alex Certify ಫೈರಿಂಗ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂಟ್ರಿ ಪಿಸ್ತೂಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್; ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಂದ ಪೊಲೀಸರಿಗೆ ಒತ್ತಾಯ

ಬಾಗಲಕೋಟೆ: ಯುವಕನೊಬ್ಬ ಕಂಟ್ರಿ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್ ಮಾಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಮೋಹನ್ ಗದಡಿ ಪಿಸ್ತೂಲಿನಿಂದ ಗುಂಡು Read more…

BREAKING : ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಅರಣ್ಯ ಪ್ರದೇಶದ ಬಳಿ ನಡೆದಿದೆ. ಕಾಂಗ್ರೆಸ್ Read more…

Elon Musk Hip-Firing Video : ಎಲೋನ್ ಮಸ್ಕ್ ಮಸ್ಕ್ 50 ಕ್ಯಾಲಿಬರ್ `ಹಿಪ್-ಫೈರಿಂಗ್’ ವಿಡಿಯೋ ವೈರಲ್!

ಟೆಸ್ಲಾ ಸಿಇಒ ಎಲೋನ್ ಮಸ್ಕ್ ಪ್ರತಿದಿನ ಹೊಸದನ್ನು ಮಾಡುತ್ತಲೇ ಇರುತ್ತಾರೆ. ಅದನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ಎಕ್ಸ್ ನಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಎಲೋನ್ ಮಸ್ಕ್ Read more…

ಆಸ್ಪತ್ರೆ ಆವರಣದೊಳಗೆ ಕುಳಿತಿದ್ದ ವ್ಯಕ್ತಿ ಮೇಲೆ ಫೈರಿಂಗ್: ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಅರ್ರಾಹ್: ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ಬಿಹಾರದ ಅರ್ರಾಹ್ ನಗರದಲ್ಲಿ ನಡೆದಿದೆ. ಸಂತ್ರಸ್ತ ತನ್ನ ಗರ್ಭಿಣಿ ಪತ್ನಿಯನ್ನು ಹೆರಿಗೆಗಾಗಿ Read more…

ತಡರಾತ್ರಿ ಶ್ರೀಗಂಧ ಮರ ಕದಿಯಲು ಹೋದ ಕಳ್ಳ ಗುಂಡೇಟಿಗೆ ಬಲಿ

ಬೆಂಗಳೂರು: ಶ್ರೀಗಂಧ ಮರ ಕಡಿಯಲು ಬಂದ ಕಳ್ಳನ ಮೇಲೆ ಫೈರಿಂಗ್ ಮಾಡಿದ್ದು, ಗುಂಡಿನ ದಾಳಿಯಿಂದ ಗಂಧದ ಚೋರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ Read more…

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ರಾಮನಗರ: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನ ಮೇಲೆ ಫೈರಿಂಗ್ ಮಾಡಲಾಗಿದೆ. ಹಲ್ಲೆ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಮತಿನ್ ಕಾಲಿಗೆ ಗುಂಡು ಹಾರಿಸಲಾಗಿದೆ. ರಾಮನಗರ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಸುಲಿಗೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಸುಲಿಗೆ ಆರೋಪಿ ಮೇಲೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರೋಪಿ Read more…

ಪೊಲೀಸರ ಮೇಲೆಯೇ ಹಲ್ಲೆ: ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಕೊಲೆ ಯತ್ನ ಆರೋಪಿ ರೌಡಿಶೀಟರ್ ಸೈಫುಲ್ಲಾ ಖಾನ್ ಮೇಲೆ ಶಿವಮೊಗ್ಗದ ಜಯನಗರ ಠಾಣೆ ಪಿಎಸ್ಐ ನವೀನ್ ಫೈರಿಂಗ್ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ಘಟನೆ Read more…

BREAKING NEWS: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

ಲಖ್ನೋ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಬಳಿ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ. ಹರಿಯಾಣ ನೋಂದಣಿ ಸಂಖ್ಯೆ ಇರುವ Read more…

ದಿನದ 24 ತಾಸು ದುಡಿದರೂ ಕೆಲಸ ಕಳೆದುಕೊಂಡ ಉದ್ಯೋಗಿ….! ನೋವಿನ ಕಥೆ ಹಂಚಿಕೊಂಡ ಯುವಕ

ತಾವು ಕೆಲಸ ಮಾಡುವ ಕಂಪನಿಗಳಿಗೆ ವರ್ಷಗಟ್ಟಲೇ ನಿಯತ್ತಾಗಿ ದುಡಿದರೂ ಸಹ ಕೆಲಸ ಕಳೆದುಕೊಳ್ಳುವ ಮಂದಿಯ ಹತಾಶೆಯ ಕಥೆಗಳನ್ನು ಬಹಳಷ್ಟು ನೋಡಿದ್ದೇವೆ. ತನ್ನ ಕಂಪನಿಗಾಗಿ ದಿನವಿಡೀ ಲಭ್ಯವಿದ್ದ ಕೆಲಸ ಮಾಡಿದರೂ Read more…

ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ ಫೈರಿಂಗ್ ಮಾಡಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ Read more…

ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗಲೇ ಬಯಲಾಯ್ತು ಯುವತಿ ಅಸಲಿಯತ್ತು…!

