alex Certify ಬಂಧನ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕ್ ಗಳಲ್ಲಿ ಸಾಲ: ದಂಪತಿ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು 10 ಕೋಟಿ ರೂ.ಗೂ ಅಧಿಕ ಹಣ ವಂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್; ಬರೋಬ್ಬರಿ 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ನೈಜಿರಿಯಾ ಮೂಲದ ಹೆನ್ರಿ ಚುಕ್ವುಮೆಕಾ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 4 Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಆಮ್ ಆದ್ಮಿ ಪಕ್ಷದ(ಎಎಪಿ) ಮತ್ತೊಬ್ಬ ಶಾಸಕ ಅಮಾನತ್ ಉಲ್ಲಾ ಖಾನ್ ಅವರನ್ನು ಬಂಧಿಸಿದೆ. ದೆಹಲಿ ವಕ್ಫ್ Read more…

ರಾಮನವಮಿಯಂದು ಜೈ ಶ್ರೀ ರಾಮ್ ಎಂದವರಿಗೆ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಹಲ್ಲೆ: ನಾಲ್ವರು ವಶಕ್ಕೆ

ಬೆಂಗಳೂರು: ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ತೆರಳುತ್ತಿದ್ದ ಯುವಕರ ಅಡ್ಡಗಟ್ಟಿ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಅನ್ಯಕೋಮಿನ ಕೆಲವು ಯುವಕರು ಹಲ್ಲೆ ನಡೆಸಿದ್ದಾರೆ. Read more…

ಅಪ್ರಾಪ್ತರ ಸೆಕ್ಸ್ ವಿಡಿಯೋ ವೀಕ್ಷಿಸಿದ ಕಾವಲುಗಾರ: ಗೃಹ ಇಲಾಖೆ ಮಾಹಿತಿ ಆಧರಿಸಿ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಿಸಿದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್ ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ನೂರ್ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಡಿಯೋ ಚಿತ್ರೀಕರಣ; ಯೂಟ್ಯೂಬರ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಡಿದ್ದ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ Read more…

BREAKING: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಅರೆಸ್ಟ್

ಮುಂಬೈ: ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಮಂಗಳವಾರ ಗುಜರಾತ್‌ನ ಭುಜ್‌ನಿಂದ Read more…

ಮೋದಿ ಬಗ್ಗೆ ಅವಾಚ್ಯ ಪದ ಬಳಸಿ ನಿಂದನೆ: ಯುವಕ ಅರೆಸ್ಟ್

ಬಿಲಾಸ್ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಯುವಕನನ್ನು ಛತ್ತೀಸ್ಗಡದ ಬಿಲಾಸ್ಪುರದಲ್ಲಿ ಬಂಧಿಸಲಾಗಿದೆ. 26 ವರ್ಷದ ಅರವಿಂದ ಕುಮಾರ್ ಸೋನಿ ಬಂಧಿತ ಆರೋಪಿ. ಮಸ್ತೂರಿ Read more…

ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬಳ್ಳಾರಿ: ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರನ್ನು ಗಾಂಧಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲರ್ ಜೆರಾಕ್ಸ್ ಪ್ರಿಂಟರ್, ನೂರು ರೂಪಾಯಿ ಮುಖಬೆಲೆಯ 80 ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. Read more…

BIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ: ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ಮುಖಂಡರ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ Read more…

ವಿದ್ಯಾರ್ಥಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಶಿಕ್ಷಕ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಶಾಲೆಯೊಂದರ ವಿಧ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಅದೇ ಶಾಲೆಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು Read more…

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಉಗ್ರರ ಬಂಧನ; NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘಿಸಿದ ಸಿಎಂ

ಮೈಸೂರು: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್ಐಎ ತಂಡ ಮತ್ತು ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ Read more…

ಪ್ರಿಯತಮೆಯನ್ನೇ ಹತ್ಯೆಗೈದು, ಮಗುವನ್ನು ರಸ್ತೆ ಬದಿ ಬಿಸಾಕಿ ಹೋಗಿದ್ದ ಆರೋಪಿ ಅರೆಸ್ಟ್

ತುಮಕೂರು: ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತುಮಕೂರಿನ ದೊಡ್ದಗುಣಿ ಬಳಿ ರಸ್ತೆ ಬಳಿ ಮಹಿಳೆಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ Read more…

