alex Certify ಬಂಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ: ರಮೇಶ್ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ: ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡದಿದ್ದರೆ ನಾನು ಬಂಡಾಯ ಏಳುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ Read more…

ಕಾಂಗ್ರೆಸ್ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಿಜೆಪಿ ನಾಯಕರ ಬಂಡಾಯ

ಬೆಳಗಾವಿ: ಮುಡಾ ಹಗರಣದ ವಿರುದ್ಧ ಬಿಜೆಪಿ –ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ್ದು, ಇದರ ಬೆನ್ನಲ್ಲೇ ಬಿಜೆಪಿಯ ಅತೃಪ್ತ ನಾಯಕರು ಬಳ್ಳಾರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಸೆಪ್ಟಂಬರ್ 17ರಿಂದ ಕೂಡಲಸಂಗಮದಿಂದ Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೊಂದು ಶಾಕ್: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯದ ಬಿಸಿ

ಮಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಜೂನ್ 3ರಂದು ನಡೆಯಲಿದೆ. ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಉಡುಪಿ ಮಾಜಿ Read more…

ಕೊನೆ ದಿನವಾದ ಇಂದು ನಾಮಪತ್ರ ವಾಪಸ್ ಪಡೆಯುತ್ತಾರಾ ಈಶ್ವರಪ್ಪ, ದಿಂಗಾಲೇಶ್ವರ ಸ್ವಾಮೀಜಿ, ವಿನಯ್ ಕುಮಾರ್…? ಕುತೂಹಲ ಮೂಡಿಸಿದ ಮೂವರ ನಡೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಏ. 22 ಕೊನೆಯ ದಿನವಾಗಿದೆ. ಇಂದು ಸಂಜೆಯ ನಂತರ ಚುನಾವಣಾ ಅಖಾಡದ Read more…

ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ ಈಶ್ವರಪ್ಪ: ಮಾಜಿ ಸಂಸದ ಆಯನೂರು ಮಂಜುನಾಥ್

ಶಿವಮೊಗ್ಗ: ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಮತಗಳನ್ನು ಕಬಳಿಸುವ ಹುನ್ನಾರದಿಂದ ಹಿಂದುಳಿದ ನಾಯಕನ ಮುಖವಾಡವನ್ನು Read more…

ಸಂಸದ ಸಿದ್ದೇಶ್ವರ ಪತ್ನಿ ಬಿಜೆಪಿ ಟಿಕೆಟ್ ಬದಲಾವಣೆಗೆ ಪಟ್ಟು

ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ ನೀಡಿದ ಟಿಕೆಟ್ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ನಿನ್ನೆ ಗೈರು ಹಾಜರಾಗುವ ಮೂಲಕ ಗಟ್ಟಿ Read more…

ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ದೌಡು: ಮನವೊಲಿಸಲು ಹರಸಾಹಸ

ಶಿವಮೊಗ್ಗ: ಪುತ್ರನಿಗೆ ಟಿಕೆಟ್ ತಪ್ಪಿದ್ದಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಅವರ ಬಂಡಾಯ ಶಮನಕ್ಕೆ ಬಿಜೆಪಿ ನಾಯಕರು ಹರಸಾಹಸ ನಡೆಸಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ Read more…

ಪಶ್ಚಿಮ ಡಾರ್ಫುರ್ನಲ್ಲಿ ಸಶಸ್ತ್ರ ಗುಂಪುಗಳಿಂದ 800 ಕ್ಕೂ ಹೆಚ್ಚು ಸುಡಾನ್ನರು ಸಾವನ್ನಪ್ಪಿದ್ದಾರೆ: UNHCR ವರದಿ

