alex Certify ಬಂಧನ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ: ಸ್ಥಳೀಯರಿಂದ ಭಾರಿ ಆಕ್ರೋಶ: ಪೊಲೀಸ್ ಠಾಣೆಗೆ ಮುತ್ತಿಗೆ

ರಾಜಸ್ಥಾನದ ದೌಸಾ ಜಿಲ್ಲೆಯ ಲಾಲ್ಸೋಟ್ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿ Read more…

ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : `ಡ್ರಗ್ಸ್ ಫ್ಯಾಕ್ಟರಿ’ ನಡೆಸುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜಿರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜರಿಯಾದ Read more…

ಗ್ರಾಹಕರಿಗೆ ವಂಚನೆ: ಬ್ಯಾಂಕ್ ವ್ಯವಸ್ಥಾಪಕಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ದೋಚಿ, ಗ್ರಾಹಕರಿಗೆ ವಂಚಿಸಿದ್ದ ಆರೋಪದ ಮೇಲೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿಯನ್ನು Read more…

18 ಖಾತೆ ತೆರೆದು ನಕಲಿ ಚಿನ್ನ ಅಡ ಇಟ್ಟು ಬ್ಯಾಂಕ್ ಗೆ ವಂಚನೆ: ಉಪನ್ಯಾಸಕಿ, ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗ: ವಿವಿಧ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡ ಇಟ್ಟು ಮೋಸ ಮಾಡಿದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಮಲವಗೊಪ್ಪ ನಿವಾಸಿ ಗಗನ್, ಆತನ ಪತ್ನಿ Read more…

ಯುವತಿ ಸ್ನಾನದ ದೃಶ್ಯ ಸೆರೆ ಹಿಡಿದ ಜಿಮ್ ತರಬೇತುದಾರ ಅರೆಸ್ಟ್

ಬೆಂಗಳೂರು: ಫಿಟ್ನೆಸ್ ಸೆಂಟರ್ ನಲ್ಲಿ ಯುವತಿ ಸ್ನಾನ ಮಾಡುವುದನ್ನು ಚಿತ್ರಿಕರಿಸಿದ ಆರೋಪ ಕೇಳಿ ಬಂದಿದೆ.  ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಫಿಟ್ನೆಸ್ ಸೆಂಟರ್ ನಲ್ಲಿ ಜಿಮ್ Read more…

ಸ್ಪೇನ್ ನಲ್ಲಿ ಉಗ್ರ ಚಟುವಟಿಕೆ: 14 ಪಾಕಿಸ್ತಾನಿಗಳ ಬಂಧನ

ಸ್ಪೇನ್  ಪೊಲೀಸರು ಪಾಕಿಸ್ತಾನ ಮೂಲದ 14 ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ದೇಶ ಮೂಲದ ಶಂಕಿತ ಜಿಹಾದಿ ಜಾಲವನ್ನು ಭೇದಿಸಿದ್ದಾರೆ ಎಂದು ವರದಿಯಾಗಿದೆ. ಒಂದು ತಿಂಗಳ ಹಿಂದೆ ಇಸ್ರೇಲ್ ಮೇಲೆ Read more…

ಕೇರಳದಲ್ಲಿ ನಕ್ಸಲ್ ಶ್ರೀಮತಿ ಅರೆಸ್ಟ್

ಚಿಕ್ಕಮಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆಯ ಶ್ರೀಮತಿ ಅಲಿಯಾಸ್ ಉನ್ನಿಮಾಯಾ ಅವರನ್ನು ಬಂಧಿಸಲಾಗಿದೆ. ವಯನಾಡು ಜಿಲ್ಲೆಯ ಮನಂತವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ Read more…

