alex Certify ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬಡ್ತಿ ನಿರೀಕ್ಷೆಯಲ್ಲಿರುವ ಪಿಡಿಒಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಿಟ್ ಅರ್ಜಿ ಇತ್ಯರ್ಥವಾದ ಕೂಡಲೇ ಪಿಡಿಒಗಳಿಗೆ ಮುಂಬಡ್ತಿ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ Read more…

BIG NEWS: ಗ್ರಾಮೀಣಾಭಿವೃದ್ಧಿ ವಿವಿಗೆ ‘ಮಹಾತ್ಮ ಗಾಂಧಿ’ ವಿವಿ ಮರುನಾಮಕರಣ ಮಸೂದೆ ಅಂಗೀಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹೆಸರನ್ನು ಮಹಾತ್ಮ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಎಂದು ಬದಲಾವಣೆ ಮಾಡುವ ಮಸೂದೆಗೆ ವಿಧಾನಸಭೆಯಲ್ಲಿ Read more…

GOOD NEWS: ಕಲ್ಯಾಣ ಕರ್ನಾಟಕದಲ್ಲಿ 12 ಸಾವಿರ ಶಿಕ್ಷಕರು, ಸಾರಿಗೆ, ಪೊಲೀಸ್ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371(ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ಮಾ. 8ರಿಂದ ಮಹಿಳಾ ಸ್ನೇಹಿ ಗ್ರಾಪಂ ಅಭಿಯಾನ, ಗ್ರಾಮ ಸಭೆ

ಬೆಂಗಳೂರು: ಮಹಿಳಾ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ಮಾ. 8ರಿಂದ ಆಯೋಜಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಮಹಿಳಾ Read more…

ಕಲುಷಿತಗೊಂಡಿದ್ದರೂ ಗಂಗಾ ಜಲ ಮಾರಾಟ, ಜನರನ್ನು ಮೂರ್ಖರಾಗಿಸುವ ಯತ್ನ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಉತ್ತರ ಪ್ರದೇಶದ ಶೇಕಡ 12ರಷ್ಟು ರೋಗಗಳಿಗೆ ಗಂಗಾ ನದಿಯ ಕಲುಷಿತ ನೀರು ಮೂಲ ಕಾರಣವೆಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಉತ್ತರ ಪ್ರದೇಶದ ಸಂಸ್ಥೆಗಳೇ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಪ್ರಗತಿಪಥ ಯೋಜನೆ ಜಾರಿ ಘೋಷಣೆ

ಮಂಗಳೂರು: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗಿಂತ ಭಿನ್ನವಾಗಿ ಪ್ರಗತಿಪಥ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳಲ್ಲಿ ಜಾರಿಗೊಳಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. Read more…

ಶ್ರೀರಾಮುಲು ಸಚಿವ ಸತೀಶ್ ಜಾರಕಿಹೊಳಿ ಪರ್ಯಾಯ ಅಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಅವರು ಸಚಿವ ಸತೀಶ Read more…

ನೂರಾರು ಕೋಟಿ ಅಕ್ರಮ ಹಿನ್ನೆಲೆ ಕಿಯೋನಿಕ್ಸ್ ವೆಂಡರ್ ಗಳ ಬಿಲ್ ಗೆ ತಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಿಯೋನಿಕ್ಸ್ ನಲ್ಲಿ ನೂರಾರು ಕೋಟಿ ರೂಪಾಯಿ ಮೊತ್ತದ ಅಕ್ರಮ ನಡೆದಿದೆ. ಈ ಬಗ್ಗೆ ತನಿಖಾ ಸಮಿತಿ ವಿಚಾರಣೆ ನಡೆಸುತ್ತಿರುವುದರಿಂದ ವೆಂಡರ್ ಗಳ ಬಿಲ್ ನೀಡಿಕೆ ವಿಳಂಬವಾಗಿದೆ ಎಂದು Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರವೇ 90 ಲಕ್ಷ ಆಸ್ತಿಗಳಿಗೆ ಇ- ಸ್ವತ್ತು ವಿತರಣೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿರುವ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆ ಇ-ಸ್ವತ್ತು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು Read more…

BREAKING NEWS: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಬಿಜೆಪಿ: ಸಚಿವರ ಮನೆಯತ್ತ ಬೃಹತ್ ಪ್ರತಿಭಟನಾ ಮೆರವಣಿಗೆ

ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಸಚಿವ Read more…

BIG NEWS: ಬಿಜೆಪಿ ಹಾಕಿರುವ ಸ್ಕ್ರಿಪ್ಟಿಗೆ ನಾವು ನಟನೆ ಮಾಡಲು ಆಗಲ್ಲ; ಜೀವ ಹೋಗಿದೆ, ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ಪ್ರತಿಭಟನೆಗೆ Read more…

BIG NEWS: ಬಿ.ವೈ.ವಿಜಯೇಂದ್ರ ಹೇಗೆ ಬಿಜೆಪಿ ರಾಜ್ಯಾಧ್ಯಕ್ಷರಾದರು? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಖರ್ಗೆ ಮಗ ಎಂಬ ಕಾರಣಕ್ಕೆ ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿ.ವೈ.ವಿಜಯೇಂದ್ರ ಹೇಗೆ ರಾಜ್ಯಾಧ್ಯಕ್ಷರಾದರು? ಎಂದು Read more…

