alex Certify ಬಂಧನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಮಹಡಿ ಮೇಲೆ ಗಾಂಜಾ ಗಿಡ ಬೆಳೆದ ದಂಪತಿ ಅರೆಸ್ಟ್

ಬೆಂಗಳೂರು: ಮನೆಯ ಮಹಡಿ ಮೇಲೆ ಗಾಂಜಾ ಗಿಡಗಳನ್ನು ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಠಾಣೆ ಪೋಲೀಸರು ಬಂಧಿಸಿ ಬಳಿಕ ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಸದಾಶಿವನಗರದ ಎಂಎಸ್ಆರ್ ನಗರ ನಿವಾಸಿಗಳಾದ Read more…

BREAKING: 25 ಸಾವಿರ ರೂ. ಲಂಚದ ಹಣದ ಸಮೇತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ Read more…

BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಕಿಡಿಗೇಡಿ ಹಾವೇರಿಯಲ್ಲಿ ಅರೆಸ್ಟ್

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದವನನ್ನು ಬಂಧಿಸಲಾಗಿದೆ. ಹಾವೇರಿಯಲ್ಲಿ ರಾಜಸ್ಥಾನದ ಮೂಲದ ಬಿಕಾರಾಮ್ ಎಂಬುವನನ್ನು ಬಂಧಿಸಲಾಗಿದೆ. ಹಾವೇರಿಯ ಗೌಡರ ಓಣಿಯ ರೂಮ್ ನಲ್ಲಿ Read more…

ಶೌಚಾಲಯ ಗೋಡೆ ಮೇಲಿದ್ದ ಮೊಬೈಲ್ ನೋಡಿದ ಮಹಿಳೆಗೆ ಶಾಕ್

ಬೆಂಗಳೂರು: ಆಸ್ಪತ್ರೆಯ ಮಹಿಳಾ ಶೌಚಾಲಯದ ಗೋಡೆಯ ಮೇಲೆ ರಹಸ್ಯವಾಗಿ ಮೊಬೈಲ್ ಇಟ್ಟು ಕ್ಯಾಮರಾ ಆನ್ ಮಾಡಿ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ತಿಲಕ್ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

BREAKING: ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ

ಬೆಂಗಳೂರಿನಲ್ಲಿ ಲಂಚಬಾಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಜಯ್ ರಾಜ್ ಡಿ. ಶಾ ಅವರು ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಮೆಡಿಕಲ್ Read more…

ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಮೈಸೂರು: ಮೈಸೂರಿನ ಪಬ್ ಒಂದರಲ್ಲಿ ಯುವಕರಿಬ್ಬರು ಪಾನಮತ್ತರಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬರು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು Read more…

ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ Read more…

ಅಮೆಜಾನ್ ಕಂಪನಿಗೆ ಭಾರೀ ವಂಚನೆ: ಇಬ್ಬರು ಅರೆಸ್ಟ್

ಮಂಗಳೂರು: ಇ- ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಹುರಾಜ್ಯ ಬಹು ಕೋಟಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ. ರಾಜಸ್ಥಾನದ ರಾಜಕುಮಾರ್ Read more…

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆ ಮೇಲೆ ಶೂ ಇಟ್ಟ ಕಿಡಿಗೇಡಿ: ಕಾಂಗ್ರೆಸ್ ಆಕ್ರೋಶ

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಮೇಲೆ ಬೂಟುಗಳನ್ನಿಟ್ಟ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ, ಮಚ್ಚಿನಿಂದ ಹಲ್ಲೆ ಯತ್ನ

ಬೆಂಗಳೂರು: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪೆಪ್ಟರ್ ಸ್ಪ್ರೇ ಮಾಡಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಇಸ್ಪೀಟ್ ಅಡ್ಡಿ ನಡೆಸುತ್ತಿದ್ದ ಕ್ಯಾಟ್ Read more…

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮಮೂರ್ತಿ ನಗರ, ಬಸವನಗುಡಿ, ಸಂಪಿಗೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು Read more…

BIG NEWS: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಹಮಾನ್ ಶೈಕ್ (38) ಬಂಧಿತ ಆರೋಪಿ. ನಕಲಿ ದಾಖಲೆಗಳನ್ನು ಬಳಸಿ ಭಾರತದಲ್ಲಿ ವಾಸವಾಗಿದ್ದ. ತನ್ನ ಎರಡನೇ ಪತ್ನಿಯೊಂದಿಗೆ Read more…

ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಆಗರಹಳ್ಳಿ ಕ್ಯಾಂಪ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಗರದಹಳ್ಳಿ ಕ್ಯಾಂಪ್ ನ ಸಂಜೀವರಾಜ್(40), ಸಿದ್ದರ ಕಾಲೋನಿಯ ಗುರುಪ್ರಸಾದ್(24) Read more…

ಚಿನ್ನದ ಸರಕ್ಕಾಗಿ ನೆರೆಮನೆ ಮಹಿಳೆ ಕೊಂದ ದಂಪತಿ ‘ದೃಶ್ಯಂ’ ಶೈಲಿಯಲ್ಲಿ ಕತೆ ಹೇಳಿದ್ರು…

ಗುಜರಾತ್‌ನ ನಾಡಿಯಾದ್ ನಗರದಲ್ಲಿ ಚಿನ್ನದ ಸರಕ್ಕಾಗಿ ದಂಪತಿಗಳು ತಮ್ಮ ನೆರೆ ಮನೆ ಮಹಿಳೆಯನ್ನು ಕೊಲೆ ಮಾಡಿದ್ದಾರೆ. ಪಾರಾಗಲು ‘ದೃಶ್ಯಂ’ ಸಿನಿಮಾ ರೀತಿ ಸನ್ನಿವೇಶ ಸೃಷ್ಟಿಸಿದ್ದಾರೆ. ಜಯದೀಪ್ ಸೋನಿ ಮತ್ತು Read more…