ಮಾಜಿ ಪ್ರೇಯಸಿಯ ಮಾರ್ಫ್ ಮಾಡಿದ ವಿಡಿಯೋ ಹರಿಬಿಟ್ಟ ರಾಷ್ಟ್ರೀಯ ಮಟ್ಟದ ಬೈಕ್ ರೇಸರ್ ಅರೆಸ್ಟ್

ಕೊಯಮತ್ತೂರು: ತನ್ನ ಮಾಜಿ ಗೆಳತಿಯ ಮಾರ್ಫ್ ಮಾಡಿದ ಚಿತ್ರಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ಪ್ರಸಾರ ಮಾಡಿದ ಆರೋಪದ ಮೇಲೆ ಕೇರಳ ಮೂಲದ ರಾಷ್ಟ್ರೀಯ ಮಟ್ಟದ Read more…

BIG NEWS: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಆಸಾಮಿ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈತ ಪೊಲೀಸರಿಗೆ ವಂಚಿಸುತ್ತಾ ಪಬ್, Read more…

ಶಿವಮೊಗ್ಗ ಅನುಮಾನಾಸ್ಪದ ಬಾಕ್ಸ್ ಪ್ರಕರಣಕ್ಕೆ ಟ್ವಿಸ್ಟ್: ಇಬ್ಬರು ಅರೆಸ್ಟ್

ಶಿವಮೊಗ್ಗ: ರೈಲ್ವೆ ನಿಲ್ದಾಣದ ಬಳಿ ಎರಡು ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಠಾಣೆ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭದ್ರಾವತಿ ಮೂಲದ ನಜರುಲ್ಲಾ, ತಿಪಟೂರು ಮೂಲದ ಜಬಿವುಲ್ಲಾ Read more…

‘ಲೈವ್ ಸೆಕ್ಸ್ ಶೋ’ ದಂಧೆಯಲ್ಲಿ ತೊಡಗಿದ್ದ ಇಬ್ಬರು ನಟಿಯರು ಅರೆಸ್ಟ್

ಮುಂಬೈ: ಮುಂಬೈನಲ್ಲಿ ಮೊಬೈಲ್ ಆಪ್‌ ನಲ್ಲಿ ‘ಲೈವ್ ಸೆಕ್ಸ್ ಶೋ’ ಸ್ಟ್ರೀಮ್ ಮಾಡಿದ್ದಕ್ಕಾಗಿ ಇಬ್ಬರು ನಟಿಯರ ಬಂಧನವಾಗಿದೆ. ಮುಂಬೈ ಕಾನೂನು ಜಾರಿ ಅಧಿಕಾರಿಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ದಂಧೆ Read more…

ಜಿಂಕೆ ಕೊಂಬು, ಆನೆ ದಂತ, ಎರಡು ತಲೆ ಹಾವು ವಶ: ಐವರು ಅರೆಸ್ಟ್

ಬೆಂಗಳೂರು: ವೈಯಾಲಿ ಕಾವಲ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಿಂಕೆ ಕೊಂಬು, ಆನೆ ದಂತ, ಎರಡು ತಲೆಯ ಹಾವು ಮಾರಾಟ ಮಾಡುತ್ತಿದ್ದ ಐವರು Read more…

BIG NEWS: ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳ ಮಾರಾಟ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ವನ್ಯಜೀವಿ ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬೆಂಗಳೂರಿನ ವೈಯ್ಯಾಲಿ ಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತ Read more…

BIG NEWS: ಲೋಕಾಯುಕ್ತ ಎಡಿಜಿಪಿ ಎಂದು ನೀರಾವರಿ ಇಂಜಿನಿಯರ್ ಗೆ ಬೆದರಿಕೆ ಕರೆ; ಆರೋಪಿ ಅರೆಸ್ಟ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ಓರ್ವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ Read more…

KEA ಪರೀಕ್ಷಾ ಅಕ್ರಮ; ಮತ್ತೋರ್ವ ಆರೋಪಿ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗಾಗಿ ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಕೆಲ Read more…

BREAKING NEWS: 40 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆಪ್ ಶಾಸಕ ಜಸ್ವಂತ್ ಸಿಂಗ್ ಅರೆಸ್ಟ್

