alex Certify ಬಂಧನ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಲ ತೀರಿಸಲು ಎಳನೀರು ಕಳ್ಳತನಕ್ಕೆ ಇಳಿದ ಆಸಾಮಿ; ಆರೋಪಿ ಅರೆಸ್ಟ್

ಬೆಂಗಳೂರು: ಕಾರಿನಲ್ಲಿ ಬಂದು ಎಳನೀರು ಕಳ್ಳತನ ಮಾಡುತ್ತಿದ್ದ ಖರ್ತರ್ನಾಕ್ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಬಂಧಿತ ಆರೋಪಿ. ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲಿ ವಿವಿಧೆಡೆಗಳಲ್ಲಿ Read more…

ಅತ್ತೆ ಮಗಳೊಂದಿಗೆ ಓಡಿ ಹೋದ ಅಳಿಯನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಒಂದೂವರೆ ವರ್ಷದ ಹಿಂದೆ ಅತ್ತೆ ಮಗಳನ್ನು ಪ್ರೀತಿಸಿ ಆಕೆಯೊಂದಿಗೆ ಓಡಿ ಹೋದ ಅಳಿಯನೇ ಅತ್ತೆ ಮನೆಗೆ ಬಂದು ಚಿನ್ನಾಭರಣ ದೋಚಿದ್ದಾನೆ. ಹಲಸೂರಿನ ಎಂವಿ ಗಾರ್ಡನ್ ನಿವಾಸಿ ಪ್ರದೀಪ್(23) Read more…

ಬಸ್ ನಲ್ಲಿ ಪರಿಚಿತವಾದ ಮಹಿಳೆಯಿಂದ ವಾಟ್ಸಾಪ್ ನಲ್ಲಿ ಬೆತ್ತಲೆ ವಿಡಿಯೋ ಕಾಲ್: ರೆಕಾರ್ಡ್ ಮಾಡಿ ಬೆದರಿಕೆ

ಶಿವಮೊಗ್ಗ: ಹನಿಟ್ರ್ಯಾಪ್ ನಡೆಸುತ್ತಿದ್ದ ಮೈಸೂರು ಮೂಲದ ಐವರನ್ನು ಭದ್ರಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶರತ್ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಮೈಸೂರಿನ ವಿನಾಯಕ, Read more…

BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಗಳ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ. ಮುರುಘಾ ಶರಣರ ಬಿಡುಗಡೆ Read more…

ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ. ಜಾಮೀನು ರಹಿತ ಬಂಧನ Read more…

BIG NEWS: ಪ್ರೊಬೇಶನರಿ PSI, ಕಾನ್ಸ್ ಟೇಬಲ್ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕಿಡ್ನ್ಯಾಪರ್ಸ್ ಗೆ ಸಾಥ್ ನೀಡಿದ ಆರೋಪದಲ್ಲಿ ಪ್ರೊಬೇಶನರಿ ಪಿ ಎಸ್ ಐ ಓರ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ಧಾರೂಢ ಬಿಜ್ಜಣ್ಣನವರ್ ಬಂಧಿತ ಆರೋಪಿ. ಇದೇ ವೇಳೆ ಪ್ರಕರಣದಲ್ಲಿ Read more…

ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು: ಇಬ್ಬರು ಅರೆಸ್ಟ್

ಯಾದಗಿರಿ: ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಕಚೇರಿಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು Read more…

ಪ್ರಯಾಣದ ವೇಳೆ ಗಗನಸಖಿಯ ಕೈಹಿಡಿದು ಅಸಭ್ಯ ವರ್ತನೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಪ್ರಯಾಣದ ವೇಳೆ ಗಗನಸಖಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಣಧೀರ್ ಸಿಂಗ್(33) ಬಂಧಿತ Read more…

ಕಾರ್ಯಪಾಲಕ ಇಂಜಿನಿಯರ್ ಸೇರಿ ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೋಪ್ ಫಾರಂ ಸಿಗ್ನಲ್ ನಲ್ಲಿ ತಾಯಿ, ಮಗು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಠಾಣೆ ಪೋಲೀಸರು ಬೆಸ್ಕಾಂನ ಐವರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. ಬೆಸ್ಕಾಂ ಇಇ Read more…

ದೈಹಿಕ ಸಂಬಂಧ ಬೆಳೆಸಲು ನಿರಾಕರಿಸಿದ ಭಕ್ತೆಯ ಹತ್ಯೆಗೈದ ಆರೋಪದಡಿ ಅರ್ಚಕ ಅರೆಸ್ಟ್

ಸೇಲಂ: ಸೇಲಂನಲ್ಲಿ ಮಹಿಳಾ ಭಕ್ತೆಯೊಬ್ಬರನ್ನು ಹತ್ಯೆ ಮಾಡಿದ ಆರೋಪದ ಮೇಲೆ 42 ವರ್ಷದ ಅರ್ಚಕನನ್ನು ಶನಿವಾರ ಬಂಧಿಸಲಾಗಿದೆ. ಸಂತ್ರಸ್ತೆ ಸೆಲ್ವಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು ಅರ್ಚಕನ ಸಲಹೆ Read more…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಶಾಲಾ ವಾಚ್ ಮೆನ್ ಅರೆಸ್ಟ್

ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಶಾಲೆಯ ವಾಚ್ ಮೆನ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನ ಅಂಧೇರಿ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕೃತ್ಯದ Read more…

ಕುಖ್ಯಾತ ಮನೆಗಳ್ಳನ ಬಂಧಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…?

