alex Certify ಬಂಧನ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ಮಹಾಶಯನೊಬ್ಬ ಆಕೆಯ ಮೇಲೆ ಸಂಶಯಗೊಂಡು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ Read more…

15,000 ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ ಕಿರಿಯ ಇಂಜಿನಿಯರ್ ಮಂಜುನಾಥ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಾಮಗಾರಿಗೆ ಅನುಮೋದನೆ ನೀಡಲು Read more…

ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಪೊಲೀಸರು: ಆಟೋ ಚಾಲಕನ ಸಾವಿಗೆ ಕಾರಣನಾದ ಬೈಕ್ ಸವಾರ ಅರೆಸ್ಟ್

ಬೆಂಗಳೂರು: ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಬಸವನಗುಡಿ ಠಾಣೆ ಪೊಲೀಸರು ಅಪಘಾತ ಮಾಡಿ ಪರಾರಿಯಾಗಿದ್ದ ಬೈಕ್ ಸವಾರ ವೇಣು ಎಂಬುವನನ್ನು ಬಂಧಿಸಿದ್ದಾರೆ. ಬೈಕ್ ನಿಂದ ಆಟೋಗೆ Read more…

ಕಾನೂನು ಬಾಹಿರವಾಗಿ ಮನೆಯಲ್ಲೇ ಗರ್ಭಪಾತ ಮಾಡಿಸುತ್ತಿದ್ದ ನರ್ಸ್ ಗಳಿಬ್ಬರು ಅರೆಸ್ಟ್: ಸೇವೆಯಿಂದ ಅಮಾನತು

ವಿಜಯಪುರ: ಕಾನೂನುಬಾಹಿರವಾಗಿ ಗರ್ಭಪಾತ ಮಾಡಿಸುತ್ತಿದ್ದ ಇಬ್ಬರು ನರ್ಸ್ ಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಲಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ Read more…

ಫ್ರಾಂಚೈಸಿ ಹೆಸರಲ್ಲಿ ವಂಚನೆ ಆರೋಪ: ‘ಇಡ್ಲಿ ಗುರು’ ಕಂಪನಿ ಮಾಲೀಕ ಅರೆಸ್ಟ್

ಬೆಂಗಳೂರು: ಇಡ್ಲಿ ಮಾರಾಟಕ್ಕೆ ಫ್ರಾಂಚೈಸಿ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಇಡ್ಲಿ ಗುರು ಕಂಪನಿ ಮಾಲೀಕ ಕಾರ್ತಿಕ್ ಶೆಟ್ಟಿಯನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು Read more…

SHOCKING: ಪತ್ನಿ ಹತ್ಯೆಗೈದು ಕೈಯಲ್ಲಿ ತಲೆ ಹಿಡಿದು ತಿರುಗಾಡಿದ ರಾಕ್ಷಸ ಪತಿ: ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಜನ

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹತ್ಯೆ ಮಾಡಿ ಆಕೆಯ ತಲೆ ಕತ್ತರಿಸಿ ಕೈಯಲ್ಲಿ ಹಿಡಿದುಕೊಂಡು ತಿರುಗಾಡುತ್ತಿರುವುದು ಕಂಡುಬಂದಿದೆ. ನಂತರ ಆರೋಪಿಯನ್ನು Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಠಾಣೆ ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ರಾತ್ರಿ ವೇಳೆ ಅಮಾಯಕರನ್ನು ತಡೆದು ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ತರೀಕೆರೆ -ಅಜ್ಜಂಪುರ Read more…

ಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಮೋಹನ್ ಥಿಯೆಟರ್ ಬಳಿ ನಡೆದಿದೆ. 22 ವರ್ಷದ ಕಾವ್ಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ Read more…

ಸಚಿವ ರಾಮಲಿಂಗಾ ರೆಡ್ಡಿ ಬಗ್ಗೆ ಅವಹೇಳನ: ವ್ಯಕ್ತಿ ಆರೆಸ್ಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ(50) ಬಂಧಿತ ಆರೋಪಿ. ದೊಡ್ಡಬಳ್ಳಾಪುರದ ಮುನೇಗೌಡ ತನ್ನ ಚಾಲನಾ Read more…

ಆಸ್ತಿಗಾಗಿ ಆಘಾತಕಾರಿ ಕೃತ್ಯ: ಆರ್‌ಎಸ್‌ಎಸ್ ಮುಖಂಡ, ಪುತ್ರಿ ಹತ್ಯೆ ಪ್ರಕರಣದಲ್ಲಿ ಪುತ್ರ ಅರೆಸ್ಟ್