ವಿಶ್ವಸಂಸ್ಥೆಯ  ನಿರಾಶ್ರಿತರ ಹೈಕಮಿಷನರ್ (ಯುಎನ್ಎಚ್ಸಿಆರ್) ಪ್ರಕಾರ, ಸುಡಾನ್ನ ಪಶ್ಚಿಮ ದಾರ್ಫುರ್ನ ಅರ್ದಮಾಟಾದಲ್ಲಿ ಸಶಸ್ತ್ರ ಬಂಡಾಯದಿಂದಾಗಿ ಕಳೆದ ಆರು ತಿಂಗಳಲ್ಲಿ 800 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 4.8 Read more…

BIG NEWS: ಪಾಕಿಸ್ತಾನದಲ್ಲಿ ಭುಗಿಲೆದ್ದಿದೆ ಬಂಡಾಯದ ಬೆಂಕಿ, ಸೇನಾ ಮುಖ್ಯಸ್ಥರು, ಪ್ರಧಾನಿ ವಿರುದ್ಧ ಅಧಿಕಾರಿಗಳ ಮುನಿಸು; ಮುಂದಿನ 72 ಗಂಟೆ ನಿರ್ಣಾಯಕ….!

ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದಾಗಿನಿಂದಲೂ ಪಾಕಿಸ್ತಾನ ಹೊತ್ತಿ ಉರಿಯುತ್ತಿದೆ. ಇಮ್ರಾನ್ ಖಾನ್ ಬಂಧನ ವಿರೋಧಿಸಿ ವಿವಿಧೆಡೆ ಪ್ರತಿಭಟನೆಗಳು ಹಿಂಸಾರೂಪ ಪಡೆದಿದೆ. ಪ್ರತಿಭಟನಾಕಾರರು ವಾಹನ, Read more…

ಬಿಜೆಪಿಗೆ ಮತ್ತೊಂದು ಕ್ಷೇತ್ರದಲ್ಲಿ ಬಂಡಾಯದ ಬಿಸಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ನಾಳೆ ನಾಮಪತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿಗೆ ಮತ್ತೊಂದು ಬಂಡಾಯದ ಬಿಸಿ ತಟ್ಟಿದೆ. ಗಾಂಧಿನಗರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಯಡಿಯೂರಪ್ಪ Read more…

ಸಿದ್ಧರಾಮಯ್ಯ ಎದುರು ಸ್ಪರ್ಧೆಗಿಳಿದ ಸಚಿವ ಸೋಮಣ್ಣಗೆ ಮೊದಲ ದಿನವೇ ಶಾಕ್: ವರುಣಾ ಕ್ಷೇತ್ರದಲ್ಲಿ ಬಂಡಾಯದ ಬಿಸಿ

ಮೈಸೂರು: ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎದುರು ಸ್ಪರ್ಧೆಗಿಳಿದ ಸಚಿವ ವಿ. ಸೋಮಣ್ಣ ಅವರಿಗೆ ಮೊದಲ ದಿನವೇ ಬಂಡಾಯದ ಬಿಸಿ ತಟ್ಟಿದೆ. ಮೈಸೂರು ಜಿಲ್ಲಾ Read more…

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ: ಹಲವರ ರಾಜೀನಾಮೆ: ಜೆಡಿಎಸ್, ಪಕ್ಷೇತರರಾಗಿ ಸ್ಪರ್ಧೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಅನೇಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. Read more…

ಬಿಜೆಪಿಯಲ್ಲಿ ಬಂಡಾಯದ ಬಿಸಿ: ಹಾಲಿ ಶಾಸಕರ ವಿರುದ್ಧವೇ ಅಭ್ಯರ್ಥಿ ಕಣಕ್ಕಿಳಿಸಲು ಶಿರಹಟ್ಟಿ ಕಾರ್ಯಕರ್ತರ ನಿರ್ಧಾರ

ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯ ಹಾಲಿ ಶಾಸಕ ರಾಮಣ್ಣ ಲಮಾಣಿ ಅವರ ವಿರುದ್ಧ ಬಂಡಾಯ ಸಾರಲಾಗಿದೆ. ನಾಳೆ ಲಕ್ಷ್ಮೇಶ್ವರ ಪಟ್ಟಣದಲ್ಲಿ Read more…

