alex Certify ಪ್ರೀತಿ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ಹುಟ್ಟುಹಬ್ಬಕ್ಕೆ ಅಪ್ಪ ಕಳಿಸಿದ ಸಂದೇಶ ʼವೈರಲ್ʼ

ಮುದ್ದಿನ ಮಗಳ ಹುಟ್ಟುಹಬ್ಬಕ್ಕೆ ಅಪ್ಪ ಕಳಿಸುವ ಸಂದೇಶವೆಂದರೆ ಅದು ಭಾವಪೂರ್ಣವಾಗಿರುತ್ತದೆ. ಇತ್ತೀಚೆಗೆ ಅಂಥದ್ದೇ ಒಂದು ವಾಟ್ಸಾಪ್ ಸಂದೇಶದ ಸ್ಕ್ರೀನ್‌ ಶಾಟ್ ‌ಅನ್ನು ರೂಪಶ್ರೀ ಎಂಬಾಕೆ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮಗಳ Read more…

ಈ ಪ್ರಾಣಿ ಪ್ರೀತಿಗೆ ಏನು ಹೇಳುವುದು ನೀವೇ ಹೇಳಿ…!

ಟರ್ಕಿಯ ಬೀದಿಬದಿ ನಾಟಕವೊಂದು ನಡೆಯುತ್ತಿರುತ್ತದೆ. ಪಾತ್ರಧಾರಿಯೊಬ್ಬ ಗಾಯಗೊಂಡು ಅಸ್ವಸ್ಥನಾದವನಂತೆ ನಟಿಸುತ್ತಾನೆ. ಇದನ್ನು ಕಂಡ ಅಲ್ಲೇ ಇದ್ದ ಬೀದಿನಾಯಿ ಆತನ ಆರೈಕೆಗೆ ಮುಂದಾಗುತ್ತದೆ. ಪ್ರಾಣಿಗಳೇ ಹಾಗೆ. ಅವು ತೋರುವಷ್ಟು ಕಾಳಜಿಯನ್ನೂ Read more…

ಶಾಕಿಂಗ್: 12 ವರ್ಷದ ಬಾಲಕಿ ಆತ್ಮಹತ್ಯೆಗೆ ಕಾರಣವಾಯ್ತು ಈ ವಿಷ್ಯ

ಫರಿದಾಬಾದ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. 12 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದ ಪೊಲೀಸರು ದಂಗಾಗಿದ್ದಾರೆ. ಬಾಲಕಿ ಪ್ರೀತಿಯಲ್ಲಿ ಮೋಸವಾಗಿ ಆತ್ಮಹತ್ಯೆ Read more…

ಪತಿಯ ಅತಿಯಾದ ಪ್ರೀತಿ ಉಸಿರು ಕಟ್ಟಿಸುತ್ತಿದೆ ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ

ಗಂಡನ ಕುಡಿತದ ಚಟ, ಮಾನಸಿಕ – ದೈಹಿಕ ಹಿಂಸೆ, ಅಕ್ರಮ ಸಂಬಂಧ, ಕಿರುಕುಳ ಹೀಗೆ ವಿವಿಧ ಕಾರಣಕ್ಕಾಗಿ ಪತಿ – ಪತ್ನಿ ವಿಚ್ಛೇದನ ಪಡೆಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ Read more…

ಲವ್, ಸೆಕ್ಸ್, ದೋಖಾ: ಪ್ರೇಯಸಿ ಜೊತೆಗೆ ದೈಹಿಕ ಸಂಬಂಧ, ಮತ್ತೊಬ್ಬಳ ಜೊತೆ ಮದುವೆ

ಮಂಗಳೂರು: ಒಂದೇ ಕಡೆ ಕೆಲಸ ಮಾಡುತ್ತಿದ್ದ ಯುವತಿಯನ್ನು ಕಾಡಿಬೇಡಿ ಪ್ರೀತಿಸಿದ ಯುವಕನೊಬ್ಬ ವಂಚಿಸಿ ಬೇರೆ ಮದುವೆಯಾಗಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಸಂಬಂಧಿಕರ ನೆರವಿನಿಂದ ಪೊಲೀಸರಿಗೆ ಮತ್ತು ಜಮಾತ್ ಗೆ Read more…

