alex Certify ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಸಮೀಪ ಘಟನೆ ನಡೆದಿದೆ. Read more…

BREAKING: ಹಾಡಹಗಲೇ ಅಪಹರಣಕ್ಕೊಳಗಾದ ಇಬ್ಬರು ಮಕ್ಕಳ ರಕ್ಷಣೆ: ಆರೋಪಿ ಮೇಲೆ ಫೈರಿಂಗ್

ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರ ಪೈಕಿ ಓರ್ವನ ಕಾಲಿಗೆ Read more…

BREAKING NEWS: ಪತ್ನಿ ಜೊತೆ ಅಕ್ರಮ ಸಂಬಂಧ ಅನುಮಾನ: ಯುವಕನನ್ನು ಗುಂಡಿಟ್ಟು ಕೊಲ್ಲಲು ಯತ್ನಿಸಿದ ವ್ಯಕ್ತಿ

ಮಂಡ್ಯ: ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ವ್ಯಕ್ತಿಯೋರ್ವ ಯುವಕನನ್ನು ಗುಂಡಿಟ್ಟು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಡವಪುರ ತಾಲೂಕಿನ ಶಂಭೋವಿನಹಳ್ಳಿಯಲ್ಲಿ ನಡೆದಿದೆ. ಯುವಕ Read more…

BIG NEWS: ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಹುಬ್ಬಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ಸುದೀಪ್ ಹಾಗೂ ಕಿರಣ್ ಮೇಲೆ ಪೊಲೀಸರು ಫೈರಂಗ್ ಮಾಡಿದ್ದಾರೆ. ಪೊಲೀಸರ Read more…

BIG NEWS: ಡಕಾಯಿತನ ಮೇಲೆ ಪೊಲೀಸ್ ಫೈರಿಂಗ್: ಮಹೇಶ್ ಕಾಳೆ ಅರೆಸ್ಟ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಗೋಕುಲ ರೋಡ್ ಪೊಲೀಸರು ಡಕಾಯಿತನ ಮೇಲೆ ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ Read more…

BIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

ಹಾಸನ: ರೌಡಿ ಶೀಟರ್ ಓರ್ವನ ಬಂಧನದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದರಿಂದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ Read more…

BREAKING: ಬೆಳ್ಳಂಬೆಳಗ್ಗೆ ಖ್ಯಾತ ನಟ ಗೋವಿಂದ ಕಾಲಿಗೆ ಗುಂಡು, ಗಂಭೀರ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ

ಮುಂಬೈ: ನಟ ಗೋವಿಂದ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಗಾಯಗೊಂಡಿದ್ದಾರೆ. ಘಟನೆಯು ಮುಂಜಾನೆ ಸುಮಾರು 5 ಗಂಟೆಗೆ ಸಂಭವಿಸಿದೆ. ತನ್ನದೇ ರಿವಾಲ್ವರ್ ಮಿಸ್‌ಫೈರ್ ಆದ ಕಾರಣ ಗೋವಿಂದ Read more…

BREAKING: ಹುಡುಗಿ ಚುಡಾಯಿಸಬೇಡ ಎಂದ ಮಹಿಳೆಗೆ ಚಾಕು ಇರಿತ: ಆರೋಪಿ ಮೇಲೆ ಫೈರಿಂಗ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ವಿಚಾರಣೆಯ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿ ಮಹೇಶ ಎಂಬುವನ Read more…

BIG NEWS: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. Read more…

BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನ ಮತ್ತೆ ನಡೆದಿದೆ. ಗಾಲ್ಫ್ ಕ್ಲಬ್ ನಲ್ಲಿ ಆಟವಾಡುತ್ತಿದ್ದಾಗ ಅವರ ಮೇಲೆ ಫೈರಿಂಗ್ ಮಾಡಲಾಗಿದ್ದು, ಅದೃಷ್ಟವಶಾತ್ ಅವರು ಪಾರಾಗಿದ್ದಾರೆ. Read more…

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಗುಂಡು ಹಾರಿಸಲಾಗಿದೆ. ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ವಿನೋಬನಗರ ಪಿಎಸ್ಐ ಸುನಿಲ್ Read more…

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಸಂಜಯ್ ಕೊಪ್ಪದ್ Read more…

BREAKING NEWS: ನ್ಯೂಯಾರ್ಕ್ ಸಾರ್ವಜನಿಕ ಉದ್ಯಾನದಲ್ಲಿ ಗುಂಡಿನ ದಾಳಿ

ನ್ಯೂಯಾರ್ಕ್‌ ನ ರೋಚೆಸ್ಟರ್‌ನಲ್ಲಿರುವ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವು ಕಂಡಿದ್ದು, 6 ಜನ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ನ್ಯೂಯಾರ್ಕ್‌ನ ರೋಚೆಸ್ಟರ್‌ನಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಗುಂಡಿನ ದಾಳಿ Read more…