ಚಂಡೀಗಢ: ಪಂಜಾಬ್‌ ರಾಜ್ಯದ ಅಮರ್‌ಘರ್‌ ನ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ಮಜ್ರಾ ಅವರನ್ನು ಸೋಮವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. 40 ಕೋಟಿ Read more…

BIG NEWS: ಪೊಲೀಸ್ ಸಿಬ್ಬಂದಿಯಿಂದಲೇ ರೈಲಿನಲ್ಲಿ ಕಳ್ಳತನ; ಹೆಡ್ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದ ಘಟನೆಯಿದು…. ಕಳ್ಳರನ್ನು ಹಿಡಿಯಬೇಕಿದ್ದ ಪೊಲಿಸರೇ ಕಳ್ಳತನಕ್ಕಿಳಿದರೆ ಜನರನ್ನು ರಕ್ಷಿಸುವವರು ಯಾರು? ಇಂತದ್ದೇ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವ್ಯಾಪ್ತಿಯಲ್ಲಿ ನಡೆದಿದೆ. ರೈಲಿನಲ್ಲಿ ಕಳ್ಳತನ Read more…

ಒಳ ಉಡುಪು ಕಳವು, ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಅಪ್ಲೋಡ್: ಯುವಕ ಅರೆಸ್ಟ್

ಬೆಳಗಾವಿ: ಯುವತಿಯರು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಮ್ ಗೆ ಅಪ್ಲೋಡ್ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ. ಈ ರೀತಿ ವಿಕೃತಿ ಎಸಗುತ್ತಿರುವ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು Read more…

ದಾರಿ ತಪ್ಪಿದ ಪತ್ನಿ, ಆಕೆಯ ಪ್ರಿಯಕರನಿಂದಲೇ ಕೊಲೆಯಾದ ಪತಿ

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಪ್ರಕರಣದಲ್ಲಿ ಆತನ ಪತ್ನಿ, ಪ್ರಿಯಕರ ಮತ್ತು ಆತನ ಸ್ನೇಹಿತ ಭಾಗಿಯಾಗಿದ್ದಾರೆ. ರಾಜೇಶ್ ಕಶ್ಯಪ್ ಮೃತಪಟ್ಟ ವ್ಯಕ್ತಿ. ರಾಜೇಶ್ Read more…

ಸರ್ಕಾರಿ ಅಧಿಕಾರಿ ಬೆದರಿಸಿ 1.50 ಲಕ್ಷ ರೂ. ಪಡೆದ ಪತ್ರಕರ್ತರು, RTI ಕಾರ್ಯಕರ್ತ ಅರೆಸ್ಟ್

ಥಾಣೆ: ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿ ದೊಡ್ಡ ಮೊತ್ತದ ಹಣ ಸುಲಿಗೆ ಮಾಡಲು ಹೊರಟಿದ್ದ ಆರ್‌ಟಿಐ ಕಾರ್ಯಕರ್ತ ಮತ್ತು ಪತ್ರಕರ್ತರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿ Read more…

ರಿವರ್ಸ್ ತೆಗೆಯುವಾಗ ಟ್ರ್ಯಾಕ್ಟರ್ ಹರಿದು ಮಗು ಸಾವು

ಬೆಂಗಳೂರು: ರಿವರ್ಸ್ ತೆಗೆಯುವಾಗ ಟ್ರ್ಯಾಕ್ಟರ್ ಹಿಂಬದಿ ಚಕ್ರ ಹರಿದು ಆಟವಾಡುತ್ತಿದ್ದ ಮಗು ಮೃತಪಟ್ಟ ಘಟನೆ ಕೆಆರ್ ಪುರಂ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ನಿವಾಸಿ ಡಿಯಾನ್ ಪ್ರಜ್ವಲ್(4) Read more…

