alex Certify ಬಂಧನ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

KPSC ಸದಸ್ಯತ್ವ ಕೊಡಿಸುವುದಾಗಿ ಸಿಎಂ, ರಾಜ್ಯಪಾಲರ ನಕಲಿ ಸಹಿ ಬಳಸಿ 4 ಕೋಟಿ ವಂಚನೆ; ಆರೋಪಿಗಳು ಅರೆಸ್ಟ್

ಬೆಂಗಳೂರು: ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 4 ಕೋಟಿ ವಂಚಿಸಿದ್ದ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆ.ಪಿ.ಎಸ್.ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ Read more…

ಐಪಿಎಲ್ ನಕಲಿ ಟಿಕೆಟ್ ಮಾರಾಟ ಜಾಲ ಪತ್ತೆ: 7 ಮಂದಿ ಅರೆಸ್ಟ್

ಮುಂಬೈ: ನಕಲಿ ವೆಬ್‌ಸೈಟ್ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಮುಂಬೈ ಕ್ರೈಂ ಬ್ರಾಂಚ್‌ನ ದಕ್ಷಿಣ ವಲಯ ಸೈಬರ್ ಪೊಲೀಸರು ಬಂಧಿಸಿದ್ದಾರೆ. Read more…

ಮದುವೆಯಾಗುವುದಾಗಿ ನಂಬಿಸಿ ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಿರ್ದೇಶಕ ಅರೆಸ್ಟ್

ಮುಂಬೈ: ಮದುವೆಯ ನೆಪದಲ್ಲಿ 26 ವರ್ಷದ ನಟನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನಿರ್ದೇಶಕನನ್ನು ಓಶಿವಾರ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 29 ರಂದು ಆತನ ಬಂಧನದ Read more…

ಸಾಲ ಕೊಟ್ಟ ಮಹಿಳೆ ಜೀವ ತೆಗೆದ ಯುವಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಜಯಮ್ಮ(62) ಅವರ ಶವ ಪತ್ತೆಯಾದ ಪ್ರಕರಣ ಭೇದಿಸಿದ ರಿಪ್ಪನ್ ಪೇಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಡೂರು ಯಳಗಲ್ಲು Read more…

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ವೇಶ್ಯಾವಾಟಿಕೆಗೆ ಬಾಲಕಿಯರ ಬಳಕೆ: ಬಲೆ ಬೀಸಿ ಸೆಕ್ಸ್ ವ್ಯಾಪಾರ ದಂಧೆಯಲ್ಲಿ ತೊಡಗಿದ್ದ ಮಹಿಳೆ ಅರೆಸ್ಟ್

ಮುಂಬೈ: ಮೀರಾ ಭಾಯಂದರ್-ವಸಾಯಿ ವಿರಾರ್(MBVV) ಪೊಲೀಸ್ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕ(AHTU) ಭಾಯಂದರ್‌ ನಲ್ಲಿ 26 ವರ್ಷದ ಮಹಿಳೆಯನ್ನು ಬಂಧಿಸುವ ಮೂಲಕ ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿದ್ದಾರೆ. ಅಪ್ರಾಪ್ತ Read more…

ರೌಡಿಶೀಟರ್ ಹತ್ಯೆ ಪ್ರಕರಣ: 12 ಆರೋಪಿಗಳು ಅರೆಸ್ಟ್

ಬೆಂಗಳೂರು: ರೌಡಿಶೀಟರ್ ದಿನೇಶ್ ಕೊಲೆ ಮಾಡಿ ಪರಾರಿಯಾಗಿದ್ದ 12 ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಸರ್ವೀಸ್ ಅಪಾರ್ಟ್ಮೆಂಟ್ ಒಂದರಲ್ಲಿ ರೌಡಿಶೀಟರ್ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಮುಜಾಮಿಲ್ ಷರೀಫ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಜಾಮಿಲ್ ಷರೀಫ್ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಈತ Read more…

ಅಸಲಿ ನೋಟಿನ ಜತೆ ಕಲರ್ ಜೆರಾಕ್ಸ್ ನೋಟ್ ನೀಡಿದ ವಂಚಕ ಅರೆಸ್ಟ್

ಶಿವಮೊಗ್ಗ: ಪಡೆದುಕೊಂಡ ಸಾಲ ವಾಪಸ್ ಕೊಡುವಾಗ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ನೋಟುಗಳನ್ನು ನೀಡಿ ವಂಚಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಸಾಗರ Read more…

BIG NEWS: ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರ

ಬೆಳಗಾವಿ: 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಖಾನಾಪುರದ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ದುರದುಂಡೇಶ್ವರ ಮಹಾದೇವ Read more…