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ಪೋಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ದೊಡ್ಡಕೊಕ್ಕನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಮುನಿ(30) ಬಂಧಿತ ಆರೋಪಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ನಿವಾಸಿಯಾಗಿರುವ Read more…

BIG NEWS: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಂಚನೆ; 6 ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆ ಮಾಡಿದ್ದು, 6 ಆರೊಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಸಮೀರ್, ಮಹಮ್ಮದ್ ಹಸನ್, Read more…

BIG NEWS: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಬ್ರೇಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಬ್ಬೀರ್ ಬಂಧಿತ ಆರೋಪಿ. ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡಿದ್ದ Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

ಪ್ರಾಧ್ಯಾಪಕನಿಂದಲೇ ಘೋರ ಕೃತ್ಯ: ಆಸ್ತಿ ಆಸೆಗೆ ಪತ್ನಿ ಕೊಲೆ

ಮಂಡ್ಯ: ಆಸ್ತಿ ಆಸೆಗೆ ಪ್ರಾಧ್ಯಾಪಕನೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಕಾಲೇಜೊಂದರಲ್ಲಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಆಸ್ತಿ ಆಸೆಯಿಂದ Read more…

BIG NEWS: ಒಂದೆ ಕುಟುಂಬದ ನಾಲ್ವರ ಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಹಂತಕ ಹೇಳಿದ್ದೇನು?

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ವಶಕ್ಕೆ ಪಡೆದ CID

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ Read more…

ನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಇಂದು ಉಡುಪಿಗೆ ಪೊಲೀಸರು ಕರೆದುಕೊಂಡು ಬರಲಿದ್ದಾರೆ. ಪ್ರವೀಣ್ ಅರುಣ್ ಚೌಗಲೆಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ Read more…

ಪತ್ನಿಯ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 35 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಜವ್ಹಾರ್ Read more…

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. Read more…

ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ Read more…

ಬ್ಲಾಕ್ ಮಾರ್ಕೆಟ್: 1.20 ಲಕ್ಷ ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯದ ಟಿಕೆಟ್ ಮಾರಾಟ: ಅರೆಸ್ಟ್

ಮುಂಬೈ/ದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರೋಷನ್ ಗುರುಬಕ್ಷನಿ ತಲಾ 1,20,000 Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಹಾಯಕ ಲೆಕ್ಕಾಧಿಕಾರಿ ನವೀನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ವಿದ್ಯುತ್ ಮೀಟರ್ ಗೆ ಸಂಬಂಧಿಸಿದಂತೆ ಹೆಸರು Read more…

ಹೋಟೆಲ್ ನಲ್ಲಿ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ: 5 ಮಂದಿ ಅರೆಸ್ಟ್

ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಆಕೆಯ ಸ್ನೇಹಿತೆ ಮತ್ತು ಇತರರು ಬಲವಂತವಾಗಿ ಮಹಿಳೆಗೆ ಮದ್ಯ ಕುಡಿಸಿದ್ದರು. ಆಕೆ ಪ್ರತಿಭಟಿಸಲು ಮುಂದಾದಾಗ ಕೆಲವರು ಎಳೆದಾಡಿ ಥಳಿಸಿದ್ದಾರೆ Read more…

ಬ್ಯಾಂಕ್ ಗೆ 149 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಪರಾರಿಯಾಗಿದ್ದ ಕಂಪನಿ ಅಧ್ಯಕ್ಷ ಅರೆಸ್ಟ್

ಮುಂಬೈ: ಬ್ಯಾಂಕ್‌ ಗೆ ವಂಚಿಸಿ 149.89 ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಅಸೋಸಿಯೇಟ್ ಹೈ ಪ್ರೆಶರ್ ಟೆಕ್ನಾಲಜೀಸ್‌ನ ಅಧ್ಯಕ್ಷ ಮನೋಹರಲಾಲ್ ಸತ್ರಮ್‌ ದಾಸ್ ಅಗಿಚಾ ಅವರನ್ನು Read more…

ಪೊಲೀಸರ ಮೇಲೆ ಹಲ್ಲೆ ನಡೆಸಿದ 11 ಮಂದಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಬೈತಕೋಲ್ ಪ್ರದೇಶದಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಾದ ಗಣೇಶ್, ಹರೀಶ್ ಅವರು ಹಲ್ಲೆಗೊಳಗಾದವರು. Read more…

BIG NEWS: ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ರಾಜಕುಮಾರ್ ಕೊಲೆಯಾದ ವ್ಯಕ್ತಿ. ನವೆಂಬರ್ 5ರಂದು ನಡೆದಿದ್ದ ಘಟನೆ Read more…

ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

 ಬೆಂಗಳೂರು: ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ನೇಹಿತನನ್ನು ಕೊಲೆ ಮಾಡಿ ನಾಟಕ ಮಾಡಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...