alex Certify ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

3 ಹುದ್ದೆಗಳಿಗೆ ಒಂದೇ ದಿನ KPSC ಪರೀಕ್ಷೆ ನಿಗದಿ: ದಿನಾಂಕ ಬದಲಿಸಿ ಬೇರೆ ದಿನಗಳಲ್ಲಿ ಪರೀಕ್ಷೆ ನಡೆಸಲು ಸಿಎಂಗೆ ಸಚಿವ ಖರ್ಗೆ ಮನವಿ

ಬೆಂಗಳೂರು: ಒಂದೇ ದಿನ ಕೆ.ಪಿ.ಎಸ್.ಸಿ. ವತಿಯಿಂದ ಮೂರು ಪರೀಕ್ಷೆಗಳನ್ನು ನಿಗದಿಪಡಿಸಿದ್ದು, ದಿನಾಂಕ ಬದಲಾವಣೆ ಮಾಡುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ Read more…

ರಾಜ್ಯದಲ್ಲಿ ಬರಗಾಲ ಭೀಕರ: 36 ತಾಲೂಕುಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಇದೆ. 200ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅನೇಕ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ. 36 Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನೂ 44 ಅಗತ್ಯ ಸರ್ಕಾರಿ ಸೇವೆ ಲಭ್ಯ

ಬೆಂಗಳೂರು: ಗ್ರಾಮೀಣ ಜನತೆಗೆ ಅವಶ್ಯಕವಾಗಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಕಲ್ಪಿಸಲು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಅವಶ್ಯಕವಿರುವ Read more…

ಬಡವರ ಕಣ್ಣೊರೆಸಲೆಂದೆ ಜನತಾ ದರ್ಶನ, ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ನಮ್ಮ‌ ಸರ್ಕಾರ ಬಂದ ನಂತರ ಪಂಚ‌ ಗ್ಯಾರಂಟಿ ಗಳಲ್ಲಿ 4 ಗ್ಯಾರಂಟಿ ಪೂರೈಸುವ ಮೂಲಕ ನುಡಿದಂತೆ ನಡೆದಿದ್ದೆವೆ. ಇದೀಗ ಜನರ ಕಷ್ಟ, ದುಃಖ ದುಮ್ಮಾನುಗಳನ್ನು Read more…

ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆಗಳಲ್ಲಿನ ಆರ್.ಎಸ್.ಎಸ್. ಶಾಖೆ ಬಂದ್

ಕಲಬುರಗಿ: ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳು, ಪೊಲೀಸ್ ಠಾಣೆಗಳಲ್ಲಿ, ಕಚೇರಿಗಳಲ್ಲಿ ಆರ್.ಎಸ್.ಎಸ್. ಶಾಖೆಗಳು ನಡೆಯುತ್ತಿದ್ದು, ಅವುಗಳನ್ನು ಬಂದ್ ಮಾಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ವಾಗ್ದಾಳಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಆರ್.ಎಸ್.ಎಸ್ ತತ್ವದಿಂದ ಯಾರು ಉದ್ದಾರ ಆಗಿದ್ದಾರೆಂದು ತೋರಿಸಿ ಎಂದು ಹೇಳಿದ್ದಾರೆ. ಆರ್.ಎಸ್.ಎಸ್ ತತ್ವ ಪ್ರಜಾಪ್ರಭುತ್ವ ವಿರೋಧಿ, Read more…

`ದಯವಿಲ್ಲದ ಧರ್ಮವಾವುದಯ್ಯಾ’? ಬಿ.ಎಲ್. ಸಂತೋಷ್ ಟ್ವೀಟ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು : ತಮಿಳುನಾಡಿನ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಹೇಳಿಕೆ ಕುರಿತಂತೆ ರಾಜ್ಯದಲ್ಲೂ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ Read more…

