alex Certify ಬಂಧನ | Kannada Dunia | Kannada News | Karnataka News | India News - Part 51
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಬದಿ ಮಲಗಿದ್ದ ವ್ಯಕ್ತಿ ಕೊಂದು, ಹಣ ದೋಚಿ ಪರಾರಿಯಾಗಿದ್ದ ಸೈಕೋ ಕಿಲ್ಲರ್ ಅರೆಸ್ಟ್

ಬೆಂಗಳೂರು: ರಸ್ತೆ ಬದಿ ಮಲಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರಶಾಂತ್ ಎಂಬಾತನನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲಿಸರು ಬಂಧಿಸಿದ್ದಾರೆ. Read more…

ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಉದ್ಯಮಿ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರು ಅರೆಸ್ಟ್

ಬೆಳಗಾವಿ: ಮಾರ್ಚ್ 15 ರಂದು ಉದ್ಯಮಿ ರಾಜು ದೊಡ್ಡಬಣ್ಣವರ್ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಎರಡನೇ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ Read more…

ಸ್ನೇಹಿತನ ಸೆಕ್ಸ್ ವಿಡಿಯೋ ನೋಡಿದ ಗೆಳೆಯರಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಪ್ರಾಪ್ತ ವಯಸ್ಕರು ಮತ್ತು ಇಬ್ಬರು ಡಿಎಂಕೆ ಕಾರ್ಯಕರ್ತರು ಸೇರಿದಂತೆ Read more…

ಮದುವೆಯಾಗಿ ಐದು ವರ್ಷ ಕಳೆದ್ರೂ ಮಕ್ಕಳಾಗದಿದ್ದಕ್ಕೆ ಖತರ್ನಾಕ್ ಪ್ಲಾನ್: ಆಸ್ಪತ್ರೆಯಲ್ಲಿ ಮಗು ಕದ್ದ 6 ಮಂದಿ ಅರೆಸ್ಟ್

ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಅರಕಲಗೂಡು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಮಾ, ಯಶವಂತ್, ಅರ್ಪಿತಾ, ಶೈಲಜಾ, ಸುಷ್ಮಾ, ಮತ್ತು ಪ್ರಕಾಶ್ Read more…

ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಪತ್ನಿ, ಪತಿಯಿಂದ ಘೋರ ಕೃತ್ಯ

ಚೆನ್ನೈ: ಪತ್ನಿಯ ಅನೈತಿಕ ಸಂಬಂಧದ ವಿಚಾರ ತಿಳಿದು ಆಕೆಯ ಪ್ರಿಯಕರನನ್ನು ಹತ್ಯೆಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪುರ್ ಜಿಲ್ಲೆಯ ವೇಲಂಪಾಳ್ಯಂನಲ್ಲಿ ಆರೋಪಿ 45 ವರ್ಷದ ಶಶಿಕುಮಾರ್ ನನ್ನು Read more…

ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಬೆಂಗಳೂರು: ಕೌಟುಂಬಿಕ ಜಗಳಕ್ಕೆ ಪತ್ನಿಯನ್ನೇ ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಆನೇಕಲ್ ಬಳಿಯ ಯಡವನಹಳ್ಳಿಯಲ್ಲಿ ನಡೆದಿದೆ. ಲಾವಣ್ಯ (26) ಪತಿಯಿಂದ ಹತ್ಯೆಯಾದ ಪತ್ನಿ. Read more…

ಸೆಕ್ಸ್ ವಿಡಿಯೋದಲ್ಲಿರುವ ಯುವತಿಗೆ ಹುಡುಕಾಟ: ಶಿರಸ್ತೆದಾರ್ ಗೆ ಬ್ಲಾಕ್ ಮೇಲ್ ಮಾಡಿದ್ದ ಮೂವರು ಅರೆಸ್ಟ್

ಬೆಂಗಳೂರು: ಸೆಕ್ಸ್ ವಿಡಿಯೋ ಇದೆ ಎಂದು ಶಿರಸ್ತೇದಾರ್ ಗೆ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೆ.ಆರ್. ಪುರಂ ಠಾಣೆ ಪೊಲೀಸರು ಗಣಪತಿ ನಾಯಕ್, ಕಿಶನ್, Read more…

ಮಟನ್ ಕರಿ ಮಾಡದ ಪತ್ನಿ ವಿರುದ್ಧ 100 ಕ್ಕೆ ಕರೆ ಮಾಡಿ ದೂರು ನೀಡಿದ ವ್ಯಕ್ತಿ ಅರೆಸ್ಟ್

ನಲ್ಗೊಂಡ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನಗಾಗಿ ಮಟನ್ ಕರಿ ಮಾಡಲಿಲ್ಲವೆಂದು 100 ಗೆ ಡಯಲ್ ಮಾಡಿ ಪತ್ನಿ ವಿರುದ್ಧ ದೂರು ನೀಡಿದ್ದು, ಆತನನ್ನು ಬಂಧಿಸಲಾಗಿದೆ. ನವೀನ್ ಬಂಧಿತ ಆರೋಪಿ. Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮನೆಯ ಜಗುಲಿಯಲ್ಲಿ ಮಲಗಿದ್ದ ದೇವಿ ಅವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ನಂದಿನಿ ಲೇಔಟ್ ಗಣೇಶ Read more…

ಬೆಂಗಳೂರಲ್ಲಿ ಹಾಡಹಗಲೇ ಆಘಾತಕಾರಿ ಘಟನೆ

ಬೆಂಗಳೂರು: ಹಾಡಹಗಲೇ ಅಪಾರ್ಟ್ ಮೆಂಟ್ ಗೆ ನುಗ್ಗಿ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸ್ಥಳೀಯರೇ ಹಿಡಿದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ Read more…

ಬ್ಯಾಂಕ್ ಕ್ಯಾಶಿಯರ್ ನಿಂದಲೇ ಬ್ಯಾಂಕ್ ಗೆ ಕನ್ನ; ನಕಲಿ ಕೀ ಬಳಸಿ ಕೈಚಳಕ ತೋರಿದ್ದ ಆರೋಪಿಗಳು ಅರೆಸ್ಟ್

ಬೆಳಗಾವಿ: ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಇದೀಗ ಬ್ಯಾಂಕ್ ಕ್ಯಾಶಿಯರ್ ನನ್ನೇ ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ನಡೆದಿದೆ. ನಕಲಿ ಕೀ Read more…

ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿಯಿಂದ ಮಾನಗೇಡಿ ಕೃತ್ಯ: ಅರೆಸ್ಟ್

ಕೋಲ್ಕತ್ತಾ: ಅನುರಾಗ್ ಕಶ್ಯಪ್ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಬೆಂಗಾಲಿ ನಟಿ ರೂಪಾ ದತ್ತಾ ಕಳ್ಳತನ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಕೋಲ್ಕತ್ತಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ ಸ್ಥಳದಲ್ಲಿ Read more…

BIG NEWS: ನ್ಯೂಸ್ ಚಾನಲ್ ವರದಿಗಾರರ ಹೆಸರಲ್ಲಿ ಸುಲಿಗೆ; ನಾಲ್ವರು ಅರೆಸ್ಟ್; ಓರ್ವ ಎಸ್ಕೇಪ್

ದಾವಣಗೆರೆ: ನ್ಯೂಸ್ ಚಾನಲ್ ವರದಿಗಾರರು ಎಂದು ಹೇಳಿಕೊಂಡು ಹಣಕ್ಕೆ ಬೇಡಿಕೆ ಇಟ್ಟು ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ದಾವಣಗೆರೆ ಜಿಲ್ಲೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ಅಲಿಯಾಸ್ Read more…

ಪ್ರೀತಿಸಿ ಮದುವೆಯಾದ ದಂಪತಿಗಿತ್ತು ಅಕ್ರಮ ಸಂಬಂಧ; ನಡೆದೇ ಹೋಯ್ತು ನಡೆಯಬಾರದ ಘಟನೆ

ಹಾಸನ: ಪ್ರತಿದಿನ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದರಿಂದ ಗಂಡನನ್ನು ಕೊಲೆ ಮಾಡಿದ ಪತ್ನಿ ಸಹಜ ಸಾವು ಎನ್ನುವಂತೆ ಬಿಂಬಿಸಿದ್ದಾಳೆ. ತನಿಖೆ ಕೈಗೊಂಡ ಹೊಳೆನರಸೀಪುರ ಹಳ್ಳಿ ಮೈಸೂರು ಠಾಣೆ Read more…

SHOCKING: ಗಂಡನಿಂದಲೇ ಘೋರ ಕೃತ್ಯ; ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಕೊಲೆಯತ್ನ, ಮಗುವಿಗೆ ಕಚ್ಚಿ ವಿಕೃತಿ

