ರಕರಣಕ್ಕೆ Read more…

ಸತ್ತ ಮೇಲೂ ಅಂಗಾಂಗ ದಾನದ ಮೂಲಕ ಹಲವರ ಜೀವ ಉಳಿಸಿದ 18 ತಿಂಗಳ ಪುಟಾಣಿ

ಮೇವಾತ್​ (ಹರಿಯಾಣ): ಇಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಬ್ರೈನ್ ಡೆಡ್ ಎಂದು ಘೋಷಿಸಲ್ಪಟ್ಟ 18 ತಿಂಗಳ ಬಾಲಕಿಯ ಕುಟುಂಬವು ಆಕೆಯ ಅಂಗಾಂಗಗಳನ್ನು ದಾನ ಮಾಡುವ Read more…

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಬಾಲಕಿ; RPF ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಲಪ್ಪುರಂ (ಕೇರಳ): ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾಹಿದೆ. ಆದರೆ ರೈಲನ್ನು ಹತ್ತುವಾಗ ಕೊನೆಯ ಕ್ಷಣದಲ್ಲಿ ಓಡಿಬಂದು ರೈಲು ಹತ್ತುವಾಗ ಹಲವಾರು ರೀತಿಯಲ್ಲಿ ಅಪಘಾತಗಳು ಆಗುತ್ತಿರುವ ಬಗ್ಗೆ ಆಗಾಗ್ಗ Read more…

ಪ್ರೀತಿಯಲ್ಲಿ ಬೀಳೋದಿದ್ರೆ ಹೀಗೆ ಬೀಳಿ, ಇಲ್ಲಾಂದ್ರೆ ವೇಸ್ಟ್​….! ಏನಪ್ಪಾ ಇದು ಅಂತೀರಾ ?

ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಾಯಕ-ನಾಯಕಿಯರನ್ನು ಅಸಹಜವಾಗಿ ತೋರಿಸುವುದು ಸಾಮಾನ್ಯ. ನಿಜ ಜೀವನದಲ್ಲಿ ಆಗದ ಸಾಹಸಮಯ ದೃಶ್ಯಗಳನ್ನು ಅವರು ಮಾಡುತ್ತಾರೆ, ಇದು ರೀಲ್​ ಎಂದು ತಿಳಿದಿದ್ದರೂ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ, Read more…

ಜಿಂಕೆಯನ್ನು ಹಿಡಿಯಲು ಹೊಂಚು ಹಾಕಿಕುಳಿತಿತ್ತು ಚಿರತೆ…! ಇನ್ನೇನು ಪ್ರಾಣ ಹೋಗುತ್ತೆ ಅನ್ನುವಾಗ ಕಪಿಸೇನೆಯ ಎಂಟ್ರಿ

ಪ್ರಾಣಿ, ಪಕ್ಷಿ ಪ್ರಪಂಚವೇ ವಿಚಿತ್ರ. ಇದರ ಬಗ್ಗೆ ಸಂಪೂರ್ಣ ತಿಳಿದವರೇ ಇಲ್ಲವೆನ್ನಬಹುದೇನೋ. ಅಂಥದ್ದೇ ಒಂದು ವಿಡಿಯೋ ಇಲ್ಲಿದೆ. ಚಿರತೆಯೊಂದು ಜಿಂಕೆಯ ಬೇಟೆಗೆ ಮುಂದಾದಾಗ ತಾವು ದಿನನಿತ್ಯ ಕಾಣುತ್ತಿರುವ ಈ Read more…

ರೋಮಾಂಚಕ ರೀತಿಯಲ್ಲಿ ಪ್ರಾಣ ಉಳಿಸಿಕೊಂಡ ಪೈಲೆಟ್; ವಿಡಿಯೋ ವೈರಲ್

ಎಂಜಿನ್​ ಹಾಳಾಗಿ ಅಪಘಾತಕ್ಕೀಡಾಗುತ್ತಿದ್ದ ವಿಮಾನದಿಂದ ಪೈಲೆಟ್​ ಒಬ್ಬರು ಜಿಗಿದು ಪ್ರಾಣ ಉಳಿಸಿಕೊಂಡಿರುವ ವಿಡಿಯೋ ಒಂದು ವೈರಲ್​ ಆಗಿದೆ. ಪೈಲೆಟ್​ ಧರಿಸಿದ್ದ ಹೆಲ್ಮೆಟ್​ನಲ್ಲಿದ್ದ ಕ್ಯಾಮೆರಾದಲ್ಲಿ ಈ ಭಯಾನಕ ಘಟನೆ ಸೆರೆಯಾಗಿದೆ. Read more…

ತಂದೆಯ ಪ್ರಾಣ ರಕ್ಷಿಸಿದ ಆರರ ಬಾಲಕಿ……!

ಆರು ವರ್ಷದ ಬಾಲಕಿಯೊಬ್ಬಳು ತನ್ನ ತಂದೆಯ ಪ್ರಾಣವನ್ನು ರಕ್ಷಿಸುವ ಮೂಲಕ ಸುದ್ದಿಯಾಗಿದ್ದಾಳೆ. ಫೇಸ್ಬುಕ್ ನಲ್ಲಿ ಬಾಲಕಿ ಮ್ಯಾಸಿ ಹೇಗೆ ತನ್ನ ಪ್ರಾಣವನ್ನು ಉಳಿಸಿದಳು ಅನ್ನೋದನ್ನು ತಂದೆ ವಿವರವಾಗಿ ಹಂಚಿಕೊಂಡಿದ್ದಾರೆ. Read more…

ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿ ಪ್ರಾಣ ಉಳಿಸಲು ನೆರವಾಯ್ತು ಶ್ವಾನ

ಸೇತುವೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದ ಯುವತಿಯೊಬ್ಬರನ್ನು ರಕ್ಷಿಸಿದ ಬ್ರಿಟನ್‌ನ ನಾಯಿಯೊಂದನ್ನು ಹೀರೋ ಎಂದು ನೆಟ್ಟಿಗರು ಕೊಂಡಾಡಿದ್ದಾರೆ. ಡಿಗ್ಬಿ ಹೆಸರಿನ ಈ ನಾಯಿಯ ಬಗ್ಗೆ ಪರಿಚಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...