ಶಾಲಾ ಮಕ್ಕಳ ಕಲಿಕೆಗೆ ‘ಓದುವ ಬೆಳಕು’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಮಕ್ಕಳು ಸೇರಿ ಶಾಲಾ ಮಕ್ಕಳಲ್ಲಿ ಓದು ಮತ್ತು ಕಲಿಕೆಯ ಆಸಕ್ತಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ Read more…

BIG NEWS: 45 ಅಲ್ಲ, ನಾಲ್ಕೇ ನಾಲ್ಕು ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ…; ಬಿ.ಎಲ್.ಸಂತೋಷ್ ಗೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಮೊದಲು Read more…

ಬೆಂಗಳೂರಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 3,000 `ಉಚಿತ ವೈ-ಫೈ ಝೋನ್’ ಸೇವೆ ಆರಂಭ

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬೆಂಗಳೂರಿನಲ್ಲಿ 3,000 ಕ್ಕೂ ಹೆಚ್ಚು ಉಚಿತ ವೈ-ಫೈ ವಲಯಗಳನ್ನು ಆರಂಭಿಸಲಾಗುವುದು ಎಂದು ಸಚಿವ ಪ್ರಿಯಾಂಕ್ Read more…

‘ಪ್ರಧಾನಿ ಮೋದಿ ಮುಂದೆ ಬ್ಯಾರಿಕೆಡ್ ಬಂಧಿಗಳಾದ ಬಿಜೆಪಿ ನಾಯಕರು’ : ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು : ಪ್ರಧಾನಿ ಮೋದಿ ಭೇಟಿಯಾಗಲು ರಾಜ್ಯ ಬಿಜೆಪಿ ನಾಯಕರಿಗೆ ಅವಕಾಶ ಸಿಕ್ಕಿಲ್ಲ, ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾದ ಬಿಜೆಪಿ ನಾಯಕರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕೂಡ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಗ್ರಾಪಂ ಗ್ರಂಥಪಾಲಕರು, ಮೇಲ್ವಿಚಾರಕರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳ ಗ್ರಂಥಪಾಲಕರು ಮತ್ತು ಮೇಲ್ವಿಚಾರಕರಿಗೆ ಕನಿಷ್ಠ ವೇತನ ಏರಿಕೆ ಮಾಡಲಾಗಿದೆ. ಕನಿಷ್ಠ ವೇತನ ನಿಗದಿಪಡಿಸುವುದರೊಂದಿಗೆ ಇತರೆ ಭತ್ಯೆಗಳನ್ನು ನೀಡುವ ಮೂಲಕ ನೌಕರರ ಕುಟುಂಬಗಳಿಗೆ Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

BIGG NEWS : 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಕಲಬುರಗಿ : ಆರೇಳು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ Read more…

ಬಿಜೆಪಿಯವರು ಹತಾಶೆಯಿಂದ 15% ಕಮಿಷನ್ ಆರೋಪ ಮಾಡುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು : ಬಿಜೆಪಿಯವರು ಹತಾಶೆಯಿಂದ ರಾಜ್ಯ ಸರ್ಕಾರದ ಮೇಎಲ 15% ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಎಚ್ಚರ : ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರದ ಪೋಸ್ಟ್ ಹಾಕಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರದ ಪೋಸ್ಟ್ ಹಾಗೂ ಸುಳ್ಳು ಸುದ್ದಿಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಸಮಾಜದಲ್ಲಿ ದ್ವೇಷ ಹರಡುವವರ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ Read more…

ಪಂಚಾಯಿತಿ ಸದಸ್ಯರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಗೌರವಧನ, ಬಸ್ ಪಾಸ್ ನೀಡಲು ಕ್ರಮ

ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರಿಗೆ ಪ್ರತಿ ತಿಂಗಳು ಗೌರವ ಧನ ನೀಡಲು ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಶೀಘ್ರವೇ ಗ್ರಾಮೀಣಾಭಿವೃದ್ಧಿ,ಪಂಚಾಯಿತಿ ವಿವಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ Read more…

