alex Certify ಪ್ರೌಢಶಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಂಪುಟ Read more…

BREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಶಿಕ್ಷಕರ ದಿನಾಚರಣೆಯಂದು Read more…

ಶುಭ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ ಬೋಧಕ ಹುದ್ದೆ ಭರ್ತಿಗೆ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಇಂದಿನಿಂದ ಕೌನ್ಸೆಲಿಂಗ್

ಮಡಿಕೇರಿ: 2023-24 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು, Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 7500 ಪ್ರಾಥಮಿಕ, 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿಕೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು Read more…

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ವಿಶೇಷ ತರಗತಿ ಆರಂಭ

ಬೆಂಗಳೂರು: ಜೂನ್ 14ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿರುವ ಶಾಲಾ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ಬೋಧನಾ ತರಗತಿಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು Read more…

ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ `ಶೈಕ್ಷಣಿಕ ಪ್ರವಾಸ’ : ರಾಜ್ಯ ಸರ್ಕಾರದಿಂದ ಮಹತ್ವದ ಸುತ್ತೋಲೆ

ಬೆಂಗಳೂರು :  ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು  ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ. ಆದರೆ ಉಲ್ಲೇಖ-2ರಲ್ಲಿ ಉಪನಿರ್ದೇಶಕರು(ಆಡಳಿತ), ಶಾಲಾ Read more…

ಇನ್ನು ಪ್ರೌಢಶಾಲೆಯಲ್ಲಿ ಕನ್ನಡ ಜತೆಗೆ ಇಂಗ್ಲಿಷ್ ಭಾಷೆಯಲ್ಲೂ ವಿಜ್ಞಾನ ಪಠ್ಯ ಕಲಿಕೆ

ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ವಿಜ್ಞಾನ ಪಠ್ಯ ಕಲಿಸಲು ಚಿಂತನೆ ನಡೆದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ Read more…

ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಉಪನ್ಯಾಸಕ ಹುದ್ದೆಗೆ ಬಡ್ತಿ

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದದು, ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ  ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಉಚಿತ ಸೈಕಲ್ ವಿತರಣೆಗೆ ಸಿಎಂ ಗ್ರೀನ್ ಸಿಗ್ನಲ್!

ಬೆಂಗಳೂರು : ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸೈಕಲ್ ವಿತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 2006-07ರಲ್ಲಿ ಆರಂಭಗೊಂಡ ಉಚಿತ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಾಲಾ ಶಿಕ್ಷಕರೇ ಗಮನಿಸಿ : ಇಲ್ಲಿದೆ `ಕೌನ್ಸಲಿಂಗ್’ ವೇಳಾಪಟ್ಟಿ

ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದ ಶಿಕ್ಷಕರ ಅಂತರ್ ವಿಭಾಗ ಮಟ್ಟದ Read more…

BIGG NEWS : ರಾಜ್ಯದ 361 ಪ್ರೌಢಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ತಡೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ  ರಾಜ್ಯದ 361 ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪವನ್ನು ಸರ್ಕಾರ ತಡೆಹಿಡಿದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ Read more…

BIGG NEWS : ಶಿಕ್ಷಕರ ವರ್ಗಾವಣೆಗೆ `ಕೌನ್ಸಲಿಂಗ್’ ವೇಳಾ ಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು :2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವಿಭಾಗೀಯ ಮಟ್ಟದ ಕೋರಿಕೆ ವರ್ಗಾವಣೆ ಕೌನ್ಸಲಿಂಗ್ ಆನ್‍ಲೈನ್ ಮೂಲಕ ನಡೆಸಲು ಪರಿಷ್ಕೃತ ವರ್ಗಾವಣೆ ವೇಳಾ ಪಟ್ಟಿ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಬಡ್ತಿ ಪಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವೇತನ ಹೆಚ್ಚಳಕ್ಕೆ ಕ್ರಮ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಮುಖ್ಯ ಮಾಹಿತಿ

ಕಲಬುರಗಿ : 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆಯ ಅಂತರ್ ವಿಭಾಗ ಮಟ್ಟದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ವೈದ್ಯಕೀಯ ಮತ್ತು ಅಂಗವಿಕಲ ಆದ್ಯತೆಯ ಮೇಲೆ (ಅಂತರ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಮುಖ್ಯ ಮಾಹಿತಿ : ಜುಲೈ.18 ರಿಂದ `ಗಣಕೀಕೃತ ಕೌನ್ಸಿಲಿಂಗ್’

2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯು ಜುಲೈ 18 ರಿಂದ 25 ವರೆಗೆ ಕಲಬುರಗಿಯ ಐವಾನ-ವಿ-ಶಾಹಿ ಪ್ರದೇಶದ ಶಾಲಾ ಶಿಕ್ಷಣ Read more…

