alex Certify ಫೋಟೋ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Video | ರೈಲು ಬರುತ್ತಿರುವ ಅರಿವೇ ಇಲ್ಲದಂತೆ ಯುವತಿ ಫೋಟೋ ಶೂಟ್; ಲೋಕೋ ಪೈಲಟ್ ‘ಕಿಕ್’ ಗೆ ನೆಟ್ಟಿಗರ ಮೆಚ್ಚುಗೆ

ಫೋಟೋ ಮತ್ತು ರೀಲ್ಸ್ ಗಾಗಿ ಜನ ಅಪಾಯಕಾರಿ ಕೆಲಸಗಳಿಗೆ ಕೈ ಹಾಕುತ್ತಾರೆ. ಅವಘಡ, ಪ್ರಾಣಹಾನಿ ಸಂಭವಿಸಬಹುದಾದ ಜಾಗದಲ್ಲಿ ನಿಂತು ರೀಲ್ಸ್ ಮಾಡೋದು ಇಂದು ಸಾಮಾನ್ಯವಾಗಿದೆ. ಇಂತಹ ಪ್ರಸಂಗವೊಂದರಲ್ಲಿ ಯುವತಿ Read more…

ಸಹಾಯದ ನೆಪದಲ್ಲಿ ಆಸ್ಪತ್ರೆಯಲ್ಲೇ ಅತ್ಯಾಚಾರ: ನಗ್ನ ಫೋಟೋ ತೆಗೆದು ಪದೇ ಪದೇ ಕೃತ್ಯವೆಸಗಿದ ಆರೋಪಿ ಅರೆಸ್ಟ್

ಮಂಗಳೂರು: ರೋಗಿಗೆ ಸಹಾಯ ಮಾಡುವ ನೆಪದಲ್ಲಿ ಆಸ್ಪತ್ರೆಯಲ್ಲಿಯೇ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕದ್ರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕೇರಳ ಹೊಸದುರ್ಗ ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ Read more…

ಒಂದು ಫೋಟೋ ಆಧರಿಸಿ ದಂಪತಿ ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ದಂಪತಿಯ ಒಂದು ಫೋಟೋ ಆಧಾರವಾಗಿಟ್ಟುಕೊಂಡು ಅವರು ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದಂಪತಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಸಂತೋಷದಿಂದ ಫೋಟೋಗೆ ಪೋಸ್ ನೀಡಿದ್ದಾರೆ. ಅದರ Read more…

ಅಜ್ಜನ ಮರಣದ ನಂತರ ನಿದ್ರಿಸುತ್ತಿರುವ ಮಗುವಿನ ಮೇಲೆ ‘ಭೂತ’ದ ಆಕೃತಿ ? ಅಚ್ಚರಿಗೊಳಿಸಿದೆ ಫೋಟೋ

ಅಮೆರಿಕದ ಮಿಚಿಗನ್‌ನಲ್ಲಿ ನಡೆದ ಅಸಾಮಾನ್ಯ ಘಟನೆಯಲ್ಲಿ ನಿವಾಸಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಚಿತ್ರವೊಂದು ವೈರಲ್ ಆಗಿದೆ. ಅದರಲ್ಲಿ ತನ್ನ ಪಕ್ಕ ಮಲಗಿರುವ ಮಗುವಿನ ಹತ್ತಿರ ಭೂತದಂತಹ ಆಕೃತಿ Read more…

ಜರ್ಮನಿಯಲ್ಲಿ ಬೆತ್ತಲೆ ಫುಟ್ಬಾಲ್ ಪಂದ್ಯ…! ಬಟ್ಟೆ ಧರಿಸದ, ಧರಿಸಿದ ತಂಡಗಳ ನಡುವಿನ ಆಟದ ಫೋಟೋ ವೈರಲ್

ಹರ್ನೆ: ಜರ್ಮನಿಯಲ್ಲಿ ನಡೆದ ಬೆತ್ತಲೆ ಫುಟ್ಬಾಲ್ ಪಂದ್ಯದ ಫೋಟೋ ವೈರಲ್ ಆಗಿದೆ. ಕ್ರೀಡೆಯ ವಾಣಿಜ್ಯೀಕರಣದ ವಿರುದ್ಧ ಪ್ರತಿಭಟಿಸಲು ನೇಕೆಡ್ ಮತ್ತು ಕ್ಲೆಡ್ ತಂಡಗಳ ನಡುವೆ ಹರ್ನೆಯ ಪಂದ್ಯ ನಡೆದಿದೆ. Read more…

ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲು

ಮಂಗಳೂರು: ಪುತ್ತೂರಿನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. Read more…

ಸುಖ ‘ದಾಂಪತ್ಯ’ಕ್ಕೆ ಬೆಡ್ ರೂಂನಲ್ಲಿ ಹೀಗೆ ಮಾಡಿ

  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜನರು ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅನೇಕ ಬಾರಿ ಗ್ರಹದೋಷ ಇದಕ್ಕೆ ಕಾರಣವಾಗುತ್ತದೆ. ಜೊತೆಗೆ ವಾಸ್ತು ದೋಷವೂ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ವೈವಾಹಿಕ ಜೀವನದ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ಯಡಿ ಪಹಣಿ ಜತೆ ಪೋಟೋ, ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಜಮೀನು ಮಾಲೀಕರ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ Read more…

ಹಾರ ಹಾಕುವ ಕ್ಷಣದಲ್ಲಿ ಮದುವೆ ಬೇಡ ಎಂದ ವಧು: ವರ ಸೇರಿ ಮದುವೆ ಮಂಟಪದಲ್ಲಿದ್ದವರಿಗೆ ಶಾಕ್

ಗ್ವಾಲಿಯರ್(ಮಧ್ಯಪ್ರದೇಶ): ಮದುವೆಯ ದಿನದಂದು ವರನನ್ನು ನೋಡಿದ ವಧು ಮದುವೆಯಾಗಲು ನಿರಾಕರಿಸಿದ ಘಟನೆ ಶುಕ್ರವಾರ ಗ್ವಾಲಿಯರ್‌ ನಲ್ಲಿ ನಡೆದಿದೆ. ವರನ ಸುಂದರವಾದ ಚಿತ್ರವನ್ನು ತೋರಿಸಿ ವಂಚಿಸಲಾಗಿದೆ ಎಂದು ವಧು ಆರೋಪಿಸಿದ್ದಾಳೆ. Read more…

SHOCKING NEWS: ಕಾಲ್ ಗರ್ಲ್ ಎಂದು ಪತ್ನಿಯ ಫೋಟೋ, ಮೊಬೈಲ್ ನಂಬರ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬನ ವಿಲಕ್ಷಣತೆ ಕಂಡು ಪತ್ನಿ ದಂಗಾಗಿ ಹೋಗಿರುವ ಘಟನೆಯಿದು. ಕಾಲ್ ಗರ್ಲ್ ಎಂದು ಬಿಂಬಿಸಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್ ನ್ನು ಫೇಸ್ ಬುಕ್ Read more…

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

BIG NEWS: ಬಾಹ್ಯಾಕಾಶದಿಂದ ಅಯೋಧ್ಯೆ ಭವ್ಯ ರಾಮಮಂದಿರ ಚಿತ್ರ ಸೆರೆಹಿಡಿದ ಇಸ್ರೋ ಉಪಗ್ರಹ

ಇಸ್ರೋದ ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹವು ಬಾಹ್ಯಾಕಾಶದಿಂದ ರಾಮಮಂದಿರ ಹೇಗೆ ಕಾಣುತ್ತದೆ ಎಂಬುದನ್ನು ತೋರಿಸುವ ಅಯೋಧ್ಯೆಯ ಚಿತ್ರ ಸೆರೆಹಿಡಿದಿದೆ. ಇಸ್ರೋ ಹಂಚಿಕೊಂಡಿರುವ ಚಿತ್ರದಲ್ಲಿ ರಾಮ ಮಂದಿರ, ಅಯೋಧ್ಯಾ ಧಾಮ್ Read more…

ಮನೆಯ ಗೋಡೆಗೆ ಫೋಟೋಗಳನ್ನು ನೇತು ಹಾಕುವ ಮುನ್ನ ನಿಮಗಿದು ತಿಳಿದಿರಲಿ…..!