SHOCKING NEWS: ಪಕ್ಕದ ಮನೆಯ ಹಣ, ಚಿನ್ನಾಭರಣ ದೋಚಿ ಮಲೆಮಹದೇಶ್ವರನ ಹುಂಡಿಗೆ ಹಾಕಿ ಕೈಮುಗಿದ ಕಳ್ಳರು

ಬೆಂಗಳೂರು: ನಕಲಿ ಕೀಲಿಕೈ ಬಳಸಿ ಪಕ್ಕದ ಮನೆಯ ಹಣ, ಚಿನ್ನಾಭರನವನ್ನೇ ಕದ್ದು ಪರಾರಿಯಾಗಿರುವ ಘಟನೆ ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಕೆ.ಜಿನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು Read more…

ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ: ಓರ್ವ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಜಾಲತಾಣಗಳಲ್ಲಿ ಫೋಟೋ ಎಡಿಟ್ ಮಾಡಿ ಅವಹೇಳನ ಮಾಡಿದ ಬಗ್ಗೆ ಗಣೇಶ್ ಎಂಬುವರು Read more…

BIG NEWS: ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಬೆಟ್ಟಿಂಗ್ ದಂಧೆ; ಇಬ್ಬರು ಬುಕ್ಕಿಗಳು ಅರೆಸ್ಟ್

ಬೆಂಗಳೂರು: ಐಪಿಎಲ್ ಶುರುವಾದ ಬೆನ್ನಲ್ಲೇ ಬೆಟ್ಟಿಂಗ್ ಹಾವಳಿ ಕೂಡ ಜೋರಾಗಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬುಕ್ಕಿಗಳಾದ ಸಂಜೀವ್ ಕುಮಾರ್ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಮೂವರು ಬಲೆಗೆ

ಮೈಸೂರು: ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತಳಲು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಳಲು Read more…

ಗೋಮಾಂಸ ಮಿಶ್ರಿತ ಸಮೋಸ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರು ಸೇರಿ ನಾಲ್ವರು ಅರೆಸ್ಟ್

ಗುಜರಾತ್‌ನ ವಡೋದರಾದಲ್ಲಿ ಗೋಮಾಂಸ ಮಿಶ್ರಿತ ಸಮೋಸಗಳನ್ನು ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಸೋಮವಾರ ಮಾಲೀಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಡೋದರಾದ ಪಾನಿಗೇಟ್ Read more…

ವಿದ್ಯಾರ್ಥಿನಿ ಅಪಹರಿಸಿ ಕೊಲೆ, ಸ್ನೇಹಿತ ಸೇರಿ ಇಬ್ಬರು ಅರೆಸ್ಟ್

ಅಹ್ಮದ್ ನಗರ: ಪುಣೆಯ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಅಹ್ಮದ್‌ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾರ್ಚ್ 30 ರಿಂದ ಆಕೆ ನಾಪತ್ತೆಯಾಗಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

ಅಪ್ರಾಪ್ತರೊಂದಿಗೆ ಲೈಂಗಿಕ ಸಂಪರ್ಕ ಹೊಂದಲು 14ರ ಹರೆಯದವಳಂತೆ ಪೋಸ್; 23 ವರ್ಷದ ಯುವತಿ ಅರೆಸ್ಟ್….!