BREAKING : ಜಾತಿ ನಿಂದನೆ ಆರೋಪ : ಬೆಂಗಳೂರಿನಲ್ಲಿ `ಪುನೀತ್‌ ಕೆರೆಹಳ್ಳಿ’ ಅರೆಸ್ಟ್

ಬೆಂಗಳೂರು: ಜಾತಿ ನಿಂದನೆ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ; ಡೈರಿ ರಿಚ್ ಐಸ್ ಕ್ರೀಂ ಕಂಪನಿ ಮಾಲೀಕ ಸೇರಿ ಐವರು ಅರೆಸ್ಟ್

ಬೆಂಗಳೂರು: ಕುಟುಂಬದವರ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅ.26ರಂದು ಗೋವಿಂದರಾಜನಗರ ಠಾಣೆ ವ್ಯಾಪ್ತಿಯಲ್ಲಿ ಐಶ್ವರ್ಯ Read more…

BIG NEWS: ಬೈಕ್ ಸವಾರನ ಮೇಲೆ ಕಾರು ಹರಿಸಿ ಬರ್ಬರ ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಬೈಕ್ ಸವಾರನನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಆರೋಪಿ Read more…

BIG NEWS: ರಾಜ್ಯೋತ್ಸವ ದಿನವೇ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 13 ಮಂದಿ ಅರೆಸ್ಟ್

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ 13 ಮಂದಿಯನ್ನು ಬಂಧಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ ನೇತೃತ್ವದಲ್ಲಿ ಬುಧವಾರ Read more…

BIG NEWS: ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ವೇಳೆ ಹಾರಾಡಿದ ಪ್ಯಾಲೆಸ್ತೀನ್ ಧ್ವಜ: ನಾಲ್ವರು ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜವನ್ನು ಬೀಸಿದ್ದಕ್ಕಾಗಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

SHOCKING: ಪುತ್ರನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆಯೇ ಅತ್ಯಾಚಾರಕ್ಕೆ ಯತ್ನ, ಕೊಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಕಾಮುಕನೊಬ್ಬ ತಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ ವೇಳೆ ಕತ್ತುಹಿಸುಕಿ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಅ. Read more…

ಪತ್ನಿಯ ಪ್ರಿಯಕರನ ಕೊಲೆಗೈದ ಪತಿ, ಕೃತ್ಯಕ್ಕೆ ತವರುಮನೆಯವರ ಸಾಥ್

ಕೋಲಾರ: ತನ್ನನ್ನು ಬಿಟ್ಟು ಪ್ರಿಯಕರನೊಂದಿಗೆ ಪತ್ನಿ ವಾಸವಾಗಿದ್ದನ್ನು ಸಹಿಸದ ಪತಿರಾಯ ಆಕೆಯ ತವರು ಮನೆಯವರೊಂದಿಗೆ ಸೇರಿ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಘಟನೆ ನಡೆದಿದೆ. ಮದುವೆಯಾಗಿ Read more…

BIG NEWS: ತಾಯಿಯನ್ನೇ ಕೊಲೆಗೈದ ಪ್ರಕರಣ; ಪುತ್ರ ಅರೆಸ್ಟ್

ಮಂಗಳೂರು: ತಾಯಿಯನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಬಳಿಯ ಕೊಂಡೆಲಾ ಗ್ರಾಮದ ದರ್ಗಾ ನಗರದಲ್ಲಿ 60 ವರ್ಷದ ರತ್ನ ಶೆಟ್ಟಿ ಎಂಬುವವರು Read more…

ದಿನಸಿ ವಿತರಿಸಲು ಮನೆಗೆ ಬಂದವನಿಂದ ಅತ್ಯಾಚಾರ

ನವದೆಹಲಿ: ಆನ್ಲೈನ್ ಮೂಲಕ ಆರ್ಡರ್ ಮಾಡಿದ ದಿನಸಿ ಸಾಮಗ್ರಿಯನ್ನು ವಿತರಿಸಲು ಅಪಾರ್ಟ್ಮೆಂಟ್ ಗೆ ಬಂದ ವ್ಯಕ್ತಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...