ಸುಲಭವಾಗಿ ಹಣ ಗಳಿಸಲು ಗಾಂಜಾ ಮಾರಾಟ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಸುಲಭವಾಗಿ ಹಣ ಗಳಿಸಲು ಮಾದಕ ವಸ್ತು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಫುಡ್ ಡೆಲಿವರಿ ಬಾಯ್ ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾ Read more…

ಅಕ್ಕನ ಗಂಡನ ಜತೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಆಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು 1 ಲಕ್ಷ ರೂ. ಸುಪಾರಿ ನೀಡಿ ಕೊಲೆ ಮಾಡಿಸಿ ಅಪರಿಚಿತರು ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಬಾವ Read more…

ಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಎಸೆದಿದ್ದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿರುವ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದಿರಾ ನಗರ ನಿವಾಸಿ Read more…

ಹಿಂದೂ ದೇವರ ವಿಗ್ರಹಗಳಿಗೆ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಡಿಗೇಡಿ ಅರೆಸ್ಟ್

ತುಮಕೂರು: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಟಿಗೇಡಿಯನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕಾಡೇನಹಳ್ಳಿ ನಿವಾಸಿ ಮಂಜುನಾಥ್(29) ಬಂಧಿತ ಆರೋಪಿಯಾಗಿದ್ದಾನೆ. ಗೋಡೆಕೆರೆ Read more…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. Read more…

ಶಾಕಿಂಗ್: ಕಲಬೆರಕೆ ಹಾಲು ತಯಾರಿಸಿ ಮಾರಾಟ: ಪೊಲೀಸ್ ದಾಳಿ ವೇಳೆ ಇಬ್ಬರು ಅರೆಸ್ಟ್

ಬಾಗಲಕೋಟೆ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬೆರಕೆ ಹಾಲು, ಅದಕ್ಕೆ ಬಳಸುತ್ತಿದ್ದ ವಸ್ತುಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಅಡಿಹುಡಿ Read more…

ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ: ಪತಿಯೊಂದಿಗೆ ಪಿಕ್ನಿಕ್ ಹೋಗಿದ್ದ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದ ರೇವಾ ಜಿಲ್ಲೆಯ ಪಿಕ್ನಿಕ್ ಸ್ಪಾಟ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ದಂಪತಿಗಳು ಅಕ್ಟೋಬರ್ 21 ರಂದು ಮೋಟಾರು ಸೈಕಲ್‌ನಲ್ಲಿ ಪ್ರವಾಸಿ ಸ್ಥಳಕ್ಕೆ Read more…

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಸುಲಿಗೆಗೆ ಯತ್ನಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಲಪಾಡ್ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯ ವಸತಿ ಶಾಲೆಯಲ್ಲಿ ಒಂಬತ್ತನೇ ತರಗತಿಯ ಬುಡಕಟ್ಟು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ Read more…

ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯ ಕೊಲೆಗೈದ ಪತ್ನಿ: ಮಹಿಳೆ ಸೇರಿ ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿ ಏನೂ ಗೊತ್ತಿಲ್ಲ ಎಂಬಂತೆ ನಾಟಕವಾಡಿದ್ದ ಪತ್ನಿ ಸೇರಿ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್

ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ ಕಾಸರಗೋಡಿನ ಶಾಲಾ ಶಿಕ್ಷಕಿ, ಡಿವೈಎಫ್ಐ ಮಾಜಿ ನಾಯಕಿ ಸಚಿತಾ ರೈ ಅವರನ್ನು Read more…

BREAKING: ಹಾಡಹಗಲೇ ಅಪಹರಣಕ್ಕೊಳಗಾದ ಇಬ್ಬರು ಮಕ್ಕಳ ರಕ್ಷಣೆ: ಆರೋಪಿ ಮೇಲೆ ಫೈರಿಂಗ್

ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರ ಪೈಕಿ ಓರ್ವನ ಕಾಲಿಗೆ Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

BREAKING: 16.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ

ಬೆಂಗಳೂರು: ಆವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು, ಜೆಇ ನಾಗೇಶ್ ಅವರು 16.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ನಿಂದಲೇ ದುಷ್ಕೃತ್ಯ: ಪ್ರೇಯಸಿ ಪತಿಯ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಕೊಡಗು: ಪೊಲೀಸ್ ಕಾನ್ಸ್ ಟೇಬಲ್ ಓರ್ವ ಕೊಲೆ ಯತ್ನ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವರಾಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ. ಕೊಟ್ರೇಶ್ (30) ಕೊಲೆ ಆರೋಪಿ ಪೊಲೀಸ್ Read more…

ಹಾಸನದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ವಾಸಿಸುತ್ತಿದ್ದ ಮೂವರು ಬಾಂಗ್ಲಾ ವಲಸಿಗರು ಅರೆಸ್ಟ್

ಹಾಸನ: ನಕಲಿ ಆಧಾರ್ ಕಾರ್ಡ್ ನೊಂದಿಗೆ ಹಾಸನ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರನ್ನು ಪೊಲೀಸರು ಮಂಗಳವಾರ ಬಂದಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...