alex Certify ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರೇ ಗಮನಿಸಿ: ಇಂದಿನಿಂದ 1 ತಿಂಗಳ ಕಾಲ ನಂದಿ ಗಿರಿಧಾಮ ಬಂದ್

ಚಿಕ್ಕಬಳ್ಳಾಪುರ: ಇಂದಿನಿಂದ ಒಂದು ತಿಂಗಳ ಕಾಲ ಪ್ರವಾಸಿ ತಾಣ ನಂದಿ ಗಿರಿಧಾಮ ಬಂದ್ ಮಾಡಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ವೀಕೆಂಡ್ ನಲ್ಲಿ ಮಾತ್ರ ನಂದಿ ಗಿರಿಧಾಮ Read more…

ಕರ್ನಾಟಕ ಬಂದ್: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ

ಬೆಳಗಾವಿ: ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಹಾಗೂ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ ಹಾಗು ಮಹಾರಾಷ್ಟ್ರ ನಡುವೆ ಬಸ್ Read more…

ಅನುದಾನ ನೀಡದ ಸರ್ಕಾರದ ನಡೆ ಖಂಡಿಸಿ ಮಾ. 18ರಂದು ಕಿತ್ತೂರು ಬಂದ್ ಕರೆ

ಬೆಳಗಾವಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯ ಅನುದಾನ ನೀಡಿದ ರಾಜ್ಯ ಸರ್ಕಾರದ ನಡೆ ಖಂಡಿಸಿ ಮಾರ್ಚ್ 18ರಂದು ಕಿತ್ತೂರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಮಂಗಳವಾರ ಚೆನ್ನಮ್ಮನ Read more…

BREAKING: ಪ್ರಯಾಣಿಕರೇ ಗಮನಿಸಿ: ಇಂದು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಎಂಆರ್‌ಸಿಎಲ್ ನಿಂದ ಹಳಿ ನಿರ್ವಹಣೆ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ, ಎಂಜಿ ರಸ್ತೆ ನಡುವೆ ಮೆಟ್ರೋ Read more…

ಇಂದು ಕೊಪ್ಪಳ ಬಂದ್ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೊಪ್ಪಳ: ಕೊಪ್ಪಳ ನಗರದ ಬಳಿ ನಿರ್ಮಾಣವಾಗುತ್ತಿರುವ ಬಲ್ಡೋಟಾ(BSPL) ಫ್ಯಾಕ್ಟರಿ ನಿರ್ಮಾಣ ವಿರೋಧಿಸಿ ಇಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ Read more…

BIG NEWS; ಜಿಯೋ ಹಾಟ್‌ಸ್ಟಾರ್‌ ದಿಢೀರ್ ನಿರ್ಧಾರ ; 9 ಚಾನೆಲ್‌ಗಳು ಬಂದ್ !

ಜಿಯೋ ಹಾಟ್‌ಸ್ಟಾರ್ ತನ್ನ ಜನಪ್ರಿಯ ಒಂಬತ್ತು ಮನರಂಜನಾ ಚಾನೆಲ್‌ಗಳನ್ನು ಸ್ಥಗಿತಗೊಳಿಸಿ, ಎಂಟು ಹೊಸ ಕ್ರೀಡಾ ಚಾನೆಲ್‌ಗಳನ್ನು ಆರಂಭಿಸುವ ಮೂಲಕ ದಿಢೀರ್ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರವು ವೀಕ್ಷಕರಲ್ಲಿ ಅಚ್ಚರಿಯನ್ನುಂಟುಮಾಡಿದೆ. Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್: ಸರ್ವೀಸ್ ರಸ್ತೆ ಬಂದ್

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಕಟ್ಟದೇ ತಪ್ಪಿಸಿಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಗ್ ಶಾಕ್ ನೀಡಿದೆ. ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ Read more…

