alex Certify ಬಂಧನ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

RSS ಕಾರ್ಯಕರ್ತ ಎಂದು ಬೆದರಿಸಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ವಾಹನ ಸಮೇತ ಕಿಡ್ನ್ಯಾಪ್ ಮಾಡಿದ ಅಂಗಡಿ ಮಾಲೀಕ..!

ಬೆಂಗಳೂರು: ಆರ್.ಎಸ್.ಎಸ್ ಕಾರ್ಯಕರ್ತ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಗೋಮಾಂಸ ಸಾಗಿಸುತ್ತಿದ್ದ ವಾಹನ ಹಾಗೂ ಚಾಲಕನನ್ನು ಬೆದರಿಸಿ ಕಿಡ್ನ್ಯಾಪ್ ಮಾಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಿಡ್ನ್ಯಾಪ್ ಮಾಡಿದ್ದ ಆರೋಪಿಯನ್ನು Read more…

ಬಾಲಕನಿಂದ ಆಘಾತಕಾರಿ ಕೃತ್ಯ: ಯಾರೂ ಇಲ್ಲದ ವೇಳೆ ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ

ಗದಗ: ಗದಗ ಜಿಲ್ಲೆ ಗಜೇಂದ್ರಗಡದಲ್ಲಿ 14 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಭಾನುವಾರ ರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ್ದ Read more…

ಹಣಕ್ಕಾಗಿ ಮಾಲೀಕನನ್ನೇ ಕೊಂದ ಮೂವರು 48 ಗಂಟೆಯೊಳಗೆ ಅರೆಸ್ಟ್

ಶಿರಸಿ: ಹಣದ ಆಸೆಗಾಗಿ ಮಾಲೀಕನನ್ನೇ ಕೊಲೆ ಮಾಡಿದ ಮೂವರು ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 42 ಗಂಟೆಯೊಳಗೆ ಆರೋಪಿಗಳನ್ನು Read more…

ಚೈತ್ರಾ ಕುಂದಾಪುರ ಬಂಧನ: ಆಕೆ ಓಡಾಡಿದ ಜಾಗವನ್ನು ತೀರ್ಥ ಹಾಕಿ ಶುದ್ಧೀಕರಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಸಂಭ್ರಮಾಚರಣೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಗ್ರಾಮಸ್ಥರು, ಚೈತ್ರಾ Read more…

BIG NEWS: ಬೆಂಗಳೂರಿನಲ್ಲಿ 1.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಇಬ್ಬರು ವಿದೇಶಿ ಪ್ರಜೆಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರೆಸಿದ್ದು, ಇದೀಗ ಬರೋಬ್ಬರಿ 1.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ತಫಾ, ಎನಿಮೊ Read more…

ಮಾದಕ ದ್ರವ್ಯ ಮಾರಾಟ ಆರೋಪ: ಖ್ಯಾತ ಕ್ರಿಕೆಟಿಗ ಅರೆಸ್ಟ್

ಸಿಡ್ನಿ: ಮಾದಕ ದ್ರವ್ಯ ಕೊಕೇನ್ ಮಾರಾಟದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಸ್ಟುವರ್ಟ್ ಮೆಕ್ ಗಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟುವರ್ಟ್ Read more…

BIG NEWS: ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅರೆಸ್ಟ್

ಚಂಡೀಗಢ: ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಜುಲೈ 31ರಂದು ಹರ್ಯಾಣದ ನೂಹ್ ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ಶಾಸಕರನ್ನು Read more…

BREAKING NEWS: ಶಿವಮೊಗ್ಗದಲ್ಲಿ ISISನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣ; ಕಿಂಗ್ ಪಿನ್ ಅರಾಫತ್ ಅಲಿ ಅರೆಸ್ಟ್

ನವದೆಹಲಿ: ಶಿವಮೊಗ್ಗದಲ್ಲಿ ಐಎಸ್ ಐಎಸ್ ನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣ, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದ ಕಿಂಗ್ ಪಿನ್ ಅರಾಫತ್ ಅಲಿಯನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ Read more…

ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅರೆಸ್ಟ್

ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಇಂದಿರಾ ಪಾರ್ಕ್‌ ನಲ್ಲಿ ಕೆಸಿಆರ್ ಸರ್ಕಾರದ ವಿರುದ್ಧ Read more…

BIG NEWS: ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಕೇಸ್; ಚೈತ್ರಾ ಕುಂದಾಪುರ ಸೇರಿ ಒಟ್ಟು 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ Read more…

BIG NEWS: ಹೈ ಪ್ರೊಫೈಲ್ ಹನಿಟ್ರ್ಯಾಪ್ ಕೇಸ್; ಬೆಂಗಳೂರಿನಲ್ಲಿ ಕಿಂಗ್ ಪಿನ್ ಅರೆಸ್ಟ್

ಬೆಂಗಳೂರು: ಮಧ್ಯಪ್ರದೇಶದ ಹೈ ಪ್ರೊಫೈಲ್ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಉನ್ನಾಧಿಕಾರಿಗಳು, ಮಾಜಿ ಸಚಿವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ Read more…

