alex Certify ಬಗರ್ ಹುಕುಂ ಸಾಗುವಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಕ್ಕುಪತ್ರ ವಿತರಣೆಗೆ ಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು Read more…

ರೈತರಿಗೆ ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ತಿರಸ್ಕೃತವಾದಲ್ಲಿ ಪುನರ್ ಪರಿಶೀಲನೆ

ಬೆಳಗಾವಿ: ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಬೆಳಗಾವಿಯ ಚಳಿಗಾಲದ ವಿಧಾನ Read more…

ಭೂಮಿ ಮಂಜೂರಾತಿ ನಿರೀಕ್ಷೆಯಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಪೋಡಿ ಮಾಡಿಸಿ, ಪಹಣಿಯಲ್ಲಿ ಹೆಸರು ನಮೂದಿಸಿ ಡಿಜಿಟಲ್ ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ಬಗರ್ ಹುಕುಂ ಅಡಿ ಭೂಮಿ ಮಂಜೂರಾತಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಇದುವರೆಗೆ ನಡೆಸಿದ ಪರಿಶೀಲನೆಯಲ್ಲಿ 1.26 ಲಕ್ಷ ಅರ್ಜಿಗಳು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ ಎಂದು ಕಂದಾಯ Read more…

ಜಮೀನು ಮಂಜೂರಾತಿ ಕೋರಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಬಗರ್ ಹುಕುಂ ಜಮೀನು ಮಂಜೂರಾತಿ ಕೋರಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೀಘ್ರವೇ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 2 ತಿಂಗಳಲ್ಲಿ ಅರ್ಹ ರೈತರಿಗೆ ಭೂಮಿ ಮಂಜೂರು

ಬೆಂಗಳೂರು: ಬಗರ್ ಹುಕುಂ ಅರ್ಜಿಗಳನ್ನು ಎರಡು ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ತಹಶೀಲ್ದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಶನಿವಾರ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: 15 ದಿನಗಳಲ್ಲಿ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು Read more…

ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ Read more…

ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಗರ್‌ ಹುಕುಂ ಸಾಗುವಳಿದಾರರಿಗೆ ಸಿಹಿಸುದ್ದಿ ನೀಡಿದ್ದು, ಅರ್ಜಿಗಳ ಶೀಘ್ರ ವಿಲೇವಾರಿಗೆ ಬಗರ್‌ ಹುಕುಂ ಆಯಪ್‌ ಬಿಡುಗಡೆ ಮಾಡಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಅವರು, Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: 8 ತಿಂಗಳಲ್ಲಿ ಜಮೀನು ಸಕ್ರಮ, ಸರ್ಕಾರದಿಂದಲೇ ಪೋಡಿ ಸಮೇತ ನೋಂದಣಿ: ಎಲ್ಲಾ ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ

ಬೆಂಗಳೂರು: ಎಲ್ಲಾ ತಾಲೂಕುಗಳನ್ನು ಸಮಿತಿ ರಚಿಸಲಾಗುವುದು. 8 ತಿಂಗಳಲ್ಲಿ ಜಮೀನು ಸಕ್ರಮಗೊಳಿಸಿಕೊಡಲಾಗುವುದು. ಅಕ್ರಮ ಕಡೆಗೆ ಡಿಜಿಟಲ್ ವ್ಯವಸ್ಥೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಂಗಳವಾರ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಅಕ್ರಮ -ಸಕ್ರಮಕ್ಕೆ ಬಗರ್ ಹುಕುಂ ಸಮಿತಿ, 6 ತಿಂಗಳಲ್ಲಿ ಹಕ್ಕುಪತ್ರ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿಹಿ ಸುದ್ದಿ ನೀಡಿದ್ದಾರೆ. ಬಗರ್ ಹುಕುಂ ಸಾಗುವಳಿದಾರರು ನಮೂನೆ 50, 53, 57 ರಲ್ಲಿ ಸಲ್ಲಿಸಿದ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್

ಕೊಪ್ಪಳ: ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿಗೆ ಆ್ಯಪ್ ಸಿದ್ದಪಡಿಸುತ್ತಿದ್ದು, ಆ್ಯಪ್ ಮೂಲಕವೇ ಅರ್ಜಿ ವಿಲೇವಾರಿ ಮಾಡಿ ನಂತರ ಅರ್ಹ ಫಲಾನುಭವಿಗಳಿಗೆ ಇ- ಸಾಗುವಳಿ ಚೀಟಿ ಒದಗಿಸಬಹುದಾಗಿದೆ ಎಂದು Read more…

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: ಅಕ್ರಮ -ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ಅಕ್ರಮ -ಸಕ್ರಮ ಯೋಜನೆ ಅಡಿ  50, 53, 57 ನಮೂನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಮುಂದಿನ ಆರು ತಿಂಗಳೊಳಗೆ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ Read more…

ರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ‘ಅಕ್ರಮ’ ಬಗರ್ ಹುಕುಂ ಸಾಗುವಳಿ ಭೂಮಿ ‘ಸಕ್ರಮ’ ಶೀಘ್ರ

ಬೆಂಗಳೂರು: ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಅರ್ಹರಿಗೆ ಜಮೀನು ಮಂಜೂರು ಮಾಡಲು ಮೊಬೈಲ್ ಆ್ಯಪ್

ತುಮಕೂರು: ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರು ಮಾಡುವ ಸಲುವಾಗಿ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಜಮೀನು ಸಕ್ರಮ, ಮನೆ ಹಕ್ಕುಪತ್ರ ಖಾಯಂ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಬಗರ್ ಹುಕುಂ ಸಾಗುವಳಿದಾರರು ಮತ್ತು ಶರಾವತಿ ಸಂತ್ರಸ್ತರ ಸಮಸ್ಯೆ ಸೇರಿದಂತೆ ಭೂಮಿ ಸಂಬಂಧಿತ ಧೀರ್ಘ ಕಾಲೀನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಅವಧಿಯಲ್ಲಿಯೇ Read more…

ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ Read more…

ಕಂದಾಯ, ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಶೀಘ್ರ

ಶಿವಮೊಗ್ಗ: ಬಗರ್ ಹುಕುಂ ಸಾಗುವಳಿ ಭೂ ಮಂಜೂರಾತಿ ಕುರಿತಂತೆ ಅ. 11 ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್: ‘ಬಗರ್ ಹುಕುಂ ಸಕ್ರಮ’ ಅವಧಿ ವಿಸ್ತರಣೆ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮಕ್ಕೆ ಮತ್ತೊಂದು ವರ್ಷ ಅವಧಿ ವಿಸ್ತರಿಸಲು ಸರ್ಕಾರ ಮುಂದಾಗಿದ್ದು, ಕಾಯ್ದೆಗೆ ತಿದ್ದುಪಡಿ ತಂದಿದೆ. ಸರ್ಕಾರಿ ಜಮೀನಿನಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ Read more…

SHOCKING: ಎಲ್ಲರೆದುರಲ್ಲೇ ವಿಷ ಸೇವಿಸಿ ರೈತ ಮಹಿಳೆ ಆತ್ಮಹತ್ಯೆ

ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲು 10 ದಿನಗಳೊಳಗೆ ಆದೇಶ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು: ಕರ್ನಾಟಕ ಭೂ ಮಂಜೂರಾತಿ(ಎರಡನೇ ತಿದ್ದುಪಡಿ) ನಿಯಮಗಳು -2020 ಕ್ಕೆ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬಗರ್ ಹುಕುಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...