alex Certify ಬಂಧನ | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

ರಷ್ಯಾದಲ್ಲೊಂದು ಅಮಾನವೀಯ ಕೃತ್ಯ: ಯುದ್ಧದ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ನಗ್ನಗೊಳಿಸಿದ ಪೊಲೀಸರು….!

ರಷ್ಯಾದಲ್ಲಿ ಪೊಲೀಸರ ಅತಿರೇಕ ತಾರಕಕ್ಕೇರಿದೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವುದನ್ನು ವಿರೋಧಿಸಿದ ಮಹಿಳೆಯರನ್ನು ಬಂಧಿಸಿರುವ ಪೊಲೀಸರು ಅವರನ್ನು ವಿವಸ್ತ್ರಗೊಳಿಸಿ ಕುಕ್ಕರುಗಾಲಿನಲ್ಲಿ ಕುಳಿತುಕೊಳ್ಳುವಂತೆ ಮಾಡಿ ಅಮಾನವೀಯ ವರ್ತನೆಯನ್ನು ತೋರಿದ್ದಾರೆ. ಮಾಧ್ಯಮ Read more…

BIG NEWS: ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ Read more…

ಮೆಟ್ರೋದಲ್ಲೇ ಮಹಿಳೆಗೆ ಕಿರುಕುಳ: ಕಿಕ್ಕಿರಿದ ರೈಲಲ್ಲಿ ಮೈಮುಟ್ಟಿ ಅನುಚಿತ ವರ್ತನೆ

ಕೋಲ್ಕತ್ತಾ: ಕೋಲ್ಕತ್ತಾದ ಮೈದಾನ್ ಮೆಟ್ರೋ ನಿಲ್ದಾಣದಲ್ಲಿ ಶನಿವಾರ 25 ವರ್ಷದ ಮಹಿಳೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ 63 ವರ್ಷ ವಯಸ್ಸಿನ ನಿವೃತ್ತ ಬ್ಯಾಂಕ್ ಅಧಿಕಾರಿಯನ್ನು ಬಂಧಿಸಲಾಗಿದೆ. Read more…

BIG NEWS: PSI ನೇಮಕಾತಿ ಅಕ್ರಮ; ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಇಸ್ಮಾಯಿಲ್ ನನ್ನು ಬಂಧಿಸಿದ್ದಾರೆ. Read more…

BIG NEWS: ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ತೀವ್ರಗೊಂಡ ಪ್ರತಿಭಟನೆ; ರಾಂಚಿಯಲ್ಲಿ ಹಿಂಸಾಚಾರಕ್ಕೆ ಇಬ್ಬರು ಬಲಿ; ಯುಪಿಯಲ್ಲಿ 150 ಜನ ಅರೆಸ್ಟ್

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಜಾರ್ಖಂಡ್ ನ Read more…

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತಿಬ್ಬರು ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕರಜಗಿ ನಿವಾಸಿಗಳಾದ ಮಹೇಶ್ ಮತ್ತು ಸೈಫನ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿ ಜಿಲ್ಲೆಯ Read more…

BIG NEWS: PSI ನೇಮಕಾತಿ ಅಕ್ರಮ; ಫಸ್ಟ್ ರ್ಯಾಂಕ್ ಅಭ್ಯರ್ಥಿ ಕುಶಾಲ್ ಕುಮಾರ್ ಅರೆಸ್ಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಫಸ್ಟ್ ರ್ಯಾಂಕ್ ಅಭ್ಯರ್ಥಿ ಕೂಡ ಅರೆಸ್ಟ್ ಆಗಿದ್ದು, 545 ಹುದ್ದೆ ನೇಮಕಾತಿಯೇ ಸಂಪೂರ್ಣ ಅಕ್ರಮವಾಗಿದೆಯೇ ಎಂಬ ಅನುಮಾನ ಮೂಡುತ್ತಿದೆ. Read more…

ಸಿಂಗರ್ ಸಿಧು ಮೂಸೆವಾಲಾ ಹತ್ಯೆಗೆ ಮೊದಲು ಸೆಲ್ಫಿ ಕ್ಲಿಕ್ಕಿಸಿದ್ದ ಅಭಿಮಾನಿ ಸೇರಿ 8 ಮಂದಿ ಅರೆಸ್ಟ್