ಸೋದರನಿಗೆ ಕೆಲಸ ಕೊಡಿಸುವುದಾಗಿ ಮಹಿಳಾ ಉದ್ಯೋಗಿ ಮೇಲೆ ಪದೇ ಪದೇ ಅತ್ಯಾಚಾರ: TISS ಅಧಿಕಾರಿ ಅರೆಸ್ಟ್

ಮುಂಬೈ: ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್(TISS) ನಲ್ಲಿ ಉನ್ನತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಯೊಬ್ಬರು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹಿಂಬಾಲಿಸುವುದು ಮತ್ತು ಮಾನಹಾನಿ ಮಾಡಿದ ಆರೋಪದಲ್ಲಿ ಟ್ರಾಂಬೆ Read more…

80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

ಬೆಂಗಳೂರು: 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ Read more…

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಆರೋಪದಡಿ ಬಂಧನಕ್ಕೊಳಗಾದ ‘ಬಿಗ್ ಬಾಸ್’ OTT 2 ವಿಜೇತ ಎಲ್ವಿಶ್ ಯಾದವ್ ಗೆ ಜಾಮೀನು

ನವದೆಹಲಿ: ಹಾವಿನ ವಿಷದ ಪ್ರಕರಣದಲ್ಲಿ ‘ಬಿಗ್ ಬಾಸ್’ OTT 2 ವಿಜೇತ ಎಲ್ವಿಶ್ ಯಾದವ್ ಐದು ದಿನ ಜೈಲಿನಲ್ಲಿ ಕಳೆದ ನಂತರ ಜಾಮೀನು ದೊರೆತಿದೆ. ಅವರು ನೋಯ್ಡಾ ಪೋಲಿಸರಿಂದ Read more…

ಸಿಎಂ ಹುದ್ದೆಯಲ್ಲಿದ್ದಾಗಲೇ ಸೆರೆಯಾದ ಮೊದಲ ವ್ಯಕ್ತಿ ಕೇಜ್ರಿವಾಲ್: ಇಲ್ಲಿದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಧಿತರಾದವರ ಮಾಹಿತಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ ಹೋರಾಟ ನಡೆಸಿ ಅಧಿಕಾರಕ್ಕೇರಿದ ಕೇಜ್ರಿವಾಲ್ Read more…

ಐಟಿ ಅಧಿಕಾರಿಯಾಗಿ ಬಳಿಕ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮುನ್ನೆಲೆಗೆ ಬಂದು ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ರಾಜಕೀಯ ಪಯಣ

ನವದೆಹಲಿ: ಮೂರು ದಶಕಗಳ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ನಂತರ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮುನ್ನೆಲೆಗೆ ಬಂದ ಅವರು ಮುಖ್ಯಮಂತ್ರಿಯಾಗಿದ್ದು, ಭ್ರಷಾಚಾರ Read more…

ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಫುಡ್ ಆರ್ಡರ್ ಕೊಡಲು ಬಂದಿದ್ದ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಹೆಚ್ಎಎಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. Read more…

ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿಂದಲೇ ಆಡಳಿತ

ನವದೆಹಲಿ: ದೆಹಲಿ ಮದ್ಯದಂಗಡಿ ಲೈಸೆನ್ಸ್ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೊಡಿಯಾ, Read more…

SHOCKING: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಗದಗ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ 40 Read more…

SHOCKING: ಊಟ ಕೊಡಲಿಲ್ಲ ಎಂದು ಸಂಗಾತಿ ಉಸಿರು ನಿಲ್ಲಿಸಿದ ವ್ಯಕ್ತಿ ಅರೆಸ್ಟ್

ಗುರುಗ್ರಾಮ: ಆಹಾರ ನೀಡಲು ನಿರಾಕರಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು(Live-in-partner)  ಕೊಲೆ ಮಾಡಿದ್ದಾನೆ. ಬೆಲ್ಟ್‌ ಮತ್ತು ಇತರೆ ವಸ್ತುವಿನಿಂದ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು Read more…

ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಲೈಂಗಿಕ ಸಂಬಂಧಕ್ಕೆ ಬ್ಲಾಕ್ ಮೇಲ್: ಯುವಕ ಅರೆಸ್ಟ್

ಉತ್ತರ ಪ್ರದೇಶದ ಭಾದೋಹಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ವಿಡಿಯೋವನ್ನು ಆನ್‌ ಲೈನ್‌ ನಲ್ಲಿ Read more…

ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರ ಠಾಣೆ ಪೊಲೀಸರು ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಉಜ್ಬೇಕಿಸ್ತಾನದ ಜರಿನಾ ಅವರು ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, Read more…

