alex Certify ಬಂಧನ | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಬಿಐನಿಂದ ಸತತ 8 ಗಂಟೆ ವಿಚಾರಣೆ ಬಳಿಕ ದೆಹಲಿ ಡಿಸಿಎಂ ಅರೆಸ್ಟ್

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐನಿಂದ ವಿಚಾರಣೆ ನಡೆಸಿ ಬಂಧಿಸಲಾಗಿದೆ. ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 8 ಗಂಟೆಗಳ ಕಾಲ Read more…

ಬ್ಯಾಂಕ್ ಮ್ಯಾನೇಜರ್ ನಿಂದಲೇ 2.36 ಕೋಟಿ ರೂ. ವಂಚನೆ: ಆನ್ಲೈನ್ ಜೂಜಿಗೆ ಹಣ ಕಟ್ಟಿದ ಭೂಪ

ಹಾವೇರಿ: ಐಸಿಐಸಿಐ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ನಿಂದ ಹಣ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಬ್ಯಾಂಕ್ ಶಾಖೆಯ ವೀರೇಶ ಸಾಲಿಮಠ ಹಣ ದುರ್ಬಳಕೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ಚಾಕು ತೋರಿಸಿ 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಚಾಲಕ ಅರೆಸ್ಟ್

ಹೈದರಾಬಾದ್: ಚಾಕು ತೋರಿಸಿ ಬೆದರಿಸಿ 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 7 ಕೋಟಿ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದಿದ್ದಕ್ಕಾಗಿ 33 ವರ್ಷದ Read more…

ಪತ್ನಿ ಕೊಲೆಗೈದು ನೀರಿನ ಡ್ರಮ್‌ನಲ್ಲಿ ಶವ ಬಚ್ಚಿಟ್ಟ ಪತಿ ಸಿಕ್ಕಿಬಿದ್ದಿದ್ದು ಹೀಗೆ….

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಪತ್ನಿಯನ್ನೇ ಕೊಲೆಗೈದ ಪತಿ ಮೃತದೇಹವನ್ನು ನೀರಿನ ಬ್ಯಾರೆಲ್ ನಲ್ಲಿ ಬಚ್ಚಿಟ್ಟಿದ್ದಾನೆ. ಹಳಿಯಾಳ ಹಾಗೂ ರಾಮನಗರ ಠಾಣೆ ಪೋಲೀಸರು ಜಂಟಿ ಕಾರ್ಯಾಚರಣೆ ನಡೆಸಿ Read more…

BIG NEWS: ಎಂ ಎಲ್ ಸಿ ಕಾರಿನ ನಂಬರ್ ಬಳಸಿ ಕದ್ದ ಕಾರು ಮಾರಾಟ ಯತ್ನ ಪ್ರಕರಣ; ಜೆಡಿಎಸ್ ಮುಖಂಡ ಅರೆಸ್ಟ್

ಬೆಂಗಳೂರು: ಎಂ‌ ಎಲ್ ಸಿ ಭೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ನಕಲಿ ಮಾಡಿ ಕದ್ದ ಕಾರು ಮಾರಾಟಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಬೆಂಗಳೂರು ಹೈ Read more…

BREAKING: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್…?

ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ. ಮನೀಶ್ ಸಿಸೋಡಿಯಾ ಅವರನ್ನು ಗೃಹ Read more…

ಅಕ್ರಮವಾಗಿ 15 ಲಕ್ಷ ರೂ. ಮೌಲ್ಯದ ತಿಮಿಂಗಿಲ ವಾಂತಿ ಮಾರಾಟಕ್ಕೆ ಯುತ್ನ: ಅರೆಸ್ಟ್

ಅಕ್ರಮವಾಗಿ ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನಿಸಿದ ಒಬ್ಬನನ್ನು ತುಮಕೂರು ಜಿಲ್ಲೆ ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಬಂಧಿಸಲಾಗಿದೆ. ತಿಪಟೂರು ತಾಲೂಕಿನ ಕಡೆಹಳ್ಳಿ ಗ್ರಾಮದ ವಿರೂಪಾಕ್ಷಿಗೌಡ ಬಂಧಿತ ಆರೋಪಿಯಾಗಿದ್ದಾನೆ. ಆತ Read more…

BREAKING: ಬಂದೂಕು ರಿಪೇರಿ ಅಂಗಡಿಗಳ ಮೇಲೆ ಪೊಲೀಸ್ ದಾಳಿ: 6 ಜನ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಬಂದೂಕಿನಿಂದ ಶೂಟೌಟ್ ಹಿನ್ನೆಲೆಯಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ಬಂದೂಕು ರಿಪೇರಿ ಮಾಡುತ್ತಿದ್ದ Read more…

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಿದ್ದ ಪತಿಯಿಂದಲೇ ಘೋರ ಕೃತ್ಯ: ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆ

ಕಲಬುರಗಿ: ಮಾರಕಾಸ್ತ್ರದಿಂದ ಹೊಡೆದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಕಲ್ಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಈರಮ್ಮ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಎಫ್ಐಆರ್, ನೋಟಿಸ್ ಪ್ರತಿ ಕೊಡದೇ ಅಕ್ರಮ ಬಂಧನ: ಜಾಮೀನು ಪಡೆದ ಕಾಂಗ್ರೆಸ್ ನಾಯಕ ಪವನ್ ಖೇರಾ ಆಕ್ರೋಶ

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ದ್ವಾರಕಾ ನ್ಯಾಯಾಲಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. 30,000 ರೂಪಾಯಿ ಬಾಂಡ್ ಸಲ್ಲಿಸಲು Read more…

ಸಲೂನ್ ಶಾಪ್ ನಲ್ಲೇ ಸಹಾಯಕಿ ಮೇಲೆ ಅತ್ಯಾಚಾರ

ಬೆಂಗಳೂರು: ಸಲೂನ್ ಶಾಪ್ ನಲ್ಲಿ ಸಹಾಯಕ ವ್ಯವಸ್ಥಾಪಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಜಯನಗರ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜಯನಗರ ನಾಲ್ಕನೇ ಹಂತದ ನಿವಾಸಿ Read more…

ನಗ್ನ ಚಿತ್ರ ಸೆರೆಹಿಡಿದ ಕಿಡಿಗೇಡಿ ಬೆನ್ನಟ್ಟಿ ಹಿಡಿದ ವಿದ್ಯಾರ್ಥಿನಿಯರು

ಬೆಂಗಳೂರು: ಕಾಲೇಜಿನ ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ವಿಡಿಯೋ ತೆಗೆದ ಹಳೆ ವಿದ್ಯಾರ್ಥಿಯನ್ನು ಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವೈಟ್ಫೀಲ್ಡ್ ನಿವಾಸಿಯಾಗಿರುವ ಯುವಕ ಜಯನಗರ Read more…

ಕಾಮದ ಮದದಲ್ಲಿ ಹೇಯಕೃತ್ಯ: ಬಾಲ್ಕನಿಯಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಅತ್ಯಾಚಾರ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನಬದ್ವೀಪ್ ಧಾಮ್‌ ನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ. 60 ವರ್ಷದ ಅತ್ಯಾಚಾರ ಸಂತ್ರಸ್ತೆಯ ಸಂಬಂಧಿಕರು ಅಧಿಕಾರಿಗಳಿಗೆ ದೂರು ನೀಡಿದ Read more…

40ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆ ಮಾಡಿದ್ದ ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಅರೆಸ್ಟ್

ಮುಂಬೈ: ಫ್ಲಿಪ್‌ ಕಾರ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಉದ್ಯೋಗಿ 40 ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆಗಳನ್ನು ಮಾಡಿದ ಆರೋಪದ ಮೇಲೆ ಮಲಾಡ್ ಪೊಲೀಸರು Read more…

Shocking: ಮೃತ ಪತಿಯ ಸ್ನೇಹಿತರಿಂದಲೇ ಮಹಿಳೆ ಮೇಲೆ ಗ್ಯಾಂಗ್‌ ರೇಪ್

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಂಜೀವನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಮೃತ ಪತಿಯ ನಾಲ್ವರು ಸ್ನೇಹಿತರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. Read more…

ಪಿಎಸ್ಐ ನೇಮಕಾತಿ ಹಗರಣ: ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರೆಸ್ಟ್

545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಹೆಬ್ಬಾಳ್ಕರ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿಯ ಸರ್ಕಾರಿ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲ ವಶಕ್ಕೆ

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರೊಬ್ಬರನ್ನು ಹಾಸನ ಜಿಲ್ಲೆ ಅರಕಲಗೂಡು ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಂಶುಪಾಲ Read more…

BREAKING: ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆಸಿದ್ದ ದುಷ್ಕರ್ಮಿ ಅರೆಸ್ಟ್

ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಘಟನೆ ನಡೆದಿದೆ. ಪಾಗಲ್ ಪ್ರೇಮಿ ಸುಮಂತ್(30) ಎಂಬಾತ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು Read more…

ಕಚೇರಿಯಲ್ಲೇ 2 ಲಕ್ಷ ರೂ. ಲಂಚ ಪಡೆಯುವಾಗಲೇ ಬಲೆಗೆ ಬಿದ್ದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯೋಜನಾ ಪ್ರಾಧಿಕಾರದ ಸಹಾಯಕ Read more…

BIG NEWS: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ YSV ದತ್ತಾ

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತಾ ಈಗ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿ.ಎಸ್. ಸೋಮೇಗೌಡ ಎಂಬವರಿಗೆ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ Read more…

SHOCKING: ಡಾಬಾದಲ್ಲಿದ್ದ ಫ್ರಿಜ್ ನಲ್ಲಿ ಬಾಲಕಿ ಶವ ಪತ್ತೆ: ಮದುವೆಯಾಗೆಂದ ಹುಡುಗಿ ಕೊಂದ ಕಿರಾತಕ

ನವದೆಹಲಿ: ನಜಾಫ್‌ ಗಢ್‌ ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ತನ್ನ ಡಾಬಾದಲ್ಲಿ ಬಾಲಕಿಯನ್ನು ಕೊಂದು ಶವವನ್ನು ಫ್ರಿಡ್ಜ್‌ ನಲ್ಲಿ ಸಂಗ್ರಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. Read more…