ಮನೆಯನ್ನು ಅಲಂಕರಿಸುವುದು ಎಲ್ಲರಿಗೂ ಇಷ್ಟವಾಗುವಂತಹ ಕೆಲಸ. ಸಾಮಾನ್ಯವಾಗಿ ನಾವು ಮನೆಯ ಗೋಡೆಗಳ ಮೇಲೆ ಸುಂದರವಾದ ಚಿತ್ರಗಳನ್ನು ನೇತು ಹಾಕುತ್ತೇವೆ. ಈ ವರ್ಣಚಿತ್ರಗಳನ್ನು ಬಳಸುವಾಗ ಕೆಲವು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು, Read more…

ಅಭಿಮಾನಿಯ ವರ್ತನೆಯಿಂದ ಮುಜುಗರಕ್ಕೊಳಗಾದ್ರಾ ಮಲೈಕಾ ? ನಟಿಯ ವಿಡಿಯೋ ವೈರಲ್

ಬಾಲಿವುಡ್ ನಟಿ ಮಲೈಕಾ ಅರೋರ ಇಂಟರ್ನೆಟ್ ನಲ್ಲಿ ಸುದ್ದಿಯಲ್ಲಿರುತ್ತಾರೆ. ತಮ್ಮ ಫ್ಯಾಷನ್ ಮತ್ತು ಯೋಗ ತರಬೇತಿಗೆ ಹಾಜರಾಗುವ ವೇಳೆ ಆಗಾಗ್ಗೆ ಸುದ್ದಿಯಲ್ಲಿ ಮುಖ್ಯಾಂಶವಾಗ್ತಾರೆ. ಇಂಟರ್ನೆಟ್ ನಲ್ಲಿ ಕ್ರಿಯಾಶೀಲರಾಗಿರುವ ಅವರನ್ನ Read more…

ಸ್ಮಾರ್ಟ್‌ ಫೋನ್‌ ಮೂಲಕವೇ ಅಪ್ಡೇಟ್‌ ಮಾಡಬಹುದು ʼಆಧಾರ್ʼ ಕಾರ್ಡ್‌ನಲ್ಲಿರೋ ಇಮೇಜ್‌; ಇಲ್ಲಿದೆ ಸಂಪೂರ್ಣ ವಿವರ

ಆಧಾರ್ ಕಾರ್ಡ್ ಪ್ರತಿಯೊಬ್ಬ ಭಾರತೀಯನ ವಿಶಿಷ್ಟ ಗುರುತು. ದೇಶದ ನಾಗರೀಕರೆಲ್ಲ ಇದನ್ನು ಹೊಂದಿರಲೇಬೇಕು. ಆಧಾರ್‌ ಕಾರ್ಡ್‌ ಇದ್ದರೆ ಮಾತ್ರ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಬಹುದು. ಆದರೆ  ಆಧಾರ್ ಕಾರ್ಡ್‌ನಲ್ಲಿ Read more…

Voter ID Card : ಮನೆಯಲ್ಲೇ ಕುಳಿತು ʻವೋಟರ್ ಐಡಿʼಯಲ್ಲಿನ ʻಫೋಟೋʼ ಬದಲಾಯಿಸಲು ಜಸ್ಟ್ ಈ ರೀತಿ ಮಾಡಿ

ಬೆಂಗಳೂರು :  ಮತದಾರರ ಗುರುತಿನ ಚೀಟಿ ದೇಶದ ನಾಗರಿಕರಿಗೆ ಲಭ್ಯವಿರುವ ಅತ್ಯಗತ್ಯ ಸರ್ಕಾರಿ ದಾಖಲೆ ಮತ್ತು ಗುರುತಿನ ಚೀಟಿಯಾಗಿದೆ. ಮತದಾರರ ಗುರುತಿನ ಚೀಟಿಯನ್ನು ದೇಶದಲ್ಲಿ ಮಾನ್ಯ ಫೋಟೋ ಗುರುತಿನ Read more…

ಜೇಮ್ಸ್ ವೆಬ್ ಟೆಲಿಸ್ಕೋಪ್ ಸೆರೆ ಹಿಡಿದ ಸ್ಫೋಟಿಸುವ ನಕ್ಷತ್ರದ ʻಫೋಟೋʼ ಹಂಚಿಕೊಂಡ ನಾಸಾ!

ವಾಷಿಂಗ್ಟನ್ :  ನಾಸಾ ವಿಜ್ಞಾನಿಗಳು ಜೇಮ್ಸ್ ವೆಬ್ ದೂರದರ್ಶಕದ ಮೂಲಕ ಬಾಹ್ಯಾಕಾಶದಲ್ಲಿ ದೈತ್ಯ ನಕ್ಷತ್ರವನ್ನು ಛಾಯಾಚಿತ್ರ ತೆಗೆದಿದ್ದಾರೆ. ಈ ಬೆರಗುಗೊಳಿಸುವ ಫೋಟೋವು ಸೂಪರ್ನೋವಾ ಅವಶೇಷ ಕ್ಯಾಸಿಯೋಪಿಯಾ ಎ (ಕ್ಯಾಸ್ Read more…

ಆರ್ಥಿಕ ವೃದ್ಧಿಯಾಗಬೇಕೆಂದ್ರೆ ಇವುಗಳನ್ನು ಪರ್ಸ್ ನಿಂದ ಈಗಲೇ ತೆಗೆಯಿರಿ

ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. Read more…

ವೈರಲ್ ಆಯ್ತು ಚೆನ್ನೈನಲ್ಲಿ ಭಾರಿ ಪ್ರವಾಹದ ವೇಳೆ ಮೂಡಿ ಬಂದ ಸ್ಟಾಲಿನ್ ಫೋಟೋ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಇತ್ತೀಚೆಗೆ ಉಂಟಾದ ಮೈಚಾಂಗ್ ಚಂಡಮಾರುತ ಅಬ್ಬರದಿಂದ ತಮಿಳುನಾಡಿನಲ್ಲಿ ಭಾರಿ ಪ್ರವಾಹ ಉಂಟಾಗಿತ್ತು. ಅದರಲ್ಲೂ ರಾಜಧಾನಿ ಚೆನ್ನೈನಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನಸಾಮಾನ್ಯರು ತತ್ತರಿಸಿದ್ದರು. ರಾಜ್ಯ ಸರ್ಕಾರ Read more…

‘ಅದ್ಭುತ, ಅಲೌಕಿಕ ಮತ್ತು ಮರೆಯಲಾಗದ’ ಅಯೋಧ್ಯೆ: ದೀಪಾವಳಿಯಂದು ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಯೋಜಿಸಲಾದ ‘ದೀಪೋತ್ಸವ’ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಮತ್ತು ಇದನ್ನು “ಅದ್ಭುತ, ಅಲೌಕಿಕ ಮತ್ತು ಮರೆಯಲಾಗದು” ಎಂದು  ಕರೆದಿದ್ದಾರೆ. ಈ Read more…

ಗಮನಿಸಿ : ಆಧಾರ್ ಕಾರ್ಡ್ ನಲ್ಲಿ ಹಳೆಯ ಫೋಟೋ ನೋಡಿ ಬೋರ್ ಆಗಿದ್ಯಾ : ಬದಲಾಯಿಸಲು ಜಸ್ಟ್ ಹೀಗೆ ಮಾಡಿ

ಆಧಾರ್ ಯೋಜನೆಯನ್ನು ಭಾರತದಲ್ಲಿ ಸೆಪ್ಟೆಂಬರ್ 29, 2010 ರಂದು ಪ್ರಾರಂಭಿಸಲಾಯಿತು. ಕಳೆದ 13 ವರ್ಷಗಳಿಂದ ಜನರು ತಮ್ಮ ಗುರುತಿನ ಪುರಾವೆಯಾಗಿ ಆಧಾರ್ ಅನ್ನು ಬಳಸುತ್ತಿದ್ದಾರೆ. ಆಧಾರ್ ಕಾರ್ಡ್ ಬಯೋಮೆಟ್ರಿಕ್ Read more…

ಭಾರತೀಯ ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್ ಗಳ ಫೋಟೋ ಹಂಚಿಕೊಂಡ ಲೈಕಾ ಪ್ರೊಡಕ್ಷನ್ಸ್: ‘ತಲೈವರ್ 170’ ಚಿತ್ರದಲ್ಲಿ ರಜನಿಕಾಂತ್ -ಅಮಿತಾಬ್ ಬಚ್ಚನ್

ನವದೆಹಲಿ: ‘ತಲೈವರ್ 170’ ಚಿತ್ರದಲ್ಲಿ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸಿದ್ದಾರೆ. ಕಳೆದ ವಾರ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ Read more…

ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಫೋಟೋ, ವಿಡಿಯೋ ಹಾಕಿ ಚಾರಿತ್ರ್ಯವಧೆ: ಐಬಿ ಇನ್ಸ್ಪೆಕ್ಟರ್ ವಿರುದ್ಧ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ವೈಯಕ್ತಿಕ ಫೋಟೋ ಹಾಗೂ ವಿಡಿಯೋ ಹಾಕಿ ಚಾರಿತ್ರ್ಯವಧೆ ಮಾಡಿ ಜೀವ ಬೆದರಿಕೆ ಹಾಕಿದ Read more…

BIGG NEWS : ಮನೆಯಲ್ಲಿ `ಯೇಸುಕ್ರಿಸ್ತ’ನ ಫೋಟೋ ಹಾಕುವುದರಿಂದ `ಕ್ರಿಶ್ಚಿಯನ್’ ಆಗುವುದಿಲ್ಲ: ಹೈಕೋರ್ಟ್ ಅಭಿಪ್ರಾಯ

ಮುಂಬೈ: ಮನೆಯೊಂದರಲ್ಲಿ ಯೇಸುಕ್ರಿಸ್ತನ ಚಿತ್ರವಿದ್ದರೆ ಆ ವ್ಯಕ್ತಿಯು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾನೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ಅಭಿಪ್ರಾಯಪಟ್ಟಿದೆ. ಅಮರಾವತಿ ಜಿಲ್ಲಾ ಜಾತಿ ಪ್ರಮಾಣಪತ್ರ ವಿಚಾರಣಾ Read more…

Aadhaar Card ಆಧಾರ್ ಕಾರ್ಡ್ ನಲ್ಲಿ ಈಗ ಫೋಟೋ ಬದಲಾಯಿಸುದು ಇನ್ನಷ್ಟು ಸುಲಭ

ಆಧಾರ್ ಕಾರ್ಡ್ ಭಾರತದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಅನೇಕ ಜನರು ತಮ್ಮ ಆಧಾರ್ ಕಾರ್ಡ್ನಲ್ಲಿ ವಿಳಾಸ, ಹೆಸರು ಮುಂತಾದ ಅನೇಕ ವಿಷಯಗಳನ್ನು ನವೀಕರಿಸಿದ್ದಾರೆ. ಪ್ರಕ್ರಿಯೆಯು ಆನ್ ಲೈನ್ Read more…

ಐಶ್ವರ್ಯಾ ರೈ ಮತ್ತು ಬಚ್ಚನ್ ಕುಟುಂಬದ ನಡುವಿನ ಮನಸ್ತಾಪಕ್ಕೆ ಮತ್ತೆ ಸಿಕ್ತು ಫೋಟೋ ಸಾಕ್ಷ್ಯ !

ಬಾಲಿವುಡ್ ನಟಿ ಐಶ್ವರ್ಯ ರೈ ಮತ್ತು ಅವರ ಅತ್ತೆ ಜಯಾ ಬಚ್ಚನ್ ನಡುವೆ ಮುಸುಕಿನ ಗುದ್ದಾಟವಿದೆ. ಅತ್ತೆ- ಸೊಸೆ ನಡುವಿನ ಸಂಬಂಧ ಉತ್ತಮವಾಗಿಲ್ಲ ಎಂಬ ಮಾತುಗಳು ಬಾಲಿವುಡ್ ಅಂಗಳದಲ್ಲಿ Read more…

BIG NEWS: ಮಾಜಿ ಪ್ರಧಾನಿ ದೇವೇಗೌಡರ ದೈವ ಭಕ್ತಿಗೆ ಭಾರಿ ಮೆಚ್ಚುಗೆ

ಮಾಜಿ ಪ್ರಧಾನಿ ದೇವೇಗೌಡರು ಅಪಾರ ದೈವ ಭಕ್ತರು. ನಾಡಿನ ದೇವಾಲಯಗಳು ಮಾತ್ರವಲ್ಲದೆ, ದೇಶದ ವಿವಿಧ ದೇವಾಲಯಗಳಿಗೆ ಅವರು ಭೇಟಿ ನೀಡಿದ್ದಾರೆ. ಪೂಜೆ, ಹೋಮ. ವ್ರತಾಚರಣೆಗಳಲ್ಲಿ ದೇವೇಗೌಡರ ಕುಟುಂಬ ಶ್ರದ್ಧೆ, Read more…

ದುಷ್ಟಶಕ್ತಿಗಳು ಮನೆ ಪ್ರವೇಶ ಮಾಡದಿರಲು ಹಾಕಿ ಈ ಪ್ರಾಣಿಗಳ ‘ಫೋಟೋ’

ಸನಾತನ ಧರ್ಮದಲ್ಲಿ ದೇವಾನುದೇವತೆಗಳನ್ನು ಮಾತ್ರವಲ್ಲ ಅವರ ವಾಹನಗಳನ್ನು ಕೂಡ ಪೂಜೆ ಮಾಡಲಾಗುತ್ತದೆ. ಮನೆ, ಅಂಗಡಿ ಅಥವಾ ಕಾರ್ಯಸ್ಥಳಗಳಲ್ಲಿ ಅವುಗಳ ಫೋಟೋ ಹಾಕುವುದರಿಂದ ಸಮೃದ್ಧಿ ಹಾಗೂ ಸುಖ ಸದಾ ನೆಲೆಸಿರುತ್ತದೆ. Read more…

ನಿಮ್ಮ ಫೋನ್ ನಲ್ಲಿ ಡಿಲೀಟ್ ಆದ `ಫೋಟೋ’ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್!

ಫೋನ್ ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವೀಡಿಯೊಗಳನ್ನು ಆಕಸ್ಮಿಕವಾಗಿ ಡಿಲೀಟ್ ಆದ್ರೆ ಅದನ್ನು ಸುಲಭ ವಿಧಾನದ ಮೂಲಕ ಡಿಲೀಟ್ ಆದ ಫೋಟೋ ಮತ್ತು ವಿಡಿಯೋಗಳನ್ನು ಮರಳಿ ಪಡೆಯಬಹುದು. ಹೌದು, Read more…

ಮನೆಯಲ್ಲಿ ಸುಂದರ ಫೋಟೋ ಹಾಕುವುದರಿಂದ ಏನು ಲಾಭ…?

ಛಾಯಾಚಿತ್ರ ಹಾಗೂ ವರ್ಣಚಿತ್ರಗಳು ಮನೆ ಅಲಂಕಾರವನ್ನು ಹೆಚ್ಚಿಸುತ್ತವೆ. ಅಲಂಕಾರಕ್ಕಾಗಿ ನಾವು ಬಳಸುವ ಕೆಲ ಫೋಟೋಗಳು ನಕಾರಾತ್ಮಕ ಪ್ರಭಾವ ಬೀರಿದ್ರೆ ಮತ್ತೆ ಕೆಲವು ಸಕಾರಾತ್ಮಕ ಪರಿಣಾಮ ಬೀರುತ್ತವೆ. ಪ್ರತಿಯೊಂದು ಫೋಟೋಕ್ಕೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...