ನವದೆಹಲಿ: ಮೇ 29 ರಂದು ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಕೊಂದ ಶೂಟರ್‌ ಗಳಿಗೆ ಸಹಕಾರ ನೀಡಿದ್ದ ಕನಿಷ್ಠ ಎಂಟು ಜನರನ್ನು ಬಂಧಿಸಲಾಗಿದೆ Read more…

ಸಿಎಂ ವಿರುದ್ಧ ಅವಹೇಳನಕಾರಿ ಕಾಮೆಂಟ್: ಯೂಟ್ಯೂಬರ್ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿರುವ ವಿಡಿಯೋ ಅಪ್‌ ಲೋಡ್ ಮಾಡಿದ್ದ ಯೂಟ್ಯೂಬರ್ ರೊದ್ದೂರ್ ರಾಯ್ Read more…

BIG NEWS: ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಬಂಧನ; ಜಮ್ಮು-ಕಾಶ್ಮೀರ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರ ಮೂಲದ ತಾಲಿಬ್ ಹುಸೇನ್ ಎಂಬ ಉಗ್ರ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಬೆಂಗಳೂರಿನ ಶ್ರೀರಾಂಪುರದಲ್ಲಿ Read more…

ಭ್ರಷ್ಟಾಚಾರ ಪ್ರಕರಣದಲ್ಲಿ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅರೆಸ್ಟ್

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್‌ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಅವರನ್ನು ರಾಜ್ಯ ವಿಜಿಲೆನ್ಸ್ ಬ್ಯೂರೋ(ವಿಬಿ) ಇಂದು ಬೆಳ್ಳಂಬೆಳಗ್ಗೆ ಬಂಧಿಸಿದೆ. ಫತೇಘರ್ ಸಾಹಿಬ್ Read more…

BIG NEWS: ಯುಎಇನಲ್ಲಿ ಭಾರತೀಯ ಮೂಲದ ಉದ್ಯಮಿಗಳು ಅರೆಸ್ಟ್

ಯುಎಇನಲ್ಲಿ ಭಾರತೀಯ ಮೂಲದ ಉದ್ಯಮಿಗಳನ್ನು ಬಂಧಿಸಲಾಗಿದೆ. ಉದ್ಯಮಿ ರಾಜೇಶ್ ಗುಪ್ತಾ ಮತ್ತು ಅವರ ಸೋದರ ಅತುಲ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಈ ಸಹೋದರರು ದಕ್ಷಿಣ ಆಫ್ರಿಕಾದಲ್ಲಿ ಉದ್ಯಮ ಸಾಮ್ರಾಜ್ಯ Read more…

ಗೋವಾದಲ್ಲಿ ನೀಚ ಕೃತ್ಯ: ಮಸಾಜ್ ನೆಪದಲ್ಲಿ ವಿದೇಶಿ ಮಹಿಳೆ ಖಾಸಗಿ ಅಂಗ ಮುಟ್ಟಿ ಕಿರುಕುಳ

ಪಣಜಿ: ಗೋವಾದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅರಂಬೋಲ್ ಬೀಚ್ ನಲ್ಲಿ ಬ್ರಿಟನ್ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ Read more…

ಅಂಡಾಣು ದಾನ ಮಾಡುವಂತೆ ಮಗಳಿಗೆ ಬಲವಂತ, ತಾಯಿ ಸೇರಿ ಮೂವರು ಅರೆಸ್ಟ್

ಚೆನ್ನೈ: ಖಾಸಗಿ ಫರ್ಟಿಲಿಟಿ ಕ್ಲಿನಿಕ್‌ ಗೆ ಅಪ್ರಾಪ್ತ ಬಾಲಕಿಯ ಅಂಡಾಣು ದಾನ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ 16 ವರ್ಷದ ಬಾಲಕಿಯ ತಾಯಿ ಸೇರಿದಂತೆ ಮೂವರನ್ನು ತಮಿಳುನಾಡು ಪೊಲೀಸರು Read more…