BIG NEWS: ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡ ಶಂಕೆ ಎಂದ ಶಾಸಕ; ದಾಖಲೆಗಳಿದ್ದರೆ ಕೊಡಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಉಗ್ರರ ಕೈವಾಡ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ Read more…

ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆ : ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ, ಬಜೆಟ್ ಮಂಡನೆ ಆಗಿದೆ. ಇದು ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ Read more…

ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಬಿಜೆಪಿ ವಿರೋಧ ಪಕ್ಷದ ಆಯ್ಕೆ ಕಗ್ಗಂಟು ಮುಂದುವರೆದಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮಾಡಿರುವ Read more…

BIG NEWS : ರಾಜ್ಯದಲ್ಲಿ `ಮೋಡ ಬಿತ್ತನೆ’ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ  ಹಾಗೂ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 2.50 ಲಕ್ಷ ರಾಜ್ಯ ಸರ್ಕಾರಿ ಹುದ್ದೆಗಳ ಭರ್ತಿ

ಕಲಬುರಗಿ : ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ತಿಳಿಸಿದ್ದಾರೆ. ಡಿ.ಸಿ. Read more…

BIG NEWS : `ಬರಗಾಲ’ ಘೋಷಣೆ ಬಗ್ಗೆ ಜುಲೈ 15 ಕ್ಕೆ ಮಹತ್ವದ ಸಭೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಬರುವ ಜುಲೈ 15ಕ್ಕೆ ಸಭೆ Read more…

BIG NEWS: ನಿಮಗೆ ಗೊತ್ತಿಲ್ಲದೇ ಇಲ್ಲಿ ಮರಳು ದಂಧೆ ಹೇಗೆ ನಡೆಯುತ್ತೆ…..? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಕಲಬುರ್ಗಿಯಲ್ಲಿ ಮರುಳು ಮಾಫಿಯಾಗೆ ಹೆಡ್ ಕಾನ್ಸ್ ಸ್ಟೇಬಲ್ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬೇರೆ ರಾಜ್ಯದವರು ಬಂದು ಇಲ್ಲಿ Read more…

BIG NEWS: ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ……? ನಾಳಿನ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ ಭಾಗಿಯಾಗಿ ಎಂದು ಕರೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಆಡಳಿತ ಹೇಗೆ ಮಾಡುವುದು ಎಂಬುದನ್ನೇ ಬಿಜೆಪಿ ಮರೆತು Read more…

KKRDB ಅಕ್ರಮಗಳ ತನಿಖೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ-KKRDBಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೆ ಕೆ ಆರ್ ಡಿ ಬಿಯಲ್ಲಿ ನಡೆದ Read more…

ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ: ಅಧಿಕಾರಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ

ಬೆಂಗಳೂರು: ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಳ ವಿರುದ್ಧ ಗ್ರಾಮೀಣಾಭಿವೃದ್ಧಿ Read more…

BIG NEWS: ಗ್ಯಾರಂಟಿ ಯೋಜನೆಗಳಿಗೆ `ಷರತ್ತುಗಳು ಅನ್ವಯ’ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ `ಷರತ್ತುಗಳು ಅನ್ವಯ’, ಯಾವುದೇ ಷರತ್ತುಗಳಿಲ್ಲದೇ ಸರ್ಕಾರಿ ಯೋಜನೆ ಜಾರಿ ಮಾಡಲು ಸಾಧ್ಯವಿಲ್ಲ’ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಸಚಿವ Read more…

ಇಬ್ಬರು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಬಳಿ ಇದ್ದ ಖಾತೆ ಮರು ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ಖಾತೆಗಳ ಮರು ಹಂಚಿಕೆ ಮಾಡಲಾಗಿದೆ. ಐಟಿ ಬಿಟಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಖಾತೆಗಳನ್ನು ಇಬ್ಬರು ಸಚಿವರಿಗೆ ಮರುಹಂಚಿಕೆ ಮಾಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...