alex Certify ಬಂಧನ | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

300 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿ ವಶ

ಗುಜರಾತ್ ಎಟಿಎಸ್ ನೀಡಿದ ಸುಳಿವಿನ ಮೇರೆಗೆ ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 40 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ 10 ಜನರಿದ್ದ Read more…

ಶೂಟಿಂಗ್ ಸೆಟ್ ನಲ್ಲೇ ನಟಿ ಆತ್ಮಹತ್ಯೆ ಕೇಸ್: ನಟ ಅರೆಸ್ಟ್

ಮುಂಬೈ: ಮುಂಬೈನಲ್ಲಿ ಕಿರುತೆರೆ ನಟಿ ತುನೀಶಾ ಶರ್ಮಾ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಟ ಶೀಜನ್ ಮೊಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ Read more…

40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ ನಾಲ್ವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯ Read more…

ವಿದ್ಯಾರ್ಥಿನಿಯಲ್ಲಿ ದೈಹಿಕ ಬದಲಾವಣೆ: ವಿಚಾರಿಸಿದಾಗ ಬಯಲಾಯ್ತು ಗರ್ಭಿಣಿಯಾದ ವಿಷಯ

ಕೊಪ್ಪಳ: ಕೊಪ್ಪಳ ತಾಲೂಕಿನ ಗ್ರಾಮವೊಂದರ ಎಂಟನೇ ತರಗತಿ ವಿದ್ಯಾರ್ಥಿನಿ ಆರು ತಿಂಗಳ ಗರ್ಭಿಣಿಯಾಗಿದ್ದು, ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಹೇಳಿಕೆಯ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ Read more…

BREAKING NEWS: ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ಅರೆಸ್ಟ್

ವೀಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚಾರ್ ಮತ್ತು ಅವರ ಪತಿ ದೀಪಕ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. 2009 ಮತ್ತು 2011 Read more…

ಆಸ್ತಿ ಮಾಲೀಕರೇ ಹುಷಾರ್…! ನಕಲಿ ಮರಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಕೆಗೆ ಸಂಚು: ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ನಕಲಿ ಮರಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದ ಸಬ್ ರಿಜಿಸ್ಟ್ರಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್. Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಂಶುಪಾಲ ಅರೆಸ್ಟ್

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ. ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. Read more…

BIG NEWS: ಪಿಎಸ್‌ಐ ನೇಮಕಾತಿ ಹಗರಣ; CIDಯಿಂದ ಮತ್ತೋರ್ವ ಆರೋಪಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ದೇಸಾಯಿ ಕಲ್ಲೂರ ನಿವಾಸಿ ಕುಪೇಂದ್ರ ಬಾಸಗಿ ಬಂಧಿತ ಆರೋಪಿ. Read more…

ಲೈಂಗಿಕ ಕಿರುಕುಳ ನೀಡಿದ ಕಬ್ಬಡಿ ಕೋಚ್ ಅರೆಸ್ಟ್

ನವದೆಹಲಿ: ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ನೀಡಿದ ಕಬ್ಬಡಿ ಕೋಚ್ ಬಂಧಿಸಲಾಗಿದೆ. ತನ್ನ ಅಕಾಡೆಮಿಯಲ್ಲಿ ಹಲವಾರು ಬಾರಿ ವಿದ್ಯಾರ್ಥಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು Read more…

ಬಯಲಾಯ್ತು ಮತ್ತೊಂದು ನೇಮಕಾತಿ ಹಗರಣ: ನಕಲಿ ದಾಖಲೆ ಸೃಷ್ಟಿಸಿ ಕೆಲಸ ಪಡೆದಿದ್ದ ಇಂಜಿನಿಯರ್ ಸೇರಿ 8 ಜನ ಅರೆಸ್ಟ್: ಬೆಸ್ಕಾಂ ಅನುಕಂಪದ ನೌಕರಿ ಪಡೆಯಲು ವಂಚನೆ

ಚಿತ್ರದುರ್ಗ: ನಕಲಿ ದಾಖಲೆ ಸೃಷ್ಟಿಸಿ ಅನುಕಂಪದ ಆಧಾರದ ನೇಮಕಾತಿ ನಡೆಸಿರುವ ಹಗರಣ ಬೆಳಕಿಗೆ ಬಂದಿದೆ. ಬೆಸ್ಕಾಂ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ ಹಗರಣ ನಡೆದಿದೆ. ನಕಲಿ ದಾಖಲೆ ಸೃಷ್ಟಿಸಿ ಬೆಸ್ಕಾಂನಲ್ಲಿ Read more…