ಬೆಂಗಳೂರು: 3 ತಿಂಗಳ ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡೂವರೆ ವರ್ಷದ ಮಗುವನ್ನು ಕಚ್ಚಿ ಆರೋಪಿ ವಿಕೃತಿ Read more…

SHOCKING: ಟೈಲರಿಂಗ್ ಕಲಿಯಲು ಬಂದ ಹುಡುಗಿ ಪ್ರಜ್ಞೆ ತಪ್ಪಿಸಿ ವೇಶ್ಯಾವಾಟಿಕೆ ದಂಧೆ

ಬೆಂಗಳೂರು: ಅಪ್ರಾಪ್ತೆ ಪ್ರಜ್ಞೆ ತಪ್ಪಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೈಲರಿಂಗ್ ಕಲಿಯಲು ಬರುತ್ತಿದ್ದ ಬಾಲಕಿಯ ಪ್ರಜ್ಞೆ ತಪ್ಪಿಸುವ ಔಷಧಿ ಕುಡಿಸಿ ಅತ್ಯಾಚಾರ ಎಸಗಲಾಗಿದೆ. ನಂತರ Read more…

BIG NEWS: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪೊಲೀಸ್ ವಶಕ್ಕೆ

ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ Read more…

ಡ್ರಗ್ಸ್ ನಶೆಗೆ ಬಿದ್ದು ಗಾಂಜಾ ಮಾರಾಟಕ್ಕಿಳಿದ ಪ್ರೇಮಿಗಳು…!

ಪ್ರೀತಿಯ ಸಂಬಂಧದಲ್ಲಿ ಬಂಧಿಯಾಗಿರುವ ಜೋಡಿಗಳ ಕನಸುಗಳು ವಿಭಿನ್ನವಾಗಿರುತ್ತವೆ.‌ ವಿದ್ಯಾಭ್ಯಾಸ ಮುಗಿದ್ಮೇಲೆ ಒಳ್ಳೆ ಕೆಲಸ ಹುಡುಕಿ, ಒಂದು ಸೂರು ಹುಡುಕಿಕೊಂಡು, ಪ್ರೀತಿಸಿದವರೊಂದಿಗೆ ಮದುವೆಯಾಗಿ ಸುಖಿ ಸಂಸಾರ ನಡೆಸಿದ್ರೆ ಜೀವನ ಸಾರ್ಥಕ Read more…

BREAKING: ಇಬ್ಬರು ಕೊಲೆ ಆರೋಪಿಗಳ ಮೇಲೆ ಫೈರಿಂಗ್, ಐವರು ಅರೆಸ್ಟ್

ಬೆಂಗಳೂರಿನಲ್ಲಿ ಮೊಹಮ್ಮದ್ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯದ್ ಮೋಹಿನ್, ಅದ್ನಾನ್ ಖಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ Read more…

ಸ್ಪಾದಲ್ಲಿ ಮಾಂಸದಂಧೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಲೀಕ ಅರೆಸ್ಟ್, ಮೂವರು ಮಹಿಳೆಯರ ರಕ್ಷಣೆ

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಭಾಯಂದರ್ ಪಟ್ಟಣದಲ್ಲಿರುವ ತನ್ನ ಸಂಸ್ಥೆಯಲ್ಲಿ ಸೆಕ್ಸ್ ರ್ಯಾಕೆಟ್ ನಡೆಸುತ್ತಿದ್ದ ಆರೋಪದ ಮೇಲೆ ಸ್ಪಾ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. Read more…

BIG NEWS: ಹಿಜಾಬ್ ಸಂಘರ್ಷ: ವಿವಾದಾತ್ಮಕ ಹೇಳಿಕೆ; ‘ಕೈ’ ಮುಖಂಡ ಪೊಲೀಸ್ ವಶಕ್ಕೆ

ಕಲಬುರ್ಗಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಹಿಜಾಬ್ ಸಂಘರ್ಷದ ವೇಳೆ ವಿವಾದಾತ್ಮಕ ಹೇಳಿಕೆ ಹಾಗೂ ಬೆದರಿಕೆಯೊಡ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಪೊಲೀಸರು ವಶಕ್ಕೆ Read more…

BREAKING: ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮುಂಬೈ ಗ್ಯಾಂಗ್ ಸ್ಟರ್ ಅರೆಸ್ಟ್

ಅತ್ತಿಬೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮುಂಬೈ ಗ್ಯಾಂಗ್ ಸ್ಟರ್ ಅಬ್ದುಲ್ ಅಜೀಜ್ ಖಾನ್ ನನ್ನು ಬಂಧಿಸಿದ್ದಾರೆ. ಕೊಲೆ, ದರೋಡೆ, ಬೆದರಿಕೆ, ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಅಬ್ದುಲ್ ಅಜಿಜ್ 37 Read more…