ಹೊಸಬರಿಗೆ ಮಣೆ: ಗುಜರಾತ್​ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ; ಐವರಿಂದ ಬಂಡಾಯದ ಬೆದರಿಕೆ

ಅಹಮದಾಬಾದ್​: ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಇರುವ ಬೆನ್ನಲ್ಲೇ ಗುಜರಾತ್​ನ ರಾಜಕೀಯದಲ್ಲಿ ಬಂಡಾಯದ ಬಿಸಿ ತಟ್ಟಿದೆ. ರಾಜಕೀಯ ದೊಂಬರಾಟ ಶುರುವಾಗಿದೆ. ಒಟ್ಟು 182 ಕ್ಷೇತ್ರಗಳ ಪೈಕಿ 166 ಸ್ಥಾನಗಳಿಗೆ Read more…

ಏಕನಾಥ್​ ಶಿಂಧೆ ಅಮಾನತುಗೊಳಿಸುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ʼಮಹಾ ವಿಕಾಸ್​ ಅಘಾಡಿʼ ಮೈತ್ರಿಕೂಟ

ಏಕನಾಥ್​ ಶಿಂಧೆ ಬಂಡಾಯದ ಬಳಿಕ ಅಧಿಕಾರವನ್ನು ಕಳೆದುಕೊಂಡಿರುವ ಮಹಾ ವಿಕಾಸ್​ ಅಘಾಡಿ ಮೈತ್ರಿಕೂಟ ಹೇಗಾದರೂ ಮಾಡಿ ಶಿಂಧೆ ಸಿಎಂ ಗದ್ದುಗೆಗೆ ಸಂಕಷ್ಟ ತರಲು ಕಾನೂನು ಹೋರಾಟಕ್ಕೆ ಮುಂದಾಗಿದೆ. ಏಕನಾಥ್​ Read more…

ಕುಣಿದು ಕುಪ್ಪಳಿಸಿದ ಶಿವಸೇನೆ ಬಂಡಾಯ ಶಾಸಕರು

ಏಕನಾಥ್​ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಎಂದು ಘೋಷಣೆಯಾಗುತ್ತಿದ್ದಂತೆಯೇ ಶಿವಸೇನೆಯ ಬಂಡಾಯ ಶಾಸಕರು ಟೇಬಲ್​ ಮೇಲೆ ಡ್ಯಾನ್ಸ್​ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಬಿಜೆಪಿ ನಾಯಕ Read more…

ಸಿಎಂ ಆಗಿ ಶಿಂಧೆ ಆಯ್ಕೆ ಹಿಂದಿರುವ ಲೆಕ್ಕಾಚಾರಗಳು

ಆಶ್ಚರ್ಯಕರ ಬೆಳವಣಿಗೆಯಲ್ಲಿ ಬಿಜೆಪಿ ಶಿವಸೇನೆಯ ಬಂಡಾಯ ನಾಯಕ ಏಕನಾಥ ಶಿಂಧೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿ ನೀಡಿದೆ. ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡೇ ಬಿಜೆಪಿ ಈ ನಿರ್ಧಾರಕ್ಕೆ ಬಂದಿದೆ ಎಂದೇ ಹೇಳಲಾಗುತ್ತಿದೆ. Read more…

ಶಿವಸೇನೆಗೆ ಗುವಾಹಟಿಯಿಂದಲೇ ಏಕನಾಥ್ ಶಿಂಧೆ ಮತ್ತೊಂದು ಬಿಗ್ ಶಾಕ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯವೆದ್ದ ಮತ್ತೊಬ್ಬ ಸಚಿವ ಏಕನಾಥ ಶಿಂಧೆ ಕ್ಯಾಂಪ್ ಸೇರಿಕೊಂಡಿದ್ದಾರೆ. ಈ ಮೂಲಕ ಬಂಡಾಯ ನಾಯಕ ಏಕನಾಥ ಶಿಂಧೆ ಬಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...