alex Certify ಪ್ರಾದೇಶಿಕ ಭಾಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಮೊದಲ ಬಾರಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ CAPF ಕಾನ್‌ಸ್ಟೆಬಲ್ ಪರೀಕ್ಷೆ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ(CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಕಾನ್ಸ್‌ ಟೇಬಲ್(GD) ಪರೀಕ್ಷೆಯನ್ನು ಮೊದಲ ಬಾರಿಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು. ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ, ಅಸ್ಸಾಮಿ, Read more…

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಎಲ್ಲಾ ಪಠ್ಯ ಕನ್ನಡದಲ್ಲಿಯೂ ಲಭ್ಯ

ಬೆಂಗಳೂರು: ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗಿನ ಎಲ್ಲಾ ಹಂತದ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆಯಬಹುದಾಗಿದೆ. ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಡಿಜಿಟಲ್ ರೂಪದಲ್ಲಿ ಎಲ್ಲಾ ಕೋರ್ಸ್ ಗಳ ಪಠ್ಯಗಳನ್ನು Read more…

Good News : `ಕನ್ನಡ’ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ `ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ’!

ನವದೆಹಲಿ: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಪ್ರಸ್ತುತ ಇಂಗ್ಲಿಷ್ ನಲ್ಲಿ ನಡೆಸುತ್ತಿರುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) ಅನ್ನು ಪ್ರಾದೇಶಿಕ ಭಾಷೆಗಳಾದ ಅಸ್ಸಾಮಿ, ಬಂಗಾಳಿ, ಗುಜರಾತಿ, ಹಿಂದಿ, Read more…

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ `CLAT’ ಪರೀಕ್ಷೆ ಬರೆಯಲು ಅವಕಾಶ!

ನವದೆಹಲಿ: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಪ್ರಸ್ತುತ ಇಂಗ್ಲಿಷ್ ನಲ್ಲಿ ನಡೆಸುತ್ತಿರುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) ಅನ್ನು ಪ್ರಾದೇಶಿಕ ಭಾಷೆಗಳಾದ ಅಸ್ಸಾಮಿ, ಬಂಗಾಳಿ, ಗುಜರಾತಿ, ಹಿಂದಿ, Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಇಂಗ್ಲಿಷ್ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆ

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

ಕೇಂದ್ರದಿಂದ ಐತಿಹಾಸಿಕ ನಿರ್ಧಾರ; ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಕನ್ನಡ ಸೇರಿ 13 ಭಾಷೆಗಳಲ್ಲಿ SSC ಪರೀಕ್ಷೆ

ನವದೆಹಲಿ: ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿಟಾಸ್ಕಿಂಗ್(ತಾಂತ್ರಿಕವಲ್ಲದ) ಸಿಬ್ಬಂದಿ(SSC MTS) ಪರೀಕ್ಷೆ ಮತ್ತು CHSLE ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ Read more…

ಕೇಂದ್ರದಿಂದ ಐತಿಹಾಸಿಕ ಕ್ರಮ: ಕನ್ನಡ, ಕೊಂಕಣಿ ಸೇರಿ 13 ಭಾಷೆಗಳಲ್ಲಿ ಸಿಎಪಿಎಫ್ ಪರೀಕ್ಷೆ

ನವದೆಹಲಿ: ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಕನ್ನಡ, ಕೊಂಕಣಿ ಸೇರಿದಂತೆ 13 ಭಾಷೆಗಳಲ್ಲಿ ಕೇಂದ್ರ ಸಸಸ್ತ್ರ ಪೊಲೀಸ್ ಪಡೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಈ ಮೂಲಕ Read more…

BREAKING: 74 ನೇ ಗಣರಾಜ್ಯೋತ್ಸವ ಹೊತ್ತಲ್ಲೇ ದೇಶದ ಜನತೆಗೆ ಗುಡ್ ನ್ಯೂಸ್: 13 ಭಾಷೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪು ಭಾಷಾಂತರ

ನವದೆಹಲಿ: 74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸುಪ್ರೀಂಕೋರ್ಟ್ ತೀರ್ಪುಗಳು ಹಲವು ಭಾಷೆಗಳಿಗೆ ಭಾಷಾಂತರ ಮಾಡಲಾಗುವುದು. ಸುಪ್ರೀಂಕೋರ್ಟ್ ಪ್ರಮುಖ 1,268 ತೀರ್ಪುಗಳು ವಿವಿಧ Read more…

ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು: ಸಿಜೆಐ ಪ್ರಯತ್ನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಒತ್ತು ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ. Read more…