ಉತ್ತರ ಪ್ರದೇಶದ ಅಮ್ರೋಹಾ ನಗರದ ಕತ್ರಾ ಗುಲಾಮ್ ಅಲಿ ಪ್ರದೇಶದಲ್ಲಿನ ಮನೆಯಲ್ಲಿ ಶುಕ್ರವಾರ ತಡರಾತ್ರಿ 67 ವರ್ಷದ ತಂದೆ ಮತ್ತು 27 ವರ್ಷದ ದತ್ತು ಪಡೆದ ಸಹೋದರಿಯನ್ನು ಕೊಂದ Read more…

ಅಪ್ರಾಪ್ತೆ ಪುಸಲಾಯಿಸಿ ಮದುವೆಯಾದ ಯುವಕ ವರ್ಷದ ನಂತರ ಅರೆಸ್ಟ್

ಮಂಡ್ಯ: ವರ್ಷದ ಹಿಂದೆ ಬೆಂಗಳೂರಿನಲ್ಲಿ 14 ವರ್ಷದ ಅಪ್ರಾಪ್ತೆ ಪುಸಲಾಯಿಸಿ ಮದುವೆಯಾಗಿದ್ದ ಯುವಕನನ್ನು ಮಂಡ್ಯ ನಗರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕು ಬಿದರಹಳ್ಳಿ ಹುಂಡಿ ಗ್ರಾಮದ Read more…

ಬರೋಬ್ಬರಿ 1.70 ಕೋಟಿ ರೂ. ಮೌಲ್ಯದ ಐಷಾರಾಮಿ ವಾಚ್ ವಶ, ಪ್ರಯಾಣಿಕ ಅರೆಸ್ಟ್

ಚೆನ್ನೈ: ವಿಮಾನ ಪ್ರಯಾಣಿಕರೊಬ್ಬರಿಂದ 1.70 ಕೋಟಿ ರೂ.ಗಳ ಎರಡು ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. ಫೆಬ್ರವರಿ 5 ರಂದು ಹಾಂಗ್ ಕಾಂಗ್‌ನಿಂದ ಆಗಮಿಸಿದ ಪ್ರಯಾಣಿಕನನ್ನು Read more…

BIG NEWS: ಅಪಾರ್ಟ್ ಮೆಂಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕಿ ಸಾವು ಪ್ರಕರಣ; 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಅಪಾರ್ಟ್ ಮೆಂಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಾರ್ಟ್ ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಸೇರಿ 7 ಜನರನ್ನು ಬೆಂಗಳೂರಿನ ವರ್ತೂರು ಪೊಲೀಸರು ಬಂಧಿಸಿದ್ದಾರೆ. Read more…

ಅರಣ್ಯ ಸಂಚಾರ ದಳ ಪೊಲೀಸರ ದಾಳಿ: 16 ಕೆಜಿ ಅಂಬರ್ ಗ್ರೀಸ್ ವಶ; ನಾಲ್ವರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಅರಣ್ಯ ಸಂಚಾರದಳ ಪೊಲೀಸರು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ದಾಳಿ ನಡೆಸಿ 16 ಕೆಜಿ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. Read more…

ಸ್ಪಾ ಹೆಸರಲ್ಲಿ ಹೊರ ರಾಜ್ಯದ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ 6 ಮಹಿಳೆಯರ ರಕ್ಷಣೆ

ಬೆಂಗಳೂರು: ಸ್ಪಾ ಹೆಸರಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ವೈಟ್ಫೀಲ್ಡ್ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಸ್ಪಾ ಮ್ಯಾನೇಜರ್ Read more…

ಇವಿಎಂ ಕಳ್ಳತನ ಪ್ರಕರಣ: ಮೂವರು ಅಧಿಕಾರಿಗಳು ಅಮಾನತು

ಪುಣೆ: ಸಸ್ವಾದ್ ತಹಶೀಲ್ದಾರ್ ಕಚೇರಿಯಿಂದ ಇವಿಎಂ ಯಂತ್ರಗಳು ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು. ವಿದ್ಯುನ್ಮಾನ ಮತಯಂತ್ರ Read more…

ವ್ಹೀಲಿಂಗ್ ಮಾಡದಂತೆ ಬುದ್ಧಿವಾದ ಹೇಳಿದ ಶಿಕ್ಷಕನಿಗೆ ಚಾಕು ಇರಿತ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡದಂತೆ ಬುದ್ದಿವಾದ ಹೇಳಿದ ಕಂಪ್ಯೂಟರ್ ಶಿಕ್ಷಕನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳಾರ ರಾತ್ರಿ ನಡೆದಿದೆ. 23 ವರ್ಷದ ಸುಶೀಲ್ ಚಾಕು Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

ಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಚಿಕ್ಕಮಗಳೂರು: ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಬಸ್ ಚಾಲಕನಿಂದ 10,000 ರೂ. ಲಂಚ ಸ್ವೀಕರಿಸುವಾಗ ರೆಡ್ Read more…

BREAKING: ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಆರ್.ಆರ್. ನಗರದಲ್ಲಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. 16 ಎಕರೆ ಜಮೀನು ಕಬಳಿಸಿದ ಆರೋಪದ Read more…

ಖಬರಸ್ಥಾನ ಜಾಗದಲ್ಲಿದ್ದ ಮರ ಕಡಿದ ಆರೋಪ: ಎರಡು ಕೋಮಿನವರ ಗಲಾಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪ ಜಂಬರಘಟ್ಟೆ ಗ್ರಾಮದಲ್ಲಿ ಖಬರಸ್ಥಾನ ಜಾಗದಲ್ಲಿದ್ದ ಮರ ಕಡಿದ ಆರೋಪದಲ್ಲಿ ಎರಡು ಕೋಮಿನವರ ನಡುವೆ ಗಲಾಟೆ ನಡೆದಿದೆ. ಪರಸ್ಪರ ಕೈ Read more…

BIG NEWS: ನಿಗೂಢ ಕೆಲಸಕ್ಕೆಂದು ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪು ಅರೆಸ್ಟ್

ಮಂಗಳೂರು: ಕೆಲಸವನ್ನು ಹುಡುಕಿಕೊಂಡು ದಕ್ಷಿಣ ಕನ್ನಡದ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಿಗೂಢ ಕೆಲಸಕ್ಕೆಂದು ಯುವಕರ ತಂಡ ಬೆಂಗಳೂರಿಗೆ ಹೊರಟಿತ್ತು. ಯುವಕರ Read more…

BREAKING NEWS: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಅರೆಸ್ಟ್

ಕಾರವಾರ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಬಾಪುಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಎಎಸ್ಐ ಮೇಲೆ ಹಲ್ಲೆ, ನಿಂದನೆ ಹಾಗೂ Read more…

ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಒಡಿಶಾದಿಂದ ಬೆಂಗಳೂರಿಗೆ ಎರಡು ಕಾರ್ ಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಗಾಂಜಾ ಸಮೇತ Read more…

ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ: ಆರೋಪಿ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್(23) ಬಂಧಿತ ಆರೋಪಿ Read more…

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ Read more…

ಹೇಮಂತ್ ಸೊರೆನ್ ಬಂಧನ ವಿರೋಧಿಸಿ ಇಂದು ಜಾರ್ಖಂಡ್ ಬಂದ್ ಗೆ ಕರೆ

ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಮಾಜಿ ಸಿಎಂ ಹೇಮಂತ್ ಸೊರೆನ್ ಬಂಧನ ವಿರೋಧಿಸಿ ಬುಡಕಟ್ಟು ಸಂಘಟನೆಗಳು ಇಂದು ಜಾರ್ಖಂಡ್ ಬಂದ್‌ಗೆ ಕರೆ ನೀಡಿವೆ. ಹಲವಾರು ಬುಡಕಟ್ಟು ಸಂಘಟನೆಗಳು ಗುರುವಾರ Read more…

BREAKING: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ: ಚಂಪೈ ಸೊರೆನ್ ನೂತನ ಮುಖ್ಯಮಂತ್ರಿ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹೇಮಂತ್ ಸೊರೆನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಂಚಿಯ ಸಿಎಂ ನಿವಾಸದಲ್ಲಿ ಸುಮಾರು 7 Read more…

ಕೂಲಿ ಕಾರ್ಮಿಕರ ಮತಾಂತರಕ್ಕೆ ಯತ್ನ: ಆರು ಮಂದಿ ಅರೆಸ್ಟ್

ಶಿರಸಿ: ಕೃಷಿ, ಕೂಲಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಸದಸ್ಯರನ್ನು ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ Read more…

BIG NEWS: ಕಳ್ಳತನ ಮಾಡಲು ಹೋಗಿ ಸಿಕ್ಕಿ ಬಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್

ಬೆಂಗಳೂರು: ಸಾಲ ತೀರಿಸಲು ಅಸಿಸ್ಟೆಂಟ್ ಲೋಕೋ ಪೈಲಟ್ ಓರ್ವರು ಕಳ್ಳತನದ ಹಾದಿ ಹಿಡಿದು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಪಡಿ ಸ್ವರಾಜ್ ಬಂಧಿತ ಅಸಿಸ್ಟೆಂಟ್ ಲೋಕೋ ಪೈಲಟ್. ಬಂಧಿತನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...