alex Certify ಬಜರಂಗದಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರಿನಲ್ಲಿ ಅಕ್ರಮವಾಗಿ ಗೋವುಗಳ ಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ತಡೆ; ಚರಂಡಿಗೆ ಪಲ್ಟಿಯಾಗಿ ಬಿದ್ದ ಕಾರು

ಮಂಗಳೂರು: ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು, ಕಾರನ್ನು ತಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

ಗೋ ಹತ್ಯೆ ಸ್ಥಳಕ್ಕೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ತುಮಕೂರು: ಕುಣಿಗಲ್ ಪಟ್ಟಣದ ಗುಜರಿ ಮೊಹಲ್ಲಾ ಪ್ರದೇಶದಲ್ಲಿ ಗೋ ಹತ್ಯೆ ನಡೆಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಇದನ್ನು ವಿರೋಧಿಸಿ Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ಶಿವಮೊಗ್ಗ: ಭಾನುವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳವಾಗಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಗೋಪಾಳದ ವಿನಾಯಕ ಸರ್ಕಲ್ ನಲ್ಲಿ ಶೇಷಣ್ಣ Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

ಕಾಲೇಜು ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ’ ಉಚಿತ ವೀಕ್ಷಣೆಗೆ ಬಜರಂಗ ದಳದಿಂದ ಆಯೋಜನೆ

ಕೇರಳದಲ್ಲಿನ ಮತಾಂತರ ಕುರಿತ ಕಥಾ ಹಂದರ ಹೊಂದಿರುವ ‘ದಿ ಕೇರಳ ಸ್ಟೋರಿ’ ಈಗಾಗಲೇ ಬಿಡುಗಡೆಯಾಗಿದ್ದು, ಬಿಜೆಪಿ ಆಡಳಿತದಲ್ಲಿರುವ ಕೆಲ ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿವೆ. ಕರ್ನಾಟಕದಲ್ಲಿಯೂ Read more…

ಬಜರಂಗದಳ ನಿಷೇಧ ಇಲ್ಲ: ಕಾಂಗ್ರೆಸ್ ನಾಯಕ ಕಮಲ್ ನಾಥ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ. Read more…

BIG NEWS: ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನ; ಡಿ.ಕೆ. ಶಿವಕುಮಾರ್ ವಾಗ್ದಾಳಿ

ಮೈಸೂರು: ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿ ಗಾಬರಿಯಾಗಿದೆ. ಆಂಜನೇಯನೇ ಬೇರೆ, ಬಜರಂಗದಳ ಸಂಘಟನೆ ಬೇರೆ. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ

ಬೆಳಗಾವಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಿಸಲು ಸಿದ್ಧತೆ ನಡೆಸಿದ್ದಾರೆ. Read more…

ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ; ಕಾಂಗ್ರೆಸ್ ತೀವ್ರ ವಾಗ್ದಾಳಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಇದು ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

ಆಂಜನೇಯನಿಗೂ ಬಜರಂಗ ದಳಕ್ಕೂ ಏನ್ರೀ ಸಂಬಂಧ; ಡಿಕೆಶಿ ಪ್ರಶ್ನೆ

ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೊರತಂದಿರುವ ಪ್ರಣಾಳಿಕೆಯಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿದ್ದು, ಇದರಲ್ಲಿ ಬಜರಂಗದಳ, ಪಿಎಫ್ಐ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದನ್ನು ಈಗ ಬಿಜೆಪಿ Read more…

ಬಜರಂಗದಳ ನಿಷೇಧ ಕುರಿತಾಗಿ ಮಾಜಿ ಸಿಎಂ ಮೊಯ್ಲಿ ಮಹತ್ವದ ಹೇಳಿಕೆ: ಕಾಂಗ್ರೆಸ್ ಮುಂದೆ ಅಂತಹ ಪ್ರಸ್ತಾಪ ಇಲ್ಲವೆಂದು ಸ್ಪಷ್ಟನೆ

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವ ಯಾವುದೇ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನವರಂಗಿ ಆಟ ಆಡ್ತಿದ್ದಾರೆ; ಪ್ರತಾಪ್ ಸಿಂಹ ಹಿಗ್ಗಾ ಮುಗ್ಗಾ ವಾಗ್ದಾಳಿ

ಮೈಸೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನವರಂಗಿ ಆಟ ಆಡ್ತಿದ್ದಾರೆ. Read more…

‘ಇದು ಬಜರಂಗದಳದವರ ಮನೆ, ಕಾಂಗ್ರೆಸ್ ನವರು ಮತ ಕೇಳುವಂತಿಲ್ಲ; ಬಂದ್ರೆ ನಾಯಿ ಬಿಡುತ್ತೇವೆ’ ಎಂದು ಎಚ್ಚರಿಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಗ್ರಾಮದಲ್ಲಿ ಬಜರಂಗದಳ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ನವರಿಗೆ ಮತ ಕೇಳಲು ಬಂದರೆ ನಾಯಿ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ‘ಇದು Read more…