BIG NEWS: ಬೆಂಗಳೂರಿನಲ್ಲಿ ಆಂಧ್ರ ಮೂಲದ ಸೈಬರ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕರ್ ಹಾವಳಿ ಹೆಚ್ಚಾಗಿದ್ದು, ಆಂಧ್ರಪ್ರದೇಶ ಮೂಲದ ಹ್ಯಾಕರ್ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಪತಿ ಬಂಧಿತ ಆರೋಪಿ. ಆಂಧ್ರಪ್ರದೇಶದ ಚಿತ್ತೂರು Read more…

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ರ್ಯಾಪಿಡೋ ಸವಾರ ವಿಜಯಕುಮಾರ್ ಮೇಲೆ Read more…

ಸುಪ್ರೀಂ ಕೋರ್ಟ್ ವಕೀಲೆ ಹತ್ಯೆ: ಕೊಲೆ ಮಾಡಿ ಸ್ಟೋರ್ ರೂಂನಲ್ಲಿ ಅಡಗಿಕೊಂಡಿದ್ದ IRS ಮಾಜಿ ಅಧಿಕಾರಿ ಅರೆಸ್ಟ್

ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಪತ್ನಿಯನ್ನು ಕೊಂದ ಭಾರತೀಯ ಕಂದಾಯ ಸೇವೆ ಮಾಜಿ ಅಧಿಕಾರಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿ ಅಜಯ್ ನಾಥ್(62) ಭಾನುವಾರ ಅಪರಾಧ ಎಸಗಿದ Read more…

ಮುಂದಿನ 10 ದಿನಗಳಲ್ಲಿ 3,000 ಕ್ಕೂ ಹೆಚ್ಚು ಪುರುಷರು ಅರೆಸ್ಟ್: ಬಾಲ್ಯವಿವಾಹ ತಡೆ ಪ್ರಯತ್ನದಲ್ಲಿ ಕ್ರಮ: ಅಸ್ಸಾಂ ಸಿಎಂ

ಗುವಾಹಟಿ: ಬಾಲ್ಯ ವಿವಾಹದ ವಿರುದ್ಧದ ಎರಡನೇ ಹಂತದ ಅಭಿಯಾನದಲ್ಲಿ ಮುಂದಿನ 10 ದಿನಗಳಲ್ಲಿ 2,000 ರಿಂದ 3,000 ಪುರುಷರನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. Read more…

ಬಿಜೆಪಿ ಮುಖಂಡನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಎಸ್ಐ ಸೇರಿ 5 ಪೊಲೀಸರ ಅಮಾನತು

ಮಹಾರಾಜ್‌ಗಂಜ್: ಉತ್ತರ ಪ್ರದೇಶದ ಮಹಾರಾಜ್ ಗಂಜ್ ನಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ನವದೆಹಲಿ: ದೆಹಲಿಯ ಸಂಗಮ್ ವಿಹಾರ್‌ನಲ್ಲಿ 18 ವರ್ಷದ ಯುವಕನನ್ನು ಇರಿದು ಕೊಂದ ಆರೋಪದ ಮೇಲೆ 8 ಅಪ್ರಾಪ್ತರನ್ನು ಬಂಧಿಸಲಾಗಿದೆ ಸಂಗಮ್ ವಿಹಾರ್ ಪ್ರದೇಶದಲ್ಲಿ ಶನಿವಾರ ಸಂಜೆ 18 ವರ್ಷದ Read more…

ಸಾಮೂಹಿಕ ಅತ್ಯಾಚಾರ ಎಸಗಿ ಥಳಿಸಿ ಪರಾರಿ; ಬೆತ್ತಲೆ ಬಂದು ಸಹಾಯ ಕೇಳಿದ ಮಹಿಳೆ

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ನಂತರ ಥಳಿಸಿ, ಆಕೆಯ ಬಟ್ಟೆಗಳನ್ನು Read more…

ಡ್ರಾಪ್ ಕೊಡೊ ನೆಪದಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್; ಮೂವರು ಅರೆಸ್ಟ್

ಬೆಂಗಳೂರು: ಡ್ರಾಪ್ ಕೊಡುತ್ತೇವೆ ಎಂದು ಹೇಳಿ ಕಾರು ಹತ್ತಿಸಿಕೊಂಡು ಒಳ್ಳೆಯವರಂತೆ ಮಾತನಾಡಿ ಕೆಲ ದೂರ ಹೋಗುತ್ತಿದ್ದಂತೆ ಲಾಕ್ ಮಾಡಿ ಹಣ, ಒಡವೆ ದೋಚುತ್ತಿದ್ದ ಖತರ್ನಾಕ್ ದರೋಡೆ ಕೋರರನ್ನು ಬೆಂಗಳೂರು Read more…