ರೈಲು ನಿಲ್ದಾಣದಲ್ಲೇ ಗಾಂಜಾ ಮಾರಾಟ ಮಾಡ್ತಿದ್ದ ಮೂವರು ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಶಿರಸಿಯ ಶಾಂತಿನಗರದ ವಿನಾಯಕ(39), ಗಣೇಶನಗರದ ನಿಖಿಲ್(26), ಭಟ್ಕಳ ಮೂಲದ ಸಮಿ ಅಬ್ಬಾಸ್(40) Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಬಿಗ್ ಶಾಕ್: 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ಕಲಬುರಗಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. ಅತ್ಯಾಚಾರಿಗೆ 20 ವರ್ಷ Read more…

ವಿದ್ಯಾರ್ಥಿ ಕೊಲೆಗೈದು, ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಅತಿಥಿ ಶಿಕ್ಷಕ ಅರೆಸ್ಟ್

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ದಿ ಗ್ರಾಮದಲ್ಲಿ ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿ ಕೊಲೆ ಮತ್ತು ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅತಿಥಿ ಶಿಕ್ಷಕ ಮುತ್ತಪ್ಪ Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹತ್ಯೆಗೈದು ಕೊಟ್ಟಿಗೆಯಲ್ಲಿ ಹೂತಿಟ್ಟ ಪ್ರಿಯಕರ

ಪಾಣಿಪತ್: ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ ಪತಿಯನ್ನು ಕೊಂದು ಶವವನ್ನು ಕೊಟ್ಟಿಗೆಯಲ್ಲಿ ಹೂತಿಟ್ಟಿದ್ದಾನೆ. ಸಮಲ್ಖಾ ಉಪಜಿಲ್ಲೆ ವ್ಯಾಪ್ತಿಯ ಪ್ಯಾಟಿ ಕಲ್ಯಾಣ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು Read more…

BIG BREAKING: NIA ಮಹತ್ವದ ಕಾರ್ಯಾಚರಣೆ: ಬೃಹತ್ ಡ್ರಗ್ಸ್ ಜಾಲ ಭೇದಿಸಿ ಶ್ರೀಲಂಕಾದ ಡ್ರಗ್ ಮಾಫಿಯಾ ಕಿಂಗ್ ಪಿನ್ ಸೇರಿ 9 ಜನ ಅರೆಸ್ಟ್

ಚೆನ್ನೈ: ಎನ್ಐಎ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ತಮಿಳುನಾಡಿನಲ್ಲಿ ಬೃಹತ್ ಡ್ರಗ್ ಜಾಲವನ್ನು ಭೇಧಿಸಿದ್ದಾರೆ. ಇಬ್ಬರು ಕಿಂಗ್ ಪಿನ್ ಗಳು ಸೇರಿದಂತೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಅಂತಾರಾಷ್ಟ್ರೀಯ ಡ್ರಗ್ Read more…

ದೇವಾಲಯದಲ್ಲೇ ಮಹಿಳೆಯರ ಎದುರು ಅಶ್ಲೀಲವಾಗಿ ವರ್ತಿಸಿದ ಯುವಕ ಅರೆಸ್ಟ್

ಇಂದೋರ್: ಇಂದೋರ್‌ ನ ಶಿವ ದೇವಾಲಯದೊಳಗೆ ಮುಸ್ಲಿಂ ವ್ಯಕ್ತಿಯೊಬ್ಬ ಭಕ್ತರು ಮತ್ತು ಮಹಿಳೆಯರಿಗೆ ಅಶ್ಲೀಲ ವರ್ತನೆ ತೋರಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದೇವಾಲಯಕ್ಕೆ ಬಂದಿದ್ದ ಭಕ್ತರ ದೂರಿನ ಮೇರೆಗೆ ವ್ಯಕ್ತಿಯನ್ನು Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಮಹಿಳೆಗೆ ಬಿಗ್ ಶಾಕ್

ಮುಂಬೈ: ಮುಂಬೈ ಪೂರ್ವ ಉಪನಗರದಲ್ಲಿರುವ ತನ್ನ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು Read more…

ಶಿವನ ದೇಗುಲದಲ್ಲಿ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಅರೆಸ್ಟ್

ಇಂದೋರ್‌ನ ಶಿವ ದೇವಾಲಯದೊಳಗೆ ವ್ಯಕ್ತಿಯೊಬ್ಬರು ಕುಳಿತು ಬರುವ ಮಹಿಳೆಯರಿಗೆ ತನ್ನ ಖಾಸಗಿ ಅಂಗಗಳನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ವಾಸಿಂ ಎಂದು ಗುರುತಿಸಲಾಗಿದೆ. ನಂತರ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಖಾರದಪುಡಿ ಎರಚಿ ಅಳಿಯನ ಕೊಂದ ಮಾವ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕು ಟಕ್ನೋಡದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿ ಕೊಲೆ ಮಾಡಿದ್ದಾರೆ. ಭಜಬಲಿ(34) Read more…

ಮಸಾಜ್ ಸೆಂಟರ್ ನಲ್ಲಿ ವೇಶ್ಯಾವಾಟಿಕೆ: ಬೆತ್ತಲೆ ಫೋಟೋ ಪಡೆದು ಬ್ಲಾಕ್ ಮೇಲ್

ಮೈಸೂರು: ಬೆತ್ತಲೆ ಫೋಟೋ ಕಳುಹಿಸಿ ಅಮಾಯಕ ಯುವಕರನ್ನು ಬಲೆಗೆ ಬೀಳಿಸಿ ಹಣ ಪೀಕುತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಮಹಿಳೆ ಮೈಸೂರು ವಿಜಯನಗರದ ಎರಡನೇ ಹಂತದ ವಾಟರ್ Read more…

BREAKING: ಕುಖ್ಯಾತ ನಕ್ಸಲ್ ನಾಯಕ ಅರೆಸ್ಟ್: AK 56 ಸೇರಿ ಅಪಾರ ಶಸ್ತ್ರಾಸ್ತ್ರ ವಶ

ಪಾಟ್ನಾ: ಬಿಹಾರ ಪೊಲೀಸರು ಕುಖ್ಯಾತ ನಕ್ಸಲ್ ನಾಯಕ ಅಭಿಜಿತ್ ಯಾದವ್ ನನ್ನು ಬಂಧಿಸಿದ್ದಾರೆ. ಗಯಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಭಿಜಿತ್ ಯಾದವ್ ಬಂಧಿಸಲಾಗಿದೆ. ಬಂಧಿತನಿಂದ ಎಕೆ Read more…

ಪುರುಷನ ವೇಷ ಧರಿಸಿ ಬಂದ ಮಹಿಳೆ ಮಾಡಿದ್ದೇನು ಗೊತ್ತಾ…?

ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಪುರುಷನಂತೆ ವೇಷ ಧರಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಮಹಿಳೆಯನ್ನು ಪುರುಷ ಎಂದು ತಪ್ಪಾಗಿ ಗುರುತಿಸಿದ್ದರು. ಅತ್ಯಾಚಾರದ ಸೆಕ್ಷನ್‌ಗಳ Read more…

ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ, ಪತ್ನಿ ಅರೆಸ್ಟ್

ಮೈಸೂರು: ನೋಟಿಸ್ ನೀಡಲು ಬಂದಿದ್ದ ಅಧಿಕಾರಿಗೆ ಮಚ್ಚು ತೋರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಮಚ್ಚು ತೋರಿಸಿದ ದಂಪತಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿಕೆ Read more…

BIG NEWS: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು Read more…

ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಅಡ್ಡಗಟ್ಟಿ ಹಲ್ಲೆ: 5 ಮಂದಿ ಅರೆಸ್ಟ್

ಬೆಂಗಳೂರು: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಬಾಗಲೂರು ಸಮೀಪ ಉದ್ಯಮಿ ರಾಮೇಶ್ವರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಬಾಗಲೂರು ಠಾಣೆ ಪೊಲೀಸರು Read more…

ಮುರುಘಾ ಸ್ವಾಮಿ ವಿರುದ್ಧ ಪಿತೂರಿ ಕೇಸ್: ಮಾಜಿ ಶಾಸಕರ ಪತ್ನಿ ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಸ್ವಾಮಿಜಿ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುರುಘಾ ಮಠದ ಮಾಜಿ Read more…

ಪ್ರೇಯಸಿ ಕೊಂದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಿಯಕರ

ಹಾಸನ: ಮದುವೆಯಾಗುವಂತೆ ಪೀಡಿಸಿದ ಮಹಿಳೆಯನ್ನು ಪ್ರಿಯಕರ ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಹೊಳೆನರಸೀಪುರ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ತಹಶೀಲ್ದಾರ್ ಕೆ.ಕೆ. Read more…

18 ದೇವಾಲಯಗಳಲ್ಲಿ ಕಳವು ಮಾಡಿದ್ದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ 18 ದೇವಾಲಯಗಳಲ್ಲಿ ಕಳವು ಮಾಡಿದ್ದ ಆರೋಪದಡಿ ಬ್ಯಾಡಗಿ ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕ ಸೇರಿ ಇಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

BIG NEWS: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಅರೆಸ್ಟ್

ಹಾಸನ: 14 ವರ್ಷದ ಬಾಲಕಿ ಮೇಲೆ ಕಾಮಾಂಧರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ಮೇಲೆ Read more…

ಪುಡಿರೌಡಿಗಳ ಅಟ್ಟಹಾಸ: ಡ್ರಗ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಕೊಲೆ ಯತ್ನ

ಬೆಂಗಳೂರಿನ ಉತ್ತರ ವಿಭಾಗದಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದು, ಡ್ರಗ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಕೊಲೆಗೆ ಯತ್ನಿಸಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಮಾಹಿತಿದಾರನ ಕೊಲೆಗೆ ಯತ್ನಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...