alex Certify ಬಂಧನ | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಹಾಲಿ, ಮಾಜಿ ಅಧಿಕಾರಿಗಳು ಅರೆಸ್ಟ್

ಬೆಂಗಳೂರು: 2014-15 ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಹಾಲಿ ಮತ್ತು ಮಾಜಿ ಅಧಿಕಾರಿಗಳನ್ನು ಸಿಐಡಿ ಬಂಧಿಸಿದೆ. ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ Read more…

BREAKING NEWS: ಪತ್ರಕರ್ತೆ ದೂರಿನ ಮೇರೆಗೆ ನಟ ಅರೆಸ್ಟ್, ಕಾರಣ ಗೊತ್ತಾ…?

ಆನ್‌ ಲೈನ್ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪತ್ರಕರ್ತೆ ದೂರಿನ ಮೇರೆಗೆ ಮಲಯಾಳಂ ನಟ ಶ್ರೀನಾಥ್ ಭಾಸಿಯನ್ನು ಮರಡು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ದೂರಿನ ಪ್ರಕಾರ, ಕಳೆದ ವಾರ ನಡೆದ Read more…

ಭಾರತ –ಆಸ್ಟ್ರೇಲಿಯಾ ಟಿ20 ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್; ದಂಧೆಕೋರ ಅರೆಸ್ಟ್

ಬೆಂಗಳೂರು: ಟಿ20 ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ದಂಧೆಕೋರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೀಪಾಂಜಲಿ ನಗರದ ರಾಘವೇಂದ್ರ(35) ಬಂಧಿತ ಆರೋಪಿ. ಆತನಿಂದ 3 ಲಕ್ಷ ರೂ ನಗದು, ಒಂದು Read more…

ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿ ಅರೆಸ್ಟ್

ಕೊಪ್ಪಳ: ಶಿವಮೊಗ್ಗ ಜಿಲ್ಲೆಯಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿಯನ್ನು ಬಂಧಿಸಲಾಗಿದೆ. ಮಾಜ್ ಮತ್ತು ಯಾಸಿನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದ Read more…

SHOCKING: ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಂದ ಮಗ

ಬೆಂಗಳೂರು: ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಪುತ್ರ ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಲೆ ಮಾಡಿದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಪಡೆದ ಅಧಿಕಾರಿ, ಶಾಸಕರ ಪುತ್ರರು ಅರೆಸ್ಟ್

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುತ್ತಿಗೆದಾರರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬ್ಲಾಕ್ ಅಭಿವೃದ್ಧಿ ಅಧಿಕಾರಿ(ಬಿಡಿಒ – Black Development Officer) ಮತ್ತು ಪಕ್ಷೇತರ Read more…

ಕೆರೆ ಸಮೀಪ ಮಹಿಳೆಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಮಹಿಳೆಯನ್ನು ಗ್ರಾಮದ ವ್ಯಕ್ತಿಯೊಬ್ಬರು ಕೆರೆ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಈಗಾಗಲೇ Read more…

ಅಂಕಿತಾ ಭಂಡಾರಿ ಅಂತ್ಯ ಸಂಸ್ಕಾರಕ್ಕೆ ನಿರಾಕರಿಸಿದ ಕುಟುಂಬ, ಮೊದಲು ಮರಣೋತ್ತರ ಪರೀಕ್ಷೆ ವರದಿಗೆ ಆಗ್ರಹ

ಪೌರಿ(ಉತ್ತರಾಖಂಡ): ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ರಣೋತ್ತರ ಪರೀಕ್ಷೆಯ ವರದಿ ಹಸ್ತಾಂತರಿಸುವಂತೆ ಒತ್ತಾಯಿಸಿದ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸಲು ನಿರಾಕರಿಸಿದೆ. ಜಿಲ್ಲಾಡಳಿತ ಅಂಕಿತಾ ಅವರ ಕುಟುಂಬದವರ ಮನವೊಲಿಸಲು ಪ್ರಯತ್ನಿಸಿದೆ. ಮಗಳ Read more…

ಯಾವುದೇ ದಾಖಲೆ ಇಲ್ಲದೇ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ವೈದ್ಯ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ದಾಖಲೆ ಇಲ್ಲದೆ 2500 ರೂ. ಪಡೆದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ನಿವೃತ್ತ ಸರ್ಕಾರಿ ವೈದ್ಯ ಸೇರಿದಂತೆ ಆರು ಜನರನ್ನು ಬೊಮ್ಮನಹಳ್ಳಿ ಠಾಣೆ ಪೋಲೀಸರು Read more…

ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಟ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಟ ಸೇರಿದಂತೆ ಕೇರಳದ ಮೂವರು ಪೆಡ್ಲರ್ ಗಳನ್ನು ಹೆಚ್.ಎಸ್.ಆರ್. ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ಕಿರುತೆರೆ ನಟ ಶಿಯಾಜ್ ಆತನ Read more…

BIG NEWS: ಬಾಂಬ್ ತಯಾರಿಸಿ ಟ್ರಯಲ್ ನಡೆಸಿದ್ದ ಶಂಕಿತ ಉಗ್ರರು; ರಾಷ್ಟ್ರಧ್ವಜವನ್ನೂ ಸುಟ್ಟು ದುಷ್ಕೃತ್ಯ

ಶಿವಮೊಗ್ಗ: ಶಿವಮೊಗ್ಗದಲ್ಲಿ ಇತ್ತೀಚೆಗೆ ಬಂಧಿಸಲ್ಪಟ್ಟಿದ್ದ ಮೂವರು ಶಂಕಿತ ಉಗ್ರರು ರಾಜ್ಯದ್ಯಲ್ಲಿ ಕೆಲವೇ ದಿನಗಳಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಿದ್ಧತೆ ನಡೆಸಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಬಂಧಿತ ಮೂವರು ಶಂಕಿತರು Read more…

BIG NEWS: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಕೇಸ್; ಪಾಕಿಸ್ತಾನದೊಂದಿಗೆ ನಂಟು ಶಂಕೆ; 12 ಮೆಸೆಂಜರ್ ಆಪ್ ಮೂಲಕ ಕಾರ್ಯ ನಿರ್ವಹಿಸಿದ್ದ ಉಗ್ರರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬಂಧಿತ ಶಾರಿಕ್ ಕಾರುನ್ನು ಜಪ್ತಿ ಮಾಡಿದ್ದಾರೆ. ತೀರ್ಥಹಳ್ಳಿಯ ನಿವಾಸದ ಮೇಲೆ ದಾಳಿ ನಡೆಸಿರುವ Read more…

ಕರ್ನಾಟಕದ 7 ಜನ ಸೇರಿ 45 ಮಂದಿ ಅರೆಸ್ಟ್: ಅಪಾರ ನಗದು, ದಾಖಲೆ ವಶಕ್ಕೆ: ದೇಶಾದ್ಯಂತ ನಡೆದ ದಾಳಿ ಬಗ್ಗೆ NIA ಮಾಹಿತಿ

ನವದೆಹಲಿ: ದೇಶಾದ್ಯಂತ ಏಕಕಾಲದಲ್ಲಿ ನಡೆದ ದಾಳಿಯ ಬಗ್ಗೆ ಎನ್.ಐ.ಎ. ಮಾಹಿತಿ ನೀಡಿದೆ. ರಾಷ್ಟ್ರೀಯ ತನಿಖಾ ದಳದಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಪಿಎಫ್ಐ ಗೆ ಸೇರಿದ 25 ಸ್ಥಳಗಳು Read more…

ಸೆಕ್ಸ್ ಬಳಿಕ ಜೀವವೇ ಹೋಯ್ತು: ಲೈಂಗಿಕ ಕ್ರಿಯೆ ನಂತ್ರ ಹಣಕಾಸಿನ ವಿಚಾರಕ್ಕೆ ಜಗಳ; ಯುವಕನ ಉಸಿರು ನಿಲ್ಲಿಸಿದ ತೃತೀಯಲಿಂಗಿ

ತಿರುಚ್ಚಿ: ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ಕೆ.ಕೆ. ನಗರದಲ್ಲಿ ಸೆ.6 ರಂದು ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ತೃತೀಯಲಿಂಗಿಯನ್ನು ಬಂಧಿಸಲಾಗಿದೆ. ಲೈಂಗಿಕ ಕ್ರಿಯೆ ನಂತರ ಹಣದ ವಿಚಾರದಲ್ಲಿ ಜಗಳವಾಗಿ ವ್ಯಕ್ತಿಯನ್ನು Read more…

BIG NEWS: ಪೇ ಸಿಎಂ ಪೋಸ್ಟರ್ ಅಭಿಯಾನ; ಕಾಂಗ್ರೆಸ್ ಕಚೇರಿ ಇಬ್ಬರು ಸಿಬ್ಬಂದಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿ, ಗೋಡೆಗಳ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ಭಾವಚಿತ್ರವಿರುವ ಕ್ಯೂ ಆರ್ ಕೋಡ್ ಪೋಸ್ಟರ್ ಅಂಟಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BIG NEWS: ಮೂವರು PFI ಮುಖಂಡರು ಪೊಲೀಸ್ ವಶಕ್ಕೆ; ಪ್ರೆಜರ್ ಟೌನ್ ಕಚೇರಿಗೆ ಬೀಗ ಜಡಿದ NIA

ಬೆಂಗಳೂರು: ಬೆಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆ ಮುಖಂಡರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿರುವ ವಿಶೇಷ ಪೊಲೀಸರ ತಂಡ ಇದೀಗ ಮೂವರು ಪಿ ಎಫ್ ಐ Read more…

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್ ಮತ್ತು ಭೂಸ್ವಾಧೀನ ಅಧಿಕಾರಿ ವಿಜಯ್ ಅವರು ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. Read more…

BIG BREAKING: ಶಿವಮೊಗ್ಗ; ಮೂವರು ಶಂಕಿತ ಉಗ್ರರ ಬಂಧನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಶಾರಿಕ್, Read more…

Shocking News: ಯುವತಿಗೆ ಬಲವಂತವಾಗಿ ಚುಂಬಿಸಿದ ಜೊಮೆಟೋ ಡೆಲಿವರಿ ಏಜೆಂಟ್

ಯುವತಿಯೊಬ್ಬಳಿಗೆ ಬಲವಂತವಾಗಿ ಚುಂಬಿಸಿದ್ದಕ್ಕೆ ಪುಣೆಯಲ್ಲಿ ಜೊಮೆಟೋ ಡೆಲಿವರಿ ಏಜೆಂಟ್‌ ಒಬ್ಬನನ್ನು ಬಂಧಿಸಲಾಗಿದೆ. 42 ವರ್ಷದ ಈ ವ್ಯಕ್ತಿ ಫುಡ್‌ ಡೆಲಿವರಿ ಮಾಡಲು ಬಂದಿದ್ದ. ಕುಡಿಯಲು ನೀರು ಕೇಳಿದ್ದಾನೆ, ಆಕೆ Read more…

ಪ್ರೇಯಸಿ, ಆಕೆಯ ತಾಯಿಯ ಅಶ್ಲೀಲ ವಿಡಿಯೋ ಹರಿಬಿಟ್ಟ ವೈದ್ಯನ ಹತ್ಯೆ: ಮೂವರು ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟ ಪ್ರಿಯಕರನನ್ನು ಕೊಲೆ ಮಾಡಿದ ಪ್ರೇಯಸಿ ಮತ್ತು ಆಕೆಯ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನ್ಯೂ ಮೈಕೋ ಲೇಔಟ್ Read more…

ಬೆಚ್ಚಿಬೀಳಿಸುವಂತಿದೆ ತರಕಾರಿ ಮಾರಾಟಗಾರ ಮಾಡಿರುವ ಕೃತ್ಯ

ಉತ್ತರ ಪ್ರದೇಶದ ತರಕಾರಿ ಮಾರಾಟಗಾರನೊಬ್ಬ ತನ್ಮ ಗಾಡಿಯಲ್ಲಿ ಇಟ್ಟಿದ್ದ ತರಕಾರಿಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಮುನ್ನ ಉಗುಳುವುದು ಮತ್ತು ಮೂತ್ರ ವಿಸರ್ಜನೆ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿರುವ ವಿಲಕ್ಷಣ ವಿಡಿಯೋ Read more…

SHOCKING: ಎಸಿಬಿ ಅಧಿಕಾರಿಯನ್ನೇ ಥಳಿಸಿದ ಶಾಸಕನ ಬೆಂಬಲಿಗರು..!

ದೆಹಲಿ: ತಮ್ಮ ಶಾಸಕನ ವಿಚಾರಣೆ ಮಾಡಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಯನ್ನೇ ಶಾಸಕನ ಬೆಂಬಲಿಗರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲದಲ್ಲಿ ವೈರಲ್ ಆಗ್ತಾ Read more…

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿ: ಪತ್ನಿ ಮನೆಗೆ ಬಂದ ಪತಿಯಿಂದ ಘೋರ ಕೃತ್ಯ

ಕೇರಳದ ಪತ್ತನಂತಿಟ್ಟದಲ್ಲಿ ಪತ್ನಿಯ ಕೈ ಕತ್ತರಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಎಝಂಕುಲಂ ಮೂಲದ ಸಂತೋಷ್ ಪತ್ನಿ ವಿದ್ಯಾ ಕಳೆದ 5 ವರ್ಷಗಳಿಂದ ಕಳಂಜೂರಿನ Read more…

ರಾಷ್ಟ್ರಧ್ವಜ ಸುಟ್ಟು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್; ಕಿಡಿಗೇಡಿ ಅರೆಸ್ಟ್

ರಾಯ್ ಬರೇಲಿ: ತ್ರಿವರ್ಣ ಧ್ವಜವನ್ನು ಸುಟ್ಟು, ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ವ್ಯಕ್ತಿಯನ್ನು ರಾಯ್ ಬರೇಲಿ ಪೊಲೀಸರು ಬಂಧಿಸಿದ್ದಾರೆ. ನರೇಂದ್ರ ಸೈನಿ(27) ಬಂಧಿತ ಆರೋಪಿ, ಈತನನ್ನು Read more…

ಗೆಳೆಯನೊಂದಿಗಿದ್ದ ಮಹಿಳೆ ಮೇಲೆ ಬಾಳೆ ತೋಟದಲ್ಲಿ ಸಾಮೂಹಿಕ ಅತ್ಯಾಚಾರ: ಮೂವರು ವಲಸೆ ಕಾರ್ಮಿಕರು ಅರೆಸ್ಟ್

ಸೂರತ್: ಇಲ್ಲಿನ ದೇವಾದ್-ಕುಂಭಾರಿಯಾ ರಸ್ತೆಯ ಬಾಳೆ ತೋಟದಲ್ಲಿ ಸೆ.11 ರ ರಾತ್ರಿ 27 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ವಲಸೆ ಕಾರ್ಮಿಕರನ್ನು ಅಪರಾಧ ವಿಭಾಗದ Read more…

BIG NEWS: ಜೇಡ್ -735 ವಿಲ್ಲಾ ರೇವ್ ಪಾರ್ಟಿ ಪ್ರಕರಣ; ಅಂಕಿತ್ ಜೈನ್ ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಸಾದಹಳ್ಳಿ ಜೇಡಿ ಗಾರ್ಡನ್ ಬಳಿ ಜೇಡ್-735 ವಿಲ್ಲಾದಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಉದ್ಯಮಿ ಅಂಕಿತ್ ಜೈನ್ ಎಂಬಾತನನ್ನು ಸಿಸಿಬಿ ಪೊಲೀಸರು Read more…

ಹೆದ್ದಾರಿಯಲ್ಲಿ ಜನರ ಮೇಲೆ ಮನಬಂದಂತೆ ಫೈರಿಂಗ್: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವರಾಜ್, ಕೇಶವ್, ಅರ್ಜುನ್, ಸುಮಿತ್ ಬಂಧಿತ ಆರೋಪಿಗಳಾಗಿದ್ದಾರೆ. ಹೆದ್ದಾರಿಯಲ್ಲಿ ಸಾರ್ವಜನಿಕರ Read more…

ಉಗ್ರ ಮಸೂದ್ ಅಜರ್ ಬಂಧನಕ್ಕೆ ಪಾಕ್ ನಿಂದ ಅಫ್ಘಾನ್ ಸರ್ಕಾರಕ್ಕೆ ಮನವಿ; ಆತ ನಿಮ್ಮ ದೇಶದಲ್ಲೇ ಇದ್ದಾನೆ ಎಂದ ತಾಲಿಬಾನ್

ಕುಖ್ಯಾತ ಭಯೋತ್ಪಾದಕ ಜೈಶ್ ಎ ಮೊಹಮ್ಮದ್ (JeM) ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಈಗ ಆಫ್ಘಾನಿಸ್ತಾನದ ಗಡಿಭಾಗದಲ್ಲಿದ್ದಾನೆ. ಆತನನ್ನು ಬಂಧಿಸಿ ತಮ್ಮ ವಶಕ್ಕೆ ನೀಡುವಂತೆ ಪಾಕಿಸ್ತಾನ, ಅಫ್ಘಾನಿಸ್ತಾನ ಸರ್ಕಾರಕ್ಕೆ Read more…

ಅಪಹರಣದ ಕತೆ ಕಟ್ಟಿ ತಾಯಿಯಿಂದಲೇ 36 ಲಕ್ಷ ರೂ. ವಸೂಲಿ; ಮಗಳು, ಆಕೆಯ ಸ್ನೇಹಿತ ಸೇರಿದಂತೆ ಏಳು ಮಂದಿ ಅಂದರ್

ಕೆಲವು ಚಾಲಾಕಿ ಮಕ್ಕಳು ಹಣಕ್ಕಾಗಿ ಪೋಷಕರನ್ನೇ ಯಾಮಾರಿಸುವುದುಂಟು. ಇಲ್ಲೊಂದು ಪ್ರಕರಣದಲ್ಲಿ ತಾನು ಅಪಹರಣವಾಗಿದ್ದೇನೆಂದು ಪೋಷಕರನ್ನೇ ಯಾಮಾರಿಸಿದವಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ಪೇನ್​ನಲ್ಲಿ 30 ವರ್ಷದ ಮಹಿಳೆಯೊಬ್ಬಳು ತನ್ನ ತಾಯಿಯನ್ನು ಸುಲಿಗೆ Read more…

ದಕ್ಷಿಣ ಭಾರತದ ನಟಿ ಮೇಲೆ ಮುಂಬೈನಲ್ಲಿ ಅತ್ಯಾಚಾರ: ಫಿಟ್ನೆಸ್ ತರಬೇತುದಾರ ಅರೆಸ್ಟ್

ಮುಂಬೈ: ದಕ್ಷಿಣ ಭಾರತದ ನಟಿ ಮೇಲೆ ಮುಂಬೈ ಫಿಟ್ನೆಸ್ ತರಬೇತುದಾರ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮುಂಬೈನ ಕಫ್ ಪರೇಡ್ ಪೊಲೀಸ್ ಠಾಣೆಯಲ್ಲಿ ಸಿನಿಮಾ ನಟಿಯ ಮೇಲಿನ ಅತ್ಯಾಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...