ತನಿಖೆಯಲ್ಲಿ ಬಯಲಾಯ್ತು ತಾಯಿ, ಮಗನ ಜೋಡಿ ಕೊಲೆ ರಹಸ್ಯ: ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದ್ದ ತಾಯಿ, ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನವನೀತಾ(35), ಸಾಯಿ ಸೃಜನ್(8) Read more…

ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬುದರ ಬಗ್ಗೆ ಆತನಿಗೆ ಗೊತ್ತಿರುವ ಭಾಷೆಯಲ್ಲಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಆಧಾರದಲ್ಲಿ Read more…

SHOCKING: ಸ್ಕ್ಯಾನಿಂಗ್ ವೇಳೆ ವಿವಸ್ತ್ರಗೊಳಿಸಿ ಆಸ್ಪತ್ರೆಯಲ್ಲೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು ಕೊಡಿಗೇಹಳ್ಳಿ ಪೊಲೀಸರು ಆಸ್ಪತ್ರೆಯ ಸಿಬ್ಬಂದಿ ಅಶೋಕ್ ಎಂಬುವನನ್ನು ಬಂಧಿಸಿದ್ದಾರೆ. ಆಗಸ್ಟ್ 3ರಂದು ಅನಾರೋಗ್ಯದ Read more…

ಮ್ಯಾಚ್ ಫಿಕ್ಸಿಂಗ್: ಮಾಜಿ ಕ್ರಿಕೆಟಿಗ ಅರೆಸ್ಟ್

ಕೊಲಂಬೊ: ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸಚಿತ್ರ ಸೇನಾನಾಯಕೆ ಅವರನ್ನು ಬಂಧಿಸಲಾಗಿದೆ. 2020 ರ ಲಂಕಾ ಪ್ರೀಮಿಯರ್ ಲೀಗ್ ವೇಳೆ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದ Read more…

ಪದೇ ಪದೇ ಅತ್ಯಾಚಾರ ಎಸಗಿ ಪ್ರತಿ ಬಾರಿ 10 ರೂ. ಕೊಡ್ತಿದ್ದ ಕಾಮುಕ ಅರೆಸ್ಟ್

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ನಲ್ಲಿ ಘಟನೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಒಂದು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 68 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ Read more…

ಪ್ರಾಂಶುಪಾಲ- ಶಿಕ್ಷಕಿ ಅಶ್ಲೀಲ ವಿಡಿಯೋ ಬಹಿರಂಗ: ತನಿಖೆ ಕೈಗೊಂಡ ಪೊಲೀಸರಿಗೆ ಶಾಕ್

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಪ್ರಾಂಶುಪಾಲನಿಂದ 45 ಕ್ಕೂ ಅಧಿಕ ಮಹಿಳೆಯರು ದೌರ್ಜನ್ಯಕ್ಕೊಳಗಾಗಿದ್ದಾರೆ. ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ಪ್ರಾಂಶುಪಾಲನನ್ನು ಬಂಧಿಸಿದ ಪ್ರಕರಣದಲ್ಲಿ 45 ಕ್ಕೂ ಹೆಚ್ಚು ಮಹಿಳೆಯರ Read more…

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿಸಿದ್ದಾರೆ. ಜಿ. ಕರುಣಾಕರನ್ ಬಂಧಿತ ಪ್ರಯಾಣಿಕ. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದ ಇಂಡಿಗೋ Read more…

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಶಿವಮೊಗ್ಗ: ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ Read more…

ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಬಂಧಿತನಾದವನ ಮೊಬೈಲ್ ನಲ್ಲಿ ಹಲವು ಮಹಿಳೆಯರ ಖಾಸಗಿ ಕ್ಷಣದ ದೃಶ್ಯ

ಬೆಂಗಳೂರು: ಜಾಲತಾಣಗಳಲ್ಲಿ ವಿವಾಹಿತೆಯರನ್ನು ಪರಿಚಯಿಸಿಕೊಂಡು ನಂತರ ದೈಹಿಕ ಸಂಪರ್ಕ ಬೆಳೆಸಿ ಖಾಸಗಿ ಕ್ಷಣದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು Read more…

ಮಳೆಯಾಗಿಲ್ಲವೆಂದು ಶವ ಹೊರ ತೆಗೆದು ಸುಡಲು ಯತ್ನ: ಎರಡು ಸಮುದಾಯದವರ ಗಲಾಟೆ

ದಾವಣಗೆರೆ: ಶವ ಸಂಸ್ಕಾರ ವಿಚಾರವಾಗಿ ದಾವಣಗೆರೆ ತಾಲೂಕು ನಲ್ಕುಂದ ಗ್ರಾಮದಲ್ಲಿ ಗ್ರಾಮಸ್ಥರ ನಡುವೆ ಗಲಾಟೆ ನಡೆದಿದ್ದು, ಮಾಯಕೊಂಡ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನಲ್ಕುಂದ ಗ್ರಾಮದಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು Read more…

538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಮುಂಬೈ: 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕೆನರಾ ಬ್ಯಾಂಕ್ ಗೆ 538 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...