ಅಪ್ರಾಪ್ತನೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಈ ಮೊದಲೇ ಬಂಧಿತಳಾಗಿದ್ದ 23 ವರ್ಷದ ಯುವತಿಯೊಬ್ಬಳು ಜಾಮೀನಿನ ಮೇಲೆ ಹೊರಬಂದ ಬಳಿಕ ಮತ್ತಷ್ಟು ಅಪ್ರಾಪ್ತರೊಂದಿಗೆ ಲೈಂಗಿಕ ಸಂಪರ್ಕಕ್ಕಾಗಿ 14 ವರ್ಷದ Read more…

ವಿವಾಹಿತ –ಯುವತಿ ಅಕ್ರಮ ಸಂಬಂಧ: ಬಲವಂತವಾಗಿ ಮೂತ್ರ ಕುಡಿಸಿ ಚಪ್ಪಲಿ ಹಾರ ಹಾಕಿ ಹಿಂಸೆ

ನವದೆಹಲಿ: ವ್ಯಕ್ತಿಯೊಬ್ಬರ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಬಲವಂತವಾಗಿ ಮೂತ್ರ ಕುಡಿಸಿ ಪಾದರಕ್ಷೆಯ ಹಾರ ಹಾಕಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಸಾರ್ವಜನಿಕವಾಗಿ ಅವಮಾನಿಸಿ Read more…

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾದ್ರಿ ಹೈದರಾಬಾದ್ ನಲ್ಲಿ ಅರೆಸ್ಟ್

ದಾವಣಗೆರೆ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಪಾದ್ರಿಯನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ. ದಾವಣಗೆರೆ ಜಯನಗರ ಚರ್ಚ್ ನ ಪಾದ್ರಿ ರಾಜಶೇಖರನನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ Read more…

ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, Read more…

40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

ಬೆಂಗಳೂರು: ಅರ್ಬನ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿಯ ಎಜಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ 40,000 ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಶುಭಾ ವಾಡ್ಕರ್ ಬಲೆಗೆ ಬಿದ್ದವರು. ಕನ್ನಿಂಗ್ Read more…

ಸಿಎಂ, ರಾಜ್ಯಪಾಲರ ಹೆಸರಲ್ಲಿ ನಕಲಿ ಆದೇಶ ಸೃಷ್ಟಿಸಿ 4 ಕೋಟಿ ರೂ. ವಂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂಪಾಯಿ ವಂಚಿಸಿದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಹೆಸರಿನಲ್ಲಿ Read more…

KPSC ಸದಸ್ಯತ್ವ ಕೊಡಿಸುವುದಾಗಿ ಸಿಎಂ, ರಾಜ್ಯಪಾಲರ ನಕಲಿ ಸಹಿ ಬಳಸಿ 4 ಕೋಟಿ ವಂಚನೆ; ಆರೋಪಿಗಳು ಅರೆಸ್ಟ್

ಬೆಂಗಳೂರು: ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 4 ಕೋಟಿ ವಂಚಿಸಿದ್ದ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆ.ಪಿ.ಎಸ್.ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ Read more…

ಐಪಿಎಲ್ ನಕಲಿ ಟಿಕೆಟ್ ಮಾರಾಟ ಜಾಲ ಪತ್ತೆ: 7 ಮಂದಿ ಅರೆಸ್ಟ್

ಮುಂಬೈ: ನಕಲಿ ವೆಬ್‌ಸೈಟ್ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಮುಂಬೈ ಕ್ರೈಂ ಬ್ರಾಂಚ್‌ನ ದಕ್ಷಿಣ ವಲಯ ಸೈಬರ್ ಪೊಲೀಸರು ಬಂಧಿಸಿದ್ದಾರೆ. Read more…

ಮದುವೆಯಾಗುವುದಾಗಿ ನಂಬಿಸಿ ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಿರ್ದೇಶಕ ಅರೆಸ್ಟ್

ಮುಂಬೈ: ಮದುವೆಯ ನೆಪದಲ್ಲಿ 26 ವರ್ಷದ ನಟನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನಿರ್ದೇಶಕನನ್ನು ಓಶಿವಾರ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 29 ರಂದು ಆತನ ಬಂಧನದ Read more…

ಸಾಲ ಕೊಟ್ಟ ಮಹಿಳೆ ಜೀವ ತೆಗೆದ ಯುವಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಜಯಮ್ಮ(62) ಅವರ ಶವ ಪತ್ತೆಯಾದ ಪ್ರಕರಣ ಭೇದಿಸಿದ ರಿಪ್ಪನ್ ಪೇಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಡೂರು ಯಳಗಲ್ಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...