ವ್ಯಕ್ತಿಯೊಬ್ಬರ ಮೇಲೆ ಫೈರಿಂಗ್ ಮಾಡಿದ ಆಪಾದನೆ ಮೇಲೆ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸಹಚರರನ್ನು ಪೊಲೀಸರು ಬಂಧಿಸಿದ ಘಟನೆ ಇಂದೋರ್‌ನಲ್ಲಿ ಜರುಗಿದೆ. ನಗರದ ಆಜ಼ಾದ್ ನಗರ ಪ್ರದೇಶದಲ್ಲಿ Read more…

ಸಂಭ್ರಮಾಚರಣೆ ವೇಳೆ ಗುಂಡು ಹಾರಾಟ; ಗಾಯಗೊಂಡ ಗಾಯಕಿ

ಬಿಹಾರದ ಸರನ್ ಎಂಬ ಊರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡುತ್ತಿದ್ದ ಭೋಜ್ಪುರಿ ಜಾನಪದ ಗಾಯಕಿ ನಿಶಾ ಉಪಾಧ್ಯಾಯಗೆ ಗುಂಡೇಟಿನ ಗಾಯಗಳಾಗಿವೆ. ಜನಿವಾರ ಧಾರಣೆ ಮಾಡುವ ಸಂಬಂಧ ಆಯೋಜಿಸಲಾಗಿದ್ದ ಯಜ್ಞೋಪವಿತ್‌ Read more…

ಕೊಡಗು ಜಿಲ್ಲೆಯಲ್ಲಿ ಅಪರಿಚಿತರ ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಘಟನೆ ನಡೆದಿದೆ. ಗುಂಡಿನ ಗಾಳಿಯಲ್ಲಿ ಮಧು ನಾಣಯ್ಯ(42) ಸಾವನ್ನಪ್ಪಿದ್ದಾರೆ. ತಡರಾತ್ರಿ 12 ಗಂಟೆ Read more…

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಆರೋಪಿಗಳಾದ Read more…

ಸಿಂದಗಿಯಲ್ಲಿ ಚಿನ್ನದಂಗಡಿಗೆ ದರೋಡೆಗೆ ಬಂದವರಿಂದ ಗುಂಡಿನ ದಾಳಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಜ್ಯುವೆಲರಿ ಶಾಪ್ ನಲ್ಲಿ ದರೋಡೆಗೆ ಬಂದಿದ್ದವರು ಫೈರಿಂಗ್ ಮಾಡಿದ್ದಾರೆ. ಸಿಂದಗಿಯ ಅಶೋಕ ಚೌಕ ಬಳಿಯ ಜ್ಯುವೆಲರಿ ಶಾಪ್ Read more…

BREAKING NEWS: ಬೆಳಗಾವಿಯಲ್ಲಿ ಹಿಂದೂ ಮುಖಂಡನ ಮೇಲೆ ಗುಂಡಿನ ದಾಳಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್

ಬೆಳಗಾವಿ ತಾಲೂಕು ಹಿಂಡಲಗಾ ಗ್ರಾಮದ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ವೈರಿಂಗ್ ಮಾಡಲಾಗಿದೆ. ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ Read more…

ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರ್ಗಿ ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಆರೋಪಿ ಮಂಜುನಾಥ ಸ್ವಾಮಿ ಮೇಲೆ ಪೊಲೀಸರು ಫೈರಿಂಗ್ ಮಾಡಿ Read more…

BIG NEWS: ದಸರಾ ಆನೆ ಮೇಲೆ ಗುಂಡಿನ ದಾಳಿ; ಆರೋಪಿ ಬಂಧನ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆನೆ ಬಲರಾಮನ ಮೇಲೆ ಫೈರಿಂಗ್ ಮಾಡಿದ್ದ ಜಮೀನು ಮಾಲಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಬಂಧಿತ ಆರೋಪಿ. ಪಿರಿಯಾಪಟ್ಟಣದ ಭೀಮನಕಟ್ಟೆ ಸಾಕಾನೆ ಶಿಬಿರದ Read more…

BIG NEWS: ಕಳ್ಳತನಕ್ಕೆ ಬಂದವನ ಮೇಲೆ ಮನೆ ಮಾಲೀಕನಿಂದ ಫೈರಿಂಗ್

ಬೆಂಗಳೂರು: ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, Read more…

ಆಂಧ್ರದ ರೌಡಿಶೀಟರ್ ಮೇಲೆ ಬೆಂಗಳೂರಲ್ಲಿ ಫೈರಿಂಗ್

ಬೆಂಗಳೂರು: ಆಂಧ್ರಪ್ರದೇಶದ ರೌಡಿಶೀಟರ್ ಮತ್ತು ಆತನ ಕಾರ್ ಚಾಲಕನ ಮೇಲೆ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಮದನಪಲ್ಲಿ ಠಾಣೆ ರೌಡಿಶೀಟರ್ ಶಿವಾರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಎರಡು Read more…