BIG NEWS: PSI ನೇಮಕಾತಿ ಅಕ್ರಮ; ದರ್ಶನ್ ಗೌಡನನ್ನು ಬಂಧಿಸಿದ CID

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಗೌಡ ರಾಮನಗರ ಜಿಲ್ಲೆಯ ಮಾಗಡಿ ಮೂಲದ ನಿವಾಸಿ. ದರ್ಶನ್ ಗೌಡ Read more…

ಅಪರಿಚಿತ ನಂಬರ್ ಗಳಿಂದ ಮಹಿಳೆಗೆ ಅಶ್ಲೀಲ ವಿಡಿಯೋ ಸೆಂಡ್, ಆರೋಪಿ ಅರೆಸ್ಟ್

ಶಿವಮೊಗ್ಗ: ಮಹಿಳೆಯ ಮೊಬೈಲ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ Read more…

BREAKING NEWS: ವಂಚನೆ ಪ್ರಕರಣದಲ್ಲಿ ನಿರ್ಮಾಪಕ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಹೆಸರಲ್ಲಿ ವಂಚಿಸಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ‘ಲೊಡ್ಡೆ’ ಸಿನಿಮಾ ನಿರ್ಮಾಪಕ ಮಂಜುನಾಥ್ ಸೇರಿ ನಾಲ್ವರನ್ನು ಬೆಂಗಳೂರಿನ ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಶಿವಕುಮಾರ್, Read more…

PSI ಅಕ್ರಮ: ಮಗನ ಪರ ಡೀಲ್ ಮಾಡಿ ತಲೆಮರೆಸಿಕೊಂಡಿದ್ದ ತಂದೆ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಗನ ಪರವಾಗಿ ಡೀಲ್ ಮಾಡಿದ್ದ ತಂದೆಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ನಿವಾಸಿ ವಸಂತ್ ನರಿಬೋಳ್ Read more…

ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿದ್ದ 15 ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ತುಮಕೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಸೈಯದ್, ಸುಪ್ರೀತ್, ಅಚ್ಯುತ್ ಕುಮಾರ್, ಮನು, Read more…

ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು: ವೈದ್ಯರು ಸೇರಿ 10 ಮಂದಿ ಅರೆಸ್ಟ್

ನವದೆಹಲಿ: ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಕುಲದೀಪ್ ರೇ ವಿಶ್ವಕರ್ಮ(ಕಿಂಗ್‌ಪಿನ್), ಸರ್ವಜೀತ್ ಜೈಲ್ವಾಲ್(37), ಶೈಲೇಶ್ ಪಟೇಲ್(23), ಎಂ.ಡಿ. Read more…

ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಫೇಸ್ಬುಕ್ ನಲ್ಲಿ ಮಹಿಳೆಯರ ಸ್ನೇಹ ಬೆಳೆಸಿಕೊಂಡು ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಡಿವಾಳದ ಜೈಭೀಮ್ Read more…

PSI ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಂದು ಬೇಟೆ, ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಅಳಿಯ ಲಾಕ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ಕಿಂಗ್ ಪಿನ್ ರುದ್ರಗೌಡ ಪಾಟೀಲನ ಅಳಿಯ ಪ್ರಕಾಶ್ ನನ್ನು ಬಂಧಿಸಲಾಗಿದೆ. ಆರೋಪಿ ಪ್ರಕಾಶ್ ಅಭ್ಯರ್ಥಿಗಳಿಗೆ Read more…

ಸ್ಟಂಟ್ ಮಾಡಿ ಕಂಬಿ ಎಣಿಸುತ್ತಿರುವ ಯುವಕ

ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಹೀಂದ್ರ ಥಾರ್ ಜೀಪಿನಲ್ಲಿ ಸ್ಟಂಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಯುವಕ ನೋಯ್ಡಾದ ರಸ್ತೆಯಲ್ಲಿ ಥಾರ್ ಜೀಪ್ ಚಲಾಯಿಸುತ್ತಲೇ ಕಿಟಕಿಯಿಂದ ತಲೆಯನ್ನು ಹೊರಹಾಕಿ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಯುವತಿ ಅಪಹರಿಸಿ ಗ್ಯಾಂಗ್ ರೇಪ್, ನದಿಗೆ ಎಸೆದು ಕೊಲೆಗೆ ಯತ್ನ