BIG BREAKING: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾಜಿ ಸಿಎಂ ಪುತ್ರಿ ಕವಿತಾ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ ಇಡಿ ಅಧಿಕಾರಿಗಳು ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ಬಂಧಿಸಿದ್ದಾರೆ. ಅವರನ್ನು ಹೈದರಾಬಾದ್ Read more…

ಅಮಲಲ್ಲಿ ಪತ್ನಿ ಹೊಡೆದು ಕೊಂದು ಶವದೊಂದಿಗೆ ಎರಡು ದಿನ ಕಾಲ ಕಳೆದ ಕುಡುಕ

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಎರಡು ದಿನ ಶವದೊಂದಿಗೆ ಕಾಲ ಕಳೆದ ಘಟನೆ ಬೆಳಕಿಗೆ ಬಂದಿದೆ. ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಅವಾಚ್ಯ Read more…

ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪೇಪರ್ ಲೀಕ್ ಪ್ರಕರಣದಲ್ಲಿ ಸಬ್ ಇನ್ಸ್ ಪೆಕ್ಟರ್ ಟ್ರೈನಿ ಅಧಿಕಾರಿ, ಸೋದರಿ ಅರೆಸ್ಟ್

ಜೈಪುರ: ರಾಜಸ್ಥಾನದಲ್ಲಿ 2021 ರಲ್ಲಿ ಸಬ್-ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಆರೋಪದ ತನಿಖೆಗೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸ್‌ನ ಟ್ರೈನಿ ಅಧಿಕಾರಿ ಸಬ್ ಇನ್ಸ್‌ಪೆಕ್ಟರ್ ಮತ್ತು ಅವರ ಸಹೋದರಿಯನ್ನು Read more…

BIG NEWS: ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ

ಬೆಳಗಾವಿ: ಭಾಷಾ ವೈಷಮ್ಯದ ವಿಷಬೀಜ ಬಿತ್ತಿ ನಾಡದ್ರೋಹಿ ಕೆಲಸ ಮಾಡಿ ಪುಂಡಾಟ ಮೆರೆಯುತ್ತಿದ್ದ ಎಂಇಎಸ್ ಮುಖಂಡ ಶುಭಂ ಶಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಜೈ ಕರ್ನಾಟಕ ಎಂದು Read more…

ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಅಪಹರಣ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ವೇಷ ಧರಿಸಿ ಬಂದ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಅಪಹರಿಸಿದ ಘಟನೆ ನಡೆದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ಬಳಿ ಯಲಹಂಕ ರೌಡಿಶೀಟರ್ Read more…

ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಇಲಾಖೆ ಅಧಿಕಾರಿ

ಶಿವಮೊಗ್ಗ: 5,000 ರೂ. ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಜಿ. ಮಹಾಲಿಂಗಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೂರುದಾರರ ಕಾರ್ Read more…

ಮನೆಯಲ್ಲಿ ಮಾವನ ಕೂಡಿ ಹಾಕಿ ಹಲ್ಲೆ ನಡೆಸಿದ ಮಹಿಳಾ ಅಧಿಕಾರಿ ಅರೆಸ್ಟ್

ಮಂಗಳೂರು: ಸೋಫಾ ಮೇಲೆ ಶರ್ಟ್ ಇಟ್ಟ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಮೆಸ್ಕಾಂ ಮಹಿಳಾ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯ ಸಿಸಿ ಟಿವಿ Read more…

ಆಧ್ಯಾತ್ಮದಿಂದ ಪತಿಯ ಆರೋಗ್ಯ ಸಮಸ್ಯೆ ಪರಿಹರಿಸುವುದಾಗಿ ಪತ್ನಿ ಮೇಲೆ ಅತ್ಯಾಚಾರ

ಲಖನೌ: ಮುಂಬೈನ 23 ವರ್ಷದ ಮಹಿಳೆಯೊಬ್ಬಳ ಸಮಸ್ಯೆಗಳಿಗೆ ಆಧ್ಯಾತ್ಮಿಕ ಪರಿಹಾರ ನೀಡುವ ನೆಪದಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರ Read more…

ಹೆರಿಗೆಗೆ ಹೋದ ಪತ್ನಿ, ಮಗುವಿಗೆ ಜನ್ಮ ನೀಡಿದ ಪ್ರಿಯತಮೆ: ನವಜಾತ ಶಿಶು ಕೊಂದ ತಂದೆ, ಅಜ್ಜಿ ಅರೆಸ್ಟ್

ಮಡಿಕೇರಿ: ಅಕ್ರಮ ಸಂಬಂಧದಿಂದ ಜನಿಸಿದ ನವಜಾತ ಶಿಶುವನ್ನು ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ನವಜಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...