ಸಹೋದರರ ಪ್ರೀತಿಗೆ ಸಾಕ್ಷಿಯಾಯ್ತು ಭೂಮಿಯಲ್ಲಿ ಸಿಕ್ಕ ಆ ಪತ್ರ…!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ವಿಡಿಯೋದಷ್ಟು ವಿಶೇಷ ವಿಡಿಯೋ ಇದಲ್ಲ. ಬದಲಿಗೆ ಸಹೋದರರ ಪ್ರೀತಿಯ ವಿಡಿಯೋ. ಆದರೀಗ ಈ ವಿಡಿಯೋ ಭಾರಿ ವೈರಲ್ ಆಗಿದೆ. ಹೌದು, ಬ್ಯಾಸ್ಕೆಟ್ ಬಾಲ್ Read more…

ಪ್ರೀತಿಸುವ ನಾಟಕವಾಡಿ ಯುವತಿಯರಿಗೆ ವಂಚನೆ: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಡೇಟಿಂಗ್ ಆಪ್, ಫೇಸ್ಬುಕ್ ಮೂಲಕ ಗೆಳೆತನ ಬೆಳೆಸಿ ಯುವತಿಯರನ್ನು ಮದುವೆಯಾಗುವುದಾಗಿ ವಂಚಿಸಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ಗೌಡನಪಾಳ್ಯ ನಿವಾಸಿಯಾಗಿರುವ ಸುಹಾಸ್ ಹರಿಪ್ರಸಾದ್(34) ಬಂಧಿತ Read more…

ನೆಚ್ಚಿನ ಶ್ವಾನದ ಕಾರಣಕ್ಕೆ ಉಳಿಯಿತು ವೃದ್ಧನ ಪ್ರಾಣ

ಶ್ವಾನ ಹಾಗೂ ಮಾನವನ ಪ್ರೀತಿ ಒಂದೆರೆಡು ಬಾರಿ ಅಲ್ಲ. ಬದಲಿಗೆ ಹಲವು ಸಮಯದಲ್ಲಿ ಈ ಇಬ್ಬರ ಸಂಬಂಧ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಲೇ ಇದೆ. ಈ ಪ್ರೀತಿ ಬಾಂಧವ್ಯಕ್ಕೆ ಮತ್ತೊಂದು ತಾಜಾ Read more…

ಗೋಲ್ಗಪ್ಪ ಮೇಲಿದ್ದ ಪ್ರೀತಿ ಗೊಲ್ಗಪ್ಪಾ ಮಾಡ್ತಿದ್ದವನ ಮೇಲೆ ತಿರುಗಿತು ಆಮೇಲೆ….?

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಗೋಲ್ಗಪ್ಪ ಮಾಡ್ತಿದ್ದ ವ್ಯಕ್ತಿ ಜೊತೆ ಓಡಿ ಹೋಗಿದ್ದ ಯುವತಿಯನ್ನು ಪೊಲೀಸರು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಗೋಲ್ಗಪ್ಪ ನೋಡ್ತಿದ್ದಂತೆ ಜನರ ಬಾಯಲ್ಲಿ ನೀರು ಬರುತ್ತೆ. ಮಿರ್ಜಾಪುರ ಯುವತಿ Read more…

ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಸಿಕ್ತು ಘೋರ ಶಿಕ್ಷೆ

ರಾಜಸ್ಥಾನದ ಬನ್ಸ್ವಾರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಕಾರಣ ಮಹಿಳೆಗೆ ಗ್ರಾಮಸ್ಥರು ಕಠಿಣ ಶಿಕ್ಷೆ ನೀಡಿದ್ದಾರೆ. ಗ್ರಾಮಸ್ಥರು ಮನಸ್ಸಿಗೆ ಬಂದಂತೆ ಮಹಿಳೆಯನ್ನು ಥಳಿಸಿದ್ದಾರೆ. ನಂತ್ರ ಮಹಿಳೆಗೆ 15 Read more…

ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ

ಮಂಡ್ಯದ ವಿದ್ಯಾನಗರ ಬಡಾವಣೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಮನು ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ Read more…

ಮುಂದುವರೆದ ದ್ವೇಷ: ಪುತ್ರಿಯ ಪ್ರಿಯಕರನ ಕೊಂದ ತಂದೆ, ಸೇಡು ತೀರಿಸಿಕೊಂಡ ಯುವಕನ ಸಂಬಂಧಿಕರು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಗವಮದ್ದಲಖಾನೆಯಲ್ಲಿ ಪುತ್ರಿಯ ಪ್ರಿಯಕರನನ್ನು ತಂದೆಯೇ ಕೊಲೆ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವಕನ ಕುಟುಂಬದವರು ಆರೋಪಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಒಂದೇ ಗ್ರಾಮದ ಯುವಕ Read more…

ಮದುವೆ ನಂತರ ಮತ್ತೆ ಚಿಗುರಿದ ಪ್ರೀತಿ, ಯುವಕನೊಂದಿಗೆ ವಿವಾಹಿತೆ ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ವಿವಾಹಿತೆಯೊಂದಿಗೆ ಯುವಕ ಪರಾರಿಯಾಗಿದ್ದು ಅವರನ್ನು ಪತ್ತೆ ಹಚ್ಚಿ ಪೊಲೀಸರು ಕರೆತಂದಿದ್ದಾರೆ. ಪೊಲೀಸ್ ಠಾಣೆಯಲ್ಲಿ ಹಿರಿಯರು, ಪೊಲೀಸರು ರಾಜಿ ಪಂಚಾಯಿತಿ ನಡೆಯುವಾಗಲೇ ಯುವಕ ಸ್ಯಾನಿಟೈಸರ್ Read more…

ಫೇಸ್ಬುಕ್ ಗೆಳತಿಯ ಭೇಟಿಗೆ ಹೋದವನು ಗಡಿ ಭದ್ರತಾ ಪಡೆ ಕೈಗೆ ಸಿಕ್ಕಿಬಿದ್ದ….!

ಸಾಮಾಜಿಕ ಜಾಲತಾಣಗಳು ವಿಶ್ವದ ಯಾವುದೇ ಮೂಲೆಯಲ್ಲಿದ್ದವರೂ ಕೂಡ ಪರಿಚಿತರಾಗುವಂತೆ ಮಾಡುತ್ತದೆ. ಬಹಳಷ್ಟು ಮಂದಿಯ ಮುಖತಃ ದರ್ಶನ ಸಾಧ್ಯವಾಗದಿದ್ದರೂ ಸಹ ಸಂವಹನ ಸಾಧಿಸಲು ಸಾಮಾಜಿಕ ಜಾಲತಾಣಗಳು ಅನುಕೂಲ ಕಲ್ಪಿಸಿಕೊಡುತ್ತದೆ. ಈ Read more…

ಒಂದು ಕೈಯಲ್ಲಿ ತಾಳಿ, ಮತ್ತೊಂದು ಕೈಯಲ್ಲಿ ಚಾಕು ಹಿಡಿದು ಯುವತಿ ಬಳಿ ಬಂದ ಯುವಕನಿಂದ ಘೋರಕೃತ್ಯ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ರೌಡಿ ಶೀಟರ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಹೊಸಕೆರೆಹಳ್ಳಿ ದ್ವಾರಕಾ ನಗರದಲ್ಲಿ ಸೋಮವಾರ ರಾತ್ರಿ ಘಟನೆ ಪ್ರಕಾಶ ನಗರದ 19 ವರ್ಷದ Read more…

ಒಡತಿ ಸಾವಿನ ನೋವನ್ನು ಸಹಿಸಲಾರದೆ ಮಹಡಿಯಿಂದ ಹಾರಿದ ಶ್ವಾನ

ನಿಷ್ಠೆಗೆ ಇನ್ನೊಂದು ಹೆಸರು ನಾಯಿ. ಇದಕ್ಕೆ ಇನ್ನೊಂದು ಉದಾಹರಣೆ ಸಿಕ್ಕಿದೆ. ಕಾನ್ಪುರದಲ್ಲಿ ನಾಯಿ ಪ್ರೀತಿ ಎಲ್ಲರನ್ನು ಅಚ್ಚರಿಗೊಳಿಸಿದೆ. ನಾಯಿ ತನ್ನ ಮಾಲೀಕಳನ್ನು ಕಳೆದುಕೊಂಡಿದ್ದಾಳೆ. ಅವಳ ಕೊನೆ ಯಾತ್ರೆ ನೋಡಿದ Read more…

ಪ್ರೀತಿಯಲ್ಲಿ ಬಿದ್ದು ಮನೆಬಿಟ್ಟು ಹೋಗಲು ರೆಡಿ ಇದ್ಲು 14ರ ಹುಡುಗಿ…!

ಸಾಮಾಜಿಕ ಜಾಲತಾಣಗಳು ಹೆಚ್ಚಾದಂತೆ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಅನ್ನೋದು ಗೊತ್ತಿರುವ ವಿಚಾರವೇ. ಅನೇಕ ಮಂದಿ ಆನ್ ‌ಲೈನ್‌ನಲ್ಲಿ ಚಾಟ್ ಮಾಡುತ್ತಾ ಪ್ರೀತಿಯ ಬಲೆಯಲ್ಲಿ ಸಿಲುಕಿ ಜೀವ – ಜೀವನವನ್ನೇ Read more…

ನಟಿ ಶುಭಾ ಪೂಂಜಾಗೆ ಕೂಡಿ ಬಂದ ಕಂಕಣ ಬಲ, ಜಯ ಕರ್ನಾಟಕ ಸಂಘಟನೆ ಮುಖಂಡನೊಂದಿಗೆ ಮದುವೆ

ಉಡುಪಿ ಮೂಲದ ಉದ್ಯಮಿ ಸುಮಂತ್ ಜೊತೆಗೆ ನಟಿ ಶುಭಾ ಪೂಂಜಾ ಮದುವೆ ಮಾತುಕತೆ ನಡೆದಿದೆ. ಜಯಕರ್ನಾಟಕ ಸಂಘಟನೆಯ ದಕ್ಷಿಣ ವಿಭಾಗದ ಅಧ್ಯಕ್ಷರಾಗಿರುವ ಸುಮಂತ್ ಮಹಾಬಲ ಉಡುಪಿ ಮೂಲದ ಗ್ಯಾಸ್ Read more…

‘ಕ್ವಾರಂಟೈನ್’ ನಲ್ಲಿದ್ದಾಗಲೇ ಅರಳಿದ ಪ್ರೀತಿ: ಬಾಲಕಿ ಜೊತೆ ಯುವಕ ಪರಾರಿ…!

ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಸಾಧ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತಿರುವ ಸರ್ಕಾರಗಳು, ಹೊರರಾಜ್ಯದಿಂದ ಬಂದವರನ್ನು ಕೆಲದಿನಗಳ ಕಾಲ ಕ್ವಾರಂಟೈನ್ ನಲ್ಲಿರಿಸಲು ಮುಂದಾಗಿದ್ದವು. ಹೀಗೆ ಕ್ವಾರಂಟೈನ್ ಕೇಂದ್ರದಲ್ಲಿದ್ದ ಯುವಕ ಹಾಗೂ ಬಾಲಕಿ Read more…

ಮುತ್ತಿಡುವ ವೇಳೆ ಈ ತಪ್ಪುಗಳನ್ನು ಮಾಡಬೇಡಿ…!

ಮುತ್ತು ಪ್ರೀತಿಯ ಸಂಕೇತ. ಒಂದು ಮುತ್ತಿಗೆ ದೂರವಾದ ಸಂಬಂಧವನ್ನು ಹತ್ತಿರಕ್ಕೆಳೆಯುವ ಶಕ್ತಿಯಿದೆ. ಅದೇ ಮುತ್ತು ಸಂಗಾತಿಯನ್ನು ದೂರ ಕೂಡ ಮಾಡಬಹುದು. ಮುತ್ತು ಕೊಡಲು ಬಂದಾಗ ಸಂಗಾತಿ ದೂರ ಓಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...