ಕುಖ್ಯಾತ ದರೋಡೆಕೋರನ ಮೇಲೆ ಫೈರಿಂಗ್

ಬೆಂಗಳೂರು: ನೆಲಮಂಗಲದ ದಾನೋಜಿ ಪಾಳ್ಯ ರಸ್ತೆಯಲ್ಲಿ ಕುಖ್ಯಾತ ದರೋಡೆಕೋರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಯೋಗಾನಂದ ಅಲಿಯಾಸ್ ನೈಟ್ ಶಿಫ್ಟ್ ಯೋಗಿ ಮೇಲೆ ಫೈರಿಂಗ್ ಮಾಡಲಾಗಿದೆ. ಸ್ಥಳ ಮಹಜರಿಗೆ Read more…

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗ: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ಶಿವಮೊಗ್ಗ ಹೊರವಲಯದ ಪುರಲೆಯಲ್ಲಿ ಅಸ್ಲಾಂ ಎಂಬುವನ Read more…

SHOCKING: 10 ನೇ ಕ್ಲಾಸ್ ವಿದ್ಯಾರ್ಥಿಯಿಂದ ಘೋರ ಕೃತ್ಯ: ಶಿಕ್ಷಕನ ಮೇಲೆಯೇ ಫೈರಿಂಗ್

ಲಕ್ನೋ: ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಪಿಸ್ತೂಲ್‌ ನಿಂದ ಗುಂಡು ಹಾರಿಸಿರುವ ಘಟನೆ ಇಂದು ನಡೆದಿದೆ. 10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ Read more…

ರಾತ್ರಿ ಜನರ ಬೆದರಿಸಿ ಹಣ ದೋಚಿದ್ದವರ ಮೇಲೆ ಫೈರಿಂಗ್

ಕಲಬುರ್ಗಿ ಹೊರವಲಯದ ಬಬಲಾದ್ ಕ್ರಾಸ್ ಬಳಿ ದರೋಡೆಕೋರರ ಮೇಲೆ ಅಶೋಕನಗರ ಠಾಣೆ ಪೋಲೀಸರು ಫೈರಿಂಗ್ ಮಾಡಿದ್ದು, ಕಳೆದ ರಾತ್ರಿ ಜನರನ್ನು ಬೆದರಿಸಿ ಸುಲಿಗೆ ಮಾಡಿದ ದರೋಡೆಕೋರರನ್ನು ಬಂಧಿಸಲಾಗಿದೆ. ಕಳೆದ Read more…

ಪಾರ್ಟಿ ವೇಳೆಯೇ ಫೈರಿಂಗ್: ತಲೆಗೆ ಗುಂಡು ಹಾರಿಸಿ ವಿಶ್ವ ಚಾಂಪಿಯನ್ ಕುಸ್ತಿಪಟು ಕೊಲೆ

ಸಾವೊಪೊಲೋ: ಪಾರ್ಟಿ ವೇಳೆಯಲ್ಲಿ ಮಿಲಿಟರಿ ಪೋಲೀಸ್ ಅಧಿಕಾರಿ ಹಾರಿಸಿದ ಗುಂಡು ತಗುಲಿ ವಿಶ್ವ ಚಾಂಪಿಯನ್ ಕುಸ್ತಿಪಟು ಕೊಲ್ಲಲ್ಪಟ್ಟಿದ್ದಾರೆ. ಜಿಯು ಜಿಟ್ಸು ದಂತಕಥೆ ಬ್ರೆಜಿಲಿಯನ್ ನ ಲಿಯಾಂಡ್ರೊ ಲೊ ಅವರನ್ನು Read more…

ಮಂಗಳೂರಲ್ಲಿ ಮೊಳಗಿದ ಗುಂಡಿನ ಸದ್ದು: ನಟೋರಿಯಸ್ ರೌಡಿಶೀಟರ್ ಮೇಲೆ ಫೈರಿಂಗ್

ಮಂಗಳೂರು: ಮಂಗಳೂರು ಹೊರ ವಲಯದ ಅಸೈಗೋಳಿ ಬಳಿ ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಗೆ ಯತ್ನಿಸಿದ ವೇಳೆ ಫೈರಿಂಗ್ Read more…

ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ Read more…

ಗುಂಡುಹಾರಿಸಿ ನಟ ಶಿವರಂಜನ್ ಹತ್ಯೆಗೆ ಯತ್ನ

ಬೆಳಗಾವಿ: ಚಿತ್ರನಟ ಹಾಗೂ ಸಮಾಜಸೇವಕ ಶಿವರಂಜನ್ ಬೋಳಣ್ಣನವರ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮಾರುತಿ ದೇವಾಲಯದ ಬಳಿ ಮಂಗಳವಾರ ರಾತ್ರಿ Read more…

ನಗರಸಭೆ ಸದಸ್ಯನ ಕೊಲೆ ಆರೋಪಿ ಮೇಲೆ ಫೈರಿಂಗ್

ಕೋಲಾರ: ಕೋಲಾರ ನಗರಸಭೆ ಸದಸ್ಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಕೋಲಾರ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...