Tag: ಬಂಧನ

ಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಎಸೆದಿದ್ದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ…

ಹಿಂದೂ ದೇವರ ವಿಗ್ರಹಗಳಿಗೆ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ತುಮಕೂರು: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಟಿಗೇಡಿಯನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ…

ಶಾಕಿಂಗ್: ಕಲಬೆರಕೆ ಹಾಲು ತಯಾರಿಸಿ ಮಾರಾಟ: ಪೊಲೀಸ್ ದಾಳಿ ವೇಳೆ ಇಬ್ಬರು ಅರೆಸ್ಟ್

ಬಾಗಲಕೋಟೆ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬೆರಕೆ…

ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ: ಪತಿಯೊಂದಿಗೆ ಪಿಕ್ನಿಕ್ ಹೋಗಿದ್ದ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದ ರೇವಾ ಜಿಲ್ಲೆಯ ಪಿಕ್ನಿಕ್ ಸ್ಪಾಟ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ…

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ…

ಶಿಕ್ಷಕನಿಂದಲೇ ನೀಚ ಕೃತ್ಯ: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯ ವಸತಿ ಶಾಲೆಯಲ್ಲಿ ಒಂಬತ್ತನೇ ತರಗತಿಯ ಬುಡಕಟ್ಟು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ…

ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯ ಕೊಲೆಗೈದ ಪತ್ನಿ: ಮಹಿಳೆ ಸೇರಿ ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿ ಏನೂ ಗೊತ್ತಿಲ್ಲ ಎಂಬಂತೆ…

ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್

ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ…

BREAKING: ಹಾಡಹಗಲೇ ಅಪಹರಣಕ್ಕೊಳಗಾದ ಇಬ್ಬರು ಮಕ್ಕಳ ರಕ್ಷಣೆ: ಆರೋಪಿ ಮೇಲೆ ಫೈರಿಂಗ್

ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ…