Tag: ಪ್ರೀತಿಸಿ ಮದುವೆ

ಮದುವೆಯಾಗಲು ಬಯಸಿದ ಪ್ರೇಮಿಗಳಿಗೆ ಮುಖ್ಯ ಮಾಹಿತಿ: ಲವ್ ಮ್ಯಾರೇಜ್ ಗೆ ಪೋಷಕರ ಒಪ್ಪಿಗೆ ಕಡ್ಡಾಯ…?

ಗಾಂಧಿನಗರ: ಸಾಂವಿಧಾನಿಕವಾಗಿ ಕಾರ್ಯಸಾಧ್ಯವಾದರೆ ಪ್ರೇಮ ವಿವಾಹಗಳಲ್ಲಿ ಪೋಷಕರ ಅನುಮೋದನೆಯನ್ನು ಕಡ್ಡಾಯಗೊಳಿಸುವ ವ್ಯವಸ್ಥೆಯ ಸಾಧ್ಯತೆಯನ್ನು ತಮ್ಮ ಸರ್ಕಾರ…

ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಯುವತಿಯ ಸಂಬಂಧಿಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ವರ್ತೂರು ನಿವಾಸಿ…

ಪ್ರೀತಿಸಿ ಮದುವೆಯಾದ ಜೋಡಿ: ಪತಿ ಕಣ್ಣಿಗೆ ಖಾರದಪುಡಿ ಎರಚಿ ಪತ್ನಿ ಕಿಡ್ನಾಪ್

ಗದಗ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿಯನ್ನು ಪೋಷಕರು ಅಪಹರಿಸಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಡಿಸಿ…

ಪ್ರೀತಿಸಿ ಮದುವೆಯಾದ ಪುತ್ರಿ: ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡ ಶಿಕ್ಷಕಿ

ಗದಗ: ಪುತ್ರಿ ಪ್ರೀತಿಸಿ ಮದುವೆಯಾಗಿದ್ದರಿಂದ ಅಂಗನವಾಡಿ ಶಿಕ್ಷಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆ…

ಪೋಷಕರಿಂದಲೇ ಘೋರ ಕೃತ್ಯ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ ಹತ್ಯೆ; ತಂದೆ ಸೇರಿ ಮೂವರು ಅರೆಸ್ಟ್

ತುಮಕೂರು: ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಮೂವರನ್ನು ಗುಬ್ಬಿ ತಾಲೂಕಿನ ಚೇಳೂರು ಠಾಣೆ ಬಂಧಿಸಿದ್ದಾರೆ. ಪರಿಶಿಷ್ಟ ಜಾತಿಯ…

ಪ್ರೀತಿಸಿ ಮದುವೆಯಾದ ಪುತ್ರಿ: ಆಕ್ರೋಶಗೊಂಡ ತಂದೆಯಿಂದ ಘೋರ ಕೃತ್ಯ

ರಾಯಪುರ: ತನ್ನ ಅನುಮತಿ ಕೇಳದೆ ಇಚ್ಛೆಗೆ ವಿರುದ್ಧವಾಗಿ ಪ್ರೇಮ ವಿವಾಹ ಮಾಡಿಕೊಂಡಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ…

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯವರೇ ವಿಲನ್: ರಕ್ಷಣೆ ಕೋರಿ ಪೊಲೀಸ್ ಮೊರೆ

ಬೆಳಗಾವಿ: ಪ್ರೀತಿಸಿ ಮದುವೆಯಾದ ಯುವ ಜೋಡಿಗೆ ಮನೆಯವರು ಬೆದರಿಕೆ ಹಾಕಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆ…