alex Certify ಬಂಧನ | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಜ್ಯೋತಿಷಿ ಮನೆ ದರೋಡೆ ಪ್ರಕರಣದಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಜ್ಯೋತಿಷಿ ಪ್ರಮೋದ್ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಗೆ ಸುಪಾರಿ ನೀಡಿದ್ದ ಜ್ಯೋತಿಷಿ ಪಿಎ ಮತ್ತು ಆಕೆಯ ಸಹಚರರನ್ನು ಬಂಧಿಸಲಾಗಿದೆ. ಕೆಂಗೇರಿ ಠಾಣೆ Read more…

ಪಾರ್ಟಿಗೆ ಹೋದಾಗಲೇ ಹೆಂಡತಿ ಮುಂದೆ ಅವಮಾನ, ಸಿಟ್ಟಿಗೆದ್ದ ರೌಡಿಶೀಟರ್ ನಿಂದ ಅಪ್ರಾಪ್ತನ ಹತ್ಯೆ

ಹಾಸನ: ಕೈ ಟಚ್ ಆಗಿದ್ದಕ್ಕೆ ಮತ್ತು ಪತ್ನಿ ಮುಂದೆ ಅವಮಾನವಾಗಿದ್ದಕ್ಕೆ ಅಪ್ರಾಪ್ತನನ್ನು ಹತ್ಯೆ ಮಾಡಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಾಸನದ ಬಿಟ್ಟಗೌಡನಹಳ್ಳಿಯ ವಿನಯ್(17) ಕೊಲೆಯಾದ ಬಾಲಕ. Read more…

SHOCKING: ಮಗನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆ ಅತ್ಯಾಚಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮದ್ಯವ್ಯಸನಿಯೊಬ್ಬ ಹೆತ್ತ ತಾಯಿ ಮೇಲೆ ಎರಡು ಸಲ ಅತ್ಯಾಚಾರ ಎಸಗಿದ್ದಾನೆ. ದಾಂಡೇಲಿಯ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ ಭಾನುವಾರ Read more…

ಕಾರ್ ನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ: ವೈದ್ಯ ಅರೆಸ್ಟ್

ಮಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯ ಗುತ್ತಿಗೆ ವೈದ್ಯ ಡಾ. ಅನುಷ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅನುಷ್ ತನ್ನ ಕಾರ್ ನಲ್ಲಿ 14 Read more…

ಸ್ಪಾ, ಸಲೂನ್ ಗಳಲ್ಲಿ ಗಿರಾಕಿಗಳ ಸೆಳೆದು ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

 ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ Read more…

ಬಂಧನದಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟ ಕಳ್ಳ…!

ಬಂಧನದಿಂದ ತಪ್ಪಿಸಿಕೊಳ್ಳಲು ಕಳ್ಳನೊಬ್ಬ ನಾಲ್ಕನೇ ಮಹಡಿಯಿಂದ ಜಿಗಿದ ಪರಿಣಾಮ ಸಾವನ್ನಪ್ಪಿದ ಘಟನೆ ಮುಂಬೈನಲ್ಲಿ ಸಂಭವಿಸಿದೆ. ರೋಹಿತ್​ ಎಂದು ಗುರುತಿಸಲಾದ ಕಳ್ಳನು ಮುಂಬೈನ ಮರೈನ್ ಲೈನ್ಸ್​ನಲ್ಲಿರುವ ಕಟ್ಟಡಕ್ಕೆ ಕಳ್ಳತನ ಮಾಡಲೆಂದು Read more…

ಮನೆಯಲ್ಲಿದ್ದ ಹುಡುಗಿಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ: ಆರೋಪಿ ಅರೆಸ್ಟ್

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಹೊಲಕ್ಕೆ ಕರೆದೊಯ್ದು ಇದು ಅತ್ಯಾಚಾರ ಎಸೆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್ ಕುಮಾರ್(23) ಬಂಧಿತ ಆರೋಪಿ. Read more…

ತಾಯಿಗೆ ಕಿರುಕುಳ ನೀಡಿದ ತಂದೆಯನ್ನೇ ಹತ್ಯೆಗೈದ ಪುತ್ರ

ದಾವಣಗೆರೆ: ಕುಡಿದು ಬಂದು ಪ್ರತಿ ದಿನ ತಾಯಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಮಗ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕವಳಿ ತಾಂಡಾದ ಎಸ್.ಆರ್. Read more…

ಉದಯಪುರದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ರಾಜ್ಯದ ಪೊಲೀಸರ ಕಾರ್ಯಾಚರಣೆ: ದರೋಡೆಕೋರರು ಅರೆಸ್ಟ್

ಬೆಂಗಳೂರು: ದರೋಡೆಕೋರರ ಮೇಲೆ ಗುಂಡು ಹಾರಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಣವನ್ನೇ ಪಣಕ್ಕಿಟ್ಟು ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ. ರಾಜಸ್ಥಾನ Read more…

ಮನೆ ಬಳಿಗೆ ಬಂದಿದ್ದ ಹೆಬ್ಬಾವನ್ನು ಕಟ್ಟಡದ ಬಾಗಿಲಿಗೆ ಕಟ್ಟಿ ಕೊಂದ ಇಬ್ಬರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ಹೆಬ್ಬಾವನ್ನು ಹಿಡಿದು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಕೊಂದು ಹಾಕಿದ ಇಬ್ಬರನ್ನು ಅರಣ್ಯ Read more…

ರಾಹುಲ್ ಗಾಂಧಿ ಹೇಳಿಕೆ ತಿರುಚಿದ TV ನಿರೂಪಕ ಅರೆಸ್ಟ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ತಿರುಚಿದ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿವಾಹಿನಿಯ ನಿರೂಪಕ ರೋಹಿತ್ ರಂಜನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. Read more…

ಚಂದ್ರಶೇಖರ ಗುರೂಜಿ ಹತ್ಯೆ ಕೇಸ್ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಈ ಬಗ್ಗೆ ಮಾಹಿತಿ Read more…

ಚಂದ್ರಶೇಖರ ಗುರೂಜಿ ಹತ್ಯೆ ಹಿಂದಿದೆಯಾ ಈ ಕಾರಣ..?

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅವರ ಕೊಲೆ ಬಳಿಕ ಪೊಲೀಸರಿಗೆ ಹಂತಕರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಲ್ಲಿ ಹತ್ಯೆ ಸುದ್ದಿ ಪ್ರಸಾರವಾಗುತ್ತಿದ್ದಂತೆ ಆರೋಪಿಗಳೇ ಪೊಲೀಸರಿಗೆ ಕರೆ ಮಾಡಿದ್ದಾರೆನ್ನಲಾಗಿದೆ. ಹುಬ್ಬಳ್ಳಿ ಪೊಲೀಸರಿಗೆ Read more…

BIG BREAKING: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೇವಲ 4 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣ ನಡೆದ ನಾಲ್ಕೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ Read more…

ಮೋದಿ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟ ಕಾಂಗ್ರೆಸ್ ನಾಯಕರು ಅರೆಸ್ಟ್

ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗೆ ಭದ್ರತಾ ಲೋಪ ಉಂಟಾಗಿದೆ ಎನ್ನಲಾಗಿದ್ದು, ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಿಬಿಟ್ಟಿದ್ದ ಮೂವರು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ. Read more…

ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ: ಸಾಕ್ಷ್ಯಾಧಾರ ಇಟ್ಟುಕೊಂಡೇ ಅರೆಸ್ಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾರೇ ತಪ್ಪು ಮಾಡಿದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಐಎಎಸ್ ಅಧಿಕಾರಿ ಮಂಜುನಾಥ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾರ Read more…

BIG BREAKING; IAS ಅಧಿಕಾರಿ ಜೆ. ಮಂಜುನಾಥ್ ಅರೆಸ್ಟ್

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ, ಐಸಿಪಿಎಸ್-ಸಮಗ್ರ ಮಕ್ಕಳ ರಕ್ಷಣಾ ಆಯೊಗ ನಿರ್ದೇಶಕ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಡಿಸಿ ಕಚೇರಿಯಲ್ಲಿಯೇ ಆಪ್ತನಿಂದ ಲಂಚ ಪಡೆದಿದ್ದ Read more…

ಔಷಧಿ ವ್ಯಾಪಾರಿ ಉಮೇಶ್‌ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಅಂತ್ಯಕ್ರಿಯೆಯಲ್ಲೂ ಹಾಜರ್….!

ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಔಷಧಿ ವ್ಯಾಪಾರಿ ಉಮೇಶ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬ ಉಮೇಶ್ ಅಂತಿಮ ಸಂಸ್ಕಾರದ ವೇಳೆ ಹಾಜರಿದ್ದ ಎಂಬ ಮಾಹಿತಿ ಹೊರ ಬಿದ್ದಿದೆ. ದುಷ್ಕರ್ಮಿಗಳ ಗುಂಪೊಂದು ಜೂನ್ Read more…

ಪರಪುರುಷನೊಂದಿಗೆ ಸಂಬಂಧ ಬೆಳೆಸಿದ ಮಹಿಳೆಯಿಂದಲೇ ಘೋರಕೃತ್ಯ

ಕಲಬುರ್ಗಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 34 ವರ್ಷದ ಗುರಪ್ಪ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಯಡ್ರಾಮಿ Read more…

ಸೆಕ್ಸ್ ದಂಧೆ ಅಡ್ಡೆ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಅರೆಸ್ಟ್, ಮೂವರ ರಕ್ಷಣೆ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು Read more…

BREAKING NEWS: ರಾಸಲೀಲೆ ವಿಡಿಯೋ ವೈರಲ್: ಗೋವಾದಲ್ಲಿ ವಿಕೃತ ಕಾಮುಕ ಶಿಕ್ಷಕ ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಮಕ್ಕಳ ಗುಪ್ತಾಂಗ ಅಳತೆ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಶಿಕ್ಷಕ, ಟ್ಯಷನ್ ಹೇಳಿಕೊಡುವುದಾಗಿ ಮತ್ತು ಸರ್ಕಾರಿ ಸೌಲಬ್ಯ Read more…