ಬಾಗಲಕೋಟೆ ನಗರ ಬಂದ್: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬಾಗಲಕೋಟೆ: ಕೇಂದ್ರ ಗೃಹ ಸಚಿವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಇಂದು ಬಾಗಲಕೋಟೆ ನಗರ ಬಂದ್ ಗೆ ಕರೆ ನೀಡಿದ್ದು, ವ್ಯಾಪಕ ಬೆಂಬಲ Read more…

ಇಂದು ಹುಬ್ಬಳ್ಳಿ –ಧಾರವಾಡ, ಬೀದರ್ ಬಂದ್ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, Read more…

ಚಾಮರಾಜನಗರ ಬಂದ್ ಗೆ ಮಿಶ್ರಪ್ರತಿಕ್ರಿಯೆ

ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಇಸಿ ಇಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಸಂಘಟನೆಗಳು Read more…

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ. 28ರಂದು ವಿಜಯಪುರ ಬಂದ್ ಗೆ ಕರೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿಸೆಂಬರ್ 28 Read more…

BIG NEWS: ಸಿ.ಟಿ. ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ Read more…

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸಂಘಟನೆಗಳಿಂದ ಬಂದ್ ಮಾಡಿ ಆಕ್ರೋಶ

ಕಲಬುರಗಿ: ಖಾಸಗಿ ಶಾಲೆ ಮುಖ್ಯಸ್ಥನೊಬ್ಬ 11 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹಾಜಿಮಲಂಗ್ ಗಣಿಯಾರನನ್ನು ಪೊಲೀಸರು Read more…

ಯತ್ನಾಳ್ ಕಾರ್ಖಾನೆ ಬಂದ್: ಕಂಗಾಲಾದ ರೈತರು; ಕಬ್ಬುಬೆಳೆಗಾರರ ನೆರವಿಗೆ ನಿಂತ ಡಿಸಿ

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ ಆಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಹಾಗೂ ಯತ್ನಾಳ್ ಒಡೆತನದ ಕಲಬುರಗಿಯಲ್ಲಿದ್ದ ಸಕ್ಕರೆ ಕಾರ್ಖಾನೆ Read more…

ಹಾಸನಾಂಬೆ ದೇಗುಲದ ಬಾಗಿಲು ಬಂದ್: ಮುಂದಿನ ವರ್ಷ ಅ.9ರಂದು ತೆರೆಯಲಿದೆ ಬಾಗಿಲು

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅದಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದೆ.ಈ ಮೂಲಕ ಈ ವದರ್ಷ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. Read more…

ಗಮನಿಸಿ: ನ. 20ರಂದು ಸಿಗಲ್ಲ ಮದ್ಯ: ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಗೆ ನಿರ್ಧಾರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನವೆಂಬರ್ 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ Read more…

ಅಕ್ಟೋಬರ್ 19ರಂದು ಲಕ್ಷ್ಮೀಶ್ವರ ಬಂದ್ ಗೆ ಕರೆ

ಗದಗ: ಅಕ್ಟೋಬರ್ 19ರಂದು ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣ ಬಂದ್ ಗೆ ಶ್ರೀರಾಮಸೇನೆ, ಗೋಸಾವಿ ಸಮಾಜ ಕರೆ ನೀಡಿದೆ. ವಿಜಯದಶಮಿ ದಿನ ಲಕ್ಷ್ಮೀಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ವತಿಯಿಂದ Read more…

ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ನಿರ್ಧಾರ

ಮೈಸೂರು: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ಸಾರ್ವಜನಿಕರು ನಿರ್ಧಾರ ಕೈಗೊಂಡಿದ್ದಾರೆ. ಪಾರಿವಾರಗಳಿಂದ ಪಾರಂಪರಿಕ ಕಟ್ಟಡ, ವಾಸ್ತುಶಿಲ್ಪಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾರಿವಾಳಗಳಿಗೆ ಅರಮೆನೆ ಮುಂದೆ ಆಹಾರ Read more…