ಬಜರಂಗದಳ ಬ್ಯಾನ್ ಮಾಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಅಧಿಕಾರಕ್ಕೇ ಬರಲ್ಲ: ಸಿಎಂ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಮಾತನಾಡಿದ ಅವರು, ಬಜರಂಗದಳ Read more…

ಮಹಿಳೆಯರ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಹೋಟೆಲ್ ಒಂದರಲ್ಲಿ ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವುದಾಗಿ ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ ಮಹಿಳೆಯರನ್ನು ಹೋಟೆಲ್ Read more…

ಆಯುಧ ಪೂಜೆಯಂದು ಭಜರಂಗದಳದಿಂದ ಮಾರಕಾಸ್ತ್ರಗಳಿಗೆ ಪೂಜೆ…!

ಆಯುಧ ಪೂಜೆಯಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದು, ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುಮಕೂರಿನ ನಾಗರಕಟ್ಟೆ ಗಣಪತಿ Read more…

ಬಾಲಾಜಿ ದೇವಸ್ಥಾನದಲ್ಲೇ ಫ್ಯಾಶನ್ ಶೋ: ಬಜರಂಗದಳ ಆಕ್ರೋಶ, ಪ್ರತಿಭಟನೆ ಬೆನ್ನಲ್ಲೇ ದೂರು ದಾಖಲು

ಛತ್ತೀಸ್‌ಗಢದ ರಾಯ್‌ ಪುರದಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನದಲ್ಲಿ ಫ್ಯಾಷನ್ ಶೋ ನಡೆದಿದೆ. ಹಿಂದೂ ಧಾರ್ಮಿಕ ತಾಣದಲ್ಲಿ ನಡೆದ ಫ್ಯಾಷನ್ ಶೋಗೆ ಬಜರಂಗದಳದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ನಂತರ ಅದನ್ನು Read more…

ಸಾಕಲು ಹಸು ತರುತ್ತಿದ್ದ ರೈತನ ಮೇಲೆ ಬಜರಂಗದಳ ಕಾರ್ಯಕರ್ತ ದೌರ್ಜನ್ಯ: ಠಾಣೆ ಎದುರು ದಲಿತ ಸಂಘಟನೆಗಳ ಆಕ್ರೋಶ

ಹಾಸನ: ಸಾಕಲು ಹಸು ತರುತ್ತಿದ್ದ ರೈತನ ವಾಹನ ಅಡ್ಡಗಟ್ಟಿ ದೌರ್ಜನ್ಯ ಎಸಗಲಾಗಿದೆ. ಬಜರಂಗದಳ ಕಾರ್ಯಕರ್ತ ದೀಪು ವಿರುದ್ಧ ದಲಿತ ಸಂಘಟನೆಗಳ ಕಾರ್ಯಕರ್ತರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. Read more…

ನಿಯತಕಾಲಿಕೆಯಲ್ಲಿ ಶಿವ ಮತ್ತು ಕಾಳಿದೇವತೆಯ ಆಕ್ಷೇಪಾರ್ಹ ಚಿತ್ರ; ಭುಗಿಲೆದ್ದ ಹಿಂದೂ ಕಾರ್ಯಕರ್ತರ ಆಕ್ರೋಶ

‘ದಿ ವೀಕ್’ ನಿಯತಕಾಲಿಕೆಯಲ್ಲಿ ಶಿವ ಮತ್ತು ಕಾಳಿ ದೇವತೆಯ ಆಕ್ಷೇಪಾರ್ಹ ಚಿತ್ರ ಪ್ರಕಟಿಸಲಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು ನಿಯತಕಾಲಿಕೆಯ Read more…

ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಆಗುವುದು ಬೇಡ; ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ; ಮತ್ತೆ ಕಿಡಿ ಕಾರಿದ HDK

ಬೆಂಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ Read more…

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಎರಡು ಕೋಟಿ ರೂ. ನೆರವು

ಶಿವಮೊಗ್ಗದಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. Read more…

ಹರ್ಷ ತಂದೆ – ತಾಯಿ ಆರೋಗ್ಯದಲ್ಲಿ ಏರುಪೇರು

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸ್ವಂತ ಮಗನ ಕಳೆದುಕೊಂಡಿರುವ ಪೋಷಕರ ದುಃಖ ಆಕಾಶಮುಟ್ಟಿದೆ. ಕಳೆದ ಮೂರು ದಿನದಿಂದ ಮಗನ ಸಾವಿನಿಂದ ನಿತ್ರಾಣವಾಗಿರೊ ಹರ್ಷನ ಪೋಷಕರ ಆರೋಗ್ಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...