ಬಸ್ತಿ: ಉತ್ತರ ಪ್ರದೇಶ ಪೂರ್ವ ಭಾಗದಲ್ಲಿರುವ ಬಸ್ತಿ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 21 ವರ್ಷದ ಹುಡುಗಿಯನ್ನು ಅಪಹರಿಸಿದ ಅಪ್ರಾಪ್ತರಿಬ್ಬರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ್ದಾರೆ.‌ ಭದೇಶ್ವರನಾಥ್ Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಭಾವಿ ಸಚಿವ ಅರೆಸ್ಟ್, ದೆಹಲಿ ಆರೋಗ್ಯ ಮಂತ್ರಿ ಸತ್ಯೇಂದ್ರ ಜೈನ್ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಪ್ರಭಾವಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ Read more…

BIG BREAKING: PSI ನೇಮಕಾತಿ ಅಕ್ರಮ; ನಾಪತ್ತೆಯಾಗಿದ್ದ ಶಾಂತಾಬಾಯಿ ಕೊನೆಗೂ CID ಬಲೆಗೆ

ಹೈದರಾಬಾದ್: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಶಾಂತಾಬಾಯಿಯನ್ನು ಬಂಧಿಸಿದ್ದಾರೆ. 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ Read more…

ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಫಿನಿಶ್, ಇಬ್ಬರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಂಡಿಪೋರಾದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರನನ್ನು ಸೆರೆ ಹಿಡಿಯಲಾಗಿದೆ. ಪುಲ್ವಾಮಾ ಜಿಲ್ಲೆಯ ಗುಂಡಿಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ Read more…

ಸೇಬು ಕದ್ದವನಿಂದ ಈಗ 2 ಕ್ರೇಟ್ ಟೊಮೆಟೊ ಕಳ್ಳತನ

ದುಬಾರಿಯಾಗಿರುವ ಟೊಮೆಟೊ ಈಗ ಸುದ್ದಿಯಲ್ಲಿದೆ. ಇಲ್ಲೊಬ್ಬ ಮಹಾಶಯ ಸೇಬು ಬೆಲೆಯಷ್ಟು ದುಬಾರಿಯಾಗಿರುವ ಟೊಮೆಟೊ ಕದ್ದು ಸಿಕ್ಕಿಬಿದ್ದಿದ್ದಾನೆ‌. ತಮಿಳುನಾಡಿನ‌ ಸೇಲಂ‌ ಜಿಲ್ಲೆ ಪೆರುಮಾಕವುಂಡಂಪಟ್ಟಿ ಗ್ರಾಮದ ತರಕಾರಿ ಅಂಗಡಿ ಮಾಲೀಕ ಶಂಕರ್ Read more…

ಪ್ರೀತಿಸಿ ಮದುವೆಯಾಗುವುದಾಗಿ ಕೈಕೊಟ್ಟ ಆರೋಪಿ ಅರೆಸ್ಟ್

ಶಿವಮೊಗ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಕಾರ್ಗಲ್ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ನ 23 ವರ್ಷದ ಶಿವರಾಜ್ ಬಂಧಿತ Read more…

ಪಾವತಿ ವಿಚಾರದಲ್ಲಿ ವರಾತ: ಉಬರ್ ಕ್ಯಾಬ್ ಚಾಲಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

ಹಣ ಪಾವತಿ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಪ್ರಯಾಣಿಕರೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಅಸ್ಸಾಂ ಪೊಲೀಸರು ಉಬರ್ ಕ್ಯಾಬ್ ಚಾಲಕನನ್ನು ಬಂಧಿಸಿದ್ದಾರೆ. ಇಬ್ಬರು ಪತ್ರಕರ್ತರಾದ ಮೊಹ್ಮದ್ ಅಬುಝರ್ ಚೌಧರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...