alex Certify ಬಂಡವಾಳ ಹೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: VISL ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ಹೂಡಿಕೆ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ತೊಡಗಿಸುವ ಕುರಿತಂತೆ ಯೋಜನಾ ವರದಿ ಸಿದ್ದಪಡಿಸಲು ಕೊಲ್ಕತ್ತಾ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಂಸ್ಥೆ ಶೀಘ್ರವೇ ಕಾರ್ಖಾನೆಗೆ Read more…

BIG NEWS: ರಾಜ್ಯದಲ್ಲಿ 17,836 ಕೋಟಿ ರೂ. ಬಂಡವಾಳ ಹೂಡಿಕೆ: 27 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು. ಸಭೆಯಲ್ಲಿ 6 ಹೊಸ ಯೋಜನೆಗಳಿಗೆ ಹಾಗೂ Read more…

ಕೇರಳ ಬಜೆಟ್ 2024: ಖಾಸಗಿ ಯೋಜನೆಗೆ ರಾಜ್ಯ ಬಾಗಿಲು ತೆರೆಯುತ್ತಿದ್ದಂತೆ 3 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಲು ಮುಂದಾದ ಹಣಕಾಸು ಇಲಾಖೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯವು 3 ಲಕ್ಷ ಕೋಟಿ ರೂಪಾಯಿ ಹೂಡಿಕೆಯನ್ನು ಆಕರ್ಷಿಸಲಿದೆ Read more…

ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ

ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ  ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ರಾಜ್ಯದಲ್ಲಿ 13 ಸಾವಿರ ಉದ್ಯೋಗ ಸೃಷ್ಟಿಯ 34 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಒಪ್ಪಿಗೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ Read more…

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಉತ್ಪಾದನೆಯ ಲಿಥಿಯಂ ಸೆಲ್ ಘಟಕ ಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಉತ್ಪಾದಿಸಲು ಅಗತ್ಯವಾಗಿರುವ ಲಿಥಿಯಂ ಸೆಲ್ ತಯಾರಿಕಾ ಸಂಸ್ಥೆ ಇಂಟರ್ ನ್ಯಾಷನಲ್ ಬ್ಯಾಟರಿ ಸಂಸ್ಥೆ -ಐಬಿಸಿ ರಾಜ್ಯದಲ್ಲಿ 8000 ಕೋಟಿ ರೂಪಾಯಿ ಬಂಡವಾಳ Read more…

ರಾಜ್ಯದಲ್ಲಿ 48,850 ಜನರಿಗೆ ಉದ್ಯೋಗಾವಕಾಶ: 34432.46 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ

 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು  34,432.46  ಕೋಟಿ ರೂ.ಗಳ ಒಟ್ಟು 18 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...