ದಾರಿ ತಪ್ಪಿದ ಪತ್ನಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ್ದ ಪ್ರಕರಣವನ್ನು ಶಿಡ್ಲಘಟ್ಟ ಪೊಲೀಸರು ಭೇದಿಸಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಗುಂಜಿಗುಂಟೆ ಗ್ರಾಮದ ಮೆಹರ್ ಮತ್ತು ಪ್ರಿಯಕರ ಬುರುಡಗುಂಟೆಯ Read more…

ಪೊಲೀಸ್ ಕಾನ್ಸ್ ಟೇಬಲ್ ನೀಚ ಕೃತ್ಯ: ಹೋಟೆಲ್ ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಕಾನ್ಸ್ ಟೇಬಲ್ ಬಂಧಿಸಲಾಗಿದೆ. ಕೆಬಿ ಕ್ರಾಸ್‌ ನ Read more…

ಸಿನಿಮಾಗಳಲ್ಲಿ ಚಾನ್ಸ್ ಕೊಡಿಸುವುದಾಗಿ ಲೈಂಗಿಕ ದೌರ್ಜನ್ಯ: ನಟ, ನಿರ್ಮಾಪಕ ಅರೆಸ್ಟ್

ಕೊಚ್ಚಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ಅವರನ್ನು ಸೋಮವಾರ ಬಂಧಿಸಲಾಗಿದೆ. ವಿಜಯ್ ಬಾಬು ಅವರನ್ನು ವಿಚಾರಣೆಗಾಗಿ ಎರ್ನಾಕುಲಂ ಟೌನ್ ಸೌತ್ ಪೊಲೀಸ್ ಠಾಣೆಗೆ Read more…

BREAKING: ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿದ ಪತ್ರಕರ್ತ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಮೊಹಮ್ಮದ್ ಜುಬೇರ್ ರನ್ನು ಬಂಧಿಸಿದ್ದಾರೆ. ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಆರೋಪದಡಿ ಬಂಧಿತರಾಗಿದ್ದಾರೆ. ಜುಬೇರ್ ಹಿಂದೂ ವಿರೋಧಿ ಪೋಸ್ಟ್ Read more…

ಬೆಂಗಳೂರಿಂದ ಊರಿಗೆ ಬಂದ್ಲು ಅಕ್ಕನ ಮಗಳು: ಸೋದರ ಮಾವನಿಂದಲೇ ನೀಚ ಕೃತ್ಯ

ಯಾದಗಿರಿ: ಸೋದರಮಾವನೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಯದಗಿರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಯಾದಗಿರಿ ಮಹಿಳಾ Read more…

BREAKING: ಸುಪ್ರೀಂ ಕೋರ್ಟ್ ಮೋದಿಗೆ ಕ್ಲೀನ್ ಚಿಟ್ ಎತ್ತಿಹಿಡಿದ ಬೆನ್ನಲ್ಲೇ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅರೆಸ್ಟ್

ಮುಂಬೈ: ಗುಜರಾತ್ ಎಟಿಎಸ್(ಭಯೋತ್ಪಾದನಾ ನಿಗ್ರಹ ದಳ) ಶನಿವಾರ ಮುಂಬೈನ ಅವರ ನಿವಾಸದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಎನ್‌.ಜಿ.ಒ.ಗೆ ಸಂಬಂಧಿಸಿದ ಪ್ರಕರಣದಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ. Read more…

ದಲಿತ ಮುಖಂಡನ ಬರ್ಬರ ಹತ್ಯೆ ಕೇಸ್, 13 ಮಂದಿ ಅರೆಸ್ಟ್

ತುಮಕೂರು: ಗುಬ್ಬಿ ದಲಿತ ಮುಖಂಡ ನರಸಿಂಹ ಮೂರ್ತಿ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಜೂನ್ 15 ರಂದು ನರಸಿಂಹ ಮೂರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. Read more…

ಗೋವಾ ಬೀಚ್‌ ನಲ್ಲಿ ಯದ್ವಾತದ್ವಾ ಕಾರು ಓಡಿಸಿದ್ದವನು ‌ʼಅಂದರ್ʼ

  ಗೋವಾದ ಅಂಜುನಾ ಬೀಚ್‌ನಲ್ಲಿ ಎಸ್ ಯು ವಿ ಯಲ್ಲಿ ಕುಳಿತು ಶೋಕಿ ಮಾಡುತ್ತಾ ನಾಯಿಯನ್ನು ಗೋಳಾಡಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಸಮುದ್ರ ತೀರದ ನೀರಿನ ಮೇಲೆ ವಾಹನವನ್ನು Read more…

SHOCKING: ಗನ್ ಪಾಯಿಂಟ್ ನಲ್ಲಿ ಸೋದರಿಯರ ಮೇಲೆ ಅತ್ಯಾಚಾರ

ಪಂಜಾಬ್(ಪಾಕಿಸ್ತಾನ): ಹಿಂದೂ ಸಮುದಾಯಕ್ಕೆ ಸೇರಿದ 16 ಮತ್ತು 17 ವರ್ಷದ ಇಬ್ಬರು ಸಹೋದರಿಯರ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...