ಪ್ರಯಾಣಿಕರ ಗಮನಕ್ಕೆ: ವಿವಿಧ ರೈಲು ಸಂಚಾರ ರದ್ದು, ಮಾರ್ಗ ಬದಲಾವಣೆ, ಮೆಟ್ರೋ ಸೇವೆ ವ್ಯತ್ಯಯ

ಬೆಂಗಳೂರು: ಬೆಂಗಳೂರು-ತುಮಕೂರು ಮಾರ್ಗದಲ್ಲಿ ರಸ್ತೆ, ರೈಲು ಮೂಲಕ ಸಂಚರಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಯಶವಂತಪುರಕ್ಕೆ ಮತ್ತು ಅಲ್ಲಿಂದ ಬರುವ ಐಆರ್ ರೈಲು ಸೇವೆಗಳು ಆಗಸ್ಟ್ 21 ರಿಂದ ಸೆಪ್ಟೆಂಬರ್ Read more…

ದೇಶಾದ್ಯಂತ ವೈದ್ಯರ ಮುಷ್ಕರ: ರಾಜ್ಯದ ಆಸ್ಪತ್ರೆಗಳಲ್ಲಿ ಯಾವ ಸೇವೆ ಇರುತ್ತೆ…? ಇಲ್ಲಿದೆ ಮಾಹಿತಿ

ಬೆಂಗಳೂರು: ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ Read more…

ಗಮನಿಸಿ: ದೇಶಾದ್ಯಂತ ಇಂದು ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಆಸ್ಪತ್ರೆಗಳು ಬಂದ್

ನವದೆಹಲಿ: ಕೋಲ್ಕತ್ತಾದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮತ್ತು ನಂತರ ನಡೆದ ದಾಂಧಲೆ ವಿರುದ್ಧ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘ ಆಗಸ್ಟ್ 17ರ Read more…

BIG NEWS: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ವಿರೋಧಿಸಿ ನಾಳೆ ದೇಶವ್ಯಾಪಿ ವೈದ್ಯರ ಮುಷ್ಕರ: 24 ಗಂಟೆ ಒಪಿಡಿ ಬಂದ್, ಸೇವೆ ಸ್ಥಗಿತ

ನವದೆಹಲಿ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌.ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿರೋಧಿಸಿ, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು Read more…

ರಾಜ್ಯಾದ್ಯಂತ ಆ. 21ರಿಂದ ಖಾಸಗಿ ಶಾಲೆ ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ 15 ದಿನ ಗಡುವು

ಬೆಂಗಳೂರು: ಆಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ Read more…

BIG NEWS: ವರುಣಾರ್ಭಟಕ್ಕೆ ಗುಡ್ಡ ಕುಸಿತ: ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಭಾರಿ Read more…

BIG NEWS: ರೆಮಲ್ ಚಂಡಮಾರುತದ ಎಫೆಕ್ಟ್: 21 ಗಂಟೆ ಕಾಲ ಕೋಲ್ಕತ್ತಾ ಏರ್ ಪೋರ್ಟ್ ಬಂದ್: ವಿಮಾನ ಹಾರಾಟ, ರೈಲು ಸಂಚಾರ ಸ್ಥಗಿತ

ಕೋಲ್ಕತ್ತಾ: ಇಂದು ರಾತ್ರಿ ಬಾಂಗ್ಲಾದ ಕರಾವಳಿಗೆ ರೆಮಲ್ ಚಂಡಮಾರುತ ಅಪ್ಪಳಿಸಲಿದ್ದು, ಬಾಂಗ್ಲಾದೇಶ-ಪಶ್ಚಿಮ ಬಂಗಾಳ ಮಧ್ಯೆ ಹಾದು ಹೋಗಲಿದೆ. ರೆಮಲ್ ಚಂಡಮಾರುತ ಹಿನ್ನೆಲೆಯಲ್ಲಿ ಗಾಳಿ ಗಂಟೆಗೆ 110ರಿಂದ 120 ಕಿ.ಮೀ Read more…