ಚಿರತೆ ಚರ್ಮದ ಕಳ್ಳಸಾಗಣೆ; ಮೂವರನ್ನು ಬಂಧಿಸಿದ ಒಡಿಶಾ ಪೊಲೀಸರು

ಒಡಿಶಾದಲ್ಲಿ ವನ್ಯಜೀವಿ ಅಪರಾಧಗಳ ಸಂಖ್ಯೆ ಹೆಚ್ಚಿದೆ. ಹೀಗಿರುವಾಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು,‌ ಒಡಿಶಾ ಪೊಲೀಸರು ದಿಯೋಗರ್ ಜಿಲ್ಲೆಯಲ್ಲಿ ಚಿರತೆ ಚರ್ಮವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು Read more…

ಎಣ್ಣೆ ಹೊಡೆಯೋದಕ್ಕೆ ಕಳ್ಳತನ; ಪಿಜಿ ಗಳಿಗೆ ನುಗ್ಗಿ ರಾಬರಿ ಮಾಡ್ತಿದ್ದವನ ಬಂಧನ

ಕುಡುಕರಿಗೆ ಕುಡಿಯೋದು ಬಿಟ್ಟು ಮತ್ಯಾವ ಮುಖ್ಯ ಉದ್ಯೋಗವಿಲ್ಲ. ಇಂತಹ ಕುಡುಕರು ಕುಡಿಯೋದಕ್ಕೆ ಯಾವ ಮಟ್ಟಿಗೆ ಬೇಕಾದ್ರು ಇಳಿಯುತ್ತಾರೆ. ಇದಕ್ಕೆ ಮತ್ತೊಂದು ನಿದರ್ಶನ ಎನ್ನುವಂತೆ, ಇಲ್ಲೊಬ್ಬ ಕಳ್ಳ ಎಣ್ಣೆ ಹೊಡೆಯೋದಕ್ಕೆ Read more…

BREAKING NEWS: NSE ಹಗರಣದಲ್ಲಿ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅರೆಸ್ಟ್

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಮಕೃಷ್ಣ ಅವರನ್ನು ದೆಹಲಿಯಲ್ಲಿ ಬಂಧಿಸಿ ವೈದ್ಯಕೀಯ Read more…

ಪ್ರಿಯಕರನೊಂದಿಗೆ ಪತ್ನಿ ಪರಾರಿ, ಹುಡುಕಿಕೊಂಡು ಬಂದ ಪತಿ ಜೀವವೇ ಹೋಯ್ತು

ಬೆಳಗಾವಿ: ಬೆಳಗಾವಿ ತಾಲೂಕಿನ ಕಣಬುರ್ಗಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನೇ ಕೊಲೆ ಮಾಡಿದ Read more…

ಕೆಲಸ ಕೊಡಿಸುವುದಾಗಿ ಅತ್ಯಾಚಾರ, ಖಾಸಗಿ ವಾಹಿನಿ ಪತ್ರಕರ್ತ ಅರೆಸ್ಟ್

ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಅಪಾರ್ಟ್ ಮೆಂಟ್ ನಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾಲರ್ಸ್ ಕಾಲೋನಿಯ ಅಪಾರ್ಟ್ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರನ್ನು Read more…

ವಿದ್ಯಾರ್ಥಿಗಳು, ಉದ್ಯಮಿಗಳಿಗೆ ಮಾದಕ ವಸ್ತುಗಳ ಪೂರೈಕೆ; ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ನೈಜಿರಿಯನ್ ಪ್ರಜೆಗಳಾದ ಕ್ರಿಸ್ಟಿಯನ್ ಇಯ್ಕ್ ಚುಕ್ವು Read more…

ಡಿಸಿ ಮನೆ ಆವರಣದಲ್ಲಿ ಶ್ರೀಗಂಧ ಮರ ಕಳವು, ಮಾಲು ಸಮೇತ ಕಳ್ಳ ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲಾ ಅಧಿಕಾರಿಗಳ ಮನೆ ಆವರಣದಲ್ಲಿದ್ದ ಒಂದು ಶ್ರೀಗಂಧದ ಮರ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದ ಮಾರುತಿ ತಂದೆ ಯಮನಪ್ಪ ಕಟ್ಟಿಮನಿ(31) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...