ವರ್ಗಾವಣೆಗೆ ಕೌನ್ಸೆಲಿಂಗ್ : ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯ ಮಾಹಿತಿ

ಕಲಬುರಗಿ : ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಶಿಕ್ಷಕರ 2022-23ನೇ ಸಾಲಿನ ಸಾಮಾನ್ಯ ಕೋರಿಕೆ ವರ್ಗಾವಣೆಗೆ ಈಗಾಗಲೆ ಬಿ.ಇ.ಓ ಕಚೇರಿಯಲ್ಲಿ ಆದ್ಯತಾ ಪಟ್ಟಿ ಪ್ರಕಟಿಸಿದ್ದು, ಜುಲೈ Read more…

ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸಲಿಂಗ್ ಪ್ರಕ್ರಿಯೆ ಆರಂಭ

ಕಲಬುರಗಿ : ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಶಿಕ್ಷಕರ 2022-23ನೇ ಸಾಲಿನ ಸಾಮಾನ್ಯ ಕೋರಿಕೆ ವರ್ಗಾವಣೆಗೆ ಈಗಾಗಲೆ ಬಿ.ಇ.ಓ ಕಚೇರಿಯಲ್ಲಿ ಆದ್ಯತಾ ಪಟ್ಟಿ ಪ್ರಕಟಿಸಿದ್ದು, ಇದೇ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಶಿಕ್ಷಕ ಹುದ್ದೆಗಳ ಭರ್ತಿ!

ಬೆಂಗಳೂರು : ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ Read more…

ಶುಭ ಸುದ್ದಿ: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 58,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. 2023 -24ನೇ ಸಾಲಿಗೆ ರಾಜ್ಯದ ಸರ್ಕಾರಿ Read more…

ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತ…..!

ಶಿವಮೊಗ್ಗ: 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಕೂಡ ಶಾಲೆಗಳು ಪುನರಾರಂಭಗೊಂಡವು. ಇಂದು ಬೆಳಿಗ್ಗೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಅನುದಾನಿತ ಪ್ರೌಢಶಾಲೆಗಳಲ್ಲಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 250 ದೈಹಿಕ ಶಿಕ್ಷಕರು ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

ಶಿವಮೊಗ್ಗ: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ನಿರ್ಧರಿಸಿದ್ದು, ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು Read more…

ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 17, 18 ರಂದು ‘ಕಲಿಕಾ ಸಾಧನಾ ಸಮೀಕ್ಷೆ’

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಜನವರಿ 17, 18 ರಂದು ಕಲಿಕಾ ಸಾಧನಾ ಸಮೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 3, 5, 8, Read more…

ಶುಭ ಸುದ್ದಿ: 2500 ಶಿಕ್ಷಕರು, 778 ಉಪನ್ಯಾಸಕರ ನೇಮಕಾತಿ

ಬೆಂಗಳೂರು: 2,500 ಪ್ರೌಢಶಾಲೆ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಆರ್ಥಿಕ ಇಲಾಖೆ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಹಸಿರು ನಿಶಾನೆ Read more…

Good News: ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಮುಂದಾದ ಸರ್ಕಾರ

ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಒಟ್ಟು 2,120 ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ 2 ಹುದ್ದೆಗಳು ಖಾಲಿ ಇದ್ದು, Read more…

BIG BREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, 2,500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸಹ ಶಿಕ್ಷಕರ 2200 ಹುದ್ದೆಗಳು, ದೈಹಿಕ ಶಿಕ್ಷಕರ Read more…

ಅಫ್ಘಾನಿಸ್ತಾನದ ಈ ಪ್ರಾಂತ್ಯದಲ್ಲಿ ಕಳೆದ 20 ವರ್ಷಗಳಿಂದ ಹೈಸ್ಕೂಲ್‌ ಪೂರ್ಣಗೊಳಿಸಿದವರೇ ಇಲ್ಲ….!

ಸರಿಯಾದ ಶಿಕ್ಷಣ ವ್ಯವಸ್ಥೆಯ ಕೊರತೆಯಿಂದಾಗಿ, ಅಫ್ಘಾನಿಸ್ತಾನದ Paktika ಪ್ರಾಂತ್ಯದ ಐದು ಜಿಲ್ಲೆಗಳಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಪ್ರೌಢಶಾಲಾ ಪದವೀಧರರು ಇಲ್ಲವೆಂದು, ಅಲ್ಲಿನ ನಿವಾಸಿಗಳು ಹೇಳಿದ್ದಾರೆ. ವೊರೊಂಬೈ, ತಾರ್ವಿ, Read more…

ಗಮನಿಸಿ: ಇಂದಿನಿಂದ ಮೂರು ದಿನ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಒಂದರಿಂದ ಎಂಟನೇ ತರಗತಿ, ವೈದ್ಯಕೀಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...