ಸಮೀಪಿಸಿದ HSRP ಗಡುವು: ಕೆಲ ಕಂಪನಿಗಳ ವಾಹನ ಮಾಲೀಕರಿಗೆ ಸಂಕಷ್ಟ

ಬೆಂಗಳೂರು: ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಸಮೀಪಿಸುತ್ತಿದ್ದು, ಕೆಲವು ಕಂಪನಿಗಳ ವಾಹನ ಖರೀದಿಸಿದವರಿಗೆ HSRP ಅಳವಡಿಸಿಕೊಳ್ಳುವುದೇ ಸಮಸ್ಯೆಯಾಗಿದೆ. ಜಾವಾ, ಯೆಜ್ಡಿ, ಫೋರ್ಡ್, ಕೈನೆಟಿಕ್ ಹೋಂಡಾ, ವಿಲ್ಲೀಸ್, ದೇವೂ Read more…

ಒಂದು ವರ್ಷದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆ ಸ್ಥಗಿತ: ಸರ್ಕಾರಿ ನೌಕರರಿಗೆ ಸಂಬಳ ಕೊಡದ ಪರಿಸ್ಥಿತಿ: ಮತ್ತೆ ಸಿಎಂ ಆಗುವಾಸೆ ಬಿಚ್ಚಿಟ್ಟ ಯತ್ನಾಳ್ ಸ್ಪೋಟಕ ಹೇಳಿಕೆ

ಬೆಳಗಾವಿ: ಒಂದು ವರ್ಷದಲ್ಲಿ ರಾಜ್ಯದಲ್ಲಿ ಎಲ್ಲಾ ಯೋಜನೆ ಬಂದ್ ಆಗಲಿವೆ. ಸರ್ಕಾರಿ ನೌಕರರಿಗೆ ಸಂಬಳ ಸಿಗದಂತಹ ಪರಿಸ್ಥಿತಿ ಬರುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Read more…

BIG NEWS: ಎಳನೀರು ಸೇವಿಸಿ 137 ಜನರು ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿ ಬಂದ್ ಮಾಡಲು ಆದೇಶ

ಮಂಗಳೂರು: ಅಡ್ಯಾರು ಬಳಿಯ ಬೊಂಡ ಫ್ಯಾಕ್ಟರಿ ಹಾಗೂ ನ್ಯಾಚುರಲ್ ಐಸ್ಕ್ರೀಂ ಮಾರಾಟ ಮಳಿಗೆಯಲ್ಲಿ ಎಳನೀರು ಸೇವಿಸಿದ್ದ 137 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣದ ಬೆನ್ನಲ್ಲೇ ಬೊಂಡ ಫ್ಯಾಕ್ಟರಿ Read more…

BIG NEWS: ಇಂದಿನಿಂದ ಬೆಂಗಳೂರಿನ ಈ ಮಾರ್ಗದಲ್ಲಿ 1 ವರ್ಷ ಸಂಚಾರ ಬಂದ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ 1 ಕಿ.ಮೀ ಸಂಚಾರ ಇಂದಿನಿಂದ ಒಂದು ವರ್ಷಗಳ ಕಾಲ ಬಂದ್ ಆಗಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಲಕ್ಕಸಂದ್ರ ಮೆಟ್ರೋ ನಿಲ್ದಾಣ Read more…

BREAKING NEWS: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದ 4 ಘಟಕಗಳು ಬಂದ್

ರಾಯಚೂರು: ಆರ್.ಟಿ.ಪಿ.ಎಸ್.ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ನಾಲ್ಕು ಘಟಗಳನ್ನು ಬಂದ್ ಮಾಡಲಾಗಿದೆ. ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್.ಟಿ.ಪಿ.ಎಸ್.ಘಟಕದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 8 ಘತಕಗಳ ಪೈಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...