ದಲಿತ ಯುವಕನ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಫೈರಿಂಗ್

ರಾಮನಗರ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಶೀಟರ್ ಹರ್ಷ ಮತ್ತು ಕರುಣೇಶ Read more…

BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ತುಮಕೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿಬ್ಬೂರು ಬಳಿ ಕೊಲೆ ಆರೋಪಿ ಮನು ಎಂಬವನ ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳ ಮಹಜರು ವೇಳೆಯಲ್ಲಿ ಪೊಲೀಸರ Read more…

ಗುಂಡು ಹಾರಿಸಿದರೂ ಲೆಕ್ಕಿಸದೇ ಪೊಲೀಸರ ಮೇಲೆಯೇ ಕಲ್ಲು ತೂರಿ ಕಳ್ಳರು ಪರಾರಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಪೊಲೀಸರ ಮೇಲೆ ಕಲ್ಲು ತೂರಿ ಕಳ್ಳರು ಪರಾರಿಯಾದ ಘಟನೆ ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಪಿಎಸ್ಐ Read more…

BREAKING: ಸಿಪಿಐಗೆ ಚಾಕುವಿನಿಂದ ಇರಿದ ರೌಡಿಶೀಟರ್ ಮೇಲೆ ಫೈರಿಂಗ್

ಬೀದರ್: ಬೀದರ್ ನಗರದಲ್ಲಿ ರೌಡಿಶೀಟರ್ ರಸೂಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ. Read more…

BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more…

ನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. Read more…

BREAKING: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಅರೆಸ್ಟ್

ಮುಂಬೈ: ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಮಂಗಳವಾರ ಗುಜರಾತ್‌ನ ಭುಜ್‌ನಿಂದ Read more…

BREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ Read more…

ಶಿಕ್ಷಕಿಯೊಂದಿಗೆ ಇಬ್ಬರು ಶಿಕ್ಷಕರ ಪ್ರಣಯ ಸಂಬಂಧ: ಶಾಲೆಯಲ್ಲೇ ಸಹೋದ್ಯೋಗಿಗಳ ಮೇಲೆ ಫೈರಿಂಗ್: ದುರಂತ ಅಂತ್ಯ ಕಂಡ ತ್ರಿಕೋನ ಪ್ರೇಮ

ರಾಂಚಿ: ಶಾಲೆಯಲ್ಲಿ ಶಿಕ್ಷಕನೊಬ್ಬ ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿರುವ ಘಟನೆ ಜಾರ್ಖಂಡ್‌ನ ಗೊಡ್ಡಾ ಪಟ್ಟಣವನ್ನು ಬೆಚ್ಚಿಬೀಳಿಸಿದೆ. ಪೊರೈಯಾಹತ್‌ನ ಚಾತ್ರಾ ಉನ್ನತೀಕರಿಸಿದ ಶಾಲೆಯಲ್ಲಿ ಘಟನೆ ನಡೆದಿದೆ. ಪ್ರೇಮ ಸಂಬಂಧ Read more…

BREAKING : ಕೋಲಾರದಲ್ಲಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಕೋಲಾರದಲ್ಲಿ ಇಂದು ಕಾರ್ತಿಕ್ Read more…

BREAKING NEWS: ಜಿಂಕೆ ಬೇಟೆಗೆ ಬಂದವರ ಮೇಲೆ ಫೈರಿಂಗ್, ಓರ್ವ ಸಾವು

ಚಾಮರಾಜನಗರ: ಬೇಟೆಗಾರರ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು, ಒಬ್ಬ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ನಲ್ಲಿ ಘಟನೆ ನಡೆದಿದೆ. ತಡರಾತ್ರಿ 10 ಬೇಟೆಗಾರರ ತಂಡ Read more…

ಬಂದೂಕು ಕಸಿದುಕೊಂಡು ರೈಲ್ವೇ ಪೊಲೀಸ್ ಅಧಿಕಾರಿಯಾದ ಪತಿಗೆ ಗುಂಡಿಟ್ಟು ಹತ್ಯೆಗೈದ ಪತ್ನಿ

ಗುರುಗ್ರಾಮ: ಪತ್ನಿಯೊಬ್ಬರು ಕುಡಿದ ಮತ್ತಿನಲ್ಲಿದ್ದ ತನ್ನ ಪತಿ ಸರ್ಕಾರಿ ರೈಲ್ವೇ ಪೊಲೀಸ್‌ನ (ಜಿಆರ್‌ಪಿ) ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಘಟನೆ ನಡೆದಿದೆ. Read more…

BREAKING: ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಉಗ್ರರು ಪೊಲೀಸ್ ಠಾಣಾಧಿಕಾರಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ. ಠಾಣಾಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಮಾಹಿತಿ ನೀಡಿ, ಶ್ರೀನಗರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...