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ- ಕಾಂಗ್ರೆಸ್ ನಾಯಕರ ನಡುವೆ ಆರೋಪ -ಪ್ರತ್ಯಾರೋಪ ಮುಂದುವರೆದಿದೆ. ಈ ನಡುವೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ Read more…

BIG NEWS: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಎಂಎಲ್ ಸಿ ರವಿಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ. ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS: ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣ ರಾಜೀನಾಮೆ ಕೊಡಬೇಕು: ಶಾಸಕ ಜನಾರ್ಧನ ರೆಡ್ಡಿ ಆಗ್ರಹ

ಕೊಪ್ಪಳ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ, ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. Read more…

BIG NEWS: ವಿಜಯೇಂದ್ರ, ಯಡಿಯೂರಪ್ಪ ಫೋಟೋ ಬಿಡಿಗಡೆ ಮಾಡಲೇ? ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ ಎಂದ ಡಿಸಿಎಂ

ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ: ಜ.4ರಂದು ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಹೋರಾಟ: ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೂ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಕಲಬುರಗಿಯಲ್ಲಿ ಬೃಹತ್ ಹೋರಾಟಕ್ಕೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ Read more…

BREAKING NEWS: ಚೀರಾಡಿ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಂಕ್ ಖರ್ಗೆ, Read more…

BIG NEWS: ಪ್ರಿಯಾಂಕ್ ಖರ್ಗೆ ಕೇವಲ ಗ್ರಾಮೀಣಾಭಿವೃದ್ಧಿ ಸಚಿವರಲ್ಲ; ಎಲ್ಲಾ ಇಲಾಖೆಗಳಿಗೂ ಇವರೇ ಮೇಟಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಬಿಜೆಪಿ ನಾಯಕರು, ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ Read more…

BIG NEWS: ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯವಾಗುವುದಿಲ್ಲವೇ? ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ Read more…

ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು Read more…

ಗ್ರಾಪಂಗಳಲ್ಲಿ ತೆರಿಗೆ ಹೆಚ್ಚಳಕ್ಕೆ ಕ್ರಮ: ತಂತ್ರಜ್ಞಾನ ಬಳಸಿ ಆಸ್ತಿ ಸಮೀಕ್ಷೆ

ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಉದ್ಯೋಗ ಸೃಷ್ಟಿಗೆ 432 ನವೋದ್ಯಮಗಳ ಆರಂಭ

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ Read more…

ಗ್ರಾಪಂ ಸದಸ್ಯರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ ಹೆಚ್ಚಳ ಸೇರಿ ಬೇಡಿಕೆಗಳ ಈಡೇರಿಕೆ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು Read more…

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಆಸ್ತಿ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸಲು ಸಚಿವ ಖರ್ಗೆ ಆದೇಶ

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಗ್ರಾಮ ಪಂಚಾಯಿತಿಗಳ ಅಸ್ತಿ ತೆರಿಗೆ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ Read more…

BIG NEWS: ತಾಕತ್ತಿದ್ದರೆ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟಿಸಿ: ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲ್

ಕಲಬುರಗಿ: ಬಿಜೆಪಿಯಲ್ಲಿ ಎರಡು ಬಣಗಳ ನಡುವೆಯೇ ಕಿತ್ತಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರೇ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇಷ್ಟಾದರೂ ಯಾಕೆ ಅವರನ್ನು ಬಿಜೆಪಿ ನಾಯಕರು ಉಚ್ಛಾಟಿಸುತ್ತಿಲ್ಲ? Read more…

ವಿದ್ಯಾರ್ಥಿಗಳ ಉದ್ಯೋಗದ ಭವಿಷ್ಯ ರೂಪಿಸಲು ಮಹತ್ವದ ಹೆಜ್ಜೆ: ಕಾರ್ಪೊರೇಟ್ ಸಂಸ್ಥೆಗಳಿಂದ ಕಾಲೇಜುಗಳ ದತ್ತು

ಬೆಂಗಳೂರು: ಮೂರು ದಿನಗಳ ಕಾಲ ನಡೆದ ಬೆಂಗಳೂರು ಟೆಕ್ ಶೃಂಗಸಭೆ ಗುರುವಾರ ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ಸ್, ಐಟಿ ಬಿಟಿ ಇಲಾಖೆ, ರಾಜ್ಯ ಸರ್ಕಾರ, ಡಿಆರ್‌ಡಿಓ ನಡುವೆ ಕರ್ನಾಟಕ Read more…

ನ. 19 ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ: ಒಂದೇ ವೇದಿಕೆಯಲ್ಲಿ ನವೋದ್ಯಮಗಳು, ಜಾಗತಿಕ ಮಟ್ಟದ ಹೂಡಿಕೆದಾರರು ಭಾಗಿ

ಬೆಂಗಳೂರು: ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ- ಸ್ವತ್ತು, ಇ-ಆಸ್ತಿ ಹಂಚಿಕೆ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ

ಬೆಂಗಳೂರು: ಖಾತಾ ಹಂಚಿಕೆಯಲ್ಲಿನ ಸಮಸ್ಯೆ ಪರಿಹಾರಕ್ಕೆ ಕಾರ್ಯಪಡೆ ರಚನೆ ಮಾಡಲಾಗುವುದು. ವಿಕಾಸಸೌಧದಲ್ಲಿ ನಡೆದ ಸಚಿವತ್ರಯರ ಸಭೆಯಲ್ಲಿ ಕಾರ್ಯಪಡೆ ರಚನೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...