ಕನ್ನಡಿಗರಿಗೆ ಸಿಹಿ ಸುದ್ದಿ: 11,400 ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆಗೆ ಅವಕಾಶ

ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದೆ. 11,400 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಕನ್ನಡದಲ್ಲಿಯೂ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಸೇರಿದಂತೆ 13 Read more…

BIG NEWS: ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ಎಂಬಿಬಿಎಸ್; ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಿಗೂ ಅವಕಾಶ

ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಸಿಗಲಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಇದನ್ನು ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಲ್ಲೂ ಆಯಾ ರಾಜ್ಯಗಳಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಗೇಮ್ ಚೇಂಜರ್ ಸಿಇಟಿ: ಕನ್ನಡದಲ್ಲೂ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ನೇಮಕಾತಿ ಏಜೆನ್ಸಿಯು ವರ್ಷಾಂತ್ಯದೊಳಗೆ ನಾನ್-ಗೆಜೆಟೆಡ್ ಹುದ್ದೆಗಳಿಗೆ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಸಿಇಟಿಯನ್ನು ನಡೆಸುತ್ತದೆ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆಗಳ ಸಚಿವ ಡಾ.ಜಿತೇಂದ್ರ ಸಿಂಗ್ ಅವರು Read more…

ಉಕ್ರೇನ್‌ನಿಂದ ಮರಳಿದ ಭಾರತೀಯರನ್ನು ಸ್ಥಳೀಯ ಭಾಷೆಗಳಲ್ಲಿ ಸ್ವಾಗತಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಯುದ್ಧ ಪೀಡಿತ ಉಕ್ರೇನ್‌ನಿಂದ ಬುಧವಾರ ಭಾರತಕ್ಕೆ ಆಗಮಿಸಿದ ಭಾರತೀಯ ಪ್ರಜೆಗಳ ತಂಡವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ವಾಗತಿಸಿದ್ದಾರೆ. ಸಚಿವರು ವಿದ್ಯಾರ್ಥಿಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಸ್ವಾಗತಿಸಿ ಗಮನಸೆಳೆದಿದ್ದಾರೆ. ಈ Read more…

BIG NEWS: ಪ್ರಾದೇಶಿಕ ಭಾಷೆ ಕಡೆಗಣಿಸಿದ ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್: ಪರೀಕ್ಷೆಯೇ ರದ್ದು

ಮಧುರೈ: ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕೇಂದ್ರದ ಪರೀಕ್ಷೆಯನ್ನೇ ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ. ಕೇಂದ್ರ ಸರ್ಕಾರದಿಂದ ನಡೆಸಲಾಗುವ ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನೆ(KVPY) ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸಲಾಗಿದೆ. Read more…

BIG NEWS: ಪ್ರಾದೇಶಿಕ ಭಾಷೆಗಳಲ್ಲೂ ‘ಆಧಾರ್‌’ ಅಪ್‌ ಡೇಟ್‌ ಗೆ ಅವಕಾಶ ನೀಡಿದ UIDAI

ಆಧಾರ್‌ ಕಾರ್ಡ್‌ನಲ್ಲಿರುವ ವೈಯಕ್ತಿಕ ವಿವರಗಳನ್ನು ಕನ್ನಡ ಸೇರಿದಂತೆ ದೇಶದ ಪ್ರಮುಖ ಪ್ರಾದೇಶಿಕ ಭಾಷೆಗಳಲ್ಲಿ ಅಪ್ಡೇಟ್ ಮಾಡುವ ಸೌಲಭ್ಯವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ಹೊರತಂದಿದೆ. BIG NEWS: ದೆಹಲಿ ED Read more…

ಗ್ರಾಮೀಣ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕನ್ನಡದಲ್ಲೂ ಬ್ಯಾಂಕ್ ಪರೀಕ್ಷೆಗೆ ಅವಕಾಶ

ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕ್ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ ಕ್ಲರಿಕಲ್ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ Read more…

BIG NEWS: ಯಾವುದೇ ಪ್ರಾದೇಶಿಕ ಭಾಷೆಯ ಎಂಬಿಬಿಎಸ್ ಕೋರ್ಸ್ ಗೆ ಮಾನ್ಯತೆ ಇಲ್ಲ

ನವದೆಹಲಿ: ಇಂಗ್ಲಿಷ್ ಹೊರತಾಗಿ ದೇಶದಲ್ಲಿ ಹಿಂದಿ ಅಥವಾ ಯಾವುದೇ ಪ್ರಾದೇಶಿಕ ಭಾಷೆಯ ಎಂಬಿಬಿಎಸ್ ಕೋರ್ಸ್ ಗಳಿಗೆ ಮಾನ್ಯತೆ ಇಲ್ಲವೆಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿಳಿಸಿದೆ. ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ Read more…

ಗ್ರಾಮೀಣ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಈ ವರ್ಷವೇ ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್

ಬೆಂಗಳೂರು: ಈ ವರ್ಷದಿಂದಲೇ ಕನ್ನಡದಲ್ಲಿ ಇಂಜಿನಿಯರಿಂಗ್ ಕಲಿಯಬಹುದಾಗಿದೆ. ಭಾಷಾಂತರ ಕಾರ್ಯ ಶೀಘ್ರ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ ನಿಂದ ಮೊದಲ ಸೆಮಿಸ್ಟರ್ ಪಾಠ ಶುರುವಾಗಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಈ ನಿಟ್ಟಿನಲ್ಲಿ Read more…

BIG NEWS: ಕನ್ನಡ ಸೇರಿ 11 ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ

ನವದೆಹಲಿ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಪ್ರಾದೇಶಿಕ ಭಾಷೆಗಳಲ್ಲಿ ಬಿ.ಟೆಕ್ ಕೋರ್ಸ್ ಗಳನ್ನು ನಡೆಸಲು ಅನುಮೋದನೆ ನೀಡಿದೆ. ಕನ್ನಡ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ Read more…

ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕ್ ಪರೀಕ್ಷೆ: ಹಣಕಾಸು ಸಚಿವಾಲಯದ ಮಹತ್ವದ ತೀರ್ಮಾನ

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಹೆಚ್ಚುತ್ತಿರುವ ಬೇಡಿಕೆ ಪರಿಗಣಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ Read more…

‘ಲಸಿಕೆ’ಗೆ ‘ಕೋವಿನ್’ ಆಪ್ ನಲ್ಲಿ ನೋಂದಾಯಿಸುವವರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಹಿಂದಿ ಸೇರಿ 14 ‘ಭಾಷೆ’ಗಳಲ್ಲಿ‌ ಮಾಹಿತಿ ಲಭ್ಯ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಳ್ಳಲು ಆರೋಗ್ಯ ಸೇತು ಇಲ್ಲವೇ ಕೋವಿನ್ ಆಪ್ ನಲ್ಲಿ ನೋಂದಾಯಿಸಬೇಕಿದೆ. ಇಂಗ್ಲಿಷ್ ಜೊತೆಗೆ ಹಿಂದಿಯಲ್ಲಿಯೂ ಕೋವಿನ್ ಪೋರ್ಟಲ್ ಲಭ್ಯವಿರಲಿದ್ದು, ಮುಂದಿನ ವಾರದಿಂದ ಇತರೆ Read more…

BIG NEWS: ಪ್ರಾದೇಶಿಕ ಭಾಷೆಯಲ್ಲಿ ವೈದ್ಯಕೀಯ – ತಾಂತ್ರಿಕ ಶಿಕ್ಷಣ ನೀಡುವ ಸಂಸ್ಥೆಗಳತ್ತ ಪ್ರಧಾನಿ ಒಲವು

ಪ್ರಾದೇಶಿಕ ಭಾಷೆಗಳ ಮೇಲೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆಯುತ್ತಿದೆ ಎಂಬ ಆರೋಪಗಳು ಬಲವಾಗುತ್ತಿರುವ ನಡುವೆ, ಇದೇ ವಿಚಾರವಾಗಿ ಮಾತನಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿ ರಾಜ್ಯದಲ್ಲೂ Read more…

ದಕ್ಷಿಣ ರೈಲ್ವೆಯಲ್ಲಿ ಅರ್ಧಕ್ಕರ್ಧ ಹಿಂದಿ ಭಾಷಿಕರದ್ದೇ ಪಾರುಪತ್ಯ

ದಕ್ಷಿಣ ರೈಲ್ವೆ ವಲಯದಲ್ಲಿ ಶೇ.49.5 ರಷ್ಟು ಹಿಂದಿ ಮಾತನಾಡುವ ರಾಜ್ಯಗಳ ತಂತ್ರಜ್ಞರು ಮತ್ತು ಅಭಿಯಂತರರೇ ತುಂಬಿಕೊಂಡಿದ್ದಾರೆ. ಲೋಕಸಭೆಯಲ್ಲಿ ಮಧುರೈ ಸಂಸದ ಎಸ್. ವೆಂಕಟೇಸನ್ ಪ್ರಶ್ನೆಗೆ ಉತ್ತರಿಸಿರುವ ರೈಲ್ವೆ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...