ದೊಡ್ಡಮ್ಮನ ಮಗನೊಂದಿಗೆ ಅಕ್ರಮ ಸಂಬಂಧ ಬೆಳೆಸಿ ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ

ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆಗೆ ಪತ್ನಿಯೇ ಸುಪಾರಿ ನೀಡಿದ್ದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಿತ್ನಮಂಗಲ Read more…

SHOCKING: ವರದಕ್ಷಿಣೆಗಾಗಿ 7 ತಿಂಗಳ ಗರ್ಭಿಣಿ ಜೀವ ತೆಗೆದ ಪಾಪಿಗಳು

ವರದಕ್ಷಿಣೆ ಸಂಬಂಧಿ ಮತ್ತೊಂದು ಸಾವಿನ ಪ್ರಕರಣ ಮುಂಬೈನ  ಧಾರಾವಿ ಪ್ರದೇಶದಲ್ಲಿ ನಡೆದಿದೆ. 24 ವರ್ಷದ ಗರ್ಭಿಣಿಯನ್ನು ಆಕೆಯ ಪತಿ ಮತ್ತು ಅತ್ತೆಯರು ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. Read more…

BIG NEWS: ಅಂಬೇಡ್ಕರ್ ಗೆ ಅವಮಾನ ಪ್ರಕರಣ; 7 ವಿದ್ಯಾರ್ಥಿಗಳು ಅರೆಸ್ಟ್

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆ.ಬ್ರವರಿ 8ರಂದು ಕಾಲೇಜು ಫೆಸ್ಟ್ ವೇಳೆ Read more…

BIG NEWS: ಉದ್ಯಮಿಯನ್ನೇ ಕೊಲೆಗೈದ ವೈದ್ಯ ಅರೆಸ್ಟ್

ಬೆಳಗಾವಿ: ಹಣಕಾಸಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಂಗಾರದ ಉದ್ಯಮಿಯಿಂದ ಸಾಲ ಪಡೆದ ವೈದ್ಯನೊಬ್ಬ ಬಳಿಕ ಉದ್ಯಮಿಯನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

ಎಲೆಕ್ಷನ್ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಜನಾರ್ದನ ರೆಡ್ಡಿ

ಕೊಪ್ಪಳ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಸಿಬಿಐ ತಮ್ಮನ್ನು ಬಂಧಿಸಿದ ರಹಸ್ಯ ಬಿಚ್ಚಿಟ್ಟಿದ್ದಾರೆ. Read more…

ಮಾವ, ಮಕ್ಕಳಿಂದ ಮಾನಗೇಡಿ ಕೃತ್ಯ: ಮನೆಯಲ್ಲೇ ಪದೇ ಪದೇ ಬಾಲಕಿ ಮೇಲೆ ಅತ್ಯಾಚಾರ

14 ವರ್ಷದ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿ, ಇಬ್ಬರು ಪುತ್ರರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಬೈ ಪೊಲೀಸರು 50 ವರ್ಷದ ವ್ಯಕ್ತಿ Read more…

BREAKING: ಬೆಂಗಳೂರಿನಲ್ಲಿ ಆಲ್ ಖೈದಾ ಸಂಪರ್ಕದಲ್ಲಿದ್ದ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಶಂಕಿತ ಉಗ್ರ ಆರೀಫ್ ನನ್ನು ಬಂಧಿಸಲಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐ.ಎಸ್.ಡಿ. ಮತ್ತು ಕೇಂದ್ರ ತನಿಕಾ ಸಂಸ್ಥೆಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಶಂಕಿತ ಭಯೋತ್ಪಾದಕ ಆರೀಫ್ Read more…

ಆಟೋ ರಿಕ್ಷಾ ಸೆಕ್ಸ್ ಸರ್ವಿಸ್ ರಾಕೆಟ್ ಭೇದಿಸಿದ ಪೊಲೀಸರು: ಆನ್ ಲೈನ್ ಮಾಂಸದಂಧೆ ಬಯಲಿಗೆ

ಥಾಣೆ: ಮುಂಬೈ ಸಮೀಪದ ಮೀರಾ ರೋಡ್‌ನಲ್ಲಿ ಆನ್‌ ಲೈನ್‌ ಮೂಲಕ ಮಾಂಸ ದಂಧೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಆಟೋರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ ಎಂದು Read more…

8 ಸಹ ಶಿಕ್ಷಕರು ಅರೆಸ್ಟ್: ಶಿಕ್ಷಕರ ನೇಮಕಾತಿ ಅಕ್ರಮ ಕೇಸ್ ನಲ್ಲಿ ಬಂಧಿತರ ಸಂಖ್ಯೆ 69 ಕ್ಕೆ ಏರಿಕೆ

ಬೆಂಗಳೂರು: 2012 -15 ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಸಂಬಂಧ ಸಿಐಡಿ ಪೊಲೀಸರು ಮತ್ತೆ 8 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ. ಇದುವರೆಗೆ 69 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...